Search results - 36 Results
 • SPORTS18, May 2019, 12:03 PM IST

  ತಂಡಕ್ಕಾಗಿ ಯಾವುದೇ ಕ್ರಮಾಂಕದಲ್ಲಿ ಆಡುವೆ ಎಂದ ರಾಹುಲ್

  ಇತ್ತೀಚೆಗಷ್ಟೇ ಮುಕ್ತಾಯವಾದ 12ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ರಾಹುಲ್ ತಂಡದ ಪರ ಗರಿಷ್ಠ 593 ರನ್ ಬಾರಿಸಿದ ಸಾಧನೆ ಮಾಡಿದ್ದರು. ಇದರಲ್ಲಿ 1 ಶತಕ ಹಾಗೂ 6 ಅರ್ಧಶತಕಗಳು ಸೇರಿದ್ದವು.

 • Gayle Rahul

  SPORTS30, Apr 2019, 3:56 PM IST

  ಕೊಹ್ಲಿ ಜತೆ ಕನ್ನಡಿಗನನ್ನು ಹೋಲಿಸಿದ ಕ್ರಿಸ್ ಗೇಲ್..!

  ಕೆ.ಎಲ್ ರಾಹುಲ್ 12ನೇ ಆವತ್ತಿಯ ಐಪಿಎಲ್’ನಲ್ಲಿ ಇದುವರೆಗೂ 12 ಪಂದ್ಯಗಳನ್ನಾಡಿ 57ರ ಸರಾಸರಿಯಲ್ಲಿ 1 ಶತಕ ಮತ್ತು 5 ಅರ್ಧಶತಕ ಸಹಿತ 520 ರನ್ ಬಾರಿಸಿದ್ದು, ಪ್ರಸ್ತುತ ಗರಿಷ್ಠ ರನ್ ಬಾರಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. 

 • hardik pandya and kl rahul

  SPORTS21, Apr 2019, 9:34 AM IST

  ’ಕಾಫಿ’ಗೆ ಬೆಲೆತೆತ್ತ ರಾಹುಲ್‌, ಪಾಂಡ್ಯ..!

  ರಾಹುಲ್‌ ಹಾಗೂ ಪಾಂಡ್ಯಗೆ, ‘ಭಾರತ್‌ ಕೆ ವೀರ್‌’ ಮೊಬೈಲ್‌ ಆ್ಯಪ್‌ ಮೂಲಕ ಪ್ಯಾರಾ ಮಿಲಿಟರಿಯ 10 ಹುತಾತ್ಮ ಯೋಧರ ಪತ್ನಿಯರಿಗೆ ತಲಾ 1 ಲಕ್ಷ ರುಪಾಯಿ ಸಹಾಯಧನ ನೀಡುವಂತೆ ಸೂಚಿಸಲಾಗಿದೆ. ಇನ್ನುಳಿದ 10 ಲಕ್ಷವನ್ನು ಭಾರತ ಅಂಧರ ಕ್ರಿಕೆಟ್‌ ಸಂಸ್ಥೆ (ಸಿಎಬಿ) ಖಾತೆಗೆ ಜಮೆ ಮಾಡುವಂತೆ ತನಿಖಾಧಿಕಾರಿ ಆದೇಶಿಸಿದ್ದಾರೆ. 

 • Hardik Pandya-KL Rahul

  SPORTS2, Apr 2019, 1:33 PM IST

  IPL ಆಡುತ್ತಿರುವ ಪಾಂಡ್ಯ, ರಾಹುಲ್’ಗೆ ಸಂಕಷ್ಟ..!

