ಕ್ವಾರಂಟೈನ್‌

(Search results - 345)

BSY

Politics12, Jul 2020, 2:29 PM

ಕ್ವಾರಂಟೈನ್‌ನಲ್ಲಿ ವಿಶೇಷ ಬುಕ್ ಹಿಡಿದು ಕಾಲ ಕಳೆಯುತ್ತಿರೋ ಸಿಎಂ..!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೊರೋನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೋಂ ಕ್ವಾರಂಟೈನ್ ಆಗಿದ್ದಾರೆ. ಈ ವೇಳೆ ಪುಸ್ತಕ ಓದುವಲ್ಲಿ ಬಿಎಸ್​ವೈ ಮಗ್ನರಾಗಿದ್ದಾರೆ.

SN rekha

Cine World12, Jul 2020, 12:46 PM

ಬಾಲಿವುಡ್‌ ನಟಿ ರೇಖಾ ಮನೆ ಸೀಲ್‌ಡೌನ್‌; ಸ್ವಯಂ ಕ್ವಾರಂಟೈನ್‌ಗೆ ಒಳಗಾದ ನಟಿ!

ಬಾಲಿವುಡ್‌ ನಟ ಆಮಿರ್‌ ಖಾನ್‌, ನಿರ್ದೇಶಕ ಕರಣ್‌ ಜೋಹರ್‌ ಅವರ ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಬಳಿಕ ನಟಿ ರೇಖಾ ಅವರ ಭದ್ರತಾ ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರೇಖಾ ಅವರು ಇರುವ ಬಂಗಲೆಯನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್‌ಡೌನ್‌ ಮಾಡಿದೆ. ಇದೀಗ ರೇಖಾ ಅವರು ಕೂಡ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

• Karnataka Districts12, Jul 2020, 8:55 AM

ಹೆರಿಗೆ ನೋವಿನ ನಡುವೆಯೇ ಆಸ್ಪತ್ರೆಗಳಿಗೆ ಅಲೆದಾಡಿದ ಸೋಂಕಿತ ಗರ್ಭಿಣಿ..!

ಒಂಬತ್ತು ತಿಂಗಳ ತುಂಬು ಗರ್ಭಿಣಿಯೊಬ್ಬರು ಹೆರಿಗೆ ನೋವಿನ ನಡುವೆ ನಗರದ ಹಲವು ಆಸ್ಪತ್ರೆಗಳಿಗೆ ಅಲೆದಾಡಿರುವ ಘಟನೆ ನಗರದಲ್ಲಿ ಶನಿವಾರ ನಡೆದಿದೆ. ಡಿ.ಜಿ.ಹಳ್ಳಿಯ ಸುಬ್ರಹ್ಮಣ್ಯ ದೇವಸ್ಥಾನ ಬಡಾವಣೆಯ ನಿವಾಸಿಯಾಗಿರುವ ಮಹಿಳೆಗೆ ಕೊರೋನಾ ಸೋಂಕು ದೃಢವಾಗಿದ್ದು, ಹೋಮ್‌ ಕ್ವಾರಂಟೈನ್‌ನಲ್ಲಿದ್ದರು.

• Video Icon

state11, Jul 2020, 1:36 PM

ಕೊರೋನಾ ಸೋಂಕಿತರ ಅತಿರೇಕದ ಚಟ: ದುಶ್ಚಟಕ್ಕೆ ಸಾಕ್ಷಿಯಾದ ಹಜ್‌ ಭವನ..!

ಇಡೀ ರಾಜ್ಯ ಮಹಾಮಾರಿ ಕೊರೋನಾ ವೈರಸ್‌ ಹಾವಳಿಯಿಂದ ತತ್ತರಿಸಿ ಹೋಗಿದೆ. ಆದರೆ, ಕೋವಿಡ್‌ ಸೋಂಕಿತರ ಚಟಗಳು ಮಾತ್ರ ನಿಲ್ತಿಲ್ಲ. ಕ್ವಾರಂಟೈನ್‌ ಕೇಂದ್ರವಾದ ಹಜ್‌ ಭವನದಲ್ಲಿ ಸಿಗರೇಟ್‌ ಹಾಗೂ ಮದ್ಯ ಸಿಗುತ್ತಿದೆ. ದುಡ್ಡಿನ ಆಸೆಗಾಗು ಕ್ವಾರಂಟೈನ್‌ ಕೇಂದ್ರದ ಸಿಬ್ಬಂದಿ ಕೊರೋನಾ ರೋಗಿಗಳಿಗೆ ಸಿಗರೇಟ್‌ ಹಾಗೂ ಮದ್ಯ ತಂದು ಕೊಡುತ್ತಿದ್ದಾರೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

