ಕ್ರೀಡಾಂಗಣ  

(Search results - 196)
 • <p>Football fans cutout </p>

  Football21, May 2020, 4:06 PM

  ಖಾಲಿ ಕ್ರೀಡಾಂಗಣದಲ್ಲಿ ಅಭಿ​ಮಾ​ನಿ​ಗಳ ಕಟೌಟ್‌ ಹಾಕಿ ಫುಟ್ಬಾಲ್ ಆರಂಭ!

  ಕೊರೋನಾ ವೈರಸ್ ಕಾರಣ ಯಾವುದೇ ಕ್ರೀಡಾಂಗಣಕ್ಕೂ ಪ್ರೇಕ್ಷರಿಗೆ ಪ್ರವೇಶವಿಲ್ಲ. ಇತ್ತ ಕೊರೋನಾ ನಿಯಂತ್ರಣಕ್ಕೆ ಬರುವ ಸಾಧ್ಯತೆಗಳೂ ಕಾಣುತ್ತಿಲ್ಲ. ಹೀಗಾಗಿ ಖಾಲಿ ಕ್ರೀಡಾಂಗಣದಲ್ಲಿ ಇದೀಗ ಫುಟ್ಬಾಲ್ ಆರಂಭಗೊಂಡಿದೆ. ಇತ್ತ ಆಟಗಾರರಿಗೆ ನಿರಾಸೆಯಾಗದಿರಿಲು ಅಭಿಮಾನಿಗಳ ಕಟೌಟ್ ಬಳಸಲಾಗಿದೆ. 

 • Cricket18, May 2020, 9:05 PM

  ಖಾಲಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ; ವಧುವಿಲ್ಲದೆ ಮದವೆಯಂತೆ ಎಂದ ಅಕ್ತರ್!

  ಕೊರೋನಾ ವೈರಸ್ ಕಾರಣ ಎಲ್ಲಾ ಕ್ರೀಡಾ ಚಟುವಟಿಕೆ ಸ್ಥಗಿತಗೊಂಡಿದೆ. ಇದೀಗ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಇತ್ತ ಖಾಲಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಯೋಜನೆ ಕುರಿತು ಹಲವು ಕ್ರಿಕೆಟ್ ಮಂಡಳಿಗಳು ಚಿಂತಿಸುತ್ತಿದೆ. ಇತ್ತೀಚೆಗೆ ವಿರಾಟ್ ಕೊಹ್ಲಿ ಕೊಹ್ಲಿ ಅಭಿಪ್ರಾಯ ಹೇಳಿದ್ದರು. ಇದೀಗ ಶೋಯೆಬ್ ಅಕ್ತರ್, ಖಾಲಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಕುರಿತು ಸ್ವಾರಸ್ಯಕರವಾಗಿ ವಿವರಿಸಿದ್ದಾರೆ.

 • <p>Wankhede Stadium</p>

  Cricket17, May 2020, 8:22 PM

  ಲಾಕ್‌ಡೌನ್ 4.0: ಕ್ರಿಕೆಟ್, ಕ್ರೀಡಾ ಚಟುವಟಿಕೆಗೆ ಅನುಮತಿ ಆದ್ರೆ ಷರತ್ತು ಅನ್ವಯ!

  ಕೊರೋನಾ ವೈರಸ್ ನಿಯಂತ್ರಣಕ್ಕೆ ಇದೀಗ ಲಾಕ್‌ಡೌನ್ 4.0 ನಾಳೆಯಿಂದ(ಮೇ.18)ರಿಂದ ಆರಂಭಗೊಳ್ಳುತ್ತಿದೆ. ನೂತನ ಲಾಕ್‌ಡೌನ್ 4.0 ನಿಯಮದಲ್ಲಿ ಹಲವು ವಲಯಗಳಿಗೆ ವಿನಾಯಿತಿ ನೀಡಲಾಗಿದೆ. ಇದರಲ್ಲಿ ಕ್ರಿಕೆಟ್ ಕ್ರೀಡಾಂಗಣ, ಕ್ರೀಡಾ ಕಾಂಪ್ಲೆಕ್ಸ್ ತೆರೆಯಲು ಅನುಮತಿ ನೀಡಲಾಗಿದ್ದು, ಷರತ್ತು ವಿಧಿಸಿದೆ.

