ಕೋವಿಡ್‌19

(Search results - 94)

ಕರ್ನಾಟಕ ನಾವೀನ್ಯ ಮತ್ತು ತಂತ್ರಜ್ಞಾನ ಸೊಸೈಟಿ ಹಾಗೂ ಬೆಂಗಳೂರು ಜೈವಿಕ ನಾವೀನ್ಯತೆ ಕೇಂದ್ರ ಅಭಿವೃದ್ಧಿಪಡಿಸಿರುವ ಉತ್ಪನ್ನ

state7, Aug 2020, 10:34 AM

ಕೊರೋನಾ ವಿರುದ್ಧ ಹೋರಾಟ: ಇಮ್ಯೂನಿಟಿ ಹೆಚ್ಚಿಸುವ 8 ಉತ್ಪನ್ನ ಬಿಡುಗಡೆ

ಬೆಂಗಳೂರು(ಆ.07):  ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಅಗತ್ಯವಾದ ರೋಗ ನಿರೋಧಕ ಶಕ್ತಿ ಹೆಚ್ಚಿಸಬಲ್ಲ ಹಾಗೂ ವೈರಾಣು ಹರಡುವಿಕೆ ನಿಯಂತ್ರಿಸಲು ಪೂರಕವಾದ ಎಂಟು ವಿವಿಧ ಉತ್ಪನ್ನಗಳನ್ನು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಬಿಡುಗಡೆ ಮಾಡಿದ್ದಾರೆ.

Coronavirus

state7, Aug 2020, 8:51 AM

20 ದಿನದ ಬಳಿಕ ಬೆಂಗಳೂರಲ್ಲಿ ದಾಖಲೆ ಕೊರೋನಾ ಸೋಂಕಿತರು!

ರಾಜಧಾನಿ ಬೆಂಗಳೂರಿನಲ್ಲಿ 20 ದಿನಗಳ ಬಳಿಕ ದಾಖಲೆಯ ಸಂಖ್ಯೆಯ ಹೊಸ ಕೊರೋನಾ ಸೋಂಕಿತರ ಪ್ರಕರಣ ದಾಖಲಾಗಿದೆ.

Coronavirus

Karnataka Districts3, Aug 2020, 12:58 PM

ಬಾಗಲಕೋಟೆ: ಮಹಾಮಾರಿ ಕೊರೋನಾದಿಂದ 1009 ಜನ ಗುಣಮುಖ

ಕೋವಿಡ್‌-19 ದಿಂದ ಒಟ್ಟು 1009 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 886 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 160 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ್‌ ಆಗಿರುತ್ತವೆ. ಕಂಟೈನ್ಮೆಂಟ್‌ ಝೋನ್‌ 167 ಇದ್ದು, ಇನ್‌ಸ್ಟಿಟ್ಯೂಶನ್‌ ಕ್ವಾಂರಂಟೈನ್‌ನಲ್ಲಿದ್ದ 8,237 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

Kalaburagi

Karnataka Districts1, Aug 2020, 1:56 PM

ಕಲಬುರಗಿ ಮಂದಿ ‘ಮೆಡಿಕಲ್‌ ಎಮರ್ಜೆನ್ಸಿ’ ಭಯದಲ್ಲಿ ಬಂದಿ

ಕೋವಿಡ್‌, ನಾನ್‌ ಕೋವಿಡ್‌ ರೋಗಿಗಳ ಚಿಕಿತ್ಸೆ ವಿಚಾರದಲ್ಲಿ ವಿವಿಧ ಸ್ವರೂಪದ ಸಮಸ್ಯೆಗಳು ಕಾಡುತ್ತಿರೋ ಕಲಬುರಗಿ ಮಂದಿ ಕಳೆದ 2, 3 ವಾರದಿಂದ ವೈದ್ಯಕೀಯ ‘ತುರ್ತು ಪರಿಸ್ಥಿತಿ’ಯ ಬಿಸಿ ಅನುಭವಿಸುವಂತಾಗಿದೆ.

Coronavirus

Karnataka Districts30, Jul 2020, 1:08 PM

ಬೆಳಗಾವಿ: ಕೊರೋನಾ ವಾರಿಯರ್ಸ್‌ಗೂ ಸೋಂಕು, ಆರೈಕೆಯೇ ತೊಡಕು..!

