ಕೇಂದ್ರಾಡಳಿತ ಪ್ರದೇಶ  

(Search results - 37)
 • Video Icon

  India17, Jun 2020, 1:23 PM

  ಗಡಿಯಲ್ಲಿ ಉದ್ವಿಗ್ನ: ಉಭಯ ದೇಶಗಳ ನಡುವೆ ಯುದ್ಧದ ಭೀತಿ..?

  ಅರುಣಾಚಲ ಪ್ರದೇಶ, ಸಿಕ್ಕಿಂ, ಉತ್ತರಖಂಡ, ಹಿಮಾಚಲ ಪ್ರದೇಶ ಹಾಗೂ ಲಡಾಖ್‌, ಒಟ್ಟಾರೆ 4 ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದೊಂದಿಗೆ ಭಾರತ ಚೀನಾದೊಂದಿಗೆ ಗಡಿ ಹಂಚಿಕೊಂಡಿದೆ. ಮಾತುಕತೆ ಫಲಪ್ರದವಾಗದ ಹಿನ್ನಲೆಯಲ್ಲಿ ಭಾರತ-ಚೀನಾ ಗಡಿ ಪ್ರದೇಶವಾದ ಮೂರುವರೆ ಸಾವಿರ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

 • <p>ఈ లేఖ విషయమై సీఐడీ అధికారులు ఎన్నికల సంఘం కార్యాలయంలో విచారణ జరిపారు. నిమ్మగడ్డ రమేష్ కుమార్ పీఎస్ సాంబమూర్తి ఉపయోగించిన ల్యాప్ టాప్ , డెస్క్ టాప్ లను పరిశాలించారు. ఎన్నికల సంఘం అధికారులను ప్రశ్నించారు. </p>

  India6, May 2020, 10:38 AM

  ಪೊಲೀಸರಿಗೆ ಕೊರೋನಾ ಬಂದರೆ ಭದ್ರತೆಗೆ ಬೇರೆ ವ್ಯವಸ್ಥೆ ಮಾಡಿ: ಕೇಂದ್ರದ ಸೂಚನೆ!

  ಪೊಲೀಸರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಿ: ಕೇಂದ್ರ| ಪೊಲೀಸರಿಗೆ ಕೊರೋನಾ ಬಂದರೆ ಭದ್ರತೆಗೆ ಬೇರೆ ವ್ಯವಸ್ಥೆ| ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ

 • ksd

  Coronavirus India1, Apr 2020, 7:30 AM

  ಕೇಂದ್ರಾಡಳಿತ ಪ್ರದೇಶವಾಗಲಿದೆಯಾ ಕಾಸರಗೋಡು..?

  ಕೊರೋನಾ ಸೋಂಕು ಹರಡದಂತೆ ಈ ಮೊದಲು ಗಡಿ ಪ್ರದೇಶ ಬಂದ್‌ ಮಾಡುವುದಾಗಿ ಹೇಳಿ ಈಗ ಉಲ್ಟಾಹೊಡೆಯುತ್ತಿರುವ ಕೇರಳ ಸಿಎಂ ನಿಲುವು ವಿರೋಧಿಸಿ ಈಗ ಗಡಿನಾಡ ಯುವಜನತೆ, ಕೇರಳ ಸರ್ಕಾರಕ್ಕೆ ಬೇಡವಾದ ಕಾಸರಗೋಡನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಜಾಲತಾಣದಲ್ಲಿ ಇನ್ನೊಂದು ಅಭಿಯಾನ ಆರಂಭಿಸಿದ್ದಾರೆ.

 • Isha pant

  Coronavirus Karnataka24, Mar 2020, 7:03 PM

  ಕೊರೋನಾ ವೈರಸ್ ದಿಟ್ಟ ಹೆಜ್ಜೆ ಇಟ್ಟ ಡಿಸಿಪಿ ಇಶಾ ಪಂತ್..!

  ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ 500ರ ಆಸುಪಾಸಿಗೆ ತಲುಪಿದ್ದು, ಈಗಾಗಲೇ 30 ರಾಜ್ಯಗಳೂ, ಕೇಂದ್ರಾಡಳಿತ ಪ್ರದೇಶಗಳೂ, 548 ಜಿಲ್ಲೆಗಳೂ ಸಂಪೂರ್ಣ ಲಾಕ್‌ಡೌನ್‌ ಆಗಿದೆ. ಹೀಗಿರುವಾಗ ಕೊರೋನಾ ಜಾಗೃತಿಗೆ ಐಪಿಎಸ್ ಇಶಾ ಪಂಥ್ ಅನುಸರಿಸಿದ ಕ್ರಮಗಳೇನು..? ಇಲ್ಲಿ ನೋಡಿ.

 • India23, Mar 2020, 8:20 AM

  ಇನ್ನೊಂದು ‘ಕೊರೋನಾ ಬಂದ್‌’ಗೆ ಭಾರತ ಸಜ್ಜು!