Gadag

Karnataka Districts11, Jul 2020, 10:11 AM

ಗದಗ: ಹೊಲದಲ್ಲಿ ಸ್ವಯಂ ಕ್ವಾರಂಟೈನ್‌, ಯೋಧನ ಕಾರ್ಯಕ್ಕೆ ಭಾರೀ ಪ್ರಶಂಸೆ..!

ಶಿವಕುಮಾರ ಕುಷ್ಟಗಿ

ಗದಗ(ಜು.11): ಯೋಧರೊಬ್ಬರು ತಮ್ಮ ಹೊಲದಲ್ಲೇ ಟ್ರ್ಯಾಕ್ಟರ್‌ ಟ್ರೇಲರ್‌ನಲ್ಲಿ ಸ್ವಯಂ ಕ್ವಾರಂಟೈನ್‌ ಆಗಿ ಇತರರಿಗೆ ಮಾದರಿ ಆಗಿದ್ದಾರೆ. ಗದಗ ತಾಲೂಕಿನ ಅಂತೂರು- ಬೆಂತೂರು ಗ್ರಾಮದ ಪ್ರಕಾಶ್‌ ಹೈಗಾರ್‌ ಈ ರೀತಿ ಕ್ವಾರಂಟೈನ್‌ ಆಗಿ ಸಾರ್ವಜನಿಕರಿಂದ ಭಾರೀ ಪ್ರಶಂಸೆಗೆ ಒಳಗಾಗಿದ್ದಾರೆ.

ದುಬೈನಿಂದ ಎರಡನೇ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕ ಕೋವಿಡ್‌ ಪರೀಕ್ಷೆ ಮೇ 19ರಂದು ನಡೆಯಲಿದೆ. ಕ್ವಾರಂಟೈನ್‌ ಕೇಂದ್ರಗಳಿಗೆ ತೆರಳಿ ವೈದ್ಯಕೀಯ ಸಿಬ್ಬಂದಿ ಪ್ರಯಾಣಿಕರ ಗಂಟಲು ದ್ರವ ಸ್ಯಾಂಪಲ್‌ ಪಡೆಯಲಿದ್ದಾರೆ.

Karnataka Districts11, Jul 2020, 9:42 AM

ದುಬೈನಿಂದ ಬಂದವರ ಕ್ವಾರಂಟೈನ್‌ಗೆ ವಿರೋಧ

ದುಬೈನಿಂದ ರಾಜಧಾನಿಗೆ ಬಂದಿರುವ 114 ಮಂದಿಯನ್ನು ಖಾಸಗಿ ಹೋಟೆಲ್‌ನಲ್ಲಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲು ತೆರಳಿದಾಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಘಟನೆ ಶುಕ್ರವಾರ ಸರ್ಜಾಪುರದಲ್ಲಿ ನಡೆದಿದೆ.

• Karnataka Districts11, Jul 2020, 9:16 AM

ಬೆಡ್ ಇಲ್ಲ ಎಂದ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಕ್ವಾರಂಟೈನ್‌ ಆಗಿದ್ದ ಉದ್ಯಮಿ ಬಲಿ

ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯದಿಂದಾಗಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಲಭ್ಯವಾಗದೆ ತುಮಕೂರು ಮೂಲದ ಉದ್ಯಮಿಯೊಬ್ಬರು ಜೀವ ಬಿಟ್ಟದಾರುಣ ಘಟನೆ ಯಶವಂತಪುರ ಬಳಿಯ ಬ್ರಿಗೇಡ್‌ ಗೇಟ್‌ವೇ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ನಡೆದಿದೆ.

