Search results - 577 Results
 • BUSINESS18, Dec 2018, 4:26 PM IST

  ಊರ್ಜಿತ್ ರಾಜೀನಾಮೆ ಕೊಟ್ಟಿದ್ದೇಕೆ?: ಜೇಟ್ಲಿ ಉತ್ತರ ಸಾಕೇ?

  ಆರ್‌ಬಿಐ ಗವರ್ನರ್‌ ಹುದ್ದೆಗೆ ರಾಜೀನಾಮೆ ನೀಡುವಂತೆ  ಕೇಂದ್ರ ಸರ್ಕಾರ ಉರ್ಜಿತ್ ಪಟೇಲ್ ಅವರನ್ನು ಕೇಳಿರಲಿಲ್ಲ ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. ಕೆಲ ಕ್ಷೇತ್ರಗಳಲ್ಲಿನ ಹಣಕಾಸು ಒತ್ತಡವನ್ನು ನಿಭಾಯಿಸುವಲ್ಲಿನ ವ್ಯತ್ಯಾಸಗಳಿಂದಾಗಿ ಉರ್ಜಿತ್ ಪಟೇಲ್‌ ಅವರು ರಾಜೀನಾಮೆ ನೀಡಿದ್ದಾರೆ ಎಂದು ಜೇಟ್ಲಿ ಹೇಳಿದ್ದಾರೆ.

 • NEWS18, Dec 2018, 7:44 AM IST

  ಎರಡು ಸೇವೆಗಳಿಗೆ ಆಧಾರ್ ಲಿಂಕ್ ಕಡ್ಡಾಯ..?

  ಸರ್ಕಾರಿ ಸೇವೆಗಳನ್ನು ಬಿಟ್ಟು ಇತರೆ ಸೇವೆಗಳಿಗೆ ಆಧಾರ್ ಲಿಂಕ್ ಕಡ್ಡಾಯವಲ್ಲ ಎಂದು ಸುಪ್ರೀಂ ತೀರ್ಪು ನೀಡಿತ್ತು. ಆದರೆ ಈಗ ಗ್ರಾಹಕರ ವೈಯಕ್ತಿಕ ವಿವರ ಪರಿಶೀಲನೆಗೆ ಪರದಾಡುತ್ತಿರುವ ಬ್ಯಾಂಕುಗಳು ಹಾಗೂ ಮೊಬೈಲ್‌ ಸೇವಾದಾತ ಕಂಪನಿಗಳ ಅನುಕೂಲಕ್ಕಾಗಿ 2 ಕಾಯ್ದೆಗಳ ತಿದ್ದುಪಡಿಗೆ ಕೇಂದ್ರ ಸರ್ಕಾರ ಮುಂದಾಗಿದೆ.

 • Medicine

  NEWS17, Dec 2018, 3:20 PM IST

  ಆನ್ ಲೈನಲ್ಲಿ ಇನ್ನು ಸಿಗೋದಿಲ್ಲ ಔಷಧಗಳು

  ಆನ್ ಲೈನಲ್ಲಿ ಔಷಧ ಮಾರಾಟಕ್ಕೆ ನಿಷೇಧ ಹೇರಿ ಮದ್ರಾಸ್ ಹೈ ಕೋರ್ಟ್  ಆದೇಶ ನೀಡಿದೆ. ಆನ್ ಲೈನ್ ಔಷಧ ಮಾರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಾನೂನಾತ್ಮಕ ನಿಯಮಗಳನ್ನು ರೂಪಿಸಲು ಈ ವೇಳೆ ಕೋರ್ಟ್ ಸಮಯ ನಿಗದಿಗೊಳಿಸಿದೆ. 

 • INDIA17, Dec 2018, 12:27 PM IST

  ಕಾಂಗ್ರೆಸ್‌ ಬಣ್ಣ ಬಯಲು ಮಾಡಲು ಬಿಜೆಪಿಯಿಂದ 70 ಸುದ್ದಿಗೋಷ್ಠಿ!

