ಕೊರೋನಾ ವೈರಸ್‌

(Search results - 2041)

bsy

Video Icon

stateMay 16, 2021, 3:51 PM IST

ಕೇರಳ ಮಾದರಿಯಲ್ಲಿ ಉಚಿತ ದಿನಸಿ ಕಿಟ್‌ ಕೊಡ್ತಾರಾ ಸಿಎಂ ಬಿಎಸ್‌ವೈ?

ರಾಜ್ಯದಲ್ಲಿ ಮೇ.24 ರ ಬಳಿಕ ಸೆಮಿ ಲಾಕ್‌ಡೌನ್‌ ವಿಸ್ತರಣೆಯಾದ್ರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

• undefined
Video Icon

stateMay 16, 2021, 3:35 PM IST

ಕೊರೋನಾ ಮಧ್ಯೆ ಬ್ಲ್ಯಾಕ್‌ ಫಂಗಸ್‌ ಕಾಟ: ರಾಜ್ಯದಲ್ಲಿ ಮೂವರು ಬಲಿ

ನಗರದಲ್ಲಿ ಇದುವರೆಗೆ ಬ್ಲ್ಯಾಕ್‌ ಫಂಗಸ್‌ಗೆ ಮೂವರು ಬಲಿಯಾಗಿದ್ದಾರೆ. ಇಷ್ಟೇ ಅಲ್ಲದೆ ರಾಜ್ಯದ ಬಾಗಲಕೋಟೆ, ಬೀದರ್‌, ಕಲಬುರಗಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲೂ ಕೂಡ ಬ್ಲ್ಯಾಕ್‌ ಫಂಗಸ್‌ ಕಾಣಿಸಿಕೊಂಡಿದೆ.

ರೋಮ್‌ನಿಂದ ಬೆಂಗಳೂರಿಗೆ ಬಂದಿಳಿದ ಜಿಯೋಲೈಟ್ ಮೆಟೀರಿಯಲ್ಸ್

stateMay 16, 2021, 3:10 PM IST

ರೋಮ್‌ನಿಂದ ಬೆಂಗ್ಳೂರಿಗೆ ಬಂದಿಳಿದ ಆಕ್ಸಿಜನ್ ಉತ್ಪಾದನೆಯ ಕಚ್ಚಾವಸ್ತು

ಬೆಂಗಳೂರು(ಮೇ.16): ಮಹಾಮಾರಿ ಕೊರೋನಾ ವೈರಸ್‌ ಅಟ್ಟಹಾಸದಿಂದ ಸಕಾಲದಲ್ಲಿ ಆಕ್ಸಿಜನ್‌ ಸಿಗದೆ ದೇಶಾದ್ಯಂತ ಸಾಕಷ್ಟು ಸಂಖ್ಯೆಯಲ್ಲಿ ಕೋವಿಡ್‌ ರೋಗಿಗಳು ಬಲಿಯಾಗಿದ್ದಾರೆ. ಹೀಗಾಗಿ ಭಾರತದಲ್ಲಿ ಆಕ್ಸಿಜನ್‌ ಉತ್ಪಾದನೆ ಮಾಡಲು ಕೇಂದ್ರ ಸರ್ಕಾರ ಇಟಲಿ ದೇಶದಿಂದ ಆಕ್ಸಿಜನ್ ಉತ್ಪಾದನೆಯ ಕಚ್ಚಾವಸ್ತುಗಳನ್ನ ಆಮದು ಮಾಡಿಕೊಂಡಿದೆ. ಇಂದು ದೇವನಹಳ್ಳಿ ಬಳಿ ಇರುವ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಿಯೋಲೈಟ್ ಮೆಟೀರಿಯಲ್ಸ್ ಕಚ್ಚಾವಸ್ತುಗಳು ಬಂದಿಳಿದಿವೆ.

