ಕೆಪಿಎಲ್ ಫಿಕ್ಸಿಂಗ್  

(Search results - 11)
 • cm gautam abrar kazi1

  Cricket11, Dec 2019, 7:42 PM IST

  KPL ಫಿಕ್ಸಿಂಗ್: ಅರೆಸ್ಟ್ ಆಗಿದ್ದ CM ಗೌತಮ್, ಖಾಜಿಗೆ ಬಿಗ್ ರಿಲೀಫ್!

  ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯ ಫಿಕ್ಸಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಫಿಕ್ಸಿಂಗ್ ಆರೋಪದ ಮೇಲೆ ಅರೆಸ್ಟ್ ಆಗಿರುವ ಕ್ರಿಕೆಟಿಗರಾದ ಸಿಎಂ ಗೌತಮ್ ಹಾಗೂ ಅಬ್ರಾರ್ ಖಾಜಿಗೆ ಬಿಗ್ ರಿಲೀಫ್ ಸಿಕ್ಕಿದೆ.

 • top 10

  News8, Dec 2019, 5:09 PM IST

  ಮೊಬೈಲ್ ಜೊತೆಗೆ ಈರುಳ್ಳಿ ಉಚಿತ, GST ಏರಿಕೆಗೆ ಕೇಂದ್ರದ ಚಿತ್ತ; ಡಿ.08ರ ಟಾಪ್ 10 ಸುದ್ದಿ!

  ಹೆಚ್ಚಿನವರು ಯಾರೂ ಕೂಡ ಈರುಳ್ಳಿ ಇಲ್ಲದೆ ಅಡುಗೆ ಮಾಡುತ್ತಿದ್ದಾರೆ. ಈರುಳ್ಳಿಗೆ ಚಿನ್ನದ ಬೆಲೆ. ಜನಸಾಮಾನ್ಯರ ಕೈಗೆ ಎಟಕುತ್ತಿಲ್ಲ. ಹೀಗುರವಾಗಿ ಮೊಬೈಲ್ ಶಾಪ್‌ನಲ್ಲಿ ಭರ್ಜರಿ ಆಫರ್ ನೀಡಲಾಗಿದೆ. ಮೊಬೈಲ್ ಖರೀದಿಸಿದರೆ 1 ಕೆಜಿ ಈರುಳ್ಳಿ ಉಚಿತ ಕೊಡುಗೆ ನೀಡಲಾಗಿದೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆ, ಆರ್ಥಿಕ ಹಿಂಜರಿತ ಸರಿದೂಗಿಸಲು ಕೇಂದ್ರ ಸರ್ಕಾರ GST ದರ ಏರಿಕೆಗೆ ಮುಂದಾಗಿದೆ. ಬಾಲಿವುಡ್ ಆಫರ್ ತಿರಸ್ಕರಿಸಿದ ರಶ್ಮಿಕಾ, ಐಪಿಎಲ್ ತಲುಪಿತು ಕೆಪಿಎಲ್ ಫಿಕ್ಸಿಂಗ್ ತನಿಖೆ ಸೇರಿದಂತೆ ಡಿಸೆಂಬರ್ 8ರ ಟಾಪ್ 10 ಸುದ್ದಿ ಇಲ್ಲಿವೆ.

 • IPL Opening Ceremony

  Cricket8, Dec 2019, 3:30 PM IST

  KPL ಫಿಕ್ಸಿಂಗ್‌ನಲ್ಲಿ IPL ನಂಟು; ತನಿಖೆಗೆ ಮುಂದಾದ ಸಿಸಿಬಿ!

  ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿನ  ಫಿಕ್ಸಿಂಗ್ ಪ್ರಕರಣ ತೀವ್ರತೆ ಹೆಚ್ಚಾಗುತ್ತಿದೆ. ಫಿಕ್ಸಿಂಗ್ ನಂಟು ಗಡಿ ದಾಟುತ್ತಿದೆ. ಕೆಪಿಎಲ್ ಫಿಕ್ಸಿಂಗ್ ತನಿಖೆ ಮಾಡುತ್ತಿರುವ ಸಿಸಿಬಿ ಪೊಲೀಸರು IPL ಟೂರ್ನಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ತನಿಖೆಗೆ ಮುಂದಾಗಿದ್ದಾರೆ.

 • kpl
  Video Icon

  Cricket27, Nov 2019, 4:01 PM IST

  ಚೀಯರ್‌ಲೀಡರ್ ಮೂಲಕ ಹನಿ ಟ್ರ್ಯಾಪ್; KPL ಫಿಕ್ಸಿಂಗ್ ವಿಚಾರಣೆಯಲ್ಲಿ ಬಯಲು!

  ಕೆಪಿಎಲ್ ಫಿಕ್ಸಿಂಗ್ ತನಿಖೆಯಿಂದ ಸ್ಫೋಟಕ ಮಾಹಿತಿ ಹೊರಬರುತ್ತಿದೆ. ಇದೀಗ ತಂಡದ ಚೀಯರ್‌ಲೀಡರ್ಸ್‌ನ್ನು ಕರೆಸಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇದೇ ಚೀಯರ್‌ಲೀಡರ್ ಮೂಲಕ ಹನಿಟ್ರಾಪ್ ಮಾಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

 • Kiran Kattimani

  Cricket27, Nov 2019, 10:49 AM IST

  ಹಿರಿಯ ಆಟಗಾರರಿಂದ ಬೆಟ್ಟಿಂಗ್ ಕೃತ್ಯ; ವಿಚಾರಣೆ ಬಳಿಕ ಬುಲ್ಸ್ ಮಾಲೀಕನ ಹೇಳಿಕೆ!

  ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ ಫಿಕ್ಸಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಸಿಸಿಬಿ ಪೊಲೀಸರಿಂದ ವಿಚಾರಣೆ ಎದುರಿಸಿದ  ಬಿಜಾಪುರ ಬುಲ್ಸ್ ಮಾಲೀಕ, ಕೆಲ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ.

 • Kiran Kattimani bijapur bulls

  Cricket27, Nov 2019, 10:23 AM IST

  KPL ಫಿಕ್ಸಿಂಗ್ ; ಸಿಸಿಬಿ ಅಧಿಕಾರಿಗಳಿಂದ ಬಿಜಾಪುರ ಬುಲ್ಸ್ ಮಾಲೀಕನ ವಿಚಾರಣೆ!

  ಕೆಪಿಎಲ್ ಫಿಕ್ಸಿಂಗ್ ಆಳ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿರುವ ಕೆಪಿಎಲ್ ಫಿಕ್ಸಿಂಗ್ ಇದೀಗ ಬಿಜಾಪುರ ಬುಲ್ಸ್ ಮಾಲೀಕನ ವಿಚಾರಣೆಯನ್ನು ಸಿಸಿಬಿ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.

 • Bengaluru Blasters

  Cricket22, Nov 2019, 10:06 PM IST

  KPL ಫಿಕ್ಸಿಂಗ್: ಬೆಂಗಳೂರು ಬ್ಲಾಸ್ಟರ್ ಕೋಚ್, ಆಟಗಾರನಿಗೆ ಪೊಲೀಸ್ ನೋಟೀಸ್!

  KPL ಫಿಕ್ಸಿಂಗ್ ವಿಸ್ತಾರ ಮತ್ತಷ್ಟು ಆಳವಾಗುತ್ತಿದೆ. ಫ್ರಾಂಚೈಸಿ ಮಾಲೀಕರು, ಕೆಲ ಆಟಗಾರರ ನಡುವಿದ್ದ ಫಿಕ್ಸಿಂಗ್ ಇದೀಗ ಬೆಂಗಳೂರು ಬ್ಲಾಸ್ಟರ್ಸ್ ತಂಡಕ್ಕೂ ವ್ಯಾಪಿಸಿದೆ. ಇದೀಗ ಆಟಗಾರ ಹಾಗೂ ಕೋಚ್ ವಿರುದ್ದ ದೂರು ದಾಖಲಾಗಿದ್ದು,  ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿದೆ.

