ಕೆ ಎಸ್ ಈಶ್ವರಪ್ಪ

(Search results - 138)

KS Eshwarappa 1

state29, Jul 2020, 9:06 AM

ಉತ್ತಮ ಆರೋಗ್ಯಕ್ಕೆ ಆಯುರ್ವೇದ ಸಹಕಾರಿ

ಆಧುನಿಕ ಯುಗದಲ್ಲಿ ಬದಲಾದ ಆಹಾರ ಶೈಲಿ ಪದ್ದತಿಗಳೇ ವಿವಿಧ ರೀತಿ ರೋಗ ಬರುವುದಕ್ಕೆ ಕಾರಣ. ಆಯುರ್ವೇದ ಪದ್ಧತಿಯಲ್ಲಿ ಎಲ್ಲ ರೀತಿಯ ಕಾಯಿಲೆಗಳಿಗೂ ಔಷಧ ಲಭ್ಯವಿದೆ. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಾಗ ಆಯುರ್ವೇದಲ್ಲಿ ಇರುವ ಚಿಕಿತ್ಸಾ ವಿಧಾನಗಳ ಬಗ್ಗೆ ತಿಳಿದುಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದು ನುಡಿದರು.

KS Eshwarappa Corona

state28, Jul 2020, 9:22 AM

ಪ್ರತಿ ಪ್ರಜೆಗೂ ಉಚಿತ ಆಯುರ್ವೇದ ಔಷಧ: ಸಚಿವ ಈಶ್ವರಪ್ಪ

ಆಯುರ್ವೇದ ಔಷಧಗಳ ವಿತರಣಾ ಸಮಾರಂಭ ಜುಲೈ 29 ರಂದು ಬೆಳಿಗ್ಗೆ 11ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಖ್ಯಾತ ಆಯುರ್ವೇದ ತಜ್ಞ ಡಾ. ಗಿರಿಧರ ಕಜೆ ಉದ್ಘಾಟಿಸುವರು. ಔಷಧ ವಿತರಣೆಯ ಮೊದಲ ಕಾರ್ಯಕ್ರಮ ಅಂದು ಸಂಜೆ 4 ರಿಂದ ಡಾ. ಸಿ.ಎಲ್‌.ರಾಮಣ್ಣ ರಸ್ತೆಯಿಂದ ಆರಂಭಗೊಳ್ಳಲಿದೆ ಎಂದು ಹೇಳಿದರು.

Eshwarappa

state25, Jul 2020, 9:37 AM

ಹೀರೋ ಆಗುವ ಉತ್ಸಾಹದಲ್ಲಿ ಕಾಂಗ್ರೆಸ್ ನಾಯಕರಿಂದ ಆರೋಪ: ಈಶ್ವರಪ್ಪ

ಕೊರೋನಾ ಸಂಕಷ್ಟ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೈಗೊಳ್ಳುವ ತೀರ್ಮಾನಗಳಿಗೆ ಪೂರ್ಣ ಸಹಕಾರ ನೀಡಬೇಕೇ ಹೊರತು, ಈ ಸಂದರ್ಭದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದರು.

KS Eshwarappa 1

Karnataka Districts23, Jul 2020, 11:49 AM

ನೀವೂ ಸತ್ತು ಬೇರೆಯವರನ್ನು ಯಾಕೆ ಸಾಯಿಸುತ್ತೀರಿ? ಈಶ್ವರಪ್ಪ ಸಿಡಿಮಿಡಿ

ನೀವು ಆತ್ಮಹತ್ಯೆ ಮಾಡಿಕೊಂಡು ಬೇರೆಯವರನ್ನು ಕೊಲೆ ಮಾಡುವ ಪ್ರಯತ್ನ ನಡೆಸಬೇಡಿ. ಇಂತಹ ಕಠೋರ ಮಾತನ್ನು ಅನಿವಾರ್ಯವಾಗಿ ಬಳಸುತ್ತಿದ್ದೇನೆ ಎಂದು ಸಚಿವರು ಹೇಳಿದ್ದಾರೆ.

