ಕೋವಿಡ್ ಕಿಟ್ಟಿ  

(Search results - 9)
 • Video Icon

  state20, May 2020, 10:47 AM

  ಸಂಕಷ್ಟದಲ್ಲಿರುವವರ ಪಾಲಿಗೆ 'ರಾಮ'ನಾದ ಕೃಷ್ಣರಾಜ ಶಾಸಕ ರಾಮ್‌ದಾಸ್

  ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿದೆ. ಜನ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ. ಇಂತಹ ಜನರ ನೆರವಿಗೆ ನಿಂತವರೇ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್. 

 • <p>PM Cares</p>

  India14, May 2020, 8:54 AM

  ಪ್ರಧಾನಿ ಕೇರ್ಸ್‌ನಿಂದ ಮೊದಲ ಕಂತು, 3100 ಕೋಟಿ ರಿಲೀಸ್‌!

  50 ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ರಚಿಸಿದ್ದ ‘ಪಿಎಂ ಕೇ​ರ್‍ಸ್’ ನಿಧಿ|  ಪ್ರಧಾನಿ ಕೇರ್ಸ್‌ನಿಂದ ಮೊದಲ ಕಂತು| 3100 ಕೋಟಿ ರಿಲೀಸ್‌: ವಲಸಿಗರಿಗೂ ನೆರವು

 • Swamiji

  Karnataka Districts12, Apr 2020, 3:22 PM

  ಕೋವಿಡ್‌ ವಿರುದ್ಧ ಹೋರಾಟ: ತೋಂಟದಾರ್ಯ ಮಠದಿಂದ 10 ಲಕ್ಷ ರು. ಚೆಕ್‌

  ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಗದಗ ತೋಂಟದಾರ್ಯ ಮಠ ಸಹಾಯ ಹಸ್ತ ಚಾಚಿದೆ. ಹೌದು, ತೋಂಟದಾರ್ಯ ಮಠದ ಡಾ. ಸಿದ್ದರಾಮ ಮಹಾಸ್ವಾಮೀಜಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ‌ ಪಾಟೀಲ ಹಾಗೂ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಚೆಕ್ ವಿತರಣೆ ಮಾಡಿದ್ದಾರೆ. 

 • karnataka police

  Coronavirus Karnataka6, Apr 2020, 1:16 PM

  ಸಿಎಂ ಪರಿಹಾರ ನಿಧಿಗೆ ತಿಂಗಳ ವೇತನ ದೇಣಿಗೆ: ಪೊಲೀಸ್‌ ಅಧಿಕಾರಿಗಳ ಹೃದಯವಂತಿಕೆ

  ಪೊಲೀಸರು ಅಂದ್ರೆ ಲಾಠಿ ತೊಗೊಂಡು ಹಿಗ್ಗಾಮುಗ್ಗಾ ಬಡೀತಾರೆ. ಪೊಲೀಸರು ಅಂದ್ರೆ ಬರೀ ಅವಾಚ್ಯ ಶಬ್ದಗಳಿಂದ ನಿಂದಿಸ್ತಾರೆ ಅನ್ನೋ ಸಾರ್ವಜನಿಕರ ಆರೋಪಗಳ ಮಧ್ಯೆ, ಯಾದಗಿರಿ ಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿ, ಖಾಕಿಯಲ್ಲಿಯೂ ಮಾನವೀಯತೆ ಅಡಗಿದೆ ಅನ್ನೋದನ್ನ ತೋರಿಸಿದಂತಾಗಿದೆ.
   

 • Hockey India

  Hockey5, Apr 2020, 10:38 AM

  ಪ್ರಧಾನಿ ಕೇರ್ಸ್‌ಗೆ ಮತ್ತೆ 75 ಲಕ್ಷ ರುಪಾಯಿ ನೀಡಿದ ಹಾಕಿ ಇಂಡಿಯಾ

  ‘ಭಾರತದ ಜನತೆ ಸದಾ ನಮಗೆ ಬೆಂಬಲ ನೀಡಿದ್ದಾರೆ. ಕೊರೋನಾ ಸೋಂಕನ್ನು ತಡೆಗಟ್ಟಲು ಇಡೀ ದೇಶಕ್ಕೆ ಒಟ್ಟಾಗಿ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ನಮ್ಮಿಂದ ಸಾಧ್ಯವಾದಷ್ಟು ಸಹಾಯ ಮಾಡಬೇಕು. ಈ ಉದ್ದೇಶದಿಂದ ಕಾರ್ಯಕಾರಿ ಸಮಿತಿ ಹೆಚ್ಚುವರಿ ದೇಣಿಗೆ ನೀಡಲು ನಿರ್ಧರಿಸಿದೆ’ ಎಂದು ಹಾಕಿ ಇಂಡಿಯಾದ ಅಧ್ಯಕ್ಷ ಮುಷ್ತಾಕ್‌ ಅಹ್ಮದ್‌ ಹೇಳಿದ್ದಾರೆ.