 • 20 top10 stories

  News20, Nov 2019, 4:53 PM IST

  ಮಾಧುಸ್ವಾಮಿ ಪರ ಸಿಎಂ ಕೇಳಿದ್ರು ಸಾರಿ; ಹೆಣ್ಣಿನಾಸೆಗೆ ಕ್ರಿಕೆಟಿಗರ ತಪ್ಪು ದಾರಿ; ನ.20 ರ ಟಾಪ್ 10 ಸುದ್ದಿ!

  ಕುರುಬ ಸಮಾಜಕ್ಕೆ ಅವಮಾನ ಮಾಡಿರುವ ಮಾಧುಸ್ವಾಮಿ ಕ್ಷಮೆ ಕೇಳಲೇಬೇಕು ಎಂದು ಪಟ್ಟು ಹಿಡಿದಿರುವ ಸಮುದಾಯ ಬಂದ್‌ಗೆ ಕರೆ ನೀಡಿದೆ. ಇತ್ತ ಮಾಧುಸ್ವಾಮಿ ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಬಿಲ್‌ಗೇಟ್ಸ್ ಜೊತೆಗಿನ ಫೋಟೋ ಹಂಚಿಕೊಳ್ಳೋ ಮೂಲಕ ಕೇಂದ್ರ ಸಚಿವೆ ಸ್ಮತಿ ಇರಾನಿ ಹಳೇ ಸೇಡು ತೀರಿಸಿಕೊಂಡಿದ್ದಾರೆ. ಕೆಪಿಎಲ್ ಫಿಕ್ಸಿಂಗ್ ಹೊಸ ತಿರುವು ಪಡೆದುಕೊಂಡಿದೆ. ಹೆಣ್ಣಿನ ಆಸೆಗೆ ಕ್ರಿಕೆಟಿಗರು ಫಿಕ್ಸಿಂಗ್ ನಡೆಸಿದ್ರಾ ಅನ್ನೋ ಅನುಮಾನ ಕಾಡತೊಡಗಿದೆ. ಇತ್ತ ನಟಿ ರಶ್ಮಿಕಾ ಮಂದಣ್ಣ ಪ್ರೀತಿ ಬಲೆಯಲ್ಲಿ ಬಿದ್ದಿದ್ದಾರಾ? ಇದಕ್ಕೆ ಮಂದಣ್ಣಾ ಉತ್ತರಿಸಿದ್ದಾರೆ. ಹೀಗೆ ನವೆಂಬರ್ 20 ರಂದು ಗಮನಸೆಳೆದ ಟಾಪ್ 10 ಸುದ್ದಿಗಲ ಆಗರ ಇಲ್ಲಿದೆ.

 • kpl honey trap
  Video Icon

  Cricket20, Nov 2019, 2:52 PM IST

  KPL ಫಿಕ್ಸಿಂಗ್: ಹೆಣ್ಣಿನ ಆಸೆಗೆ ಮಣ್ಣು ತಿಂದ್ರಾ ಕ್ರಿಕೆಟರ್ಸ್?

