ಕೋವಿಡ್‌ 19

(Search results - 139)

Lockdown

Karnataka Districts5, Jul 2020, 3:09 PM

ಕೊರೋನಾ ಅಟ್ಟಹಾಸ: ಮತ್ತೆ ಲಾಕ್‌ಡೌನ್‌ಗೆ ನಿರ್ಧಾರ

ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್‌-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ತಾಲೂಕಿನ ಬಾಳ್ಳುಪೇಟೆಯ ವ್ಯಾಪಾರಸ್ಥರು ವಾರದಂತ್ಯದವರೆಗೆ ಸ್ವಯಂ ಪ್ರೇರಿತರಾಗಿ ಅರ್ಧ ಹೊತ್ತಿನ (ಆಫ್‌) ಲಾಕ್‌ಡೌನ್‌ ವಿಧಿಸಿಕೊಳ್ಳಲು ನಿರ್ಧರಿಸಿದ್ದಾರೆ.

Coronavirus

Karnataka Districts5, Jul 2020, 10:03 AM

ಬಳ್ಳಾರಿ: ವಿಮ್ಸ್‌ನಲ್ಲಿ ವೈದ್ಯ ಸೇರಿ 19 ಜನರಿಗೆ ಕೊರೋನಾ ಸೋಂಕು

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆರೋಗ್ಯ ಸೇವೆ ಒದಗಿಸುತ್ತಿರುವ ವೈದ್ಯರು, ಸ್ಟಾಪ್‌ ನರ್ಸ್‌, ಲ್ಯಾಬ್‌ ಟೆಕ್ನಿಷಿಯನ್‌, ಪಿಜಿ ವಿದ್ಯಾರ್ಥಿಗಳು ಸೇರಿದಂತೆ 19 ಜನ ಕೊರೋನಾ ವಾರಿಯರ್ಸ್‌ಗೆ ಕೋವಿಡ್‌-19 ಕಾಯಿಲೆ ಇರುವುದು ದೃಢಪಟ್ಟಿದ್ದು ವಿಮ್ಸ್‌ ವೈರಸ್‌ ತಾಣವಾಗಿ ಬದಲಾಗುತ್ತಿದೆ.

Kodagu

Karnataka Districts5, Jul 2020, 9:59 AM

ಕೊರೋನಾ ಭಯ: ಪ್ರವಾ​ಸಿ​ಗರ ವಾಹನ ತಡೆದು ವಾಪಸ್‌ ಕಳು​ಹಿ​ಸಿದ ಗ್ರಾಮ​ಸ್ಥ​ರು

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಕೊಟ್ಟಿರುವುದರಿಂದ ಕೋವಿಡ್‌-19 ವೈರಸ್‌ ಸೋಂಕು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಕೂಡಲೇ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ, ಬೆಟ್ಟದಳ್ಳಿ ಮತ್ತು ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ಗ್ರಾಮಸ್ಥರು ಬೆಟ್ಟದಳ್ಳಿ ಜಂಕ್ಷನ್‌ ಬಳಿ ಶನಿವಾರ ರಸ್ತೆ ತಡೆ ನಡೆಸಿ, ಪ್ರವಾಸಿಗರ ವಾಹನಗಳನ್ನು ತಡೆದು ವಾಪಸ್‌ ಕಳುಹಿಸಿದರು.

परिवार वाले बीमार विनीता को प्राइवेट अस्पताल ले गए। वहां डॉक्टरों ने कोरोना के डर से इलाज करने से मना कर दिया, फिर मेडिकल कालेज ले गए। जहां प्राथमिक उपचार कर कानपुर रेफर कर दिया गया। (प्रतीकात्मक फोटो)

Karnataka Districts2, Jul 2020, 8:53 AM

ಕೊರೋನಾ ಕಾಟ: 'ಮದುವೆ ಸಮಾರಂಭಗಳಿಗೆ ಅನುಮತಿ ಕಡ್ಡಾಯ'

ಜಿಲ್ಲೆಯಲ್ಲಿ ಕೋವಿಡ್‌ -19 ಸೋಂಕು ತಡೆಗೆ ಜಾಗೃತಿಯೇ ಬಹು ಪರಿಣಾಮಕಾರಿ ಕ್ರಮ. ಈ ಹಿನ್ನೆಲೆಯಲ್ಲಿ ಜನರು ಸೋಂಕು ತಡೆಗೆ ಅನುಸರಿಸಬೇಕಾದ ಕ್ರಮಗಳ ಕುರಿತು 3 ದಿನಗಳ ಜಾಗೃತಿ ಕಾರ್ಯಕ್ರಮ ಜಿಲ್ಲಾಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದ್ದಾರೆ.

