ಕೆಎಸ್ ಈಶ್ವರಪ್ಪ  

(Search results - 59)
 • Eshwarappa Aishwarya Rai

  Karnataka Districts21, Jan 2020, 11:06 AM IST

  ವಿಪಕ್ಷಗಳಿಗೆ ತಾಕೀತು ಮಾಡಿದ ಸಚಿವ ಈಶ್ವರಪ್ಪ

  ದುಷ್ಕೃತ್ಯ ನಡೆಸುವವರ ಬಗ್ಗೆ ಮೃದು ದೋರಣೆ ಸಾಧ್ಯವಿಲ್ಲ. ಇಂತಹ ಕೃತ್ಯಗಳಿಗೆ ಯತ್ನಿಸುವವರ ಬಗ್ಗೆಯೂ ಮೃದಯ ಹೇಳಿಕೆ ನೀಡದಂತೆ ಸಚಿವ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. 

 • Siddu

  Politics19, Jan 2020, 5:37 PM IST

  ಟಗರುಗಳ ಸಮಾಗಮ: ಒಂದು ಗ್ರಾಮದ ವೇದಿಕೆಯಲ್ಲಿ ಈ ಅಪೂರ್ವ ಸಂಗಮ..!

   ರಾಜಕೀಯವಾಗಿ ಪರಸ್ಪರ ಬದ್ಧ ವೈರಿಗಳಾಗಿದ್ದರೂ  ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಎಚ್. ವಿಶ್ವನಾಥ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಹಾವು ಮುಂಗುಸಿಯಂತೆ ಕಿತ್ತಾಡುವ ಸಿದ್ದು-ಈಶ್ವರಪ್ಪ ಒಂದೇ ಕಾರಲ್ಲಿ ಪ್ರಯಾಣ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

 • HDK

  Politics10, Jan 2020, 5:15 PM IST

  'ಇನ್ನೂ ಬದುಕಿದ್ದೇನೆಂದು ತೋರಿಸಲು ಕುಮಾರಸ್ವಾಮಿ ವಿಡಿಯೋ ರಿಲೀಸ್ ಮಾಡಿದ್ದಾರೆ'

  ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವುದನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಹೊಸ ವಿಡಿಯೋ ರಿಲೀಸ್ ಮಾಡಿದ್ದಾರೆ. ಇದು ಇದೀಗ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದೆ.

 • Siddu

  Politics3, Jan 2020, 5:39 PM IST

  ಸಿದ್ದು ವಿರುದ್ಧ ಗುಡುಗಿದ ಈಶ್ವರಪ್ಪ, ಡಿಕೆಶಿಗೆ ಬಗ್ಗೆ ಪ್ರತಿಕ್ರಿಯಿಸಲು ಹಿಂದೇಟು..!

  ಮೋದಿ ವಿರುದ್ಧ ಟೀಕಿಸಿದ್ದ ಕಾಂಗ್ರೆಸ್ ಮುಖಂಡರ ವಿರುದ್ಧ ಇಂದು [ಶುಕ್ರವಾರ] ಶಿವಮೊಗ್ಗದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿ ಕಾರಿದ್ದಾರೆ.

 • Siddu

  Politics17, Dec 2019, 4:27 PM IST

  ಸಿದ್ದು ನಮ್ಮ ನಾಯಕ ಎಂದ ನೂತನ ಅರ್ಹ ಶಾಸಕರ ನಡೆಗೆ ಬಿಜೆಪಿ ನಾಯಕ ಗರಂ

  ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕೆಲವು ಶಾಸಕರು ಈಗಲೂ ನಮಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ನಾಯಕರು ಎಂದು ಹೇಳಿಕೆ ನೀಡುತ್ತಿರುವುದಕ್ಕೆ ಬಿಜೆಪಿಯಲ್ಲಿ ಆಕ್ಷೇಪಗಳ ವ್ಯಕ್ತವಾಗಿವೆ.

