ಕೆಎಸ್‌ ಈಶ್ವರಪ್ಪ

(Search results - 49)

KS Eshwarappa

Karnataka DistrictsMay 7, 2021, 1:58 PM IST

ಲಾಕ್‌ಡೌನ್ ಬಗ್ಗೆ ಶೀಘ್ರವೇ ಸಿಎಂ ಆದೇಶ ನೀಡ್ತಾರೆ : ಈಶ್ವರಪ್ಪ

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು ಶೀಘ್ರವೇ ಸಿಎಂ ಲಾಕ್‌ಡೌನ್ ಮಾಡುವ ಬಗ್ಗೆ ನಿರ್ಧಾರ ಮಾಡಲಿದ್ದಾರೆ. ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಬೇಕಿದೆ. ಬಲವಂತವಾಗಿ ಲಾಕ್ ಡೌನ್ ಮಾಡಬೇಕೆಂಬ ಚರ್ಚೆಯೂ ನಡೆಯುತ್ತಿದೆ ಎಂದು ಈಶ್ವರಪ್ಪ ಹೇಳಿದರು.

Election Voting EVM

Karnataka DistrictsApr 16, 2021, 1:25 PM IST

ಕೊರೋನಾ ಹೆಚ್ಚಳ: ಜಿಪಂ, ತಾಪಂ ಚುನಾವಣೆ ಮುಂದೂಡಿಕೆಯಾಗುತ್ತಾ?

ಕೊರೋನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಪಂ, ತಾಪಂ ಚುನಾವಣೆ ಮುಂದೂಡುವ ವಿಚಾರವಾಗಿ ಚುನಾವಣಾ ಆಯೋಗ ನಿರ್ಧಾರ ಮಾಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

Eshwarappa BSY

Karnataka DistrictsApr 16, 2021, 12:09 PM IST

ರಾಜ್ಯಪಾಲರಿಗೆ ಬರೆದ ಪತ್ರ ಹೇಗೆ ಹೊರಬಂತೋ ಗೊತ್ತಿಲ್ಲ: ಈಶ್ವರಪ್ಪ

ನಾನು ಮುಖ್ಯಮಂತ್ರಿ ವಿರುದ್ಧ ಯಾರಿಗೂ ದೂರು ನೀಡಿಲ್ಲ. ಹಣ ಹಂಚಿಕೆ ವಿಷಯದಲ್ಲಿ ಕೆಲವು ಸ್ಪಷ್ಟನೆಗಳನ್ನು ಬಯಸಿ ರಾಜ್ಯಪಾಲರನ್ನು ಭೇಟಿ ಮಾಡಿದ್ದೆ ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.

Eshwarappa  Siddaramaiah

Karnataka DistrictsApr 13, 2021, 2:06 PM IST

ಸಿದ್ದರಾಮಯ್ಯ ಹುಚ್ಚರಂತೆ ಹೇಳಿಕೆ ನೀಡುತ್ತಿದ್ದಾರೆ: ಈಶ್ವರಪ್ಪ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದವರು. ಮತ್ತೆ ಮುಖ್ಯಮಂತ್ರಿಯಾಗುವ ಆಸೆಯಿಂದ ಹುಚ್ಚರ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

• undefined

PoliticsApr 13, 2021, 1:15 PM IST

'ರಾಹುಲ್‌ ಗಾಂಧಿ ಸಿಂಹವೋ, ನರಿಯೋ, ಕುರಿಯೋ ಆಮೇಲೆ ಗೊತ್ತಾಗುತ್ತೆ'

ಕಾಂಗ್ರೆಸ್‌ ನಾಯಕರು ಒಂದು ರೀತಿ ರಿಜೆಕ್ಟೆಡ್‌ ಗೂಡ್ಸ್‌. ನಿರೀಕ್ಷೆ ಮೀರಿ ಉಪಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಇದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ, ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