KS Eshwarappa

Karnataka Districts23, Jul 2020, 11:26 AM

ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್‌ಡೌನ್‌ ತೆರವು; ಸಚಿವ ಈಶ್ವರಪ್ಪ

ಕಳೆದೊಂದು ವಾರದಿಂದ ಮಧ್ಯಾಹ್ನ 2ವರೆಗೆ ಮಾತ್ರ ವ್ಯಾಪಾರ ವಹಿವಾಟು ಇದ್ದು, ಬಳಿಕ ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು. ಆದರೆ ಸರ್ಕಾರದ ನಿರ್ದೇಶನ ಪ್ರಕಾರ ಇದನ್ನು ತೆಗೆಯಲಾಗಿದೆ. ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ಮಾತ್ರ ಲಾಕ್‌ಡೌನ್‌ ಜಾರಿಯಲ್ಲಿರುತ್ತದೆ ಎಂದರು.

• Karnataka Districts22, Jul 2020, 8:36 AM

ಶಿವಮೊಗ್ಗ ಜಿಲ್ಲೆಯಲ್ಲಿ ಮಧ್ಯಾಹ್ನ ಲಾಕ್‌ಡೌನ್ ಮುಂದುವರಿಕೆ

ಪರಿಸ್ಥಿತಿ ಕೈ ಮೀರಿ ಹೋಗಿಲ್ಲ. ಹಾಗೆಯೇ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಲ್ಲಿ ಮಧ್ಯಾಹ್ನದ ನಂತರ ಲಾಕ್‌ಡೌನ್‌ ಮಾಡುತ್ತಿದ್ದರೂ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೂ ಬಂದಿಲ್ಲ. ಹೀಗಾಗಿ ಮುಂದಿನ ತೀರ್ಮಾನದವರೆಗೂ ಜಿಲ್ಲೆಯಲ್ಲಿ ಲಾಕ್‌ಡೌನ್‌ ಮುಂದುವರಿಸಲು ನಿರ್ಧರಿಸಲಾಗಿದೆ.

• state20, Jul 2020, 9:37 AM

ಸ್ವಾಭಿಮಾನದ ಬದುಕು ಕಟ್ಟಿಕೊಟ್ಟ ಪ್ರಧಾನಿ: ಈಶ್ವರಪ್ಪ ಬಣ್ಣನೆ

ನೆರೆ ರಾಷ್ಟ್ರಗಳಾದ ಚೀನಾ ಹಾಗೂ ಪಾಕಿಸ್ತಾನ ಭಾರತದ ವಿರುದ್ಧ ಇನ್ನಿಲ್ಲದ ಮಸಲತ್ತು ನಡೆಸುತ್ತಿವೆ. ಆದರೆ ಭಾರತ ಹಿಂದಿನಂತಿಲ್ಲ. ದೇಶ ಇಂದು ಸಾಕಷ್ಟುಬಲಿಷ್ಠವಾಗಿದೆ. ತಂಟೆಗೆ ಬಂದ ಎರಡು ದೇಶಕ್ಕೂ ಪ್ರಧಾನಿ ನರೇಂದ್ರ ಮೋದಿ ತಕ್ಕ ಉತ್ತರ ನೀಡಿದ್ದಾರೆ. ಗಡಿ ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ ಎಂದರು.

• Karnataka Districts6, Jul 2020, 9:41 AM

ಹುಕ್ಕಾಬಾರ್‌ ಲೈಸೆನ್ಸ್‌ ರದ್ದುಪಡಿಸಲು ಸಚಿವ ಈಶ್ವರಪ್ಪ ಸೂಚನೆ

ವಿಷಯ ಅರಿತ ಸಚಿವರು ತಕ್ಷಣವೇ ಇದಕ್ಕೆ ನೀಡಿರುವ ಲೈಸೆನ್ಸ್‌ ರದ್ದುಗೊಳಿಸುವಂತೆ ಸೂಚನೆ ನೀಡಿದರಲ್ಲದೇ ಈ ಕ್ಷಣವೇ ಅದನ್ನು ನಿಲ್ಲಿಸಿ ಬಿಡಿ ಎಂತಲೂ ಆದೇಶಿಸಿದರು.