Hotel

Karnataka Districts2, Jul 2020, 8:32 AM

ಕೊರೋನಾ ಅಟ್ಟಹಾಸ: ಹೋಟೆಲ್‌ ಬಂದ್‌ ಮಾಡಲು ನಿರ್ಧಾರ

ಪಟ್ಟಣದಲ್ಲಿ ಕೋವಿಡ್‌-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ಹೋಟೆಲ್‌ ಮಾಲೀಕರ ಸಂಘ ದೇವಿಪ್ರಸಾದ ಹೋಟೆಲ್‌ನಲ್ಲಿ ಗುರುವಾರ ತುರ್ತು ಸಭೆ ಸೇರಿ ಜು. 2 ರಿಂದ 9ರ ವರೆಗೆ ಒಂದು ವಾರಗಳ ಕಾಲ ಹೋಟೆಲ್‌ಗಳನ್ನು ಸಂಪೂರ್ಣ ಬಂದ್‌ ಮಾಡಲು ತೀರ್ಮಾನಿಸಲಾಗಿದೆ ಎಂದು ಹೋಟೆಲ್‌ ಮಾಲೀಕರ ಸಂಘದ ಸಂಚಾಲಕ ಆದರ್ಶ ಶೆಟ್ಟಿ ತಿಳಿಸಿದ್ದಾರೆ.

Coronavirus

Karnataka Districts1, Jul 2020, 11:46 AM

ವಿಜಯಪುರ: ಕೊರೋನಾಗೆ ಇಬ್ಬರು ಬಲಿ, ಮತ್ತೆ 39 ಪಾಸಿಟಿವ್‌ ಕೇಸ್‌ ಪತ್ತೆ

ಜಿಲ್ಲೆಯಲ್ಲಿ ಇಬ್ಬರು ಕೋವಿಡ್‌-19 ರೋಗಿಗಳು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ 9ಕ್ಕೇರಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದ್ದಾರೆ. 85 ವರ್ಷದ ಕೋವಿಡ್‌-19 ಪಾಸಿಟಿವ್‌ ರೋಗಿ ಸಂಖ್ಯೆ 10,320 ಹಾಗೂ 52 ವರ್ಷದ ವ್ಯಕ್ತಿ ರೋಗಿ ಸಂಖ್ಯೆ 14497 ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದರು.

corona india

Karnataka Districts1, Jul 2020, 10:36 AM

ಹಾಸ್ಟೆಲ್‌ನಲ್ಲಿ ಸೋಂಕಿತರಿಗೆ ಚಿಕಿತ್ಸೆ: ಏನೇ ಆದ್ರೂ ನಮ್ ಜವಾವ್ದಾರಿ ಎಂದ ಅಧಿಕಾರಿಗಳು

ಸಾರ್ವಜನಿಕರ ಭಾರಿ ವಿರೋಧದ ಮಧ್ಯೆಯೂ ಕೋವಿಡ್‌- 19ರ 21 ಸೋಂಕಿತರನ್ನು ಸರರ್ಕರ್ಕಾರರಿ ಆಸ್ಪತ್ರೆಯಿಂದ ಮಂಗಳವಾರ ರಾತ್ರಿ ಜನನಿಭಿಡ ಪ್ರದೇಶವಾದ ಸೋನಾರಕೇರಿ ಹಾಸ್ಟೆಲ್‌ಗೆ ಸ್ಥಳಾಂತರಿಸಲಾಯಿತು. ಇದರಿಂದ ಭಟ್ಕಳದ ಸೋನಾರಕೇರಿ ಹಾಸ್ಟೆಲ್‌ ಕೋವಿಡ್‌ -19 ತಾತ್ಕಾಲಿಕ ಆಸ್ಪತ್ರೆಯಾಗಿ ಬದಲಾಗಿದೆ.