Shivaraj Tangadagi

Karnataka DistrictsMay 16, 2021, 2:32 PM IST

ಮೋದಿ ಕರ್ನಾಟಕದ ಬಿಜೆಪಿಗರನ್ನ ತಮ್ಮ ಹತ್ತಿರ ಬಿಟ್ಟುಕೊಳ್ತಿಲ್ಲ: ಶಿವರಾಜ್‌ ತಂಗಡಗಿ

ಕೋವಿಡ್‌ ಸಂಕಷ್ಟದ ಸಮಯದಲ್ಲಿ ಸಂಪೂರ್ಣ ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ಆಕ್ಸಿಜನ್‌ ಪೂರೈಕೆ ಮಾಡದೆ ಜನರ ಜೀವದ ಜೊತೆಗೆ ಚಲ್ಲಾಟವಾಡುತ್ತಿವೆ ಎಂದು ಕಾಂಗ್ರೆಸ್‌ ಪಕ್ಷದ ಕೊಪ್ಪಳ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಸಚಿವ ಶಿವರಾಜ ತಂಗಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸೋಂಕಿತರಿಗಾಗೀ ಸ್ವತಃ ಇಡ್ಲಿ ಮಾಡಿದ ರೇಣುಕಾಚಾರ್ಯ

Karnataka DistrictsMay 16, 2021, 2:15 PM IST

ಬಾಣಸಿಗನಾದ ರೇಣುಕಾಚಾರ್ಯ: ಶಾಸಕರಿಂದ ಸೋಂಕಿತರಿಗೆ ಉಪಹಾರ ನೀಡೋ ಕಾರ್ಯ

ದಾವಣಗೆರೆ(ಮೇ.16): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರೇ ಸ್ವತಃ ಇಡ್ಲಿ ಮಾಡಿ ಪ್ರತಿನಿತ್ಯ ಆಸ್ಪತ್ರೆಯಲ್ಲಿನ ಕೊರೋನಾ ಸೋಂಕಿತರು, ಲಸಿಕೆ ಪಡೆಯುವವರು, ಇತರೆ ರೋಗಿಳು ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಉಪಹಾರ ನೀಡುತ್ತಿದ್ದಾರೆ.

deadbody

Karnataka DistrictsMay 16, 2021, 1:28 PM IST

ಗಂಗಾವತಿ: ಆಕ್ಸಿಜನ್‌ ಸಿಗದೆ ವ್ಯಕ್ತಿ ಸಾವು, ವೈದ್ಯರ ಮೇಲೆ ಹಲ್ಲೆ

ತಾಲೂಕಿನ ಆನೆಗೊಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ಸೊಂಕಿತ ವ್ಯಕ್ತಿ ಆಕ್ಸಿಜನ್‌ ಸಿಗದೆ ಮೃತಪಟ್ಟಹಿನ್ನೆಲೆಯಲ್ಲಿ ಆಕ್ರೋಶಗೊಂಡ ಆತನ ಕುಂಟಬಸ್ಥರು ಅಲ್ಲಿನ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಶನಿವಾರ ಸಂಭವಿಸಿದೆ. ಆನೆಗೊಂದಿಯ ಹನುಮಂತಪ್ಪ ನಾಯಕ (50) ಮೃತಪಟ್ಟ ವ್ಯಕ್ತಿ.

Bagalkot

Karnataka DistrictsMay 16, 2021, 12:57 PM IST

ಬ್ಲ್ಯಾಕ್ ಫಂಗಸ್​ ಎಫೆಕ್ಟ್: ಅಲರ್ಟ್‌ ಆದ ಬಾಗಲಕೋಟೆ ಜಿಲ್ಲಾಡಳಿತ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮೆರೆಯುತ್ತಿರುವುದರ ಮಧ್ಯೆಯೇ ಬ್ಲ್ಯಾಕ್ ಫಂಗಸ್​ ಭೀತಿ ಶುರುವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೂ ಬ್ಲ್ಯಾಕ್ ಫಂಗಸ್​ ಹಾವಳಿ ಶುರುವಾಗಿದೆ. ಇವೆಲ್ಲದರ ಮಧ್ಯೆ ಬಾಗಲಕೋಟೆ ಜಿಲ್ಲೆಗೂ ಬ್ಲ್ಯಾಕ್ ಫಂಗಸ್​ ವಕ್ಕರಿಸಿದ್ದು, ಜಿಲ್ಲೆಯ ಇಬ್ಬರಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಎಚ್ಚೆತ್ತ ಜಿಲ್ಲಾಡಳಿತ ಕೋವಿಡ್​ ನಿರ್ವಹಣೆಯ ವೈದ್ಯರೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಿದೆ.