• News10, Jul 2020, 4:55 PM

BSY ಕಾಲಬುಡದಲ್ಲಿ ಕೊರೋನಾ, ಈ ವರ್ಷ IPL ಸಾಧ್ಯಾನಾ? ಜು.10ರ ಟಾಪ್ 10 ಸುದ್ದಿ!

ಕೇಂದ್ರ ಸರ್ಕಾರ ನೌಕರರಿಗೆ ಕನಿಷ್ಠ ವೇತನ ನಗಿದಿ ಮಾಡಲು ಮುಂದಾಗಿದೆ. ಈ ಮೂಲಕ 50 ಕೋಟಿ ನೌಕರರಿಗೆ ನೆರವಾಗಲಿದೆ. ತಾಯಿ ತನ್ನ ಮಗುವನ್ನು ಕಟ್ಟಡದ ಮೇಲಿಂದ ಎಸೆದಾಗ ಯುವಕನೋರ್ವ ಓಡೋಡಿ ಬಂದು ಮಗುವಿನ ಪ್ರಾಣ ಉಳಿಸಿದ್ದಾನೆ. ಸಿಎಂ ಬಿಎಸ್ ಯಡಿಯೂಪ್ಪ ಕಾರು ಚಾಲಕನಿಗೆ ಕೊರೋನಾ ದೃಢಪಟ್ಟ ಹಿನ್ನಲೆಯಲ್ಲಿ ಬಿಎಸ್‌ವೈ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಚೀನಾ ಉತ್ಪನ್ನ ಜಾಹೀರಾತು ರದ್ದು ಮಾಡಿದ ನಟ, ಐಪಿಎಲ್ ಆಯೋಜನೆ ತಯಾರಿಯಲ್ಲಿ ಬಿಸಿಸಿಐ ಸೇರಿದಂತೆ ಜುಲೈ 10ರ ಟಾಪ್ 10 ನ್ಯೂಸ್ ಇಲ್ಲಿವೆ.

• Video Icon

Karnataka Districts10, Jul 2020, 3:53 PM

ಸಚಿವ ಮಾಧುಸ್ವಾಮಿಯವರೇ, ಊಟ ಕೇಳೋದು ಅಪರಾಧವೇ..?

ಪಟ್ಟಣದ ಮುಖ್ಯಾಧಿಕಾರಿ ಮಂಜುನಾಥ್ ಸಾವರ್ಜನಿಕರ ವಿರುದ್ಧ ಹರಿಹಾಯ್ದಿದ್ದಾರೆ. ಈ ವಿಡಿಯೋವೀಗ ತುಮಕೂರು ಜಿಲ್ಲೆಯಾದ್ಯಂತ ವೈರಲ್ ಆಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ

• Video Icon

state9, Jul 2020, 4:16 PM

ಕ್ವಾರಂಟೈನ್‌ನಲ್ಲಿ ಹೆಂಗಳೆಯರಿಂದ ಬಿಂದಾಸ್ ಸ್ಟೆಪ್..!

ಕೊರೋನಾದಿಂದಾಗಿ ಕ್ವಾರಂಟೈನ್‌ನಲ್ಲಿರುವ ಹೆಂಗಳೆಯರ ಗುಂಪು ಹುಲಿ ಸ್ಟೆಪ್ ಹಾಕಿ ಎಂಜಾಯ್ ಮಾಡಿದ್ದಾರೆ. ಈ ವಿಡಿಯೋವೀಗ ಸಖತ್ ವೈರಲ್ ಆಗುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Coronavirus

Karnataka Districts8, Jul 2020, 8:34 AM

ಬಳ್ಳಾರಿ: ಆರೋಗ್ಯಸೇವೆ ಒದಗಿಸುವ 108 ಜನರಿಗೆ ಕೊರೋನಾ ಸೊಂಕು ದೃಢ

ರೋಗ ಲಕ್ಷಣಗಳಿಲ್ಲದವರನ್ನು ದಾಖಲಿಸಲಾಗುತ್ತಿರುವ ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿ ಗುಣಮಟ್ಟದ ಆಹಾರ, ಸ್ವಚ್ಛತೆ ಬಗ್ಗೆ ದೂರುಗಳು ಬರುತ್ತಿದ್ದು, ಈ ಸಮಸ್ಯೆ ತಕ್ಷಣ ನಿವಾರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