ಜಿಲ್ಲೆಯಲ್ಲಿ ಕೊರೋನಾ ವೈರಸ್‌ ಪಾಸಿಟಿವ್‌ ಪ್ರಕರಣ ಪ್ರತಿನಿತ್ಯ ಹೆಚ್ಚಳವಾಗುತ್ತಲೇ ಸಾಗುತ್ತಿದೆ. ಕೊರೋನಾ ವಾರಿಯರ್ಸ್‌ಗಳಾದ ಆರೋಗ್ಯ ಇಲಾಖೆ ಸಿಬ್ಬಂದಿಗೂ ಸೋಂಕು ತಗುಲಿದೆ. ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ಬಿಮ್ಸ್‌ ಆಸ್ಪತ್ರೆಗೂ ಸೋಂಕು ವಕ್ಕರಿಸಿದೆ. ಇತರೆ ಸಿಬ್ಬಂದಿಗೂ ಇದೀಗ ಕೊರೋನಾ ಸೋಂಕಿನ ಭೀತಿ ಎದುರಾಗಿದೆ.

Coronavirus

Karnataka Districts30, Jul 2020, 12:21 PM

ಹಾವೇರಿಯಲ್ಲಿ ಮೂವರು ಕೊರೋನಾ ಸೋಂಕಿತರು ನಾಪತ್ತೆ..!

ಕೊರೋನಾ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಸ್ವ್ಯಾಬ್‌ ಟೆಸ್ಟ್‌ ಮಾಡಿಸಿಕೊಂಡ ಅನೇಕರು ಆರೋಗ್ಯ ಇಲಾಖೆಗೆ ಸುಳ್ಳು ಮಾಹಿತಿ ನೀಡುತ್ತಿರುವ ಪ್ರಕರಣ ಜಿಲ್ಲೆಯಲ್ಲಿ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ ರೀತಿ ಜಿಲ್ಲೆಯಲ್ಲಿ ಪಾಸಿಟಿವ್‌ ವರದಿ ಬಂದ ಮೂವರು ತಲೆಮರೆಸಿಕೊಂಡಿದ್ದು, ಈ ಕುರಿತು ಪೊಲೀಸ್‌ ದೂರು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ತಿಳಿಸಿದ್ದಾರೆ.

Sudhakar

state27, Jul 2020, 11:59 AM

ಹೆಚ್ಚು ಕೋವಿಡ್‌ ಟೆಸ್ಟ್‌ ಮಾಡಿದರಷ್ಟೇ ಕೊರೋನಾ ನಿಯಂತ್ರಣ ಸಾಧ್ಯ: ಸಚಿವ ಸುಧಾಕರ್

ಹೆಚ್ಚು ಕೋವಿಡ್‌ ಟೆಸ್ಟ್‌ ಮಾಡಿದರಷ್ಟೇ ಕೊರೋನಾ ನಿಯಂತ್ರಣ ಸುಲಭವಾಗುತ್ತದೆ. ರಾಜ್ಯದಲ್ಲಿ ಪ್ರತಿದಿನ 30-40 ಸಾವಿರ ಟೆಸ್ಟ್‌ ಮಾಡಲಾಗುತ್ತಿದೆ. ಕೆಲವರು ತಪ್ಪು ವಿಳಾಸ, ತಪ್ಪು ಮೊಬೈಲ್‌ ನಂಬರ್‌ ಕೊಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಡ್ಡಾಯವಾಗಿ ಆಧಾರ್‌, ಐಡಿ ಕಾರ್ಡ್‌ ತೋರಿಸಿ OTP ಬಂದ ಮೇಲೆ ಟೆಸ್ಟ್‌ ಮಾಡಲು ಸೂಚನೆ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

Coronavirus

state27, Jul 2020, 9:44 AM

ಕೋವಿಡ್‌ ಮಾರಣಾಂತಿಕ ಕಾಯಿಲೆ ಅಲ್ಲ: ಕೊರೋನಾ ಗೆದ್ದವರ ಅನುಭವದ ಮಾತಿದು..!