3 ಲಕ್ಷಕ್ಕೂ ಹೆಚ್ಚು ಕಾಮಗಾರಿ, 4310 ಕೋಟಿ ವಿನಿಯೋಗ: ಈಶ್ವರಪ್ಪ

Karnataka DistrictsApr 10, 2021, 10:56 AM IST

ರಾಜ್ಯಮಟ್ಟದ ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಿದ ಈಶ್ವರಪ್ಪ

ಹುಬ್ಬಳ್ಳಿ(ಏ.10):  ರಾಜ್ಯಾದ್ಯಂತ ಮಳೆ ನೀರಿಂಗಿಸುವ ಮಹತ್ವಾಕಾಂಕ್ಷೆಯ ಜಲಶಕ್ತಿ ಅಭಿಯಾನಕ್ಕೆ (ಕ್ಯಾಚ್‌ ದಿ ರೇನ್‌) ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಯಿತು. ಅಭಿಯಾನದ ಭಾಗವಾಗಿ ರಾಜ್ಯದಲ್ಲಿ 3 ಲಕ್ಷಕ್ಕೂ ಅಧಿಕ ಕಾಮಗಾರಿ ಕೈಗೆತ್ತಿಕೊಳ್ಳುವ ಯೋಜನೆ ರೂಪಿಸಲಾಗಿದೆ. ಒಂದೇ ಒಂದು ಹನಿ ಮಳೆ ನೀರು ಕೂಡ ವ್ಯರ್ಥವಾಗಬಾರದು, ಆ ನಿಟ್ಟಿನಲ್ಲಿ 100 ದಿನಗಳ ಕಾಲ ನಿರಂತರ ಅಭಿಯಾನ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

Eshwarappa BSY

Karnataka DistrictsApr 9, 2021, 12:41 PM IST

'ಯಡಿಯೂರಪ್ಪ, ಈಶ್ವರಪ್ಪ ಮುನಿಸು ಶಮನ'

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್‌.ಈಶ್ವರಪ್ಪ ಒಂದೇ ತಟ್ಟೆಯಲ್ಲಿ ಊಟ ಮಾಡಿದವರಾಗಿದ್ದು, ಅವರ ನಡುವಿನ ಭಿನ್ನಾಭಿಪ್ರಾಯ ಬಗೆಹರಿದಿವೆ. ಪಕ್ಷದ ಹಿರಿಯರು ಗೊಂದಲ ನಿವಾರಿಸಿದ್ದು, ರಾಜ್ಯದ ಆಡಳಿತ ಸುಭದ್ರವಾಗಿ ಮುನ್ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ಹೇಳಿದ್ದಾರೆ.

Basanagouda patil Yatnal, K S Eshwarappa

Karnataka DistrictsApr 7, 2021, 9:46 AM IST

'ಸಿಎಂ ವಿರುದ್ಧ ಸಿಡಿದೆದ್ರೂ ಯತ್ನಾಳ್‌, ಈಶ್ವರಪ್ಪಗೆ ಆರ್‌ಎಸ್‌ಎಸ್‌ ಬೆಂಬಲ'

ಕಳೆದ ಮೂರು ತಿಂಗಳಿನಿಂದಲೂ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮುಖ್ಯಮಂತ್ರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಯಲ್ಲಿ ತಪ್ಪಿದ್ದರೆ ಬಿಜೆಪಿ ಹೈಕಮಾಂಡ್‌ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಸಚಿವ ಈಶ್ವರಪ್ಪ ಸಹ ಮುಖ್ಯಮಂತ್ರಿ ವಿರುದ್ಧ ರಾಜ್ಯ ಪಾಲರಿಗೆ ದೂರು ನೀಡಿದ್ದಾರೆ. ತಾಕತ್ತಿದ್ದರೆ ಅವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಯತ್ನಾಳ್‌ ಮತ್ತು ಈಶ್ವರಪ್ಪ ಅವರಿಗೆ ಆರ್‌ಎಸ್‌ಎಸ್‌ ಬೆಂಬಲವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Eshwarappa  Siddaramaiah

Karnataka DistrictsApr 4, 2021, 1:07 PM IST

ಸಿಎಂ ಆಗುವ ಭ್ರಮೆಯಲ್ಲಿ ಸಿದ್ದರಾಮಯ್ಯ: ಈಶ್ವರಪ್ಪ

ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆ ಕೊಟ್ಟರೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಬಹುದೆಂಬ ಭ್ರಮೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿದ್ದಾರೆ. ಆದರೆ, ಯಾವ ಕಾರಣಕ್ಕೂ ಯಡಿಯೂರಪ್ಪನವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

Siddu

Karnataka DistrictsApr 4, 2021, 11:50 AM IST

ಈಶ್ವರಪ್ಪ ನಾಮ್‌ಕೇ ವಾಸ್ತೆ ಮಂತ್ರಿ: ನಾನಾಗಿದ್ದರೆ ಒಂದು ಸೆಕೆಂಡೂ ಸಚಿವನಾಗಿರುತ್ತಿರಲಿಲ್ಲ, ಸಿದ್ದು

