ಕೈಗಾರಿಕೆ

(Search results - 58)
• undefined

Karnataka Districts28, May 2020, 8:25 AM

ಕೊಪ್ಪಳ: ಕೈಗಾರಿಕಾ ಅಭಿವೃದ್ಧಿ, ಸಚಿವ ಶೆಟ್ಟರ್‌ ಜೊತೆ ಸಂಗಣ್ಣ ಚರ್ಚೆ

ಜಿಲ್ಲೆಯ ಬಸಾಪುರ ಬಳಿ ಕೈಗಾರಿಕಾ ಅಭಿವೃದ್ಧಿ ಪ್ರದೇಶ ಸ್ಥಾಪನೆಗೆ ಮೀಸಲಿಟ್ಟಿರುವ 104 ಎಕರೆ ಪ್ರದೇಶದಲ್ಲಿ ಉದ್ಯಮಗಳಿಗೆ ನಿವೇಶನಗಳ ಹಂಚಿಕೆ, ದರ ನಿಗದಿ ಮತ್ತಿತರ ವಿಷಯಗಳ ಕುರಿತು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಜಗದೀಶ್‌ ಶೆಟ್ಟರ್‌ ಅವರೊಂದಿಗೆ ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ ಚರ್ಚಿಸಿದ್ದಾರೆ.

e pass

state14, May 2020, 3:38 PM

ಅಂತರ ಜಿಲ್ಲಾ ಪ್ರಯಾಣಕ್ಕೆ ಇ-ಪಾಸ್ ಪಡೆಯುವುದು ಹೇಗೆ?

ಲಾಕ್‌ಡೌನ್ ಸಡಿಲಿಕೆಯಿಂದ ಕೆಲ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಕಂಪನಿ, ಕೈಗಾರಿಕೆಗಳು ಪುನರ್ ಆರಂಭಗೊಂಡಿದೆ. ಹೀಗಾಗಿ ಜನರ ಓಡಾಟ ಆರಂಭಗೊಂಡಿದೆ. ಆದರೆ ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ಅಗತ್ಯವಿದೆ. ಪಾಸ್ ಇಲ್ಲದ ವಾಹನಗಳನ್ನು ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಪ್ರವೇಶ ನಿರಾಕರಿಸಲಾಗಿದೆ. ಅಂತರ್ ಜಿಲ್ಲಾ ಪಾಸ್ ಪಡೆಯುವುದು ಹೇಗೆ ? ಇಲ್ಲಿದೆ ವಿವರ.

muthhanga

Video Icon

state10, May 2020, 9:50 PM

ರಾಜ್ಯಕ್ಕೆ ತಮಿಳಿಗರ ಅಕ್ರಮ ಎಂಟ್ರಿ; ಯಾಮಾರಿದ್ರೆ ಗಂಡಾಂತರ ಗ್ಯಾರಂಟಿ

• ಕೈಗಾರಿಕೆಗಳು ಆರಂಭವಾದ ಹಿನ್ನೆಲೆ, ಬೆಂಗಳೂರಿನತ್ತ ಕಾರ್ಮಿಕರು
• ಅಕ್ರಮವಾಗಿ ಬೆಂಗಳೂರಿಗೆ ನುಸುಳುತ್ತಿರುವ ತಮಿಳುನಾಡು ಮಂದಿ
• ಗಡಿಗಳಲ್ಲಿ ಬೀಡು ಬಿಟ್ಟಿರುವ ಅಧಿಕಾರಿಗಳು

IT

Karnataka Districts10, May 2020, 7:31 AM

ಚೀನಾದಿಂದ ಹೊರಬರಲು ಮುಂದಾದ MNC ಕಂಪನಿಗಳು: ಕರ್ನಾಟಕದತ್ತ ಸೆಳೆಯಲು ಕಾರ್ಯಪಡೆ

ಕೊರೋನಾ ವಿಶ್ವವ್ಯಾಪಿ ಹರಡುತ್ತಿರುವ ಮಧ್ಯೆ ಅನೇಕ ಬಹುರಾಷ್ಟ್ರೀಯ ಕಂಪನಿಗಳು ಚೀನಾದಿಂದ ಹೊರಬರಲು ಮುಂದಾಗಿದ್ದು, ಇವರನ್ನು ಸೆಳೆಯಲು ರಾಜ್ಯ ಸರ್ಕಾರದಿಂದ ಪ್ರತ್ಯೇಕ ಕಾರ್ಯಪಡೆ ರಚಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