• state3, Jul 2020, 12:55 PM

ಮೋದಿ ಲಡಾಖ್ ಭೇಟಿ: ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆಯ ಸುರಿಮಳೆ

ಪ್ರಧಾನಿ ನರೇಂದ್ರ ಮೋದಿ ಲಡಾಖ್‌ನ ಲೆಹ್ಗೆ ಭೇಟಿ ನೀಡಿದ ಬಗ್ಗೆ ಸಿಎಂ ಬಿ. ಎಸ್. ಯಡಿಯೂರಪ್ಪ,  ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಸೇರಿ ಹಲವು ಬಿಜೆಪಿ ಮುಖಂಡರು ಟ್ವೀಟ್ ಮಾಡಿದ್ದಾರೆ. ಇದೇ ಸಂದರ್ಭ ಕೆ. ಎಸ್ ಈಶ್ವರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಇಲ್ಲಿ ಓದಿ

KS Eshwarappa Smg

Karnataka Districts29, Jun 2020, 8:44 AM

ಅಂಬುತೀರ್ಥ ಪ್ರಸಿದ್ಧ ಪ್ರವಾಸಿ ಕ್ಷೇತ್ರವಾಗಲಿ; ಸಚಿವ ಈಶ್ವರಪ್ಪ

ಯೋಜನೆಗೆ ಯಾವುದೇ ಹಣಕಾಸಿನ ಅಡೆತಡೆಯಿರುವುದಿಲ್ಲ. ಇದೊಂದು ಪ್ರವಾಸಿ ತಾಣವಾಗಿಯೂ ರಾಜ್ಯದ ಭೂಪಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಈ ಪುಣ್ಯಸ್ಥಳಕ್ಕೆ ಹೆಚ್ಚು ಹೆಚ್ಚು ಜನರು ಬರುವಂತಾಗಬೇಕೆಂದರು. ಚಾಲನೆಯಲ್ಲಿ ಮುಜರಾಯಿ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರೂ ಪಾಲ್ಗೊಂಡಿದ್ದರು.

• KS Eshwarappa

state18, Jun 2020, 9:33 AM

ಚೀನಾ ಕಾಲು ಕೆದರಿ ಜಗಳಕ್ಕೆ ಬರುತ್ತಿದೆ: ಸಚಿವ ಈಶ್ವರಪ್ಪ ಟೀಕೆ

ಭಾರತ ಈಗಾಗಲೇ ಚೀನಾದ ಯಾವುದೇ ವಸ್ತು ಖರೀದಿಸದಂತೆ ತೀರ್ಮಾನ ಮಾಡಿದೆ. ಭಾರತದ ಈ ತೀರ್ಮಾನ ಚೀನಾಕ್ಕೆ ಗಾಬರಿ ಉಂಟಾಗಿದೆ. ಅಲ್ಲದೆ, ಚೀನಾದ ಸಮೀಪವಿರುವ ಭಾರತದ ಭೂ ಪ್ರದೇಶದಲ್ಲಿ ರಸ್ತೆಯನ್ನು ಕೇಂದ್ರ ಅಭಿವೃದ್ಧಿ ಮಾಡುತ್ತಿದೆ.