  ಇನ್ನೊಂದು ‘ಕೊರೋನಾ ಬಂದ್‌’ಗೆ ಭಾರತ ಸಜ್ಜು|  22 ರಾಜ್ಯಗಳಲ್ಲಿ ಈ ಮಾಸಾಂತ್ಯದವರೆಗೆ ಲಾಕ್‌ಔಟ್‌ ಘೋಷಣೆ|  6 ರಾಜ್ಯಗಳು ಸಂಪೂರ್ಣ ಲಾಕ್‌ಔಟ್‌| ಮಿಕ್ಕ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು ಭಾಗಶಃ ಬಂದ್‌| ಕೊರೋನಾ ತಡೆಗೆ 2ನೇ ಸುತ್ತಿನ ಮಹಾಸಮರ

 • India15, Mar 2020, 7:31 AM

  20 ರಾಜ್ಯಗಳಲ್ಲಿ ಬಂದ್‌ ಕೊರೋನಾ! ಕಠಿಣ ಕ್ರಮ

  5600ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿರುವ ಮಾರಕ ಕೊರೋನಾ ವೈರಸ್‌ ಸೋಂಕು ನಿಯಂತ್ರಣದ ನಿಟ್ಟಿನಲ್ಲಿ ಇದೀಗ ಇಡೀ ಭಾರತ ದೇಶವೇ ತನ್ನನ್ನು ತಾನು ಪ್ರತ್ಯೇಕಿಸಿಕೊಂಡಿದೆ. ದೇಶದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಸೇರಿದಂತೆ ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಹಲವು ಕಠಿಣ ಕ್ರಮಗಳನ್ನು ಘೋಷಿಸಲಾಗಿದೆ.

 • India25, Jan 2020, 10:10 AM

  Fact Check: ‘ಹಿಂದು’ ಪದ ಬಳಸದಂತೆ ಆದೇಶ ಹೊರಡಿಸಿದ ಗೃಹ ಇಲಾಖೆ!

  ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ‍್ಯದರ್ಶಿಗಳು ತಮ್ಮ ಅಧಿಕೃತ ಸಂವಹನದಲ್ಲಿ ‘ಹಿಂದು’ ಪದವನ್ನು ಬಳಕೆ ಮಾಡಬಾರದೆಂದು ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎನ್ನುವ ಸ್ಕ್ರೀನ್‌ಶಾಟ್‌ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ನಿಜನಾ ಈ ಸುದ್ದಿ? 

 • andhra pradesh

  INDIA5, Nov 2019, 12:35 PM

  ದೇಶದ ಹೊಸ ನಕ್ಷೆಯಲ್ಲಿ ಆಂಧ್ರ ರಾಜಧಾನಿ ಅಮರಾವತಿ ಇಲ್ಲ!

  ಜಮ್ಮು-ಕಾಶ್ಮೀರ ಹಾಗೂ ಲಡಾಖನ್ನು ಪ್ರತ್ಯೇಕಿಸಿ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶ ಮಾಡಿದ ನಂತರ ಭಾರತ ಸರ್ಕಾರ ದೇಶದ ಹೊಸ ನಕ್ಷೆಯನ್ನು ಭಾನುವಾರ ಬಿಡುಗಡೆ ಮಾಡಿತ್ತು. ಆದರೆ ಅದು ಈಗ ವಿವಾದಕ್ಕೆ ಕಾರಣವಾಗಿದೆ.

 • Indian government released a new India map

  News4, Nov 2019, 11:09 AM

  ಭಾರತದ ಹೊಸ ನಕ್ಷೆ : ವಿಶ್ವಸಂಸ್ಥೆ ನಿರ್ಣಯಕ್ಕೆ ಪಾಕ್‌ ಕ್ಯಾತೆ

  ಲಡಾಖ್‌ ಮತ್ತು ಜಮ್ಮು-ಕಾಶ್ಮೀರವನ್ನು ನೂತನ ಕೇಂದ್ರಾಡಳಿತ ಪ್ರದೇಶವಾಗಿ ರೂಪಿಸಿದ ಹಿನ್ನೆಲೆಯಲ್ಲಿ ಭಾರತ ಸರ್ಕಾರ ನೂತನ ನಕ್ಷೆಯನ್ನು ಶನಿವಾರ ಬಿಡುಗಡೆ ಮಾಡಿತ್ತು. ಆದರೆ ಇದಕ್ಕೆ ಆಕ್ಷೇಪ ಎತ್ತಿರುವ ಪಾಕಿಸ್ತಾನ, ಇಡೀ ಕಾಶ್ಮೀರ ಪ್ರಾಂತ್ಯ ಭಾರತದ ಅವಿಭಾಜ್ಯ ಅಂಗ ಎಂಬಂತಿರುವ ಭಾರತದ ರಾಜಕೀಯ ನಕ್ಷೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದಿದೆ. 

 • Political Map

  News2, Nov 2019, 9:08 PM

  ಭಾರತದ ಹೊಸ ರಾಜಕೀಯ ನಕ್ಷೆ ಬಿಡುಗಡೆಗೊಳಿಸಿದ ಕೇಂದ್ರ ಸರ್ಕಾರ!

