ಕೆ ಗೌತಮ್  

(Search results - 8)
 • <p>ಕ್ರಿಕೆಟ್ ಆಸ್ಟ್ರೇಲಿಯಾ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಸೇರಿದಂತೆ ಹಲವು ಕ್ರಿಕೆಟ್ ಮಂಡಳಿಗಳು ಈಗಾಗಲೇ ವೇತನ ಕಡಿತ ಮಾಡಿದೆ</p>

  Cricket28, Jun 2020, 7:36 PM

  ತಂಡ ಕಿಂಗ್ಸ್ XI ಪಂಜಾಬ್ ತಂಡದಲ್ಲಿ ಕನ್ನಡಿಗರ ಕಲರವ!

  ಕೊರೋನಾ ವೈರಸ್ ಕಾರಣ ಈ ಬಾರಿ ಐಪಿಎಲ್ ಆಯೋಜನೆ ಕಷ್ಟವಾಗಿದೆ. ಆದರೆ ಅಭಿಮಾನಿಗಳು ಐಪಿಎಲ್ ಟೂರ್ನಿಗಾಗಿ ಕಾಯುತ್ತಿದ್ದಾರೆ. ಕಾರಣ ಈ ಬಾರಿಯ ಐಪಿಎಲ್ ಕನ್ನಡಿಗರ ಪಾಲಿಗೆ ಹಲವು ವಿಶೇಷತೆ ಇತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೊತೆಗೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೂ ಕನ್ನಡಿಗರ ಬೆಂಬಲ ಇದೆ. ಇದಕ್ಕೆ ಕಾರಣ ಪಂಜಾಬ್ ತಂಡದಲ್ಲಿ ಕನ್ನಡಿಗರೇ ತುಂಬಿಕೊಂಡಿದ್ದಾರೆ.

 • undefined

  Cricket11, Dec 2019, 8:43 AM

  ರಣಜಿ ಟ್ರೋಫಿ: ಗೌತಮ್‌ ಆಲ್ರೌಂಡ್‌ ಶೋ!

  ತಮಿಳುನಾಡು ಇನ್ನು 171 ರನ್‌ಗಳ ಹಿನ್ನಡೆಯಲ್ಲಿದ್ದು, 3ನೇ ದಿನವಾದ ಬುಧವಾರದ ಮೊದಲ ಅವಧಿ ಪಂದ್ಯದ ಫಲಿತಾಂಶ ನಿರ್ಧರಿಸಲಿದೆ. ದಿನೇಶ್‌ ಕಾರ್ತಿಕ್‌ 23 ರನ್‌ ಗಳಿಸಿ ಅಜೇಯರಾಗಿ ಉಳಿದಿದ್ದು, ಅವರ ಆಟದ ಮೇಲೆ ಫಲಿತಾಂಶ ನಿಂತಿದೆ.

 • Rahul was adjudged Man of the Match and he said, “I didn't start off the way I wanted to in the first couple of games. I am just enjoying my batting and happy to end up on the winning side,".

  Cricket14, Nov 2019, 11:32 AM

  IPL 2020: ಕನ್ನಡಿಗರ ತಂಡವಾಗಿ ಬದಲಾದ ಕಿಂಗ್ಸ್ ಇಲೆವನ್ ಪಂಜಾಬ್..!

  ಅಪ್ಪಟ ಕನ್ನಡಿಗ ಅನಿಲ್ ಕುಂಬ್ಳೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಕೋಚ್ ಆಗುತ್ತಿದ್ದಂತೆ, ಕನ್ನಡಿಗರಿಗೆ ಮಣೆಹಾಕಿದ್ದಾರೆ. ಇದರ ಭಾಗವಾಗಿ ವೇಗಿ ಪಂಜಾಬ್ ವೇಗಿ ಅಂಕಿತ್‌ ರಜ​ಪೂತ್‌ರನ್ನು ರಾಜಸ್ಥಾನಕ್ಕೆ ಬಿಟ್ಟುಕೊಟ್ಟು, ಕನ್ನಡಿಗ ಆಲ್ರೌಂಡರ್‌ ಕೆ. ಗೌ​ತಮ್‌ರನ್ನು ಕಿಂಗ್ಸ್‌ ಇಲೆ​ವೆನ್‌ ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. 

 • K Gowtham
  Video Icon

  Cricket6, Nov 2019, 5:03 PM

  ಕನ್ನಡಿಗ ಗೌತಮ್‌ಗೆ ಆಗ್ತಿದೆ ಭಾರೀ ಅನ್ಯಾಯ..!