ವದಂತಿಗಳಿಗೆ ಕಿವಿಗೊಡದೇ ಮನಸ್ಸು ಗಟ್ಟಿ ಮಾಡಿಕೊಂಡು ಜನರಿಂದ ದೂರ ಉಳಿದಲ್ಲಿ ಕೊರೋನಾ ಸೋಂಕಿನಿಂದ ಶೀಘ್ರ ಗುಣಮುಖರಾಗಬಹುದು, ಕೊರೋನಾ ಮಾರಣಾಂತಿಕ ಕಾಯಿಲೆ ಅಲ್ಲ, ಬೇರೆ ಯಾವುದೇ ಗಂಭೀರ ಕಾಯಿಲೆ ಇಲ್ಲದಿದ್ದರೆ ಜೀವಕ್ಕೆ ಏನೂ ಅಪಾಯವಿಲ್ಲ.

Coronavirus

state27, Jul 2020, 7:47 AM

ಬೆಂಗಳೂರು: 150 ದಿನದಲ್ಲಿ 45 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ

ಮಹಾಮಾರಿ ಕೊರೋನಾ ಸೋಂಕು ಬೆಂಗಳೂರಿಗೆ ಕಾಲಿಟ್ಟು 150 ದಿನ ಪೂರೈಸಿದ್ದು, ಸೋಂಕಿತರ ಸಂಖ್ಯೆ 45 ಸಾವಿರದ ಗಡಿ ದಾಟಿದೆ. ಭಾನುವಾರ ಹೊಸದಾಗಿ 1950 ಪ್ರಕರಣ ಪತ್ತೆಯಾಗಿದೆ. 29 ಮಂದಿ ಮೃತರಾಗಿದ್ದಾರೆ.

karnataka police

Video Icon

state23, Jul 2020, 1:51 PM

'ಖಾಕಿ'ಗೆ ಕೋವಿಡ್‌ ಕಂಟಕ: ಪೊಲೀಸರ ಬೆನ್ನುಬಿದ್ದ ಮಹಾಮಾರಿ ಕೊರೋನಾ..!

ಕೊರೋನಾ ವಾರಿಯರ್ಸ್‌ಗಳಾದ ಪೊಲೀಸರನ್ನ ಬೆಂಬಿಡದೆ ಕಾಡುತ್ತಿದೆ. ಹೌದು, ನಿನ್ನೆ(ಬುಧವಾರ) ಒಂದೇ ದಿನ ಬರೋಬ್ಬರಿ 94 ಪೊಲೀಸರಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಇದರಿಂದ ಪೊಲೀಸ್‌ ಇಲಾಖೆಯಲ್ಲಿನ ಸಿಬ್ಬಂದಿಗೆ ದಿನೇ ದಿನೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ.

Coronavirus

Karnataka Districts23, Jul 2020, 10:39 AM

ಗದಗನಲ್ಲಿ ಕೋವಿಡ್‌ ಸೋಂಕಿನ ವರದಿಗೆ ಮೂರುದಿನ ಕಾಯಲೇಬೇಕು..!

ಸರ್ಕಾರ ಕೋವಿಡ್‌-19ಗೆ ವಿಶೇಷ ಮಾರ್ಗಸೂಚಿಯಲ್ಲಿ ಕೊರೋನಾ ಸೊಂಕಿನ ತಪಾಸಣೆಗೆ ಒಳಗಾದ ವ್ಯಕ್ತಿಗೆ 36 ಗಂಟೆಯಲ್ಲಿ ಅದರ ಫಲಿತಾಂಶ ನೀಡಬೇಕೆಂದು ಸೂಚಿಸಿದ್ದರೂ ಗದಗಿನಲ್ಲಿ ಮಾತ್ರ ಕನಿಷ್ಟ ಮೂರುದಿನ ಕಾಯಲೇಬೇಕಿದೆ!

Coronavirus

Video Icon

Karnataka Districts19, Jul 2020, 2:00 PM

ಕೊರೋನಾ ಆರ್ಭಟ: ಜುಲೈ ಜ್ವಾಲಾಮುಖಿಗೆ ಬೆಂಗಳೂರು ಗಡಗಡ..!