  2018ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಮುನ್ನ ಹಾರ್ದಿಕ್ ಪಾಂಡ್ಯ-ಕೆ.ಎಲ್ ರಾಹುಲ್ ಸೆಕ್ಸಿ ಕಾಮೆಂಟ್ ಮಾಡುವ ವ್ಯಾಪಕ ಟೀಕೆಗೆ ಗುರಿಯಾಗಿದ್ದು ಮಾತ್ರವಲ್ಲದೇ ಆಸಿಸ್ ಪ್ರವಾಸದಿಂದಲೂ ಹೊರಗುಳಿದಿದ್ದರು. ಇದಷ್ಟೇ ಅಲ್ಲದೇ ಈ ಇಬ್ಬರು ಕ್ರಿಕೆಟಿಗರು ಬೇಷರತ್ತು ಕ್ಷಮೆಯನ್ನು ಕೇಳಿದ್ದರು. 

 • KL Rahul

  CRICKET24, Feb 2019, 8:11 PM IST

  ಅರ್ಧಶತಕ ಸಿಡಿಸಿ ವಿಕೆಟ್ ಒಪ್ಪಿಸಿದ ರಾಹುಲ್

  ಎರಡನೇ ವಿಕೆಟ್’ಗೆ ನಾಯಕ ವಿರಾಟ್ ಕೊಹ್ಲಿ ಕೂಡಿಕೊಂಡ ರಾಹುಲ್ 55 ರನ್’ಗಳ ಜತೆಯಾಟ ನಿಭಾಯಿಸಿದರು. ಈ ವೇಳೆ 24 ರನ್ ಸಿಡಿಸಿ ಮುನ್ನುಗ್ಗುತ್ತಿದ್ದ ವಿರಾಟ್ ಬಲಿ ಪಡೆಯುವಲ್ಲಿ ಜಂಪಾ ಯಶಸ್ವಿಯಾದರು. 

 • KL Rahul

  CRICKET14, Feb 2019, 9:52 AM IST

  ರಾಹುಲ್‌ ಕೈತಪ್ಪಿದ ಶತಕ

  ಕರ್ನಾಟಕದ ಕೆ.ಎಲ್‌.ರಾಹುಲ್‌, ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ಇಲ್ಲಿ ನಡೆಯುತ್ತಿರುವ 2ನೇ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ 81 ರನ್‌ ಗಳಿಸಿ ಔಟಾಗುವ ಮೂಲಕ ಶತಕ ಬಾರಿಸುವ ಅವಕಾಶ ಕೈಚೆಲ್ಲಿದರು.

 • Dravid and KL Rahul
  Video Icon

  CRICKET2, Feb 2019, 1:57 PM IST

  KL ರಾಹುಲ್ ಬಗ್ಗೆ ರಾಹುಲ್ ದ್ರಾವಿಡ್ ಹೇಳಿದ್ದೇನು..?

  ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸಾಲು ಸಾಲು ಫ್ಲಾಪ್ ಶೋ ನೀಡಿರುವ ಕೆ.ಎಲ್ ರಾಹುಲ್ ಮುಂಬರುವ ಏಕದಿನ ವಿಶ್ವಕಪ್’ನಿಂದ ಕಿಕೌಟ್ ಆಗುವ ಭೀತಿಯಲ್ಲಿದ್ದಾರೆ. ಲಿಸ್ಟ್ ’ಎ’ನಲ್ಲೂ ಕೆ.ಎಲ್ ರಾಹುಲ್ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದಾರೆ. 

 • hardik pandya and kl rahul

  CRICKET25, Jan 2019, 9:00 AM IST

  ಅಮಾನತುಗೊಂಡಿದ್ದ ಪಾಂಡ್ಯ-ರಾಹುಲ್ ನಿರಾಳ!

  ಖಾಸಗಿ ಟೀವಿ ಕಾರ್ಯಕ್ರಮದಲ್ಲಿ ಮಹಿಳೆಯರು ಕುರಿತು ಅಸಭ್ಯವಾಗಿ ಹೇಳಿಕೆ ನೀಡಿ ಟೀಂ ಇಂಡಿಯಾದಿಂದ ಅಮಾನತುಗೊಂಡಿದ್ದ ಹಾರ್ದಿಕ್ ಪಾಂಡ್ಯ ಹಾಗೂ ಕೆ.ಎಲ್ ರಾಹುಲ್ ಸದ್ಯ ನಿರಾಳರಾಗಿದ್ದಾರೆ. ಬಿಸಿಸಿಐ ಆಡಳಿತ ಸಮಿತಿಗೆ ತೆಗೆದುಕೊಂಡಿರುವ ನಿರ್ಧಾರ ಈ ಇಬ್ಬರು ಕ್ರಿಕೆಟಿಗರಲ್ಲಿ ಸಮಾಧಾನ ತಂದಿದೆ.
   