  ಕರುಣ್ ನಾಯರ್, ಮನೀಶ್ ಪಾಂಡೆ ಅವರಿಗೆ ಸಿಕ್ಕ ಅವಕಾಶ ಬೆರಳೆಣಿಕೆಯಷ್ಟೇ. ಕರ್ನಾಟಕದ ಆಟಗಾರರು ಕಂಡರೆ ಬಿಸಿಸಿಐಗೆ ಅಸಡ್ಡೆ ಇರಬೇಕು ಎನ್ನುವ ಅನುಮಾನ ಮೂಡತೊಡಗಿದೆ.

 • bcci size

  SPORTS15, May 2019, 1:01 PM

  ವೆಸ್ಟ್ಇಂಡೀಸ್, ಶ್ರೀಲಂಕಾ ಎ ಸರಣಿಗಾಗಿ ಭಾರತ ಎ ತಂಡ ಪ್ರಕಟ!

  ವೆಸ್ಟ್ಇಂಡೀಸ್ ಎ ಹಾಗೂ ಶ್ರೀಲಂಕಾ ಎ ಸರಣಿಗಾಗಿ ಭಾರತ ಎ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಕರ್ನಾಟಕ ಮನೀಶ್ ಪಾಂಡೆ, ಮಯಾಂಕ್ ಅಗರ್ವಾಲ್, ಕೆ ಗೌತಮ್, ಶ್ರೇಯಸ್ ಗೋಪಾಲ್ ಆಯ್ಕೆಯಾಗಿದ್ದಾರೆ.

 • undefined

  CRICKET26, Dec 2018, 11:12 AM

  ರಣಜಿ ಟ್ರೋಫಿ: ರೈಲ್ವೇಸ್‌ ವಿರುದ್ಧ ರಾಜ್ಯಕ್ಕೆ ಭರ್ಜರಿ ಗೆಲುವು

  ದಿನದಾಟದ ಅಂತಿಮ ಅವಧಿಯಲ್ಲಿ ಕರ್ನಾಟಕಕ್ಕೆ 6 ವಿಕೆಟ್‌ ಬೇಕಿತ್ತು. ಮುಂದಿನ 61 ಎಸೆತಗಳಲ್ಲೇ ರೈಲ್ವೇಸ್‌ ಆಲೌಟ್‌ ಆಯಿತು. 26 ರನ್‌ಗಳಿಗೆ ಕೊನೆ 6 ವಿಕೆಟ್‌ ಕಳೆದುಕೊಂಡ ರೈಲ್ವೇಸ್‌, ಸುಲಭವಾಗಿ ಸೋಲಿಗೆ ಶರಣಾಯಿತು. ಕೊನೆ 6 ಬ್ಯಾಟ್ಸ್‌ಮನ್‌ಗಳು ಎರಡಂಕಿ ಮೊತ್ತ ಸಹ ದಾಖಲಿಸಲಿಲ್ಲ.
   

 • undefined

  SPORTS25, Dec 2018, 9:29 PM

  ರಣಜಿ ಟ್ರೋಫಿ: ರೈಲ್ವೇಸ್ ವಿರುದ್ಧ ಕರ್ನಾಟಕಕ್ಕೆ 176 ರನ್ ಭರ್ಜರಿ ಗೆಲುವು!

  ಕರ್ನಾಟಕ ಹಾಗೂ ರೈಲ್ವೇಸ್ ನಡುವಿನ  ರೋಚಕ ರಣಜಿ ಪಂದ್ಯದಲ್ಲಿ ಮನೀಶ್ ಪಾಂಡೆ ಗೆಲುವಿನ ನಗೆ ಬೀರಿದೆ. ಅಂತಿಮ ದಿನ ಕೆ ಗೌತಮ್ ಮಾಡಿದ ಮೋಡಿಯಿಂದ ಕರ್ನಾಟಕ ಗೆಲುವು ಸಾಧಿಸಿದೆ. ಇಲ್ಲಿದೆ ಹೈಲೈಟ್ಸ್ 

 • undefined

  CRICKET3, Dec 2018, 11:36 AM

  3ನೇ ಅನಧಿಕೃತ ಟೆಸ್ಟ್: ಡ್ರಾನತ್ತ ಇಂಡೋ-ಕಿವೀಸ್ ಪಂದ್ಯ

  ಭಾರತ ‘ಎ’ ಪರ ಕೆ. ಗೌತಮ್ 139 ರಗಳಿಗೆ 6 ವಿಕೆಟ್ ಪಡೆದರು. ಗೌತಮ್ ಸ್ಪಿನ್ ಮೋಡಿಗೆ ಕಿವೀಸ್ ಬ್ಯಾಟ್ಸ್’ಮನ್’ಗಳು ಪೆವಿಲಿಯನ್ ಪರೇಡ್ ನಡೆಸಿದರು.