• Karnataka Districts18, Jun 2020, 8:25 AM

ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಶಿವಮೊಗ್ಗ ಸಕಲ ಸಜ್ಜು

ಪಿಯು ವಿದ್ಯಾರ್ಥಿಗಳಿಗಾಗಿ ಒಟ್ಟು 129 ರೂಟ್‌ಗಳಿಗೆ 133 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬಸ್‌ನಲ್ಲಿ ನೋಡಲ್‌ ಅಧಿಕಾರಿ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಏನಾದರೂ ಅನಾನುಕೂಲತೆ ಉಂಟಾದರೆ ನೋಡಲ್‌ ಅಧಿಕಾರಿಯೇ ಜವಾಬ್ದಾರಿಯಾಗುತ್ತಾರೆಂದು ಸಚಿವ ಈಶ್ವರಪ್ಪ ಎಚ್ಚರಿಸಿದ್ದಾರೆ.

KS Eshwarappa

Karnataka Districts13, Jun 2020, 6:22 PM

ಎಂಎಸ್ಸಿ ಪದವೀಧರೆಗೆ ಸಚಿವ ಈಶ್ವರಪ್ಪ ಉದ್ಯೋಗದ ಭರವಸೆ

ಲಾಕ್ ಡೌನ್ ಆದಾಗಿನಿಂದ ತೀವ್ರ ಸಂಕಷ್ಟಕ್ಕೊಳಗಾಗಿರುವ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಸಮೀಪದ ಅಂಜಿನಾಪುರದಲ್ಲಿ ಎಂ.ಎಸ್ಸಿ ಪದವೀಧರೆ ದೀಪಶ್ರೀ ಎಂಬ ಯುವತಿ ನರೇಗಾ ಯೋಜನೆಯಲ್ಲಿ ನಡೆಯುತ್ತಿರುವ ಕೂಲಿ ಕೆಲಸ ಮಾಡಲು ಪೋಷಕರೊಂದಿಗೆ ಬರುತ್ತಿದ್ದಾರೆ. ಇದನ್ನು ಗಮನಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪಧವಿಧರೆಯ ಕೆಲಸವನ್ನು ಮೆಚ್ಚಿ, ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ

• KS Eshwarappa

state10, Jun 2020, 8:09 AM

ರಾಜ್ಯಸಭೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮಾದರಿ ಮಾರ್ಗಸೂಚಿ: ಸಚಿವ ಈಶ್ವರಪ್ಪ

ರಾಜ್ಯದಿಂದ ಯಾರದೇ ಹೆಸರು ಹೋದರೂ ಪಕ್ಷದ ಹಿರಿಯರು ಕುಳಿತು ಸರಿಯಾದ ತೀರ್ಮಾನ ಕೈಗೊಳ್ಳುತ್ತಾರೆ. ಇದು ಕುಟುಂಬದ ಹಿರಿಯರು ನಿರ್ಧಾರ ಕೈಗೊಳ್ಳುವ ರೀತಿಯಲ್ಲಿ. ಜಿಲ್ಲೆ, ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಅತ್ಯುತ್ತಮ ನಿರ್ಧಾರ. ಇದರಿಂದ ಪಕ್ಷದಲ್ಲಿ ಸಂಘಟನಾತ್ಮಕ ಪ್ರಕ್ರಿಯೆ ಹೆಚ್ಚಾಗುತ್ತದೆ. ಪಕ್ಷ ಬಲಿಷ್ಠವಾಗುತ್ತದೆ ಎಂದು ಹೇಳಿದರು.

• cow

Karnataka Districts9, Jun 2020, 8:28 AM

ಶಿವಮೊಗ್ಗದಲ್ಲಿ ಗೋವಿಗಾಗಿ ಮೇವು ಅಭಿಯಾನ ಆರಂಭ

ಗೋ ತಾಯಿಗೆ ಮೇವನ್ನು ಒದಗಿಸಿದರೆ ನಮ್ಮ ಕುಟುಂಬಕ್ಕೂ ಶ್ರೇಯಸ್ಸು ಲಭ್ಯವಾಗುತ್ತದೆ. ಈ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಸಾರ್ವಜನಿಕರು ಇದಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.