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ನಾಮ್‌ಕೇ ವಾಸ್ತೆ ಸಚಿವ. ಅವರಿಗೆ ಯಾವ ಅಧಿಕಾರವೂ ಇಲ್ಲ. ಹಿರಿಯರಾದರೂ ಅವರ ಇಲಾಖೆಯಲ್ಲೇ ಅವರ ಮಾತು ನಡೆಯಲ್ಲ. ನಾನಾಗಿದ್ದರೆ ಒಂದು ಸೆಕೆಂಡೂ ಸಚಿವನಾಗಿರುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

KS Eshwarappa

Karnataka DistrictsApr 3, 2021, 3:50 PM IST

'ಇನ್ನಾರು ತಿಂಗಳಲ್ಲಿ ಸಿಎಂ ಆಗಲು ಈಶ್ವರಪ್ಪ ಲೆಟರ್ : ಮುಂದಿನ ಚುನಾವಣೆಯಲ್ಲಿಲ್ಲ ಟಿಕೆಟ್'

ಮುಂದಿನ ಚುನಾವಣೆಯಲ್ಲಿ ಟಿಕೆಟ್ ಸಿಗೋದಿಲ್ಲ ಎಂದು ಖಚಿತಪಡಿಸಿಕೊಂಡು ಇನ್ನಾರು ತಿಂಗಳಲ್ಲಿ ಸಿಎಂ ಆಗುವ ಸಲುವಾಗಿ ಈಶ್ವರಪ್ಪ  ಲೆಟರ್ ಬರೆದಿದ್ದಾರೆನ್ನಲಾಗಿದೆ.

KS Eshwarappa

Karnataka DistrictsApr 3, 2021, 11:27 AM IST

'ಈಶ್ವರಪ್ಪ ಪತ್ರದಿಂದ ಸರ್ಕಾರಕ್ಕೆ ಮುಜುಗರ'

ರಾಜ್ಯಪಾಲರಿಗೆ ಪತ್ರ ಬರೆಯುವ ಅನಿವಾರ್ಯತೆ, ಅವಶ್ಯಕತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರಿಗೆ ಇರಲಿಲ್ಲ ಎಂದು ಹೇಳುವ ಮೂಲಕ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ.

Yeidiyurappa

Video Icon

stateApr 3, 2021, 11:16 AM IST

ನಾನು ರೆಬೆಲ್‌ ಅಲ್ಲ, ಲಾಯಲ್‌ ; ಈಶ್ವರಪ್ಪ ಬಹಿರಂಗ ಹೇಳಿಕೆಗೆ ಹೈಕಮಾಂಡ್‌ ಬೀಗ.!

ಇಲಾಖೆ ಅನುದಾನ ಬಿಡುಗಡೆಗೆ ಸಂಬಂಧಿಸಿ ರಾಜ್ಯಪಾಲರಿಗೆ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ನಾನು ಪಕ್ಷದ ರೆಬೆಲ್‌ ಅಲ್ಲ, ಲಾಯಲ್‌ ಎಂದು ಹೇಳಿದ್ದಾರೆ.

Yatnal

PoliticsApr 2, 2021, 6:15 PM IST

'ನೀವು ಸಿಎಂ ಆಗಿರಿ ಉಳಿದ ಎಲ್ಲ ಖಾತೆಯ ಜವಾಬ್ದಾರಿ ವಿಜಯೇಂದ್ರಗೆ ಕೊಡಿ'

ಈಶ್ವರಪ್ಪ ಪತತ್ರದ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದ್ದು ಗ್ರಾಮೀಣಾಭಿವೃದ್ಧಿ ಸಚಿವರ ಪರ ಬಸನಗೌಡ ಪಾಟೀಲ್ ಯತ್ನಾಳ್ ಬ್ಯಾಟ್ ಬೀಸಿದ್ದಾರೆ.

Jagadish Shettar

Karnataka DistrictsApr 2, 2021, 12:24 PM IST

ದೂರು ಮುಖ್ಯಮಂತ್ರಿ ಮೇಲೆಯೇ ಎಂದು ತಿಳಿಯಬೇಡಿ:ಸಚಿವ ಶೆಟ್ಟರ್‌

ಈಶ್ವರಪ್ಪ ಅವರು ನೀಡಿದ ದೂರನ್ನು ಮುಖ್ಯಮಂತ್ರಿ ಬಗ್ಗೆಯೇ ಎಂದು ತಿಳಿಯಬಾರದು. ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳ ಬಗ್ಗೆ ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಬಗೆಹರಿಸಲಾಗುವುದು ಎಂದು ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.