ಈ ರೋಗ ಸಂಪೂರ್ಣವಾಗಿ ತೊಲಗುವವರೆಗೂ ಸೆಲೂನ್‌ಗೆ ಹೋಗುವುದು ಸೇಫ್ ಅಲ್ಲ ಎನ್ನಲಾಗುತ್ತಿದೆ.

Video Icon

state30, Apr 2020, 9:47 PM

ರಾಜ್ಯದಲ್ಲಿ ಸಲೂನ್‌ ತೆರೆಯಲು ಅವಕಾಶ: ಸಿಎಂ ಕೊಟ್ಟ ಸುಳಿವು ಇದು

• ಕೈಗಾರಿಕೆಗಳನ್ನು ಪುನಾರಂಭಿಸಲು ಅವಕಾಶ ಜಿಲ್ಲಾವಾರು ಆಧಾರದಲ್ಲಿ ಅಲ್ಲ
• ಕಂಟೈನ್‌ಮೆಂಟ್ ಝೋನ್‌ಗಳನ್ನು ಗಮನದಲ್ಲಿಟ್ಟು ನಿರ್ಧಾರ
• ಸಲೂನ್‌ ತೆರೆಯಲು ಅವಕಾಶ ಮಾಡಿಕೊಡುವ ಬಗ್ಗೆ ಸಿಎಂ ಮಾತು
• BS Yediyurapp

BUSINESS30, Apr 2020, 8:01 PM

ಕೈಗಾರಿಕೆ ಓಪನ್‌ಗೆ ಗ್ರೀನ್ ಸಿಗ್ನಲ್, ಮೇ 4 ರ ನಂತರ ಮತ್ತೇನು ಸಡಿಲಿಕೆ?

ಮೇ 4 ರ ನಂತರ ಲಾಕ್ ಡೌನ್ ಸಡಿಲಿಕೆಯಾಗಿದ್ದು ರಾಜ್ಯದಲ್ಲಿ ಕೈಗಾರಿಕೆ ಆರಂಭ ಮಾಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೈಗಾರಿಕಾ ಉದ್ದಿಮೆಗಳೊಂದಿಗೆ ಸಭೆ ನಡೆಸಿದ ಸಿಎಂ ಬಿಎಸ್‌ ಯಡಿಯೂರಪ್ಪ ಪುನರ್ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದ್ದಾರೆ.

India LockDown

Video Icon

Karnataka Districts29, Apr 2020, 1:23 PM

ಕೋಟೆನಾಡಿನ ಜನಕ್ಕೆ ತುಸು ರಿಲೀಫ್; ಏನೇನ್ ಸಿಗುತ್ತೆ?

ಲಾಕ್‌ಡೌನ್‌ನಿಂದ ತೀವ್ರ ಹದಗೆಟ್ಟಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಹಳಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅರ್ಧ ಸರ್ಕಾರವನ್ನು ಅನ್‌ ಲಾಕ್‌ ಮಾಡಿದೆ. ಇದರಿಂದ ಕೊರೋನಾ ರಹಿತ 14 ಜಿಲ್ಲೆಗಳಲ್ಲಿ ಮದ್ಯ ಮಾರಾಟ, ಮಾಲ್‌ಗಳನನ್ನು ಹೊರತುಪಡಿಸಿ ಬಹುತೇಕ ಎಲ್ಲಾ ವ್ಯಾಪಾರ, ವಹಿವಾಟು, ಕೈಗಾರಿಕೆಗಳ ಆರಂಭಕ್ಕೆ ಅವಕಾಶ ದೊರೆತಿದೆ. ಚಿತ್ರದುರ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರಿನ ಚಿತ್ರಣ ಹೀಗಿದೆ ನೋಡಿ!