 • Hardik Pandya-KL Rahul

  CRICKET21, Jan 2019, 11:21 AM IST

  ಬಿಸಿಸಿಐ ಕೈಪಿಡಿ ಓದದ ಹಾರ್ದಿಕ್‌, ರಾಹುಲ್‌?

  ‘ವೃತಿಪರ ಕ್ರಿಕೆಟಿಗರು ತಿಳಿದುಕೊಳ್ಳಲೇಬೇಕಾದ 100 ಅಂಶಗಳು' ಕೈಪಿಡಿಯ ಪುಟ 77ರಲ್ಲಿ ಮಾಧ್ಯಮ ಸಂದರ್ಶನದ ಬಗ್ಗೆ ಉಲ್ಲೇಖಿಸಲಾಗಿದ್ದು, ಕಾಕತಾಳಿಯ ಎಂಬಂತೆ ವಿಷಯಕ್ಕೆ ರಾಹುಲ್‌ ಫೋಟೋವನ್ನು ಬಳಕೆ ಮಾಡಲಾಗಿದೆ.

 • Hardik and Pandya

  CRICKET12, Jan 2019, 12:23 PM IST

  ಪಾಂಡ್ಯ, ರಾಹುಲ್‌ ಸಸ್ಪೆಂಡ್: ಸರಣಿಯಿಂದ ಗೇಟ್’ಪಾಸ್

  ವಿವಾದದಲ್ಲಿ ಸಿಲುಕಿರುವ ತಮ್ಮ ಸಹ ಆಟಗಾರರನ್ನು ಬೆಂಬಲಿಸುವುದಿಲ್ಲ ಎಂದು ನಾಯಕ ವಿರಾಟ್‌ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ. ‘ಹಾರ್ದಿಕ್‌ ಹಾಗೂ ರಾಹುಲ್‌ ಹೇಳಿಕೆಯ ಜವಾಬ್ದಾರಿಯನ್ನು ತಂಡ ವಹಿಸಿಕೊಳ್ಳುವುದಿಲ್ಲ. ತಂಡಕ್ಕೂ ವಿವಾದಕ್ಕೂ ಸಂಬಂಧವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

 • rahul pandya

  CRICKET11, Jan 2019, 11:47 AM IST

  ರಾಹುಲ್-ಪಾಂಡ್ಯ ಮೇಲೆ ಕ್ರಿಕೆಟ್ ಬ್ಯಾನ್ ಕರಿನೆರಳು..?

  ಖಾಸಗಿ ಟೀವಿ ಶೋನಲ್ಲಿ ಮಹಿಳೆಯರ ಕುರಿತು ಅವಹೇಳನಕಾರಿ ಮಾತುಗಳನ್ನಾಡಿರುವ ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಕೆ.ಎಲ್. ರಾಹುಲ್'ರನ್ನು 2 ಏಕದಿನ ಪಂದ್ಯಗಳಿಗೆ ನಿಷೇಧಿಸಬೇಕು ಎಂದು ಗುರುವಾರ ಆಡಳಿತ ಸಮಿತಿ (ಸಿಒಎ) ಮುಖ್ಯಸ್ಥ ವಿನೋದ್ ರಾಯ್ ಬಿಸಿಸಿಐಗೆ ಶಿಫಾರಸು ಮಾಡಿದ್ದಾರೆ.

