ಕೊರೋನ ವೈರಸ್  

(Search results - 6)
 • <p>Coronavirus&nbsp;</p>

  Karnataka Districts31, Aug 2020, 8:19 AM

  ಶಾಸಕ ಆರಗ ಕಾರು ಚಾಲಕನಿಗೆ ಮಹಾಮಾರಿ ಸೋಂಕು

  ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಕಾರು ಚಾಲಕನಿಗೆ ಮಹಾಮಾರಿ ತಗುಲಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 • undefined

  Coronavirus Karnataka29, Mar 2020, 8:15 AM

  'ಛತ್ತೀಸ್‌ಗಡದಲ್ಲಿ ಸಿಲುಕಿದ ರಾಜ್ಯದ ವಿದ್ಯಾರ್ಥಿಗಳು: ಮರಳಿ ಕರೆತರಲು ಸಿಎಂ ಜತೆ ಚರ್ಚೆ'

  ಕೊರೋನಾ ವೈರಸ್‌ನಿಂದ ಛತ್ತೀಸ್‌ಗಡದ ಮಹಾಸಮುಂದ ನವೋದಯ ವಿದ್ಯಾಲಯದಲ್ಲಿ ಸಿಲುಕಿರುವ ಜಿಲ್ಲೆಯ 23 ವಿದ್ಯಾರ್ಥಿಗಳು ಸೇರಿದಂತೆ ರಾಜ್ಯದ ಎಲ್ಲ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವ ಕುರಿತು ಸಂಸದರು ಜಿಲ್ಲಾ ಉಸ್ತುವಾರಿ ಸಚಿವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭರವಸೆ ನೀಡಿದ್ದಾರೆ.
   

 • Nice road
  Video Icon

  Coronavirus Karnataka24, Mar 2020, 2:48 PM

  ಕರ್ನಾಟಕ ಲಾಕ್‌ಡೌನ್: ಬೆಂಗಳೂರು ಸಂಪರ್ಕಿಸುವ ಎಲ್ಲಾ ರಸ್ತೆಗಳು ಬಂದ್!

  ಕರ್ನಾಟಕ ಲಾಕ್‌ಡೌನ್ ಹಿನ್ನಲೆಯಲ್ಲಿ ಬೆಂಗಳೂರಿಗೆ ಬರುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಯಾವುದೇ ವಾಹನು ಸಂಚರಿಸದಂತೆ ಫ್ಲೈ ಓವರ್‌ಗಳನ್ನು ಬಂದ್ ಮಾಡಲಾಗಿದೆ. ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ನೈಸ್ ರಸ್ತೆ ಕೂಡಾ ಬಂದ್ ಆಗಿದೆ. ಸುಖಾಸುಮ್ಮನೆ ರಸ್ತೆಗಿಳಿದರೆ ಪೊಲೀಸರು ಕೇಸ್ ಹಾಕ್ತಾರೆ. ಲಾಠಿ ರುಚಿ ತೋರಿಸ್ತಾರೆ. ಹುಷಾರ್! ಈ  ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

 • Pakistan struggling to control Corona

  Health21, Mar 2020, 8:04 PM

  ಪಾಪಿ ಪಾಕಿಸ್ತಾನವನ್ನು ಕೊರೋನಾ ಕಾಡುತ್ತಿಲ್ವಾ? ನಮ್ಮ ನೆರೆ ದೇಶ ಹೇಗಿದೆ?