 • bcci ipl

  IPL4, Apr 2020, 9:00 PM

  3 ವಾರ, 3 ಮೈದಾನ, ಖಾಲಿ ಕ್ರೀಡಾಂಗಣ; IPL ಆಯೋಜನೆಗೆ ಹೊಸ ಪ್ಲಾನ್!

  ಮುಂಬೈ(ಏ.04): ಕೊರೋನಾ ವೈರಸ್ ಕಾರಣ ಭಾರತವೇ ಲಾಕ್‌ಡೌನ್ ಆಗಿದೆ. ಮಾರ್ಚ್ 29ಕ್ಕೆ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯಲ್ಲಿ ಎಪ್ರಿಲ್ 15ವರೆಗೆ ಮುಂದೂಡಲಾಗಿತ್ತು. ಆದರೆ ಪರಿಸ್ಥಿತಿ ಗಂಭೀರವಾಗುತ್ತಿರುವ ಕಾರಣ ಸದ್ಯಕ್ಕೆ ಐಪಿಎಲ್ ಆಯೋಜನೆ ಕಷ್ಟ, ಹಾಗಂತ ಅಭಿಮಾನಿಗಳು ಬೇಸರ ಬಡಬೇಕಿಲ್ಲ. ಶೀಘ್ರದಲ್ಲೇ ಚುಟುಕು ಹಾಗೂ ಹೊಸ ಮಾದರಿ ಐಪಿಎಲ್ ಆಯೋಜಿಸಲು ಕಸರತ್ತು ನಡೆಯುತ್ತಿದೆ. ಈ ಕುರಿತ ವಿವರ ಇಲ್ಲಿದೆ.

 • Hassana
  Video Icon

  Coronavirus Karnataka31, Mar 2020, 4:29 PM

  ಹಾಸನದಲ್ಲಿ ಪ್ರತ್ಯೇಕ ಸ್ಥಳದಲ್ಲಿ ತರಕಾರಿ ಮಾರುಕಟ್ಟೆ; ಸಾಮಾಜಿಕ ಅಂತರ ಗೊತ್ತೇ ಇಲ್ಲ!

  ಜನ ಒಂದೇ ಕಡೆ ಸೇರುವುದನ್ನು ತಡೆಯಲು ಹಾಸನದಲ್ಲಿ ಪ್ರತ್ಯೇಕ ತರಕಾರಿ ಮಾರುಕಟ್ಟೆಯನ್ನು ಜಿಲ್ಲಾ ಕ್ರೀಡಾಂಗಣಕ್ಕೆ ಶಿಫ್ಟ್ ಮಾಡಲಾಗಿದ್ದು ಅಲ್ಲಿ ತರಕಾರಿ ಖರೀದಿಸುವ ವ್ಯವಸ್ಥೆ ಮಾಡಲಾಗಿದೆ. ಸರತಿ ಸಾಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಾ ತರಕಾರಿ ಖರೀದಿಸಿ ಅಂದರೆ ಇದನ್ನು ಗಾಳಿಗೆ ತೂರಿ ಎಲ್ಲರೂ ಒಟ್ಟಾಗಿ ಖರೀದಿಗೆ ಮುಗಿ ಬಿದ್ದಿದ್ದಾರೆ. ಈ ಬಗ್ಗೆ ಅಲ್ಲಿಂದ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ! 

 • ISL

  Football13, Mar 2020, 7:51 PM

  ಅಭಿಮಾನಿಗಳಿಗೆ ನಿರ್ಬಂಧ; ಖಾಲಿ ಕ್ರೀಡಾಂಗಣದಲ್ಲಿ ISL ಫೈನಲ್!

