ಕೆಆರ್ ನಗರ  

(Search results - 8)
 • Siddu

  Karnataka Districts19, Jan 2020, 2:52 PM IST

  ಒಂದೇ ವೇದಿಕೆಯಲ್ಲಿ ಮೂರು ಟಗರುಗಳು..!

  ಪರಸ್ಪರ ವಾಕ್ಸಮರ ನಡೆಸುತ್ತಲೇ ಇರುವ ಮಾಜಿ ಸಿಎಂ ಸಿದ್ದರಾಮಯ್ಯ, ಕೆ. ಎಸ್. ಈಶ್ವರಪ್ಪ ಹಾಗೂ ಎಚ್‌. ವಿಶ್ವನಾಥ್‌ ಅವರು ಮೈಸೂರಿನಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ. ವೇದಿಕೆ ಹಂಚಿಕೊಂಡಿದ್ದಷ್ಟೇ ಅಲ್ಲ ಮೂವರು ಜೊತೆಯಾಗಿ ದೀಪ ಬೆಳಗಿದ್ದಾರೆ.

 • H Vishwanath

  Karnataka Districts19, Jan 2020, 2:26 PM IST

  17 ಜನರಿಗೂ ಸಚಿವ ಸ್ಥಾನ ಬೇಕು: ವಿಶ್ವನಾಥ್

  ಅಮಿತ್‌ ಶಾ ರಾಜ್ಯಕ್ಕೆ ಬಂದು ಹೋದ ಹಿನ್ನಲೆಯಲ್ಲೇ ಸಂಪುಟ ವಿಸ್ತರಣೆಯ ವಿಚಾರ ಇನ್ನಷ್ಟು ಹುರುಪು ಪಡೆದುಕೊಂಡಿದೆ. 17 ಶಾಸಕರೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದು ಈ ಬಗ್ಗೆ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ.

 • h vishwanath sara mahesh

  Karnataka Districts21, Dec 2019, 10:51 AM IST

  ಆ್ಯಕ್ಷನ್‌ ಇದ್ರೆ ರಿಯಾಕ್ಷನ್‌: ವಿಶ್ವನಾಥ್‌ ಜೊತೆ ಸಾರಾ ಮಹೇಶ್‌ ಕದನ ವಿರಾಮ!

  ನಮ್ಮ ಪಕ್ಷದಲ್ಲಿದ್ದು, ಶಾಸಕರಾಗಿ ಗೆದ್ದು, ಪಕ್ಷಕ್ಕೆ ದ್ರೋಹ ಮಾಡಿ ಹೋಗಿದ್ದರಿಂದ ವಿಶ್ವನಾಥ್‌ ವಿರುದ್ಧ ಮಾತನಾಡಿದ್ದೆ. ಉಪಚುನಾವಣೆ ಸಂದರ್ಭದಲ್ಲಿ ಮಾತನಾಡಿದ್ದರಿಂದ ಮತ್ತೆ ಮಾತನಾಡಿದ್ದೆ. ಈಗ ಅವರು ನನ್ನ ಬಗ್ಗೆ ಮಾತನಾಡಿಲ್ಲ, ನಾನು ಅವರ ಬಗ್ಗೆ ಮಾತನಾಡುವುದಿಲ್ಲ. ಆ್ಯಕ್ಷನ್‌ ಇದ್ದರೆ ಮಾತ್ರ ರಿಯ್ಯಾಕ್ಷನ್‌ ಎಂದು ಕೆ.ಆರ್‌. ನಗರ ಶಾಸಕ ಸಾ.ರಾ. ಮಹೇಶ್‌ ಹೇಳಿದ್ದಾರೆ.

 • Ramdas

  Karnataka Districts8, Dec 2019, 8:51 AM IST

  ಸಚಿವ ಸ್ಥಾನಕ್ಕೆ ಲಾಬಿ ಮಾಡಲ್ಲ ಎಂದ್ರು ಶಾಸಕ ರಾಮದಾಸ್‌

  ಸಚಿವ ಸ್ಥಾನಕ್ಕಾಗಿ ಹಿಂದೆಯೂ ಲಾಬಿ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಪಕ್ಷದಲ್ಲಿ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಉಪಚುನಾವಣೆಯಲ್ಲಿ ಬಿಜೆಪಿ ಕನಿಷ್ಠ ಹತ್ತು ಸ್ಥಾನ ಗೆಲ್ಲುವುದರಲ್ಲಿ ಸಂಶಯವಿಲ್ಲ ಎಂದು ಎಸ್‌.ಎ. ರಾಮದಾಸ್‌ ತಿಳಿಸಿದ್ದಾರೆ.

