Search results - 3 Results
 • NEWS14, Oct 2018, 3:24 PM IST

  ಬರಲಿದೆ ಹೊಸ ಡಿಎಲ್, ಆರ್‌ಸಿ: ಫಿಂಗರ್ ಟಿಪ್ ಮೇಲೆ ಮಾಹಿತಿ!

  ಮುಂದಿನ ಜುಲೈನಿಂದ ದೇಶಾದ್ಯಂತ ಏಕರೂಪದ ಡ್ರೈವಿಂಗ್ ಲೈಸೆನ್ಸ್‌ ಮತ್ತು ವಾಹನ ನೋಂದಣಿ ಸರ್ಟಿಫಿಕೇಟ್‌ಗಳು (ಆರ್‌ಸಿ) ವಿತರಣೆಯಾಗಲಿವೆ ಎಂದು ಕೇಂದ್ರ ಸಾರಿಗೆ ಸಚಿವಾಲಯ ತಿಳಿಸಿದೆ. ಸ್ಮಾರ್ಟ್‌ ಡಿಎಲ್‌ ಮತ್ತು ಆರ್‌ಸಿಗಳಲ್ಲಿ ಮೈಕ್ರೋಚಿಪ್‌ಗಳನ್ನು ಅಳವಡಿಸಲಿದ್ದು, ಕ್ಯೂ ಆರ್‌ ಕೋಡ್‌ಗಳನ್ನೂ ಹೊಂದಿರುತ್ತವೆ. 

 • Nitin Gadkari

  BUSINESS11, Sep 2018, 12:54 PM IST

  ಭಾರತದಲ್ಲಿ ಪೆಟ್ರೋಲ್ 50 ರೂ. ಡೀಸೆಲ್ 55 ರೂ.: ಗಡ್ಕರಿ!

  ನಿರಂತರ ತೈಲದರ ಏರಿಕೆಯಿಂದ ಜನಸಾಮಾನ್ಯ ತತ್ತರಿಸಿ ಹೋಗಿದ್ದಾನೆ. ದಿನದಿಂದ ದಿನಕ್ಕೆ ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಬೆಲೆ ಜನಸಾಮಾನ್ಯನನ್ನು ಕಂಗಾಲು ಮಾಡಿದೆ. ತೈಲದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವೂ ಇನ್ನಿಲ್ಲದ ಕಸರತ್ತು ನಡೆಸಿದೆ. ಈ ಮಧ್ಯೆ ಎಥೆನಾಲ್ ಮತ್ತು ಮೆಥೆನಾಲ್ ಬಳಕೆಯಿಂದ ಬಯೋ ಇಂಧನ ಉತ್ಪತ್ತಿ ಮಾಡಿ ತೈಲ ಅವಲಂಬನೆ ಕಡಿಮೆ ಮಾಡುವತ್ತ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

 • Digilocker

  NEWS10, Aug 2018, 3:38 PM IST

  ವಾಹನ ಸವಾರರಿಗೆ ಸಿಹಿ ಸುದ್ದಿ: ಡಿಜಿಲಾಕರ್ ಅಧಿಕೃತಗೊಳಿಸಿದ ಕೇಂದ್ರ!

  ವಾಹನ ಸವಾರರಿಗೆ ಕೇಂದ್ರ ಸಾರಿಗೆ ಸಚಿವಾಲಯ ಸಿಹಿ ಸುದ್ದಿ ನೀಡಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ (ಐಟಿ ಆಕ್ಟ್) ನಿಯಮಗಳಂತೆ ಟ್ರಾಫಿಕ್ ಪೊಲೀಸರು ಮತ್ತು ರಾಜ್ಯ ಸರ್ಕಾರಗಳು, ಡ್ರೈವಿಂಗ್ ಲೈಸೆನ್ಸ್, ನೋಂದಣಿ ಪತ್ರ ಮತ್ತು ಇನ್ಶೂರೆನ್ಸ್ ದಾಖಲೆ ಪತ್ರಗಳನ್ನು ಡಿಜಿಲಾಕರ್ ಮೂಲಕ ಪರಿಶೀಲನೆಗೆ ಮುಂದಾಗಬೇಕು ಎಂದು ಸಾರಿಗೆ ಸಚಿವಾಲಯ ಸೂಚಿಸಿದೆ.