ಕ್ಯಾಮರಾಮ್ಯಾನ್  

(Search results - 4)
 • Video Icon

  Karnataka Districts6, Jul 2020, 11:45 AM

  ಕೊರೋನಾ ಕಾಟ: ಬೆಂಗಳೂರಿಗರ ಜೀವದ ಜೊತೆ ಆಟ ಆಡ್ತಿದ್ಯಾ ಆಸ್ಪತ್ರೆಗಳು..?

  ಜನರ ಜೀವದ ಜೊತೆ ಖಾಸಗಿ ಆಸ್ಪತ್ರೆಗಳು ಆಟವಾಡುತ್ತಿದೆಯಾ ಎಂಬೆಲ್ಲಾ ಇದೀಗ ಕಾಡಲಾರಂಬಿಸಿವೆ. ಹೌದು, ಚಿಕಿತ್ಸೆ ಸಿಗದೆ ಖಾಸಗಿ ವಾಹಿನಿಯ ಕ್ಯಾಮರಾಮ್ಯಾನ್‌ ಪರದಾಡಿದ ಘಟನೆ ಇಂದು(ಸೋಮವಾರ) ನಡೆದಿದೆ. ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದ ಕ್ಯಾಮರಾಮ್ಯಾನ್‌ಗೆ ಚಿಕಿತ್ಸೆ ಸಿಕ್ಕಿಲ್ಲ.
   

 • accident

  state10, Jan 2019, 9:30 AM

  ಅಪಘಾತ : ಧಾರಾವಾಹಿ ಕ್ಯಾಮರಾಮ್ಯಾನ್ ಸಾವು

  ಬೈಕ್ ಡಿಕ್ಕಿಯಾಗಿ ಕಿರುತೆರೆಯ ಕ್ಯಾಮೆರಾಮ್ಯಾನ್‌ವೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

 • Naxal Letter

  NEWS2, Nov 2018, 11:57 AM

  ಡಿಡಿ ಪತ್ರಕರ್ತನ ಸಾವು ಅನಿರೀಕ್ಷಿತ ಮತ್ತು ಖೇದಕರ: ನಕ್ಸಲರ ಪತ್ರ!

  ದಂತೇವಾಡ ದಾಳಿ ಕುರಿತಂತೆ ನಕ್ಸಲರು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಮಾಧ್ಯಮಗಳ ಮೇಲೆ ದಾಳಿ ಮಾಡುವ ಉದ್ದೇಶವಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲ ದಿನಗದಳ ಹಿಂದಷ್ಟೇ ದಂತೇವಾಡದಲ್ಲಿ ನಕ್ಸಲರು ಭೀಕರ ದಾಳಿ ನಡೆಸಿದ್ದು, ದೂರದರ್ಶನದ ಕ್ಯಾಮೆರಾಮ್ಯಾನ್ ಅಚ್ಯುತಾನಂದನ್ ಸಾಹು ಕೂಡ ಮೃತಪಟ್ಟಿದ್ದರು. 

 • Doordarshan Cameraman

  NEWS30, Oct 2018, 3:11 PM

  ನಕ್ಸಲ್ ದಾಳಿಗೆ ದೂರದರ್ಶನ್ ಕ್ಯಾಮರಾಮ್ಯಾನ್ ಸಾವು!

  ಛತ್ತೀಸ್‌ಗಢ್‌ದಲ್ಲಿ ನಕ್ಸಲರು ಮತ್ತೆ ಅಟ್ಟಹಾಸ ಮೆರೆದಿದ್ದು, ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿ, ದೂರದರ್ಶನದ ಕ್ಯಾಮೆರಾಮ್ಯಾನ್ ಒಬ್ಬರು ಮೃತಪಟ್ಟಿರುವ ಘಟನೆ ಅರುಣ್‌ಪುರದ ನೀಲವಾ ಪ್ರದೇಶದಲ್ಲಿ ನಡೆದಿದೆ.