  ಕೊರೋನಾ ವೈರಸ್‌ನಿಂದ ಐಪಿಎಲ್ ಟೂರ್ನಿ ಹಾಗೂ ತವರಿನ ಏಕದಿನ ಸರಣಿ ರದ್ದಾಗಿದೆ. ಇದೀಗ ಐಎಸ್‌ಎಲ್ ಫುಟ್ಬಾಲ್ ಫೈನಲ್ ಪಂದ್ಯಕ್ಕೂ ತಟ್ಟಿದೆ. ನಾಳೆ(ಮಾ.14) ನಡೆಯಲಿರುವ ಫೈನಲ್ ಪಂದ್ಯ ಖಾಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಭಿಮಾನಿಗಳಿಗೆ ಪ್ರವೇಶ ನಿಷೇಧಿಸಿದೆ.
   

 • Holi Festival

  Karnataka Districts10, Mar 2020, 3:10 PM

  ಜಮಖಂಡಿಯಲ್ಲಿ ಬಣ್ಣದೋಕುಳಿ: ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ ಮಹಿಳೆಯರು!

  ಬಾಗಲಕೋಟೆ(ಮಾ.10): ಜಿಲ್ಲೆಯ ಜಮಖಂಡಿ ನಗರದಲ್ಲಿ ಸಂಭ್ರಮದಿಂದ ಹೋಳಿ ಹಬ್ಬವನ್ನ ಆಚರಿಸಲಾಗಿದೆ. ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ರಂಗೋತ್ಸವದಲ್ಲಿ ಸ್ಥಳೀಯ ಶಾಸಕ ಆನಂದ ನ್ಯಾಮಗೌಡ ಅವರು ಪಾಲ್ಗೊಂಡಿದ್ದರು. ಕ್ರೀಡಾಂಗಣದಲ್ಲಿ ಏಕಕಾಲಕ್ಕೆ ಸಾವಿರಾರು ಪುರುಷರು, ಮಹಿಳೆಯರು ಡಿಜೆ ಹಾಡಿಗೆ ಸ್ಟೆಪ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ. 

 • Raina Dhoni

  IPL9, Mar 2020, 7:15 PM

  IPL 2020: ಸಿಎಸ್‌ಕೆ ಅಭ್ಯಾಸಕ್ಕೆ ಫ್ಯಾನ್ಸ್ ನಿರ್ಬಂಧಿಸಲು ಮುಂದಾದ ಸರ್ಕಾರ?

  ಐಪಿಎಲ್ 2020ರ ಟೂರ್ನಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ತಯಾರಿ ನಡೆಸುತ್ತಿದೆ. ಅಭ್ಯಾಸಕ್ಕೆ ಎಂ.ಎಸ್.ಧೋನಿ ಸೇರಿಕೊಂಡ ಬಳಿಕ ಅಭ್ಯಾಸ ನೋಡಲು ಚೆಪಾಕ್ ಮೈದಾನಕ್ಕೆ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಕ್ರೀಡಾಂಗಣ ಸಂಪೂರ್ಣ ಭರ್ತಿಯಾಗುತ್ತಿದೆ. ಇದೀಗ ಸಿಎಸ್‌ಕೆ ಎಲ್ಲಾ ಅಭಿಮಾನಿಗಳಿಗೆ ನಿರ್ಬಂಧ ಹೇರಲು ಮುಂದಾಗಿದೆ.

 • ms Dhoni practice

  IPL5, Mar 2020, 9:41 PM

  ಧೋನಿ ಅಭ್ಯಾಸ ನೋಡಲು ಕ್ರೀಡಾಂಗಣ ಫುಲ್, ಬ್ಯಾರಿಕೇಡ್ ಹಾರಿದ ಅಭಿಮಾನಿ!

  ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಸುದೀರ್ಘ ವಿಶ್ರಾಂತಿ ಬಳಿಕ ಮತ್ತೆ ಮೈದಾನಕ್ಕಿಳಿದಿದ್ದಾರೆ. ಧೋನಿ ಆಟ ನೋಡಲು ಕಾತರಗೊಂಡಿರುವ ಅಭಿಮಾನಿಗಳು ಇದೀಗ ಅಭ್ಯಾಸಕ್ಕೂ ಹಾಜರಾಗುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಅಭ್ಯಾಸ ನೋಡು ಕ್ರೀಡಾಂಗಣ ಸಂಪೂರ್ಣ ಭರ್ತಿಯಾಗಿದೆ. ಈ ವೇಳೆ ಅಭಿಮಾನಿಯೊಬ್ಬ ಬ್ಯಾರಿಕೇಡ್ ಹಾರಿ ಧೋನಿ ಕೈಕುಲುಕುವ ಪ್ರಯತ್ನ ಮಾಡಿದ್ದಾನೆ.

 • infosys campus drive in vijaya nagaram

  Jobs26, Feb 2020, 11:20 AM

  SSLC ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗಾವಕಾಶ

  ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ 14 ಮತ್ತು 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 
   

 • PM Modi you are not just the pride of Gujarat, you are living proof that with hard work & devotion, Indians can accomplish anything at all, anything they want. The Prime Minister is a moving story of an incredible rise.

  Cricket24, Feb 2020, 8:02 PM

  ಸಚಿನ್ ಹೆಸರು ಉಚ್ಚಾರಣೆಯಲ್ಲಿ ತಪ್ಪು; ಟ್ರಂಪ್ ಟೋಲ್ ಮಾಡಿದ ಐಸಿಸಿ

  ಭಾರತಕ್ಕೆ ಭೇಟಿ ನೀಡಿದ ಅಮೆರಿಕಾ ಅಧ್ಯಕ್ಷ ಅಹಮ್ಮದಾಬಾದ್‌ನ ಮೊಟೆರಾ ಕ್ರಿಕೆಟ್ ಕ್ರೀಡಾಂಗಣ ಉದ್ಘಾಟಿಸಿದರು. ಬಳಿಕ ಮಾತನಾಡುತ್ತಾ, ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್ ಹಾಗೂ ವಿರಾಟ್ ಕೊಹ್ಲಿ ಹೆಸರು ಉಲ್ಲೇಖಿಸಿದ್ದರು. ಇದೀಗ ಐಸಿಸಿ ಟ್ರಂಪ್‌ರನ್ನು ಟೋಲ್ ಮಾಡಿದೆ.

 • 24 top10 stories

  News24, Feb 2020, 4:46 PM

  ಭಾರತದಲ್ಲಿ ಟ್ರಂಪ್ ಮೋಡಿ, ಮತ್ತೆ ಪಾಕ್ ಜಿಂದಾಬಾದ್ ಎಂದ ಕಿಡಿಗೇಡಿ; ಫೆ.24ರ ಟಾಪ್ 10 ಸುದ್ದಿ!

  ಭಾರತಕ್ಕೆ ಆಗಮಿಸಿದ್ದ ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್, ಅಹಮ್ಮದಾಬಾದ್‌ನಲ್ಲಿನ ಮೊಟೆರಾ ಕ್ರಿಕೆಟ್ ಕ್ರೀಡಾಂಗಣ ಉಧ್ಘಾಟಿಸಿದ್ದಾರೆ. ಪ್ರಧಾನಿ ಮೋದಿ, ಬಾಲಿವುಡ್ ಚಿತ್ರ, ಸಚಿನ್ ತೆಂಡುಲ್ಕರ್ ಸೇರಿದಂತೆ ಭಾರತದ ವೈವಿಧ್ಯತೆಯನ್ನು ಹಾಡಿ ಹೊಗಳಿದ್ದಾರೆ. ಭೂಗತ ಪಾತಕಿ ರವಿ ಪೂಜಾರಿಯನ್ನು ಬೆಂಗ್ಳೂರಿಗೆ ಕರೆತರುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.  ಹುಬ್ಬಳ್ಳಿ ಶಾಲೆಯಲ್ಲಿ ಪಾಕ್ ಪರ ಬರಹ, ಮಾರುತಿ ಬ್ರೆಜ್ಜಾ ಕಾರು ಬಿಡುಗಡೆ ಸೇರಿದಂತೆ ಫೆಬ್ರವರಿ 24ರ ಟಾಪ್ 10 ಸುದ್ದಿ ಇಲ್ಲಿವೆ. 

