ಕೆಎಸ್ಆರ್ಟಿಸಿ
(Search results - 11)Karnataka DistrictsNov 28, 2020, 3:12 PM IST
ಕೋಲಾರ: ಚಿಲ್ಲರೆ ಹಣಕ್ಕಾಗಿ ಬಸ್ ಕಂಡಕ್ಟರ್-ಪ್ರಯಾಣಿಕನ ಮಧ್ಯೆ ಡಿಶುಂ ಡಿಶುಂ..!
ಚಿಲ್ಲರೆ ಹಣಕ್ಕಾಗಿ ಕೆಎಸ್ಆರ್ಟಿಸಿ ಕಂಡಕ್ಟರ್ವೊಬ್ಬರು ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಮುಳಬಾಗಿಲು ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ಇಂದು(ಶನಿವಾರ) ನಡೆದಿದೆ. ಕೇವಲ ಐದು ರೂಪಾಯಿ ಚಿಲ್ಲರೆಗಾಗಿ ರಸ್ತೆ ಮಧ್ಯೆಯೇ ಇಬ್ಬರು ಬಡಿದಾಡಿಕೊಂಡಿದ್ದಾರೆ.
JobsOct 22, 2020, 7:42 AM IST
ಕೊರೋನಾ ಎಫೆಕ್ಟ್: ರಾಜ್ಯದ ಈ ಹುದ್ದೆಗಳ ನೇಮಕಾತಿ ಸ್ಥಗಿತ
ರಾಜ್ಯದಲ್ಲಿ ಮಹಾಮಾರಿ ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಉದ್ಯೋಗ ನೇಮಕಾತಿ ಸ್ಥಗಿತವಾಗಿದೆ.
stateSep 27, 2020, 4:03 PM IST
ಸೋಮವಾರ ಕರ್ನಾಟಕ ಬಂದ್: ಬಸ್ ಸಂಚಾರ ಇರುತ್ತಾ? ಸ್ಪಷ್ಟನೆ ಕೊಟ್ಟ ಡಿಸಿಎಂ
ನಾಳೆ ಅಂದ್ರೆ ಸೋಮವಾರ ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಇನ್ನು ಸಾರಿಗೆ ಸಂಚಾರ ಬಗ್ಗೆ ಸ್ವತಃ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.
stateSep 14, 2020, 7:50 AM IST
ಸಾರಿಗೆ ನಿಗಮದ 10,000 ನೌಕರರಿಗೆ ಸಂಬಳವಿಲ್ಲ
ksrtc MBTC ನೌಕರರು ಸಂಬಳವಿಲ್ಲದೇ ಪರದಾಡುವ ಸ್ಥಿತಿ ಎದುರಾಗಿದೆ. ಆಗಸ್ಟ್ ತಿಂಗಳಿನಲ್ಲಿ 10 ಸಾವಿರಕ್ಕೂ ಅಧಿಕ ನೌಕರರು ಸಂಬಳವಿಲ್ಲದೇ ಸಂಕಷ್ಟ ಎದುರಿಸುತ್ತಿದ್ದಾರೆ.
stateAug 17, 2020, 5:07 PM IST
ಓಣಂ ಹಬ್ಬಕ್ಕೆ ಕೆಎಸ್ಆರ್ಟಿಸಿಯಿಂದ ವಿಶೇಷ ಬಸ್
ಐಶ್ವರ್ಯ, ಸಮೃದ್ದಿಯ ಹಬ್ಬವಾದ ಓಣಂ ಕೇರಳಿಗರಿಗೆ ವಿಶೇಷವಾದುದು. ಯಾವುದೇ ರಾಜ್ಯ, ದೇಶದಲ್ಲಿ ಇರಲಿ ಮಲಯಾಳಿಗಳು ಓಣಂ ಹಬ್ಬವನ್ನು ಆಚರಿಸುತ್ತಾರೆ. ಓಣಂ ಹಬ್ಬದ ವಿಶೇಷವಾಗಿ ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ.