ಮಹಾಮಾರಿ ಕೊರೋನಾ ವೈರಸ್‌ ವಿಷಯದಲ್ಲಿ ಜುಲೈ ತಿಂಗಳು ಬಹಳ ಡೇಂಜರ್‌ ಅಗಿ ಪರಿಣಮಿಸಿದೆ. ಹೌದು, ಜುಲೈ ಮೊದಲು ಒಂದು ಲೆಕ್ಕ, ಜುಲೈನಿಂದ ಮಹಾಲೆಕ್ಕವಾಗಿದೆ. ಇದರಿಂದ ನಗರದ ಜನತೆ ಕಂಗಾಲಾಗಿ ಹೋಗಿದ್ದಾರೆ.

• Video Icon

Karnataka Districts18, Jul 2020, 1:33 PM

ಬಳ್ಳಾರಿ: ಜಿಂದಾಲ್‌ನಲ್ಲಿ ಕೊರೋನಾ ಜ್ವಾಲಾಮುಖಿ, ಬೆಚ್ಚಿಬಿದ್ದ ಜನತೆ..!

ಒಂದೇ ಕಟ್ಟಡದ 44 ಮಂದಿಗೆ ಮಹಾಮಾರಿ ಕೊರೋನಾ ವೈರಸ್‌ ತಗುಲಿರುವ ಘಟನೆ ಜಿಲ್ಲೆಯ ತೋರಣಗಲ್ಲಿನಲ್ಲಿರುವ ಜಿಂದಾಲ್‌ನಲ್ಲಿ ನಡೆದಿದೆ. ಇದರಿಂದ ಸ್ಥಳೀಯ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಇಲ್ಲಿಯವರೆಗೆ ಜಿಂದಾಲ್‌ ಫ್ಯಾಕ್ಟರಿಯಲ್ಲಿ 643 ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ.

Declared C19 Positive

Video Icon

Karnataka Districts18, Jul 2020, 1:13 PM

ಬೆಳಗಾವಿ: ಕೊರೋನಾ ಟೆಸ್ಟ್‌ ಮಾಡಿಸದೇ ಪಾಸಿಟಿವ್‌ ಇದೆ ಎಂದಿದ್ದ ಜಿಲ್ಲಾಡಳಿತ

ಕೊರೋನಾ ಪಾಸಿಟಿವ್‌ ಅಂತ ಹೇಳಿ ಆಸ್ಪತ್ರೆಗೆ ಕರೆದೊಯ್ದು ಮೂರು ದಿನದಲ್ಲಿ ಬಿಡುಗಡೆ ಮಾಡಿದ ಘಟನೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದಿದೆ. ಈ ಮೂಲಕ ಬೇಜವಾಬ್ದಾರಿತನಕ್ಕೆ ಜಿಲ್ಲಾಸ್ಪತ್ರೆ ಸಾಕ್ಷಿಯಾಗಿದೆ.

• Video Icon

Karnataka Districts18, Jul 2020, 11:25 AM

ಕಲಬುರಗಿ: ಕೋವಿಡ್‌ ಆಸ್ಪತ್ರೆಯಲ್ಲಿ ಹಂದಿಗಳು ಸಾರ್‌ ಹಂದಿಗಳು..!

ಹಂದಿಗಳ ಕಾಟದಿಂದ ರೋಗಿಗಳು ಬೇಸತ್ತ ಘಟನೆ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ನಡೆದಿದೆ. ಹೌದು, ಜಿಲ್ಲಾಸ್ಪತ್ರೆಯ ದಿವ್ಯ ನಿರ್ಲಕ್ಷ್ಯಕ್ಕೆ ರೋಗಿಗಳು ಬೆಚ್ಚಿಬಿದ್ದಿದ್ದಾರೆ. ರೋಗಿಗಳ ಬಗ್ಗೆ ಕೇರ್‌ ತೆಗೆದುಕೊಳ್ಳಬೇಕಾದ ಆರೋಗ್ಯಾಧಿಕಾರಿಗಳು ಮಾತ್ರ ಬೇಜವ್ದಾರಿತನದಿಂದ ವರ್ತಿಸುತ್ತಿದ್ದಾರೆ.