 • Bengaluru FC Bfc

  Football21, Feb 2020, 8:38 PM

  ತವರಿನಲ್ಲಿ ತಿರುಗೇಟು ನೀಡಲು ಬೆಂಗಳೂರು FC ರೆಡಿ!

  ಕಂಠೀರವ ಕ್ರೀಡಾಂಗಣದಲ್ಲಿ ಫೆ.22(ಶನಿವಾರ) ಸಂಜೆ ನಡೆಯಲಿರುವ ಇಂಡಿಯನ್ ಸೂಪರ್ ಲೀಗ್ ಪಂದ್ಯದಲ್ಲಿ ಆತಥೆೇಯ ಬೆಂಗಳೂರು ಹಾಗೂ  ಎಟಿಕೆ ತಂಡ  ಮುಖಾಮುಖಿಯಾಗುತ್ತಿದೆ. ಈ ಪಂದ್ಯ ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.  
   

 • indian t20 team in nz

  Cricket7, Feb 2020, 5:38 PM

  2ನೇ ಏಕದಿನ: ಭಾರತ ತಂಡದಲ್ಲಿ 2 ಬದಲಾವಣೆ? ಯಾರಿಗೆ ಚಾನ್ಸ್, ಯಾರಿಗೆ ಕೊಕ್?

  ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮಹತ್ವದ ಪಂದ್ಯಕ್ಕೆ ಆಕ್ಲೆಂಡ್ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಮೊದಲ ಪಂದ್ಯದಲ್ಲಿ ಮುಗ್ಗರಿಸಿರುವ ಟೀಂ ಇಂಡಿಯಾ ಇದೀಗ ಸರಣಿ ಉಳಿಸಿಕೊಳ್ಳಲು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಹೀಗಾಗಿ 2ನೇ ಪಂದ್ಯದಲ್ಲಿ 2 ಬದಲಾವಣೆ ಮಾಡುವ ಸಾಧ್ಯತೆ ಇದೆ. 

 • BIG-3
  Video Icon

  sports5, Feb 2020, 7:07 PM

  ಕೋಟಿ ಕೋಟಿ ಖರ್ಚು ಮಾಡಿದ ಕ್ರೀಡಾಂಗಣಕ್ಕೆ ಬೀಗ; ಬಿಸಿ ಮುಟ್ಟಿಸಿದ BIG 3

  ಕೋಟಿ ಕೋಟಿ ಖರ್ಚು ಮಾಡಿದ ವಾಲಿಬಾಲ್ ಒಳಾಂಗಣ ಕ್ರೀಡಾಂಗಣ ಇದೀಗ ಪಾಳು ಬಿದ್ದಿದೆ. ರಾಷ್ಟ್ರ, ಅಂತಾರಾಷ್ಟ್ರ ಮಟ್ಟದಲ್ಲಿ ಮಿಂಚಬೇಕಾದ ಕರ್ನಾಟಕ ಪ್ರತಿಭೆಗಳು ಕ್ರೀಡಾಂಗಣ ಇಲ್ಲದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಸುವರ್ಣನ್ಯೂಸ್ ಬಿಗ್ ತ್ರಿ ತಂಡ, ಕಾರ್ಪೋರೇಟ್ ಸೇರಿದಂತೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.