ಕೆಸಿ ವೇಣುಗೋಪಾಲ್  

(Search results - 7)
 • NEWS13, Jul 2019, 7:51 AM IST

  ಸರ್ಕಾರ ಉಳಿಸಲು ಸಿಎಂ ಕೊನೆಯ ಕಸರತ್ತು

  ಕರ್ನಾಟಕ ರಾಜಕೀಯದಲ್ಲಿ ಎದುರಾದ ಸಮಸ್ಯೆ ಮುಂದುವರಿದಿದೆ. ಇದೀಗ ಸಿಎಂ ಕೊನೆ ಅಸ್ತ್ರ ಪ್ರಯೋಗಿಸಿದ್ದು, ಕಸರತ್ತು ನಡೆಸಿದ್ದಾರೆ. 

 • K C Venugopal

  NEWS6, Jul 2019, 7:28 PM IST

  ಸಂಧಾನಕ್ಕೆ ಬಂದ ಗೋಪಾಲನ ಮುಂದೆ ಉಳಿದಿರುವ ಒಂದೇ ಆಯ್ಕೆ!

  13 ಶಾಸಕರು ಏಕಾಏಕಿ ರಾಜೀನಾಮೆ ನೀಡಿದ್ದಾರೆ. ಅದರಲ್ಲಿ 8 ಜನ ಮುಂಬೈ ವಿಮಾನವನ್ನು ಏರಿದ್ದಾರೆ. ಆದರೆ ಈ ನಡುವೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ರಾಜೀನಾಮೆ ಹಿಂಪಡೆಯಲು ಸಂಧಾನ ಸೂತ್ರ ಸಿದ್ಧಮಾಡುತ್ತಿದ್ದಾರೆ.

 • state24, Jan 2019, 2:17 PM IST

  ಲೋಕ ಸಮರಕ್ಕೆ ಸೀಟು ಹಂಚಿಕೆ: ಸಭೆಯಲ್ಲಿ ಇರಲ್ಲಿಲ್ಲ KPCC ಅಧ್ಯಕ್ಷ

  ಲೋಕಸಭಾ ಚುನಾವಣೆಗೆ ಜೆಡಿಎಸ್‌ನೊಂದಿಗೆ ಸೀಟು ಹಂಚಿಕೆ ವಿಚಾರವಾಗಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇರಲಿಲ್ಲ. ರಾಜ್ಯ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ಈ ಸಭೆ ನಡೆದಿತ್ತು.

 • BJP failed in south states

  NEWS8, Oct 2018, 8:44 AM IST

  ಉಪ ಚುನಾವಣೆಗೆ ಯಾರಾಗಲಿದ್ದಾರೆ ಅಭ್ಯರ್ಥಿಗಳು..?

  ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದು ಈ ವೇಳೆ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡಲಿದ್ದಾರೆ. 

 • K C Venugopal Met Ex CM Siddaramaiah

  NEWS16, Sep 2018, 3:54 PM IST

  ಸಿದ್ದು-ವೇಣು ನಡುವೆ 'ತೂಕ'ದ ಮಾತು: ಸಭೆಯಲ್ಲಿ ಸಿದ್ದು ಗಮ್ಮತ್ತು!

   ವಿದೇಶ ಪ್ರವಾಸದಿಂದ ಬಂದ ಸಿದ್ದರಾಮಯ್ಯ ಅವರನ್ನ ಇಂದು ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ಕಾಂಗ್ರೆಸ್ ಹಿರಿಯ ನಾಯಕರು ಭೇಟಿ ಮಾಡಿ, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದರು. ಅದಕ್ಕೂ ಮೊದಲು ಸಿದ್ದರಾಮಯ್ಯ ಹಾಗೂ ವೇಣುಗೋಪಾಲ್ ನಡುವೆ ಕೊಂಚ ಸ್ವಾರಸ್ಯಕ ಚರ್ಚೆ ನಡೆಯಿತು. ಇದಕ್ಕೆ ಅಲ್ಲಿ ಇದ್ದ ನಾಯಕರು ಗುಸು ಗುಸು ನಕ್ಕಿದ್ದಾರೆ. ಹಾಗಾದ್ರೆ ಸಿದ್ದು-ವೇಣುಗೋಪಾಲ್ ನಡುವೆ ನಡೆದ ಸ್ವಾರಸ್ಯಕ ಚರ್ಚೆ ಏನು?, ಸಿದ್ದು ಮಾತಿಗೆ ನಾಯಕರು ನಕ್ಕಿದ್ದೇಕೆ? ಅಂತಹದ್ದೇನು ನಡೆಯಿತು ಅಂತೀರಾ. ಮುಂದೆ ಓದಿ.

 • NEWS15, Sep 2018, 6:11 PM IST

  ರಾಜ್ಯಕ್ಕೆ ಇಂದು ವೇಣುಗೋಪಾಲ್, ನಾಳೆ ಸಿದ್ದು, ಗರಿಗೆದರಿದ ರಾಜಕೀಯ

  ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರ ಸೂಚನೆ ಮೇರೆಗೆ ವೇಣುಗೋಪಾಲ್ ಅವರು ರಾಜ್ಯಕ್ಕೆ ಆಗಮಿಸಿದ್ದು, ರಾಜ್ಯ ಕಾಂಗ್ರೆಸ್​ನಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಗೊಳಿಸುವ ಕುರಿತು ಮತ್ತು ಸಂಪುಟ ವಿಸ್ತರಣೆ ಬಗ್ಗೆ ರಾಜ್ಯ ಕೈ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

 • NEWS4, Aug 2018, 11:37 AM IST

  ಕಾಂಗ್ರೆಸ್ ತೊರೆದವರು ಮತ್ತೆ ಪಕ್ಷದತ್ತ

  ಕಾಂಗ್ರೆಸ್ ಪಕ್ಷವನ್ನು ತೊರೆದು ಬೇರೆ ಬೇರೆ ಪಕ್ಷಗಳ ಕಡೆಗೆ ಪ್ರಯಾಣ ಬೆಳೆಸಿದ ಎಲ್ಲಾ ಪ್ರಮುಖ ಹಾಗೂ ಪ್ರಭಾವಿ ಮುಖಂಡರನ್ನು ಮತ್ತೆ ಪಕ್ಷಕ್ಕೆ ಕರೆತರಬೇಕು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.