ಕೆ. ಎಸ್‌. ಭಗವಾನ್  

(Search results - 2)
  • tipu-sultan

    Karnataka Districts3, Aug 2019, 11:18 AM IST

    'ಟಿಪ್ಪು ಬದುಕಿರುತ್ತಿದ್ರೆ ಕಾವೇರಿ ವಿವಾದ ಉದ್ಭವಿಸುತ್ತಿರಲಿಲ್ಲ'..!

    ಟಿಪ್ಪು ಸುಲ್ತಾನ್‌ ಬದುಕಿದ್ದಿದ್ದರೆ ತಮಿಳುನಾಡು-ಕರ್ನಾಟಕದ ನಡುವೆ ಕಾವೇರಿ ವಿವಾದವೇ ಉದ್ಭವಿಸುತ್ತಿರಲಿಲ್ಲ ಎಂದು ವಿಚಾರವಾದಿ ಪ್ರೊ.ಕೆ.ಎಸ್‌.ಭಗವಾನ್‌  ಹೇಳಿದ್ದಾರೆ. ಟಿಪ್ಪು ಬಲಿಯಾಗಿದ್ದರಿಂದ ಮಂಡ್ಯಕ್ಕೆ ಮಾತ್ರವಲ್ಲ, ಕರ್ನಾಟಕಕ್ಕೆ ಬಹು ದೊಡ್ಡ ನಷ್ಟವಾಗಿದೆ. ಅವನನ್ನು ಉಳಿಸಿಕೊಂಡಿದ್ದರೆ ಕಾವೇರಿ ನೀರೂ ನಮ್ಮದಾಗುತ್ತಿತ್ತು ಎಂದಿದ್ದಾರೆ.

  • Mysore26, Jan 2019, 3:43 PM IST

    ಮತ್ತೊಮ್ಮೆ ವಿವಾದದ ಕಿಡಿ ಹೊತ್ತಿಸಿದ ಕೆ.ಎಸ್‌.ಭಗವಾನ್‌

     ‘ರಾಮ ಮಂದಿರ ಏಕೆ ಬೇಡ?’ ಕೃತಿಯ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾರಿಗುವ ಚಿಂತಕ ಪ್ರೊ.ಕೆ.ಎಸ್‌.ಭಗವಾನ್‌ ಅವರಿಗೆ ಸದ್ಯಕ್ಕೆ ಯಾವುದೇ ಹೇಳಿಕೆ ನೀಡದಂತೆ ಪೊಲೀಸರು ಸೂಚನೆ ನೀಡಿದ್ದಾರೆ.