 • Siddu
  Video Icon

  Politics12, Dec 2019, 9:50 PM IST

  ಆಸ್ಪತ್ರೆಯಲ್ಲಿ ನಗೆ ಚಟಾಕೆ: ಈಶ್ವರಪ್ಪ ಡೈಲಾಗ್ ಸಕ್ಕತ್, ಸಿದ್ದು ಕೊಟ್ರು ಚಮಕ್ ವಿಡಿಯೋ

  ರಾಜಕೀಯದೊಳಗ ನಿತ್ಯ ಜಗಳ ಮಾಡ್ತಿದ್ದವ್ರು ಇವರು. ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯನವರ ವಿರುದ್ಧ  ಹರಿಹಾಯುತ್ತಿದ್ದವರು. ಈಗ ಸಿದ್ದು ಕೈಕುಲುಕಿ ಬೇಗ ಗುಣಮುಖರಾಗಿ ಬನ್ನಿ ಎಂದರು. ಈ ಪೋಟೋ ನೋಡಿದ್ ಮೇಲೆ ರಾಜಕೀಯದಲ್ಲಿ ಯಾರು ಶಾಶ್ವತ ಶತ್ರುಗಳು ಅಲ್ಲ, ಮಿತ್ರರೂ ಅಲ್ಲ ಎನ್ನುವುದನ್ನು ಸಾರಿದರು. ಇದೇ ವೇಳೆ ಈಶ್ವರಪ್ಪ ಅವರು ಸಿದ್ದರಾಮಯ್ಯಗೆ ಸಖತ್ ಡೈಲಾಗ್ ಹೊಡೆದರು. ಇದಕ್ಕೆ ಸಿದ್ದರಾಮಯ್ಯ ಕೂಡ ಸುಮ್ನೆ ಬಿಡ್ತಾರಾ, ಸರಿಯಾಗಿಯೇ ಈಶ್ವರಪ್ಪನವರ ಕಾಲೆಳೆದ್ರು. 

 • undefined
  Video Icon

  Politics6, Dec 2019, 5:32 PM IST

  'ವಯಸ್ಸಿಗೆ ಬಂದವರೆಲ್ಲ ಐಶ್ವರ್ಯ ರೈ ಬೇಕು ಅಂತಾರೆ': ನಾಲಿಗೆ ಹರಿಬಿಟ್ಟ ಈಶ್ವರಪ್ಪ

  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ  ಒಂದಲ್ಲ ಒಂದು ವಿವಾದವನ್ನು ಮೈಮೇಲೆ ಎಳೆದುಕೊಳ್ಳತ್ತಲೇ ಇರ್ತಾರೆ. ಇದೀಗ ಉಪ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳ ಕುರಿತು ಮಾತನಾಡುವ ಭರದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ

 • siddaramaiah Eshwarappa
  Video Icon

  Politics2, Dec 2019, 9:04 PM IST

  'ಹೇಮಮಾಲಿನಿ ಮದುವೆಯಂತಾಗಿದೆ ಸಿದ್ದರಾಮಯ್ಯ ಸ್ಥಿತಿ'

  ಮಾಜಿ ಸಿಎಂ ಸಿದ್ದರಾಮಯ್ಯನವರು ಉಪಚುನಾವಣೆಯಲ್ಲಿ ಪಕ್ಷದ ನಾಯಕ ಯಾರು ಬರಲಿ ಬಿಡಲಿ ತಾಮವು ಮಾತ್ರ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಅನರ್ಹರನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ್ರೆ, ಯಡಿಯೂರಪ್ಪ ಮನೆಗೆ ಹೋಗಲಿದ್ದು, ನಾನು ಮತ್ತೆ ಸಿಎಂ ಆಗುತ್ತೇನೆಂದು ಹೇಳುತ್ತಾ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯನವರನ್ನು ಹೇಮಮಾಲಿ ಮದುವೆಗೆ ಹೋಲಿಸಿದ್ದಾರೆ. ಹಾಗಾದ್ರೆ ಈಶ್ವರಪ್ಪ ಏನೆಲ್ಲ ಲೇವಡಿ ಮಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