 • Sports, IOA, TTFI, AITA

  Sports4, Apr 2020, 1:25 PM

  ಕೊರೋನಾ ಹೋರಾಟಕ್ಕೆ ಭಾರತೀಯ ಒಲಿಂಪಿಕ್‌ ಸಂಸ್ಥೆ 71 ಲಕ್ಷ ರುಪಾಯಿ ದೇಣಿಗೆ

  ‘ಈ ಕಠಿಣ ಸಮಯದಲ್ಲಿ ಕೈಯಲ್ಲಾದ ಸಹಾಯ ಮಾಡಲು ಎಲ್ಲಾ ಕ್ರೀಡಾ ಸಂಸ್ಥೆಗಳು ಮುಂದಾಗಿರುವುದಕ್ಕೆ ಧನ್ಯವಾದ ತಿಳಿಸುತ್ತೇನೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ದೇಶದ ಜತೆಗೆ ನಿಲ್ಲಬೇಕು' ಎಂದು ಐಒಎ ಪ್ರಧಾನ ಕಾರ‍್ಯದರ್ಶಿ ರಾಜೀವ್‌ ಮೆಹ್ತಾ ಹೇಳಿದ್ದಾರೆ.

 • karadi sanganna

  Coronavirus Karnataka1, Apr 2020, 7:28 AM

  ಕೊರೋನಾ ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿಯಿಂದ 1 ಕೋಟಿ ದೇಣಿಗೆ

  ಕೊರೋನಾ ವಿಪತ್ತು ಪರಿಹಾರ ನಿಧಿಗೆ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದರ ನಿಧಿಯಿಂದ 1 ಕೋಟಿ ರುಪಾಯಿಯನ್ನು ನೀಡಿದ್ದಾರೆ. ಜಿಲ್ಲಾಧಿಕಾರಿ ಪಿ. ಸುನೀಲ್‌ಕುಮಾರ ಅವರಿಗೆ ಪತ್ರ ನೀಡುವ ಮೂಲಕ ಸಂಸದರು ತಮ್ಮ ಸಂಸದರ ನಿಧಿಯನ್ನು ನೀಡಿದ್ದಾರೆ.
   

 • Rohit Sharma

  Cricket31, Mar 2020, 2:34 PM

  #PMCARES ಫಂಡ್‌ಗೆ 80 ಲಕ್ಷ ರುಪಾಯಿ ದೇಣಿಗೆ ನೀಡಿದ ಹಿಟ್‌ಮ್ಯಾನ್ ರೋಹಿತ್ ಶರ್ಮಾ

  ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಟೀಂ ಇಂಡಿಯಾ ಉಪನಾಯಕ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಪ್ರಧಾನಿ ಕರೆಗೆ ಕೈಜೋಡಿಸಿದ್ದಾರೆ.ರೋಹಿತ್ ಶರ್ಮಾ 80 ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ಸಂತ್ರಸ್ಥರ ಪಾಲಿಗೆ ನೆರವಾಗಿದ್ದಾರೆ.

  ಈಗಾಗಲೇ ಹಲವು ಕ್ರೀಡಾ ತಾರೆಯರು ತಮ್ಮ ಕೈಲಾದ ಆರ್ಥಿಕ ಸಹಾಯವನ್ನು ಮಾಡಿದ್ದಾರೆ. ಬಿಸಿಸಿಐ 51 ಕೋಟಿ ರುಪಾಯಿ ದೇಣಿಗೆ ನೀಡಿದ್ದರೆ, ಸಚಿನ್ ತೆಂಡುಲ್ಕರ್, ಸುರೇಶ್ ರೈನಾ ಸೇರಿದಂತೆ ಹಲವು ಕ್ರಿಕೆಟಿಗರು ಲಕ್ಷಗಟ್ಟಲೆ ಹಣವನ್ನು ಪ್ರಧಾನಿ ಕೇರ್ಸ್  ಫಂಡ್‌ಗೆ ಜಮಾ ಮಾಡಿದ್ದಾರೆ. ಇದೀಗ ರೋಹಿತ್ ಶರ್ಮಾ ಬರೋಬ್ಬರಿ 80 ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ಕೊರೋನಾ ಸಂತ್ರಸ್ಥರಿಗೆ ಬಲ ತುಂಬುವ ಕೆಲಸ ಮಾಡಿದ್ದಾರೆ. ಇದರ ಜೊತೆಗೆ ದೇಣಿಗೆ ನೀಡುವಲ್ಲೂ ರೋಹಿತ್ ಆದರ್ಶ ಪ್ರಾಯರಾಗಿದ್ದು ವಿವೇಚನಯುತವಾಗಿ ದೇಣಿಗೆ ನೀಡಿದ್ದಾರೆ. 

 • ఐతే ఇలా ఇద్దరే ఇంట్లో ఉంటే కొన్ని రోజులకు బోర్ కొట్టేస్తుంది కదా. అందుకే ఇప్పుడు కొంచెం ఇద్దరూ ఫన్నీగా గడిపేస్తూ.. వాటి వీడియోలను సోషల్ మీడియాలో షేర్ చేస్తున్నారు. ఇందులో భాగంగానే కోహ్లీ జట్టు.. అనుష్క కత్తిరించింది.

  Cricket31, Mar 2020, 10:12 AM

  #PMCARES ಫಂಡ್‌ಗೆ ದೇಣಿಗೆ ನೀಡಿದ ವಿರುಷ್ಕಾ ಜೋಡಿ

  ಆದರೆ ಎಷ್ಟು ಹಣವನ್ನು ನೀಡಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಿಲ್ಲ. ಟ್ವೀಟರ್‌ನಲ್ಲಿ ವಿಡಿಯೋ ಸಂದೇಶ ನೀಡಿದ ಕೊಹ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.