suicide demo

Karnataka Districts8, Jul 2020, 7:49 AM

ಹೋಂ ಕ್ವಾರೆಂಟೈನ್‌ನಲ್ಲಿದ್ದ 15ರ ಬಾಲಕ ಆತ್ಮಹತ್ಯೆ

ಹೋಂ ಕ್ವಾರಂಟೈನ್‌ನಲ್ಲಿದ್ದ 15 ವರ್ಷದ ಬಾಲಕ ಮನೆಯಿಂದ ಹೊರಗೆ ಹೋಗಲು ತಾಯಿ ಬಿಡಲಿಲ್ಲ ಎನ್ನುವ ಕಾರಣಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸಾಲಿಗ್ರಾಮ ಗ್ರಾಮದ ಮಾಣಿಕಟ್ಟು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

• Video Icon

Karnataka Districts7, Jul 2020, 11:49 AM

ಎಸ್ಕೇಪ್ ಆಗಿದ್ದ ಸೋಂಕಿತ ರಾಣೆಬೆನ್ನೂರಿನಲ್ಲಿ ಪತ್ತೆ..!

ಜುಲೈ 29ರಂದು ಸ್ವ್ಯಾಬ್ ಟೆಸ್ಟ್ ಮಾಡಿಸಿದ್ದ, ಆ ಬಳಿಕ ಹೋಮ್ ಕ್ವಾರಂಟೈನ್‌ನಲ್ಲಿರಲು ಪೊಲೀಸರು ಸೂಚಿಸಿದ್ದರು, ಆದರೆ ಮನೆಯಿಂದ ಎಸ್ಕೇಪ್ ಆಗಿದ್ದ. ಇದೀಗ ಆತನನ್ನು ಹಿಡಿದು ಆಸ್ಪತ್ರೆಗೆ ಸೇರಿಸುವ ಮೂಲಕ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Coronavirus

Karnataka Districts7, Jul 2020, 8:51 AM

ಕೋಟೆ ನಾಡಲ್ಲಿ 6 ಮಂದಿಗೆ ಕೊರೋನಾ ಪಾಸಿಟಿವ್

ಸದ್ಯ ಜಿಲ್ಲೆಯಲ್ಲಿ ಒಟ್ಟು 20 ಕಂಟೈನ್ಮೆಂಟ್‌ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1619 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ಐಎಲ್‌ಐ, ಯುಆರ್‌ಐನ ಒಟ್ಟು 2373 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

• Video Icon

state6, Jul 2020, 2:50 PM

ಮಾಜಿ ಸಚಿವರಿಗೆ ಕೊರೊನಾ ಭೀತಿ; ಕ್ವಾರಂಟೈನ್‌ನಲ್ಲಿ ಸಾರಾ ಮಹೇಶ್

ಮತ್ತೋರ್ವ ಶಾಸಕನಿಗೆ ಕೊರೊನಾ ಭೀತಿ ಎದುರಾಗಿದೆ. ಮಾಜಿ ಸಚಿವ ಸಾರಾ ಮಹೇಶ್‌ರನ್ನು ಕ್ವಾರಂಟೈನ್‌ನಲ್ಲಿಡಲಾಗಿದೆ. ಮೈಸೂರಿನ ಕೆ ಆರ್ ನಗರ ತಹಶೀಲ್ದಾರ್‌ಗೆ ಕೊರೊನಾ ಇದೆ. ಅವರ ಜೊತೆ ಮಹೇಶ್ ನೇರ ಸಂಪರ್ಕದಲ್ಲಿದ್ದರು. ಸೀಲ್‌ಡೌನ್ ಪ್ರದೇಶದ 150 ಕ್ಕೂ ಹೆಚ್ಚು ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸುವಲ್ಲಿ ನೆರವಾಗಿದ್ದರು. ಇದೀಗ ಮಹೇಶ್‌ ಅವರಿಗೂ ಭೀತಿ ಎದುರಾಗಿದೆ. ಸದ್ಯ ಕ್ವಾರಂಟೈನ್‌ನಲ್ಲಿದ್ದಾರೆ.