  ಭಾರತದ ಹೊಸ ರಾಜಕೀಯ ನಕ್ಷೆ ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳನ್ನು ಹೊಸದಾಗಿ ಗುರುತಿಸಿದೆ. ಕಳೆದ ಅಕ್ಟೋಬರ್ 31ರಂದು ದೇಶದ ಹೊಸ ಕೇಂದ್ರಾಡಳಿತ ಪ್ರದೇಶಗಳಾಗಿ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಅಸ್ತಿತ್ವಕ್ಕೆ ಬಂದಿದ್ದು, ಇದರೊಂದಿಗೆ ಭಾರತದ ರಾಜಕೀಯ ನಕ್ಷೆಯೂ ಬದಲಾಗಿದೆ.

 • jammu and kashmir lt governor1

  News31, Oct 2019, 4:01 PM

  ಕಣಿವೆಗೆ ಗಿರೀಶ್, ಲಡಾಕ್‌ಗೆ ಮಾಥೂರ್ ಮೊದಲ ಲೆ. ಗವರ್ನರ್ ಆಗಿ ನೇಮಕ!

  ಲಡಾಕ್ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ರಾಧಾ ಕೃಷ್ಣ ಮಾಥೂರ್ ಇಂದು ಪ್ರಮಾಣವಚನ ಸ್ವೀಕರಿಸಿದರು. ಅಲ್ಲದೇ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಅಧಿಕಾರ ವಹಿಸಿಕೊಂಡರು.

 • prashanth

  National29, Oct 2019, 10:22 AM

  ಕಾಶ್ಮೀರದ ಪಿಎಫ್‌ ಅಧಿಕಾರಿಯಾಗಿ ಬೆಂಗಳೂರಿನ ಪ್ರಶಾಂತ್‌ ನೇಮಕ

  ಬೆಂಗಳೂರಿನ ಕೋರಮಂಗಲದಲ್ಲಿರುವ ಪ್ರದೇಶ ಭವಿಷ್ಯ ನಿಧಿ ಕಚೇರಿಯಲ್ಲಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಪಿ ಪ್ರಶಾಂತ್‌ ಅವರನ್ನು ನೂತನವಾಗಿ ರಚನೆಯಾದ ಜಮ್ಮು ಕಾಶ್ಮೀರ ಹಾಗೂ ಲಡಾಖ್‌ ಕೇಂದ್ರಾಡಳಿತ ಪ್ರದೇಶದ ಆಯುಕ್ತರಾಗಿ ನೇಮಕಗೊಳಿಸಿ ಕೇಂದ್ರ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

 • Satya pal Malik

  INDIA23, Oct 2019, 9:54 AM

  ಜಮ್ಮು-ಕಾಶ್ಮೀರಕ್ಕೆ ಸತ್ಯಪಾಲ್‌ ಮಲ್ಲಿಕ್‌ ಲೆಫ್ಟಿನೆಂಟ್‌ ಗವರ್ನರ್‌?

  ಜಮ್ಮು-ಕಾಶ್ಮೀರ ಅ.31 ರಂದು ಹೊಸ ಕೇಂದ್ರಾಡಳಿತ ಪ್ರದೇಶವಾಗಿ ಅಸ್ತಿತ್ವಕ್ಕೆ ಬರಲಿದ್ದು, ಈಗಿನ ರಾಜ್ಯಪಾಲರಾದ ಸತ್ಯಪಾಲ್‌ ಮಲ್ಲಿಕ್‌ ಅವರೇ ಮೊದಲ ಲೆಫ್ಟಿನೆಂಟ್‌ ಗವರ್ನರ್‌ ಆಗಿ ನೇಮಕವಾಗುವ ಸಾಧ್ಯತೆ ಇದೆ.

 • Siachen Glacier

  NEWS25, Sep 2019, 8:43 AM

  ಸಿಯಾಚಿನ್‌ ಯುದ್ಧ ಭೂಮಿ ಇನ್ನು ಸಾಮಾನ್ಯರಿಗೂ ಮುಕ್ತ!

  ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷಾಧಿಕಾರ ರದ್ದುಗೊಳಿಸಿ ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ ಅನ್ನು ವಿಭಜಿಸಿ ಕೇಂದ್ರಾಡಳಿತ ಪ್ರದೇಶವಾಗಿ ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ, ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಖ್ಯಾತಿಯ ಸಿಯಾಚಿನ್‌ಗೆ ಭೇಟಿ ನೀಡುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸುವ ಮಹತ್ವದ ನಿರ್ಧಾರಕ್ಕೆ ಭಾರತೀಯ ಸೇನೆ ನಿರ್ಧರಿಸಿದೆ.

 • Prabhakar Kore

  NEWS16, Aug 2019, 11:04 AM

  ಕರ್ನಾಟಕದ ಹೆಮ್ಮೆ ಕೆಎಲ್‌ಇ; ಕಾಶ್ಮೀರದಲ್ಲಿಯೂ ತಲೆ ಎತ್ತಲಿದೆ!

  ದೇಶದ ಕಿರೀಟದಂತಿರುವ ಕಾಶ್ಮೀರ ಇದೀಗ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಶೀಘ್ರದಲ್ಲಿಯೇ ಕೆಎಲ್‌ಇ ಸಂಸ್ಥೆಯಿಂದ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