BS Yediyurappa

Video Icon

Karnataka Districts28, Apr 2020, 9:51 PM

ಕಾರ್ಖಾನೆ ತೆರಯಲು ರಾಜ್ಯ ಸರ್ಕಾರ ಒಪ್ಪಿಗೆ

ಕೋಲಾರ ಜಿಲ್ಲೆಯಲ್ಲಿ ಹೊಸ ಮಾರ್ಗಸೂಚಿ ಜಾರಿಯಾಗಿದೆ. ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆ ಓಪನ್ ಮಾಡಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ತರಕಾರಿ ಮತ್ತು ಹೂವಿಗೆ ಕೋಲಾರ ಫೇಮಸ್. ಈಗ ರಿಯಾಯಿತಿ ನೀಡಿರುವುದರಿಂದ ಕೋಲಾರ ತನ್ನ ಹಳೆಯ ಚೈತನ್ಯಕ್ಕೆ ಮರಳಿದೆ.

Coronavirus

state28, Apr 2020, 9:12 AM

ಕೊರೋನಾ ಮುಕ್ತ 9 ಜಿಲ್ಲೆಗಳಲ್ಲಿ ಉದ್ಯಮ ಆರಂಭಕ್ಕೆ ಸುತ್ತೋಲೆ

ಪಾದರಾಯನಪುರ ಗಲಭೆ ಪ್ರಕರಣದಿಂದಾಗಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದರಿಂದ ರಾಮನಗರ ಜಿಲ್ಲೆ ಹೊರತು ಹೊರತು ಪಡಿಸಿ ಇನ್ನುಳಿದ ಕೊರೋನಾ ಮುಕ್ತ 9 ಜಿಲ್ಲೆಯಲ್ಲಿ ಕೈಗಾರಿಕೆಗಳ ಪ್ರಾರಂಭಕ್ಕೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‌ ಕುಮಾರ್‌ ಅನುಮತಿ ನೀಡಿದ್ದಾರೆ.

• siddaramaiah
Video Icon

state14, Apr 2020, 3:38 PM

ಮೋದಿಯವರದ್ದು ಬರೀ ರಾಜಕೀಯ ಭಾಷಣ, ರೈತರ ಬಗ್ಗೆ ಕಾಳಜಿ ಇಲ್ಲ: ಸಿದ್ದರಾಮಯ್ಯ ಕಿಡಿ

ಲಾಕ್‌ಡೌನ್ ಮುಂದುವರಿಕೆಗೆ ವಿರೋಧ ಮಾಡಲ್ಲ. ಪ್ರಧಾನಿ ಮೋದಿಯವರದ್ದು ರಾಜಕೀಯ ಭಾಷಣ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳೀಕೆ ನೀಡಿದ್ದಾರೆ. ಎಲ್ಲದಕ್ಕಿಂತ ಜನರ ಜೀವ ಮುಖ್ಯ. ಹಾಗಾಗಿ ಲಾಕ್‌ಡೌನ್ ಅತ್ಯಗತ್ಯ. ಆದರೆ ನಷ್ಟ ಅನುಭವಿಸಿರುವ ರೈತರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಕಿಡಿ ಕಾರಿದ್ದಾರೆ. ಲಾಕ್‌ಡೌನ್‌ನಿಂದ ರೈತರು,  ಕೈಗಾರಿಕೆಗಳು ನಷ್ಟದಲ್ಲಿವೆ. ಅವುಗಳ ಪುನಶ್ಚೇತನಕ್ಕೆ ಏನಾದರೂ ಕ್ರಮ ಕೈಗೊಳ್ಳಬೇಕಿತ್ತು ಎಂದಿದ್ದಾರೆ.
• Jagadish Shettar

Karnataka Districts2, Mar 2020, 8:27 AM

ನಿರುದ್ಯೋಗಿಗಳಿಗೆ ಸಂತಸದ ಸುದ್ದಿ ನೀಡಿದ ಸಚಿವ ಶೆಟ್ಟರ್

ರಾಜ್ಯದಲ್ಲಿ 2.40 ಲಕ್ಷ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಗುತ್ತಿಗೆ ಮೂಲಕ ಸರಿದೂಗಿಸದೇ ಖಾಯಂ ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

• Silk
Video Icon

Karnataka Districts26, Feb 2020, 11:18 AM

ಕೊರೋನಾ ವೈರಸ್; ಚಿತ್ರದುರ್ಗದಲ್ಲಿ ರೇಷ್ಮೆಗೆ ಹೆಚ್ಚಾಯ್ತು ಡಿಮ್ಯಾಂಡ್!