 • Kanteerava stadium

  OTHER SPORTS20, Nov 2019, 9:43 AM IST

  ಕಂಠೀ​ರವ ಸಿಬ್ಬಂದಿಗೆ ಶೀಘ್ರ ವೇತನ: ಸಚಿವ ಈಶ್ವ​ರ​ಪ್ಪ

  ಕಂಠೀರವ ಕ್ರೀಡಾಂಗಣದಲ್ಲಿನ ಸಿಬ್ಬಂದಿಗಳು ಕಳೆದ 3 ತಿಂಗಳಿನಿಂದ ವೇತನವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ. ವೇತನ ಇಂದು, ನಾಳೆ ಎನ್ನುತ್ತಲೆ ಮೂರು ತಿಂಗಳು ಕೆಳೆದಿದೆ. ಸಿಬ್ಬಂದಿಗಳ ಬೇರೆ ದಾರಿ ಕಾಣದೆ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದೀಗ ಕ್ರೀಡಾ ಸಚಿವರು ಪ್ರತಿಭಟನಾ ನಿರತರಿಗೆ ಭರವಸೆ ನೀಡಿ

 • HD Devegowda

  Karnataka Districts16, Nov 2019, 11:26 AM IST

  ಜೆಡಿಎಸ್ ಬಳಿ ಚುನಾವಣೆಗೆ ನಿಲ್ಲಲು ಅಭ್ಯರ್ಥಿಗಳೇ ಇಲ್ಲ!

  ರಾಜ್ಯದಲ್ಲಿ ಶೀಘ್ರ ಉಪಚುನಾವಣೆ ನಡೆಯುತ್ತಿದ್ದು, ಈ ಉಪ ಚುನಾವಣೆಗೆ ನಿಲ್ಲಲು ಕಾಂಗ್ರೆಸ್ ಬಳಿ ಅಭ್ಯರ್ಥಿಗಳೇ ಇಲ್ಲ! ಹೀಗಂತ ಮುಖಂಡರೋರ್ವರು ಹೇಳಿದ್ದಾರೆ. 

 • r shankar eshwarappa

  Politics15, Nov 2019, 3:17 PM IST

  ಶಂಕರ್​ಗೂ ಇಲ್ಲ, ಈಶ್ವರಪ್ಪ ಮಗನಿಗೂ ಇಲ್ಲ ಟಕೆಟ್: ರಾಣೇಬೆನ್ನೂರಿಗೆ ಅಚ್ಚರಿ ಅಭ್ಯರ್ಥಿ

  ತೀವ್ರ ಗೊಂದಲವಾಗಿದ್ದ ರಾಣೇಬೆನ್ನೂರು ಉಪಚುನಾವಣೆ ಕ್ಷೇತ್ರದ ಟಿಕೆಟ್ ಅನ್ನು ಕೊನೆಗೂ ಬಿಜೆಪಿ ಫೈನಲ್ ಮಾಡಿದೆ. ಆದ್ರೆ, ಅನರ್ಹ ಶಾಸಕ ಆರ್. ಶಂಕರ್ ಹಾಗೂ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಟಿಕೆಟ್ ಸಿಕ್ಕಿಲ್ಲ. ಇವರಿಬ್ಬರ ನಡುವೆ ಮೂರನೇ ವ್ಯಕ್ತಿಗೆ ಟಿಕೆಟ್ ಸಿಕ್ಕಿದೆ ಹಾಗಾದ್ರೆ ಯಾರು ಆ 3ನೇ ವ್ಯಕ್ತಿ...?