 • Desi cow in KMF

  Karnataka Districts8, Dec 2019, 8:28 AM IST

  ಅಕ್ರಮವಾಗಿ ಸಾಗಿಸುತ್ತಿದ್ದ 50ಕ್ಕೂ ಹೆಚ್ಚು ಕರುಗಳ ರಕ್ಷಣೆ

  ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 50ಕ್ಕೂ ಹೆಚ್ಚು ಕರುಗಳನ್ನು ಪೊಲೀಸರು ರಕ್ಷಣೆ ಮಾಡಿ, ಮೂವರನ್ನು ವಶಕ್ಕೆ ಪಡೆದು ಕರುಗಳನ್ನು ಪಿಂಜರಾಪೋಲ್‌ಗೆ ಕಳುಹಿಸಿದ್ದಾರೆ. ರುಗಳನ್ನು ವಶಕ್ಕೆ ಪಡೆದು ರಕ್ಷಣೆ ಮಾಡಿ ಅಕ್ರಮ ಸಾಗಣೆ ಮಾಡುತ್ತಿದ್ದ ಪುನೀತ್‌, ಫಾಜಿಲ್‌, ಅಪ್ಲಾನ್‌ ಎಂಬ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

 • undefined
  Video Icon

  Karnataka Districts26, Jun 2019, 11:58 AM IST

  ವೈದ್ಯರ ಎಡವಟ್ಟು!: ಡಯಾಲಿಸಿಸ್ ಮಾಡಿಸಿಕೊಂಡವರಲ್ಲಿ HCV ವೈರಾಣು!

  ಕಿಡ್ನಿ ವೈಫಲ್ಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿಕೊಂಡಿದ್ದ 30 ರೋಗಿಗಳು ಜೀವಭಯದಲ್ಲಿದ್ದಾರೆ. ಕೆಆರ್ ನಗರ ಸರ್ಕಾರಿ ಆಸ್ಪತ್ರೆಯಲ್ಲಿ 2 ವರ್ಷಗಳಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ 30ಕ್ಕೂ ಹೆಚ್ಚು ರೋಗಿಗಳಲ್ಲಿ ಹೆಚ್‌ಸಿವಿ ವೈರಾಣು ಸೋಂಕು ಪತ್ತೆಯಾಗಿದೆ. ತಮ್ಮ ತಪ್ಪಿನ ಅರಿವಾಗುತ್ತಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸಿಬ್ಬಂದಿಗಳು ಸೂಚಿಸಿದ್ದಾರೆ. ಆದರೀಗ ವೈದ್ಯರ ಎಡವಟ್ಟಿನಿಂದ ಕೆಆರ್ ನಗರ ತಾಲೂಕು ಆಸ್ಪತ್ರೆ ಮುಂಭಾಗ ರೋಗಿಗಳು ಪ್ರತಿಭಟನೆ ಆರಂಭಿಸಿದ್ದಾರೆ. 

 • JDS

  Karnataka Districts4, Jun 2019, 1:28 PM IST

  ರಾಜೀನಾಮೆ ನೀಡಿದ ಮತ್ತೋರ್ವ ಜೆಡಿಎಸ್ ನಾಯಕ

  ಎಚ್. ವಿಶ್ವನಾಥ್ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಇನ್ನೋರ್ವ ಮುಖಂಡ ಕೂಡ ತಮ್ಮ ಹುದ್ದೆಗೆ ಗುಡ್ ಬೈ ಹೇಳಿದ್ದಾರೆ. 

 • undefined
  Video Icon

  Lok Sabha Election News10, Apr 2019, 7:34 PM IST

  ‘ಮೈಸೂರು ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆ, ನಮಗೆ ಮಂಡ್ಯ ಪ್ರತಿಷ್ಠೆ’!

  ಮೈಸೂರು ಕ್ಷೇತ್ರ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಸ್ತಿತ್ವದ ಪ್ರಶ್ನೆಯಾದರೆ, ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಅಸ್ತಿತ್ವದ ಪ್ರಶ್ನೆ ಎಂದು ಸಚಿವ ಸಾ.ರಾ. ಮಹೇಶ್ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಟಾಂಗ್ ನೀಡಿದ್ದಾರೆ. ಕೆಆರ್ ನಗರದಲ್ಲಿ ಸುವರ್ಣನ್ಯೂಸ್ ಜೊತೆ ಮಾತನಾಡಿದ ಸಾ.ರಾ. ಮಹೇಶ್, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು ಶತಸಿದ್ಧ ಎಂದು ಹೇಳಿದರು.