  ರಫೇಲ್ ಒಪ್ಪಂದವನ್ನು ಒಂದು ಹಗರಣ ಎಂದು ಬಿಂಬಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಹೇಗೆ ಪಿತೂರಿ ಮಾಡಿದೆ ಎಂಬುದನ್ನು ಬಯಲು ಮಾಡಲು ಬಿಜೆಪಿ 70 ಸುದ್ದಿಗೋಷ್ಠಿಗಳನ್ನು ಆಯೋಜಿಸಿದೆ.

 • Note Ban

  BUSINESS16, Dec 2018, 3:38 PM IST

  ವರ್ಷದ ಬ್ರೆಕಿಂಗ್ ನ್ಯೂಸ್: ನೋಟ್ ಬ್ಯಾನ್‌ಗೆ ಕೇಂದ್ರ ಫುಲ್ CONFUSE!

  ನೋಟು ನಿಷೇಧವನ್ನು ನಿರಂತರವಾಗಿ ಸಮರ್ಥಿಸಿಕೊಂಡು ಬಂದಿದ್ದ ಮೋದಿ ಸರ್ಕಾರ, ಇದೀಗ ನೋಟು ನಿಷೇಧದ ನಂತರದ ಪರಿಣಾಮಗಳ ಅರಿವಿರಲಿಲ್ಲ ಎಂದು ಒಪ್ಪಿಕೊಂಡಿದೆ. ನೋಟು ನಿಷೇಧದ ನಂತರ ಭಾರತದ ಆರ್ಥಿಕತೆ ಮೇಲೆ ಯಾವ ಪರಿಣಾಮ ಬೀರಲಿದೆ ಎಂದು ಕೇಂದ್ರ ಸರ್ಕಾರ ಮೌಲ್ಯಮಾಪನ ಮಾಡಿರಲಿಲ್ಲ ಎಂದು ಕೇಂದ್ರ ವಿತ್ತ ಸಚಿವಾಲಯದ ಸಹಾಯಕ ಸಚಿವ ಪೊನ್‌ ರಾಧಾಕೃಷ್ಣನ್‌ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
   

 • rafale

  INDIA16, Dec 2018, 9:35 AM IST

  ರಫೇಲ್ ತೀರ್ಪು: ತನ್ನ ಹೇಳಿಕೆ ತಿದ್ದುಪಡಿ ಮಾಡಲು ಸುಪ್ರೀಂಗೆ ಕೇಂದ್ರದ ಮನವಿ

  ಸಿಎಜಿ, ಪಿಎಸಿ ಕುರಿತು ವಿವಾದ ಹಿನ್ನೆಲೆ| ರಫೇಲ್‌ ತೀರ್ಪಿನಲ್ಲಿ ತಿದ್ದುಪಡಿ ಕೋರಿ ಸುಪ್ರೀಂಗೆ ಕೇಂದ್ರ ಅರ್ಜಿ

 • modi amit shah

  INDIA16, Dec 2018, 8:54 AM IST

  ರಾಮಮಂದಿರ ಸುಗ್ರೀವಾಜ್ಞೆಗೆ ಬೆಂಬಲವಿಲ್ಲ: ಬಿಜೆಪಿಗೆ ಮೈತ್ರಿ ಪಕ್ಷದಿಂದ ಬಿಗ್ ಶಾಕ್

  ರಾಮಮಂದಿರ ನಿರ್ಮಾಣದ ಕುರಿತು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದೇ ಆದಲ್ಲಿ ಇದ್ಕಕೆ ತಾನು ಸಮ್ಮತಿಸುವುದಿಲ್ಲ ಎಂದು ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಯು ಸ್ಪಷ್ಟಪಡಿಸಿದೆ.

 • NEWS15, Dec 2018, 7:04 PM IST

  ಬಿಗ್ ಟ್ವಿಸ್ಟ್: ರಫೆಲ್ ತೀರ್ಪಿನಲ್ಲಿ ತಪ್ಪಿದೆ ಎಂದ ಕೇಂದ್ರ!

  ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಲೋಪದೋಷವಿದ್ದು, ಅದನ್ನು ಸರಿಪಡಿಸಿಕೊಳ್ಳುವಂತೆ ಖುದ್ದು ಕೇಂದ್ರ ಸರ್ಕಾರ ಸರ್ವೋಚ್ಛ ನ್ಯಾಯಾಲಯವನ್ನು ಕೇಳಿದೆ. ಸುಪ್ರೀಂ ತೀರ್ಪಿನಲ್ಲಿ ರಫೆಲ್ ಯುದ್ಧ ವಿಮಾನದ ಬೆಲೆ ಕುರಿತಂತೆ ಸಿಎಜಿ ವರದಿ ಮತ್ತು ಆ ವರದಿಯನ್ನು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ಪರಿಶೀಲಿಸಿದ ಕುರಿತು ಉಲ್ಲೇಖವಿದೆ.

 • NEWS15, Dec 2018, 5:13 PM IST

  ಚುನಾವಣೆಗೂ ಮುನ್ನ ಮೋದಿ ಸಾಲ ಮನ್ನಾ ಮಾಡ್ತಾರಾ?

  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಸೋಲಿಗೆ ಕಾರಣ ಏನು ಎಂಬ ಪರಾಮರ್ಶೆಯೂ ನಡೆಯುತ್ತಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ 4 ಲಕ್ಷ ಕೋಟಿ ರು. ಕೃಷಿ ಸಾಲ ಮನ್ನಾಕ್ಕೆ ಚಿಂತಿಸುತ್ತಿದೆ ಎಂಬ ವರದಿಯಾಗುತ್ತಿದೆ. ಅತ್ತ ಚುನಾವಣೆಗೂ ಮೊದಲು ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ 10 ದಿನದ ಒಳಗೆ ಹೇಗೆ ಸಾಲ ಮನ್ನಾ ಮಾಡುತ್ತದೆ ಎಂಬ ಕುತೂಹಲವೂ ಹೆಚ್ಚುತ್ತಿದೆ.

 • Rafale Deal

  NEWS15, Dec 2018, 3:52 PM IST

  ಮೋದಿಗೆ ಚಿದಂಬರಂ ರಫೆಲ್ ಪ್ರಶ್ನೆ: ಸ್ಕ್ವಾಡರ್ನ್ ಬೇಡಿಕೆ ಎಷ್ಟು?

  ರಫೆಲ್ ಒಪ್ಪಂದ ಕುರಿತಂತೆ ತನಿಖೆ ನಡೆಸುವ ಅಗತ್ಯವಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ನಡುವೆಯೂ, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ನಿಂತಿಲ್ಲ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ವಾಯುಸೇನೆಗೆ ಬೇಕಾದ ಸ್ಕ್ವಾಡರ್ನ್ ಗಳ ಕುರಿತು ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

 • urjith patel

  NEWS15, Dec 2018, 11:57 AM IST

  ಆರ್‌ಬಿಐ ವಾಟ್ಸಪ್ ಗ್ರೂಪ್‌ಗೆ ಈಗಲೂ ಪಟೇಲ್ ಅಡ್ಮಿನ್!

  ಊರ್ಜಿತ್ ಪಟೇಲ್ ಅವರ ಹಠಾತ್ ರಾಜೀನಾಮೆಯಿಂದ ತೆರವಾದ ಆರ್‌ಬಿಐ ಗವರ್ನರ್ ಸ್ಥಾನಕ್ಕೆ ಶಕ್ತಿಕಾಂತ್ ದಾಸ್ ಅವರನ್ನು ಕೇಂದ್ರ ಸರ್ಕಾರ ನಿಯೋಜಿಸಿದೆ. ನೂತನ ಗವರ್ನರ್ ಆಯ್ಕೆಯಾದ ಮೇಲೂ ಊರ್ಜಿತ್ ಪಟೇಲ್ ಆರ್‌ಬಿಐ ವಾಟ್ಸಾಪ್ ಅಡ್ಮಿನ್ ಆಗಿದ್ದಾರೆ ಎನ್ನುವ ಸುದ್ದಿಯಿದೆ. ನಿಜನಾ ಇದು? 