  ಪಾಕಿಸ್ತಾನದಲ್ಲಿ ಕರೋನಾ ಸೋಂಕಿತರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ವರದಿಗಳ ಪ್ರಕಾರ ಸೋಂಕಿತರ ಸಂಖ್ಯೆ 454ಕ್ಕೆ ಏರಿದೆ. ಇಬ್ಬರು ಮೃತಪಟ್ಟಿದ್ದಾರೆ. ಜನರು ಕೆಲಸ ಮಾಡುವುದನ್ನು ನಿಲ್ಲಿಸುವಂತೆ ವೈದ್ಯರು  ಎಚ್ಚರಿಸಿದ್ದಾರೆ. ದೇಶದಲ್ಲಿ ಪರೀಕ್ಷೆಗಳಿಗೆ ಪ್ರಯೋಗಾಲಯಗಳೂ ಇಲ್ಲ. ಮಾಸ್ಕ್‌ ಹಾಗೂ ಅಗತ್ಯ ವಸ್ತಗಳ ಕೊರತೆಯೂ ವರದಿಯಾಗಿದೆ ತನಿಖೆಯಿಂದ. ಕೊರೋನಾ ಎಫೆಕ್ಟ್‌ನ್ನು ನಿಯಂತ್ರಿಸಲು ಪರದಾಡುತ್ತಿರುವ ಪಕ್ಕದ ಪಾಕಿಸ್ತಾನದ ಸ್ಥಿತಿ ಹೇಗಿದೆ ನೋಡಿ.

 • अब इन तस्वीरों के सामने आने के बाद उम्मीद जताई जा रही है कि जल्द ही इसका इलाज मिल जाएगा।
  Video Icon

  Karnataka Districts8, Mar 2020, 2:38 PM

  ಮೈಸೂರಿನಲ್ಲಿ ಕೊರೋನ ವೈರಸ್ ಭೀತಿ;ವಿಶ್ವ ವಸ್ತು ಸಂಗ್ರಹಾಲಯ ಬಂದ್

  ಕೊರೋನಾ ವೈರಸ್ ಭಾರತದಲ್ಲಿ ತನ್ನ ಕಬಂಧಬಾಹುಗಳನ್ನು ವಿಸ್ತರಿಸುತ್ತಿದೆ. ದೇಶದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ 39 ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿಯೂ ಕೊರೋನಾ ವೈರಸ್ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ವಿಶ್ವ ವಸ್ತು ಸಂಗ್ರಹಾಲಯ ಬಂದ್ ಮಾಡಲಾಗಿದೆ. ಅವಧೂತ ದತ್ತ ಪೀಠದ ಶುಕವನ, ಕಿಷ್ಕಿಂಧ ಮೂಲಿಕಾ ಗಾರ್ಡನ್ ಬಂದ್ ಆಗಿದೆ. ಈ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ! 
   

 • मध्यप्रदेश: चीन से लौटे एक स्टूडेंट की जांच की गई। लेकिन सारे रिपोर्ट्स नेगटिव आए।

  Karnataka Districts6, Feb 2020, 7:46 AM

  ಚೀನಾದಿಂದ ಬಂದ ತುಮಕೂರು ವಿದ್ಯಾರ್ಥಿಗಿಲ್ಲ ಕೊರೋನಾ ವೈರಸ್!

  ವರದಿಯಿಂದ ನಿಟ್ಟುಸಿರು ಬಿಟ್ಟಜಿಲ್ಲಾಸ್ಪತ್ರೆ ವೈದ್ಯರು| ಜಿಲ್ಲೆಯಲ್ಲಿ ಯಾವುದೇ ಕೊರೋನ ವೈರಸ್‌ ಪತ್ತೆಯಾಗಿಲ್ಲ ಎಂದ ಡಿಎಚ್‌ಒ ಚಂದ್ರಿಕಾ| ಜಿಲ್ಲೆಯ ಜನತೆ ಆತಂಕ ಪಡದಂತೆ ಮನವಿ| ವಿದ್ಯಾರ್ಥಿಗೆ ಮನೆಯಲ್ಲೆ ಪ್ರತ್ಯೇಕ ಕೊಠಡಿಯಲ್ಲಿ ನಿಗಾದಲ್ಲಿರಿಸಿದ ವೈದ್ಯರು| 10 ದಿನಗಳ ಹಿಂದೆ ತುಮಕೂರಿಗೆ ಬಂದಿದ್ದ ಯುವಕ