cremation

Video Icon

Karnataka DistrictsMay 16, 2021, 12:38 PM IST

ಬೆಳಗಾವಿ: ಸೋಂಕಿತರ ಶವ ಸುಡೋಕೆ ಸೀಮೆಎಣ್ಣೆ ಸಿಗ್ತಿಲ್ಲ..!

ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಸೀಮೆಎಣ್ಣೆ ಸಿಗದ ಪರಿಸ್ಥಿತಿ ನಗರದಲ್ಲಿ ನಿರ್ಮಾಣವಾಗಿದೆ. ಹೀಗಾಗಿ ಪಿಪಿಇ ಕಿಟ್‌ ಹಾಗೂ ರಬ್ಬರ್‌ ಬಳಸಿ ಸೋಂಕಿತರ ಅಂತ್ಯಕ್ರಿಯೆ ಮಾಡಲಾಗುತ್ತಿದೆ.

murugesh Nirani

stateMay 16, 2021, 12:23 PM IST

ಗಣಿ ಇಲಾಖೆಯಿಂದ 12 ಆಕ್ಸಿಜನ್‌ ಟ್ಯಾಂಕರ್‌ ಪೂರೈಕೆ: ನಿರಾಣಿ

ಕೋವಿಡ್‌ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಸೋಂಕಿತರ ರಕ್ಷಣೆಗೆ ಧಾವಿಸಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ನಾಲ್ಕು ಕಂದಾಯ ವಿಭಾಗಕ್ಕೆ 10 ಕ್ರಯೋಜೆನಿಕ್‌ ಆಮ್ಲಜನಕ ಟ್ಯಾಂಕರ್‌ಗಳನ್ನು ಮತ್ತು ಕರಾವಳಿ ವಿಭಾಗಕ್ಕೆ ಪ್ರತ್ಯೇಕ ಎರಡು ಟ್ಯಾಂಕರ್‌ಗಳನ್ನು ನೀಡಲು ನಿರ್ಧರಿಸಿದೆ.

Karnataka high court

stateMay 16, 2021, 9:59 AM IST

ಮರಣ ಪತ್ರವಿಲ್ಲದೆ ಅಂತ್ಯಕ್ರಿಯೆ: ವಿವರಣೆ ಕೇಳಿದ ಹೈಕೋರ್ಟ್‌

ಮರಣ ಪ್ರಮಾಣ ಪತ್ರ ಇಲ್ಲದೆ ಕೊರೋನಾ ಸೋಂಕಿತರ ಶವ ಸಂಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

Sadananda gowda

stateMay 16, 2021, 8:16 AM IST

ಲಾಕ್‌ಡೌನ್‌ ವಿಸ್ತರಣೆ: ಸಚಿವ ಸದಾನಂದಗೌಡ ಪ್ರತಿಕ್ರಿಯೆ

ಮುಂಬೈ, ದೆಹಲಿ ಸೇರಿದಂತೆ ಲಾಕ್‌ಡೌನ್‌ ಎಲ್ಲ ಕಡೆಯೂ ಫಲ ನೀಡಿದ್ದು, ರಾಜ್ಯದಲ್ಲಿಯೂ ಸಹ ಕೊರೋನಾ ನಿಯಂತ್ರಣಕ್ಕೆ ಬರುತ್ತಿದೆ. ಕೊರೋನಾ ಹರಡದಿರಲು ಅವಶ್ಯಕತೆ ಇದೆ ಎನಿಸಿದರೆ ಮೇ 24 ರ ನಂತರವೂ ಲಾಕ್‌ಡೌನ್‌ ಮುಂದುವರಿಸುವುದು ಸೂಕ್ತ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ.