 • ‘Koffee with Karan’: Hardik Pandya and KL Rahul 'brew-mance’ with Karan Johar

  CRICKET9, Jan 2019, 5:29 PM IST

  ಪಾಂಡ್ಯ ಕಾಮೋತ್ತೇಜಕ ಹೇಳಿಕೆ: ಯಾಕಪ್ಪಾ ಅಂದೆ ಎಂದು ಕೇಳಿದ ಬಿಸಿಸಿಐ

  ಹಾರ್ದಿಕ್ ಪಾಂಡ್ಯ ಇದೀಗ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಾಡಲು ಸಜ್ಜಾಗುತ್ತಿದ್ದು, ಜನವರಿ 12ರಿಂದ ಆರಂಭವಾಗಲಿರುವ ಏಕದಿನ ಪಂದ್ಯದಲ್ಲಿ ಪಾಂಡ್ಯ ಕಣಕ್ಕಿಳಿಯುವ ಸಾಧ್ಯತೆಯಿದೆ. 

 • KL Rahul Bowled
  Video Icon

  CRICKET1, Dec 2018, 10:19 AM IST

  ಆಸಿಸ್ ಟೆಸ್ಟ್ ಸರಣಿ ಗೆಲ್ಬೇಕಾ..? ರಾಹುಲ್ ಡ್ರಾಪ್ ಮಾಡಿ..!

  ಆಸ್ಟ್ರೇಲಿಯಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲುವಿನ ಕನಸು ಕಾಣುತ್ತಿದೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ. ಕಾಂಗರೂ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲಬೇಕೆಂದರೆ ವಿರಾಟ್ ಪಡೆ ಈ ಮೂರು ತಪ್ಪುಗಳಿಂದ ಹೊರಬರಬೇಕು.

 • KL Rahul

  CRICKET30, Nov 2018, 11:20 AM IST

  ’ರಾಹುಲ್ ಔಟ್ ಆಗಲು ಹೊಸ ದಾರಿಗಳನ್ನು ಹುಡುಕುತ್ತಿರುತ್ತಾರೆ’ - ಕೋಚ್

  ಕೆ.ಎಲ್ ರಾಹುಲ್ ಕಳಪೆ ಬ್ಯಾಟಿಂಗ್ ಪ್ರದರ್ಶನ ಆಸ್ಟ್ರೇಲಿಯಾ ನೆಲದಲ್ಲೂ ಮುಂದುವರೆದಿದೆ. ಟೆಸ್ಟ್ ಸರಣಿಗೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ರಾಹುಲ್ ಕೇವಲ 3 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದಾರೆ. ರಾಹುಲ್ ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ತಮಾಶೆ ಮಾಡಿದ್ದಾರೆ.

   

 • Video Icon

  CRICKET27, Nov 2018, 1:19 PM IST

  ಕೊಹ್ಲಿ ಹಾದಿಯಲ್ಲಿಯೇ ಸಾಗುತ್ತಿದ್ದಾರೆ ಈ ಕನ್ನಡಿಗ..!

  ವಿರಾಟ್ ಕೊಹ್ಲಿ ಎಂದಿಗೂ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡಿಲ್ಲ. ತಾನೆಷ್ಟೇ ಸ್ಟಾರ್ ಆಗಿ ಬೆಳೆದರೂ ಕೊಹ್ಲಿ ಅಭಿಮಾನಿಗಳು ಆಟೋಗ್ರಾಫ್ ಕೇಳಿದರೇ ಯಾವುದೇ ಹಮ್ಮುಬಿಮ್ಮುಗಳಿಲ್ಲದೇ ಅಭಿಮಾನಿಗಳ ಆಸೆ ಪೂರೈಸುತ್ತಾರೆ.
  ಇದೀಗ ವಿರಾಟ್ ಕೊಹ್ಲಿಯ ಹಾದಿಯನ್ನೇ ಕರ್ನಾಟಕದ ಪ್ರತಿಭೆ ಕೆ.ಎಲ್ ರಾಹುಲ್ ಅನುಸರಿಸುತ್ತಿದ್ದಾರೆ. ಅಷ್ಟಕ್ಕೂ ರಾಹುಲ್ ಮಾಡಿದ್ದೇನು ನೀವೇ ನೋಡಿ...