എന്നാല്‍ ഏഷ്യയിലെ ഏറ്റവും വലിയ ചേരിയായ ധാരാവിയില്‍ രോഗവ്യാപനത്തില്‍ കുറവ് രേഖപ്പെടുന്നുന്നത് ആശയ്ക്ക് വകനല്‍കുന്നു.

Karnataka Districts1, Jul 2020, 10:16 AM

ಉತ್ತರ ಕನ್ನಡದಲ್ಲಿ 40 ಜನರಿಗೆ ಕೋವಿಡ್‌ -19 ದೃಢ

ಉತ್ತರ ಕನ್ನಡದಲ್ಲಿ ಕೋವಿಡ್‌ -19 ಮಂಗಳವಾರ ಹೊಸ ದಾಖಲೆ ಬರೆದಿದೆ. ಬರೊಬ್ಬರಿ 40 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.

Coronavirus

Karnataka Districts1, Jul 2020, 7:31 AM

ಕಳ್ಳನಿಗೆ ಅಂಟಿದ ಕೊರೋನಾ: ಪೊಲೀಸರಿಗೆ ಭೀತಿ

ಹಾರ್ಡ್‌ವೇರ್‌ ಶಾಪ್‌ನಲ್ಲಿ ಕಳ್ಳತನ ಮಾಡಿರುವ ಆರೋಪಿಗೆ ಕೋವಿಡ್‌-19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಹಾನಗರ ಉಪನಗರ ಪೊಲೀಸ್‌ ಠಾಣೆ ಸಿಬ್ಬಂದಿಗೆ ಕೊರೋನಾ ಭೀತಿ ಮೂಡಿದೆ. ಆರೋಪಿ ಸಂಪರ್ಕಕ್ಕೆ ಬಂದಿದ್ದ 24 ಸಿಬ್ಬಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ.

covid 19 oman

Karnataka Districts30, Jun 2020, 11:08 AM

ಸೋಂಕಿತ ಆರೋಪಿ ಚಿಕಿತ್ಸಾ ವಾರ್ಡ್‌ನಿಂದ ಪರಾರಿ..! ಹೆಚ್ಚಿದ ಆತಂಕ

ಕಾರವಾರ ವೈದ್ಯಕೀಯ ಕಾಲೇಜಿನ ಕೋವಿಡ್‌ -19 ವಾರ್ಡ್‌ಗೆ ಚಿಕಿತ್ಸೆಗೆ ದಾಖಲಾಗಿದ್ದ ಆರೋಪಿ ಸೋಮವಾರ ನಸುಕಿನಲ್ಲಿ ಪರಾರಿಯಾಗಿದ್ದಾನೆ.

കഴിഞ്ഞ ഇരുപത്തിനാല് മണിക്കൂറിനുള്ളില്‍ 4,805 പേരാണ് ലോകത്ത് കൊവിഡ് ബാധിച്ച് മരിച്ചത്. ഇതില്‍ ആയിരത്തിലധികം മരണവും രേഖപ്പെടുത്തിയത് ബ്രസീലിലാണ്.

Karnataka Districts30, Jun 2020, 10:54 AM

ರೋಗ ಲಕ್ಷಣ ಇಲ್ಲದಿದ್ದರೂ ಕೊರೋನಾ ಪಾಸಿಟಿವ್‌, ಗ್ರಾಮೀಣ ಭಾಗದಲ್ಲಿ ವ್ಯಾಪಿಸುತ್ತಿದೆ ಮಹಾಮಾರಿ

ಯಲ್ಲಾಪುರ ತಾಲೂಕಿನಲ್ಲಿ ಕೋವಿಡ್‌-19 ಸೋಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಇದೀಗ ಗ್ರಾಮೀಣ ಭಾಗದಲ್ಲಿ ವಿಸ್ತರಿಸುತ್ತಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟಾಗಿದೆ.