Bengaluru-UrbanApr 13, 2020, 6:09 PM IST
ಸಾನಿಟೈಸರ್ ಬಸ್ ಬಂತು ಬೆಂಗಳೂರಿಗೆ, ಹೇಗಿದೆ ನೋಡಿ
ಬೆಂಗಳೂರಿನಲ್ಲಿ ಸೋಂಕು ನಿವಾರಕ ಬಸ್ ಬಂದಿದೆ. ಕೊರೋನಾ ಮಾರಿ ವಿರುದ್ಧ ಹೋರಾಟ ಮಾಡಲು ಇದು ಒಂದು ಅಸ್ತ್ರ. ಪೊಲೀಸ್ ಸಿಬ್ಬಂದಿ ಇದರ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ.
Karnataka DistrictsSep 20, 2019, 6:02 PM IST
ಮೈಸೂರು ದಸರಾ: KSRTCಯಿಂದ ವಿಶೇಷ ಪ್ರವಾಸ ಪ್ಯಾಕೇಜ್..ಮಿಸ್ ಮಾಡ್ಕೊಬೇಡಿ
ನಾಡಹಬ್ಬ ದಸರಾ ಒಂದು ಕಡೆ ಕಳೆಕಟ್ಟಿದರೆ ದಸರಾ ವೀಕ್ಷಣೆಗೆ ತೆರಳಿದವರು, ಮೈಸೂರಿನಲ್ಲಿಯೇ ವಾಸವಾಗಿರುವವರು ವಿಶೇಷ ಪ್ಯಾಕೇಜ್ ಮೂಲಕ ದೇವಾಲಯ, ಗಿರಿಧಾಮಗಳಿಗೆ ಭೇಟಿ ನೀಡಿ ಬರಬಹುದು/ KSRTC ವಿಶೇಷ ಪ್ಯಾಕೇಜ್ ಗಳ ಘೋಷಣೆ ಮಾಡಿದೆ.
State Govt JobsJun 20, 2019, 2:55 PM IST
ಕೆಎಸ್ಆರ್ಟಿಸಿ ನೇಮಕಾತಿ : ಚಾಲಕ, ನಿರ್ವಾಹಕ ಹುದ್ದೆ ಭರ್ತಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) 1500 ಚಾಲಕ, ನಿರ್ವಾಹಕ ಹುದ್ದೆಗಳಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಿದೆ.
NEWSDec 19, 2018, 6:48 PM IST
ಕ್ರಿಸ್ ಮಸ್: KSRTCಯಿಂದ ವಿಶೇಷ ಬಸ್, ವಿಶೇಷ ದರ..!
ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 550 ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದೆ.
NEWSAug 15, 2018, 8:50 PM IST
ಕೇರಳದ ಮಹಾಮಳೆಯಲ್ಲಿ ಮುಳುಗಿದ ರಾಜ್ಯದ ಐರಾವತ
ಕಳೆದ ಒಂದು ವಾರದಿಂದ ಕೇರಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಎಲ್ಲೆಡೆ ನೀರು ತುಂಬಿಕೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಐರಾವತ ಬಸ್ ನೀರಿನಲ್ಲಿ ಸಿಕ್ಕಿಹಾಕಿಕೊಂಡಿತ್ತು. ಮಳೆ ಆರ್ಭಟ ಕೇರಳದಲ್ಲಿ ಯಾವ ಪರಿಯಾಗಿದೆ ಎಂಬುದಕ್ಕೆ ಒಂದು ಉದಾಹರಣೆ ಇಲ್ಲಿದೆ.
May 9, 2018, 11:39 AM IST
11, 12 ರಂದು ಬಸ್ ಸಿಗೋದು ಕಷ್ಟ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ಸುಮಾರು 4 ಸಾವಿರ ಬಸ್ಗಳು ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಮೇ 11 ಮತ್ತು 12 ರಂದು ಎರಡು ದಿನ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.