 • Narendra Modi

  NEWS15, Dec 2018, 7:32 AM IST

  ಮೋದಿ ಸರ್ಕಾರದ ಭರ್ಜರಿ ಆಫರ್ : ಪ್ರತಿ ತಿಂಗಳೂ ಸಿಗುತ್ತೆ ಹಣ?

  ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಕಂಡಿದ್ದು ಇದೀಗ ಮುಂದಿನ ಚುನಾವಣೆಯಲ್ಲಿ ಬಡವರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೊಸ ಪ್ಲಾನ್ ಒಂದನ್ನು ಮಾಡುತ್ತಿದೆ.  ‘ಸಾರ್ವತ್ರಿಕ ಕನಿಷ್ಠ ಆದಾಯ’ ಯೋಜನೆ ಘೋಷಣೆ ಮಾಡಲು ಚಿಂತನೆ ನಡೆಸಿದೆ.

 • Arvind Subramanian

  BUSINESS14, Dec 2018, 5:07 PM IST

  ‘ಮೀಸಲು ಹಣದ ಮೇಲೆ ಕಣ್ಣು: ಆರ್ಥಿಕತೆಗೆ ಮಾಡಲಿದೆ ಹುಣ್ಣು’!

  ಆರ್‌ಬಿಐ ಮೀಸಲು ಹಣ ಇರುವುದು ಅರ್ಥ ವ್ಯವಸ್ಥೆ ಸರಿಪಡಿಸುವ ಬಳಕೆಗಾಗಿಯೇ ಹೊರತು ಆರ್ಥಿಕ ಕೊರತೆ ನೀಗಿಸಲು ಅಥವಾ ಸರ್ಕಾರಿ ವೆಚ್ಚಕ್ಕಾಗಿ ಅಲ್ಲ ಎಂದು ಕೇಂದ್ರ ಸರ್ಕಾರದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಅಭಿಪ್ರಾಯಪಟ್ಟಿದ್ದಾರೆ. 

 • GST

  BUSINESS14, Dec 2018, 2:37 PM IST

  ಇದು ಮೋದಿಗೆ ಗೊತ್ತಾ?: GSTಯಲ್ಲಿ 12 ಸಾವಿರ ಕೋಟಿ ಗೋತಾ!

  ಆಧುನಿಕ ತಂತ್ರಜ್ಞಾನ, ಇ-ಬಿಲ್ ವ್ಯವಸ್ಥೆ, ಎಲೆಕ್ಟ್ರಾನಿಕ್ ಕಣ್ಗಾವಲು ಇದೆಲ್ಲಾ ಇದ್ದರೂ, ಜಿಎಸ್ ಟಿ ಯಲ್ಲಿ 12 ಸಾವಿರ ಕೋಟಿ ರೂ. ತೆರಿಗೆ ವಂಚನೆ ದಾಖಲಾಗಿದ್ದು, ಕೇಂದ್ರ ಹಣಕಾಸು ಸಚಿವಾಲಯವನ್ನು ಆತಂಕಕ್ಕೆ ತಳ್ಳಿದೆ.

 • aadhaar

  NEWS14, Dec 2018, 7:36 AM IST

  ನಿಮ್ಮ ಈ ದಾಖಲೆಯ ಜೊತೆಗೆ ಆಧಾರ್‌ ಲಿಂಕ್‌ ಕಡ್ಡಾಯ?

  ದೇಶದ ಪ್ರತಿಯೋರ್ವ ನಾಗರಿಕನೂ ಹೊಂದಿರುವ ಈ ಪ್ರಮುಖ ದಾಖಲೆಯೊಂದಿಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡಲು ಚಿಂತನೆ ನಡೆದಿದೆ. ಚುನಾವಣಾ ಆಯೋಗವು, ಮತದಾರರ ಗುರುತಿನ ಚೀಟಿಯನ್ನು ಆಧಾರ್‌ ಜತೆ ಸಂಯೋಜಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರದ ಮುಂದೆ ಇರಿಸಲು ಯೋಚಿಸುತ್ತಿದೆ.