 • r shankar

  Politics14, Nov 2019, 3:53 PM IST

  ಅನರ್ಹ ಶಾಸಕ ಶಂಕರ್‌ಗೆ ಟಿಕೆಟ್ ಕಟ್: ರಾಣೇಬೆನ್ನೂರ್‌ಗೆ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ

  ರಾಣೇಬೆನ್ನೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅನರ್ಹ ಶಾಸಕ ಆರ್. ಶಂಕರ್‌ಗೆ ನಿರಾಸೆಯಾಗಿದೆ. ರಾಣೇಬೆನ್ನೂರು ಕ್ಷೇತ್ರದ ಉಪಚುನಾವಣೆ ಟಿಕೆಟ್‌ನ್ನು ಬಿಜೆಪಿ ಪ್ರಭಾವಿ ಸಚಿವನ ಪುತ್ರನಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧಿಸಿದೆ. ಇನ್ನು ಶಂಕರ್‌ಗೆ ಸಿಎಂ ಯಡಿಯೂರಪ್ಪ ಬಂಪರ್ ಆಫರ್‌ ಘೋಷಿಸಿದ್ದಾರೆ. ಹಾಗಾದ್ರೆ ರಾಣೇಬೆನ್ನೂರು ಟಿಕೆಟ್ ಯಾರಿಗೆ..? ಶಂಕರ್‌ ಏನು ಆಫರ್‌..? ಮುಂದೆ ಓದಿ..

 • Rs 21 Cr Flood Relief Funds
  Video Icon

  Kodagu6, Nov 2019, 9:15 PM IST

  ನೆರೆ ಸಂತ್ರಸ್ತರ 21 ಕೋಟಿ ರು. ತನ್ನ ವೈಯಕ್ತಿಕ ಖಾತೆಗೆ ಟ್ರಾನ್ಸ್‌ಫರ್ ಮಾಡಿಕೊಂಡ ZP ಅಧಿಕಾರಿ

  ಒಂದೆಡೆ ನೆರೆ ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ತರಿಗೆ ಹಣ ನೀಡಿ ಎಂದು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಕೋಟಿಗಟ್ಟಲೇ ಹಣ ಬಿಡುಗಡೆ ಮಾಡಿದೆ. ಆದ್ರೆ ಇಲ್ಲೊಬ್ಬ ಜಿಲ್ಲಾ ಪಂಚಾಯಿತಿ ಇಇ ಬರೊಬ್ಬರಿ 21 ಕೋಟಿ ರು ಹಣವನ್ನು ತನ್ನ ವೈಯಕ್ತಿ ಬ್ಯಾಂಕ್ ಖಾತೆಗೆ ಟ್ರಾನ್ಸ್ ಫರ್ ಮಾಡಿಕೊಂಡಿದ್ದಾನೆ. 

 • k s eshwarappa

  OTHER SPORTS31, Oct 2019, 11:51 AM IST

  ಕನ್ನಡ ಪ್ರಭ ವರದಿಗೆ ಎಚ್ಚೆತ್ತ ಕ್ರೀಡಾ ಇಲಾಖೆ; 4 ಗಂಟೆಗೆ ಈಶ್ವರಪ್ಪ ತುರ್ತು ಸಭೆ!

  ಕೋಚ್ ನೇಮಕಾತಿಯಲ್ಲಿ ರಾಜ್ಯ ಕ್ರೀಡಾ ಇಲಾಖೆ ಮಾಡಿರುವ ಭಾರೀ ಎಡವಟ್ಟನ್ನು ಕನ್ನಡ  ಪ್ರಭ ಸುದೀರ್ಘ ವರದಿ ಪ್ರಕಟಿಸಿತ್ತು. ತಕ್ಷಣವೇ ಎಚ್ಚೆತ್ತ ಕ್ರೀಡಾ ಸಚಿವ ಕೆಎಸ್ ಈಶ್ವರಪ್ಪ ಇದೀಗ ತುರ್ತು ಸಭೆ ಕರೆದಿದ್ದಾರೆ. 

 • undefined

  Davanagere28, Oct 2019, 8:07 AM IST

  ಡಿಕೆಶಿ ಸ್ವಾಗತದ ರೀತಿ ನೋಡಿ ಅಚ್ಚರಿಯಾಗಿದೆ : ಈಶ್ವರಪ್ಪ

  ಜೈಲಿನಿಂದ ಹೊರ ಬಂದ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಿದ ರೀತಿ ನೋಡಿದರೆ ಅಚ್ಚರಿಯಾಗುತ್ತದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.