ಕೊರೋನಾ ವೈರಸ್‌ನಿಂದ ಭಾರತ ಚೀನಾದಿಂದ ರೇಷ್ಮೆ ಆಮದನ್ನು ನಿಲ್ಲಿಸಿದೆ. ಇದು ಚಿತ್ರದುರ್ಗ ಭಾಗದ ರೈತರಿಗೆ ವರವಾಗಿ ಪರಿಣಮಿಸಿದೆ. ಚಿತ್ರದುರ್ಗದ ರೇಷ್ಮೆಗೆ ಬೇಡಿಕೆ ಹೆಚ್ಚಾಗಿದ್ದು ರೈತರಲ್ಲಿ ಸಂತಸ ಮೂಡಿಸಿದೆ.

• undefined

Karnataka Districts17, Feb 2020, 1:18 PM

ಮತ್ತೆ ಕಡೆಗಣಿಸಿದ್ರಾ ಕಲ್ಯಾಣ ಕರ್ನಾಟಕ?: ಈ ಭಾಗಕ್ಕೆ ಹರಿದು ಬರಲಿಲ್ಲ ಬಂಡವಾಳ

ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ನಡೆದಂತಹ ‘ಇನ್ವೆಸ್ಟ್‌ ಕರ್ನಾಟಕ- 2020’ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳತ್ತ ಬಿಡಿಗಾಸಿನ ಬಂಡವಾಳ ಹರಿದು ಬಂದಿಲ್ಲ.

• HBL

Karnataka Districts16, Feb 2020, 2:06 PM

ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶವೇನೋ ಆಯ್ತು: ಇಲ್ಲಿಗೆ ಕೈಗಾರಿಕೆಗಳು ಬರ್ತಾವಾ?

ಬಹುನಿರೀಕ್ಷಿತ ‘ಇನ್ವೆಸ್ಟ್ ಕರ್ನಾಟಕ- ಹುಬ್ಬಳ್ಳಿ’ ಸಮಾವೇಶವೂ ಮುಗಿತು. ಸಮಾವೇಶದಲ್ಲಿ ನಿರೀಕ್ಷೆಗೆ ಮೀರಿ ಕೈಗಾರಿಕೋದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಬರೋಬ್ಬರಿ 27 ಸಾವಿರ ಕೋಟಿ ಬಂಡವಾಳ ಹೂಡಲು ಒಡಂಬಡಿಕೆಯೂ ಆಗಿದೆ. ಮುಂದೇನು? ಇಂಥದೊಂದು ಪ್ರಶ್ನೆ ಈಗ ಕೇಳಿ ಬರುತ್ತಿದೆ.

• HBL

Karnataka Districts16, Feb 2020, 11:12 AM

ಇನ್ವೆಸ್ಟ್‌ ಕರ್ನಾಟಕ-ಹುಬ್ಬಳ್ಳಿ: ಬರೋಬ್ಬರಿ 72000 ಕೋಟಿ ರೂ ಹೂಡಿಕೆ!

ಹುಬ್ಬಳ್ಳಿ(ಫೆ.16): ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಒಂದು ದಿನದ ‘ಇನ್ವೆಸ್ಟ್‌ ಕರ್ನಾಟಕ- ಹುಬ್ಬಳ್ಳಿ-2020’ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಉದ್ಯಮಿಗಳಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಕ್ಕಿದ್ದು, ಬರೊಬ್ಬರಿ 72 ಸಾವಿರ ಕೋಟಿ ರೂ. ಬಂಡವಾಳ ಹೂಡಲು ಒಲವು ತೋರಿದ್ದಾರೆ.