  ಕೆಪಿಎಲ್ ಟೂರ್ನಿ ಫಿಕ್ಸಿಂಗ್ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಫ್ರಾಂಚೈಸಿ ಮಾಲಿಕರು ಹಾಗೂ ಆಟಗಾರರು ನಡುವೆ ಸುತ್ತಿಕೊಂಡಿದ್ದ ಫಿಕ್ಸಿಂಗ್ ನಂಟು ಇದೀಗ ಹನಿ ಟ್ರಾಪಿಂಕ್ ಜಾಲದ ನಂಟು ಕೂಡ ಸ್ಪಷ್ಟವಾಗುತ್ತಿದೆ. ಹೆಣ್ಣಿನ ಆಸೆ ತೋರಿಸಿ ಟ್ರಾಪ್ ಮಾಡಿ ಆಟಗಾರರನ್ನು ಫಿಕ್ಸಿಂಗ್‌ಗೆ ಬಳಕೆ ಮಾಡಲಾಗುತ್ತಿತ್ತು ಅನ್ನೋ ಸ್ಪೋಟಕ ಮಾಹಿತಿ ಹೊರಬಿದ್ದಿದೆ.

 • KPL basavaraj bommai

  Cricket20, Nov 2019, 1:44 PM IST

  KPL ಕ್ರಿಕೆಟ್ ಫಿಕ್ಸಿಂಗ್; ಪುತ್ರನ ಮೇಲಿನ ಆರೋಪಕ್ಕೆ ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯೆ!

  ಕೆಪಿಎಲ್ ಟೂರ್ನಿ ಫಿಕ್ಸಿಂಗ್ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದೆ. ತನಿಖೆ ನಡೆಸುತ್ತಿರುವ ಪೊಲೀಸರಿಗೆ ಒತ್ತಡದ ಕರೆಗಳು ಬರುತ್ತಿವೆ ಅನ್ನೋದನ್ನು ಸ್ವತಃ ಪೊಲೀಸರೇ ಬಹಿರಂಗ ಪಡಿಸಿದ್ದರು. ಇದರ ಬೆನ್ನಲ್ಲೇ ಗೃಹ ಸಚಿವ ಬೊಮ್ಮಾಯಿ ಪುತ್ರನ ಮೇಲೂ ಆರೋಪ ಕೇಳಿಬಂದಿದೆ. ಈ ಆರೋಪಕ್ಕೆ ಸ್ವತಃ ಗೃಹ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. 
   

 • 07 top10 stories

  News7, Nov 2019, 4:38 PM IST

  ಇಬ್ಬರು ಸ್ಟಾರ್ ಕ್ರಿಕೆಟಿಗರ ಬಂಧನ, ಗರಂ ಆದ ರಶ್ಮಿಕಾ ಮಂದಣ್ಣ; ನ.07ರ ಟಾಪ್ 10 ಸುದ್ದಿ!

  ಕ್ರಿಕೆಟ್‌ನಲ್ಲಿ ಕಳ್ಳಾಟ ಮತ್ತೆ ಸ್ಫೋಟಗೊಂಡಿದೆ. ಕೆಪಿಎಲ್ ಟೂರ್ನಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ ಆರೋಪದ ಮೇಲೆ ಇಬ್ಬರು ಸ್ಟಾರ್ ಕ್ರಿಕೆಟಿಗರು ಅರೆಸ್ಟ್ ಆಗಿದ್ದಾರೆ. ಟ್ರೋಲ್ ಮಾಡಿದವರಿಗೆ ನಟಿ ರಶ್ಮಿಕಾ ಮಂದಣ್ಣ ಸರಿಯಾಗಿ ತಿರುಗೇಟು ನೀಡಿದ್ದಾರೆ. ಈ ಬಾರಿ ರಶ್ಮಿಕಾ ಬೆಂಬಲಕ್ಕೆ ಚಿತ್ರರಂಗವೇ ನಿಂತುಕೊಂಡಿದೆ. ಕರ್ನಾಟಕ ಸರ್ಕಾರದ ಕಾರ್ಯವನ್ನು ಹೊಗಳಿದೆ ಪ್ರಧಾನಿ ಮೋದಿ, ಜೋಮ್ಯಾಟೋ ಡೆಲಿವರಿ ಬಾಯ್ ಪುಂಡಾಟ ಸೇರಿದಂತೆ ನ.07ರಂದು ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.