Coronavirus

stateMay 16, 2021, 8:00 AM IST

ಜಿಲ್ಲೆಗಳಲ್ಲಿ ಕೊರೋನಾ ಸೋಂಕು, ಸಾವು ತೀವ್ರ ಹೆಚ್ಚಳ..!

ಶನಿವಾರವೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್‌ ಸೋಂಕು ಮತ್ತು ಸಾವಿನ ಪ್ರಮಾಣ ಇಳಿಕೆಯಾಗಿ, ರಾಜ್ಯದ ಉಳಿದ ಕಡೆ ಏರುತ್ತಿರುವ ಟ್ರೆಂಡ್‌ ಮುಂದುವರಿದಿದೆ. ಹಾಗೆಯೇ ಸಾರ್ವಕಾಲಿಕ ದಾಖಲೆಯ ಶೇ. 35.20 ಪಾಸಿಟಿವಿಟಿ ದರ ವರದಿಯಾಗಿದೆ. ಮೇ. 11 ರಂದು ಶೇ. 33.99 ಪಾಸಿಟಿವಿಟಿ ದರ ದಾಖಲಾಗಿದ್ದು ಈವರೆಗಿನ ದಾಖಲೆಯಾಗಿದೆ.

bsy

stateMay 16, 2021, 7:27 AM IST

ವೈದ್ಯರಿಗೆ ಧೈರ್ಯ ತುಂಬಿದ ಸಿಎಂ ಯಡಿಯೂರಪ್ಪ!

ಇತರರ ಜೀವ ಉಳಿಸಲು ತಮಗೆ ಎದುರಾಗಬಹುದಾದ ಅಪಾಯ ಲೆಕ್ಕಿಸದೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರು ರಾಜ್ಯದ ಅಮೂಲ್ಯ ಆಸ್ತಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬಣ್ಣಿಸಿದ್ದಾರೆ.

Coronavirus

Karnataka DistrictsMay 16, 2021, 7:15 AM IST

ಬಾಗಲಕೋಟೆ: ಕೋವಿಡ್‌ನಿಂದ ಚೇತರಿಸಿದರೂ ಬೆಡ್‌ ಬಿಡಲು ನಿರಾಕರಣೆ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಒಂದೆಡೆಯಾದರೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಗುಣಮುಖರಾದರೂ ಮನೆಗೆ ತೆರಳದೆ ಮತ್ತೆ ಅನಾರೋಗ್ಯ ಕಾಡುವ ಭಯದಲ್ಲಿ ತಾವಿದ್ದ ಬೆಡ್‌ಗಳನ್ನು ಬಿಡಲು ನಿರಾಕರಿಸುತ್ತಿರುವುದು ಜಿಲ್ಲಾಡಳಿತಕ್ಕೆ ಹೊಸ ಸಮಸ್ಯೆಯಾಗಿದೆ.

Coronavirus

Karnataka DistrictsMay 15, 2021, 3:46 PM IST

ಜನರಿಗೆ ಆರೋಗ್ಯ ಸೇವೆ ಮರೀಚಿಕೆ: ಕೊರೋನಾ ಅಬ್ಬರ ಹೆಚ್ಚಳ

ವಿಜಯನಗರ ಜಿಲ್ಲೆಯ ಪಶ್ಚಿಮ ಭಾಗದ ಹೂವಿನಹಡಗಲಿ ಕೊನೆ ತಾಲೂಕಾಗಿದ್ದು ಕೊರೋನಾ ಸಂದರ್ಭದಲ್ಲಿ ಜನರಿಗೆ ಆರೋಗ್ಯ ಸೇವೆ ಮರೀಚಿಕೆಯಾಗಿದೆ.