• Karnataka Districts30, Jun 2020, 10:16 AM

ಯುವಕನಿಗೆ ಡೆಂಘೀ ಜತೆಗೆ ಕೊರೋನಾ ಸೋಂಕು

ಮುಂಡಗೋಡ ಪಟ್ಟಣದ ಸುಭಾಸನಗರ ಬಡಾವಣೆಯ ಯುವಕನಿಗೆ ಡೆಂಘೀ ಜತೆಗೆ ಕೋವಿಡ್‌ -19 ವರದಿ ಕೂಡ ಪಾಸಿಟಿವ್‌ ಬಂದಿದ್ದು ಗೊಂದಲ ಸೃಷ್ಟಿಸಿದೆ. ಈ ವಿಷಯವೀಗ ಸಾರ್ವಜನಿಕರಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿದೆ.

Coronavirus

Karnataka Districts29, Jun 2020, 10:50 AM

ದಾವಣಗೆರೆಯಲ್ಲಿ ಮತ್ತೆ 6 ಹೊಸ ಕೊರೋನಾ ಪಾಸಿಟಿವ್‌ ಕೇಸ್‌ ಪತ್ತೆ

ನಗರದ ತರಳಬಾಳು ಬಡಾವಣೆ, 37 ವರ್ಷದ ಪುರುಷ (ಪಿ-11950), 64 ವರ್ಷದ ಪುರುಷ (11951), 30 ವರ್ಷದ ಮಹಿಳೆ (11952), 55 ವರ್ಷದ ಪುರುಷ (11953) ಈ ನಾಲ್ಕೂ ಜನರು ಬೆಂಗಳೂರು ಪ್ರವಾಸ ಹಿನ್ನೆಲೆ ಸೋಂಕಿಗೆ ತುತ್ತಾಗಿದ್ದಾರೆ.

• Video Icon

state27, Jun 2020, 4:03 PM

ಇಂದು ರಾಜ್ಯದಲ್ಲಿ ಕೊರೊನಾದಿಂದ ಐವರ ಸಾವು

ಭಾರೀ ಅನಾಹುತ ಸೃಷ್ಟಿಸುತ್ತಿರುವ ಕೊರೊನಾ ಸೋಂಕು ರಾಜ್ಯವ್ಯಾಪಿ ಹರಡುತ್ತಿದೆ. ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿವೆ. ಇಂದು ಒಂದೇ ದಿನ ರಾಜ್ಯದಲ್ಲಿ ಐವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಬ್ಬರು, ಬಾಗಲಕೋಟೆ, ಧಾರವಾಡ ಹಾಗೂ ಗದಗದಲ್ಲಿ ಒಬ್ಬೊಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ರಾಜ್ಯದಲ್ಲಿ 185 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರ ಸಾವು 83 ಕ್ಕೆ ಏರಿಕೆಯಾಗಿದೆ. ಕೋವಿಡ್‌ 19 ನಿಂದ ಸಾವನ್ನಪ್ಪುತ್ತಿರುವವರ ಹಾಗೂ ಸೋಂಕಿತರ ಗ್ರಾಫ್ ಇಲ್ಲಿದೆ ನೋಡಿ..!

Coronavirus

Karnataka Districts27, Jun 2020, 9:50 AM

ದಾವಣಗೆರೆಯಲ್ಲಿ 1 ಕೊರೋನಾ ಪಾಸಿಟಿವ್‌, 10 ಬಿಡುಗಡೆ

ಜಿಲ್ಲೆಯಲ್ಲಿ ಈವರೆಗೆ ಒಟ್ಟು 283 ಪ್ರಕರಣಗಳು ದಾಖಲಾಗಿವೆ. ಇವುಗಳ ಪೈಕಿ 7 ಜನರು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಸೋಂಕಿನಿಂದ ಸಂಪೂರ್ಣ ಗುಣಮುಖರಾದ 237 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 39 ಸಕ್ರಿಯ ಕೇಸ್‌ಗಳಿದ್ದು, ಸೋಂಕಿತರಿಗೆ ಜಿಲ್ಲಾ ನಿಗದಿತ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.