ಕ್ರೈಸ್ತ ಧರ್ಮ
(Search results - 5)Karnataka DistrictsJan 30, 2020, 12:23 PM IST
ಶಿವನ ಮಂತ್ರ ಹೇಳಿ ಮತಾಂತರಗೊಂಡವರ ಮನಪರಿವರ್ತನೆ
ಆಮಿಷಗಳಿಗೆ ಓಳಗಾಗಿ ಹಿಂದುತ್ವ ತೊರೆದು ಕ್ರೈಸ್ತ ಧರ್ಮ ಸ್ವೀಕರಿಸಿದವರು ಮತ್ತೆ ಹಿಂದುತ್ವ ಸ್ವೀಕರಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಶಿವನ ಮಂತ್ರವನ್ನು ಹೇಳುವ ಮೂಲಕ ಮತ್ತೆ ಹಿಂದುತ್ವವನ್ನು ಸ್ವೀಕರಿಸಿದ್ದಾರೆ.
Karnataka DistrictsJan 11, 2020, 4:51 PM IST
ಏಕಾಏಕಿ ಪ್ರತ್ಯಕ್ಷವಾಯ್ತು ಶಿಲುಬೆ! ಚರ್ಚ್ ನಿರ್ಮಾಣಕ್ಕೆ ಸರ್ಕಾರಿ ಜಾಗದ ಮೇಲೆ ಕಣ್ಣು
ಕನಕಪುರ ಹಾರೊಬೆಲೆಯ ಕಪಾಲ ಬೆಟ್ಟದಲ್ಲಿ ಸ್ಥಾಪನೆಯಾಗಿರುವ ಬೃಹತ್ ಏಕಶಿಲಾ ಏಸು ಪ್ರತಿಮೆ ವಿವಾದ ಇನ್ನೂ ಬಿಸಿಯಾಗಿರುವಾಗಲೇ, ರಾಮನಗರದಲ್ಲಿ ಚರ್ಚ್ ತಲೆ ಎತ್ತುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.
Karnataka DistrictsDec 16, 2019, 10:31 AM IST
ಮಂಡ್ಯ: ಕ್ರಿಶ್ಚಿಯಾನಿಟಿಗೆ ಮತಾಂತರ ಆರೋಪ, ಯುವಕರಿಗೆ ಥಳಿತ
ಮತಾಂತರ ಮಾಡುತ್ತಿದ್ದಾರೆಂಬ ಆರೋಪದಲ್ಲಿ ಕ್ರಿಶ್ಚಿಯನ್ ಯುವಕರಿಗೆ ಥಳಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜನರಿಗೆ ಆಮಿಷ ಒಡ್ಡಿ, ಬಲವಂತವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
VijayapuraNov 3, 2019, 10:41 AM IST
ಕ್ರೈಸ್ತ ಧರ್ಮಕ್ಕೆ ಬಂಜಾರ ಸಮುದಾಯ ಬಲವಂತದ ಮತಾಂತರ
ಬಂಜಾರಾ ಸಮುದಾಯದ ಜನರನ್ನು ಬಲವಂತವಾಗಿ ಮತಾಂತರ ಮಾಡುತ್ತಿರುವ ಕ್ರೈಸ್ತ ಮಷನರಿ ಕ್ರಮವನ್ನು ಖಂಡಿಸಿ ಬಂಜಾರ ಸಮುದಾಯ ಹಾಗೂ ಹಿಂದೂಪರ ಸಂಘಟನೆಗಳು ಶನಿವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿವೆ.
Karnataka DistrictsJul 30, 2019, 2:25 PM IST
ಕ್ರೈಸ್ತ ಧರ್ಮ ಬೋಧಿಸಿದ ಶಿಕ್ಷಕಿ: ದೇವರ ಫೋಟೋ ಎಸೆದ ಬಾಲಕಿ
ಶಿಕ್ಷಕಿ ಮಕ್ಕಳಿಗೆ ಕ್ರೈಸ್ತ ಧರ್ಮದ ಬಗ್ಗೆ ಬೋಧನೆ ಮಾಡಿ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಬಾಲಕಿಯರ ಶಾಲೆಗೆ ಮುತ್ತಿಗೆ ಹಾಕಿ ಶಾಲೆ ಮುಖ್ಯಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.