ಖಾಸಗಿ
(Search results - 1267)OTHER SPORTSApr 22, 2021, 5:03 PM IST
ವೈವಾಹಿಕ ಜೀವನಕ್ಕೆ ಕಾಲಿಟ್ಟ ಜ್ವಾಲಾ ಗುಟ್ಟಾ - ವಿಷ್ಣು ವಿಶಾಲ್ ಜೋಡಿ
ದೇಶಾದ್ಯಂತ ಕೋವಿಡ್ 19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಟಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಈ ತಾರಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
Karnataka DistrictsApr 22, 2021, 9:13 AM IST
ಸರ್ಕಾರಿ ನೌಕರರ ಕೋವಿಡ್ ಚಿಕಿತ್ಸಾ ವೆಚ್ಚ ಮರುಪಾವತಿ
ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುವ ಕೋವಿಡ್ ಚಿಕಿತ್ಸಾ ವೆಚ್ಚ ಮರುಪಾವತಿಗೆ ನಿರ್ಧರಿಸಿರುವ ಸರ್ಕಾರ, ಈ ಸಂಬಂಧ ಪ್ಯಾಕೇಜ್ ದರ ಪ್ರಕಟಿಸಿ ಆದೇಶ ಮಾಡಿದೆ.
Karnataka DistrictsApr 21, 2021, 3:57 PM IST
ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಬೆಡ್ ಲಭ್ಯವಿದೆ? ಡಾ. ಸುಧಾಕರ್ ಪರಿಶೀಲನೆ
ಕೊರೋನಾ ಎರಡನೇ ಅಲೆ ಅಬ್ಬರಿಸುತ್ತಿದ್ದು ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ಬೆಡ್ ಮೀಸಲಿಡಲಾಗಿದೆ ಎನ್ನುವುದು ಮಹತ್ವದ ವಿಚಾರ. ಆರೋಗ್ಯ ಸಚಿವ ಡಾ. ಸುಧಾಕರ್ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
IndiaApr 21, 2021, 2:18 PM IST
ಕೋವಿಶೀಲ್ಡ್ ಬೆಲೆ ನಿಗದಿ: ರಾಜ್ಯ, ಖಾಸಗಿ ಆಸ್ಪತ್ರೆಗಳಿಗೆ ವಿಭಿನ್ನ ದರ!
ದೇಶಾದ್ಯಂತ ಕೊರೋನಾ ಆತಂಕ| ಕೊರೋನಾ ಎರಡನೇ ಅಲೆ ನಡುವೆ ಮುಂದುವರೆದ ಲಸಿಕಾ ಅಭಿಯಾನ| ಭಾರತ ಸರ್ಕಾರದ ನಿರ್ದೇಶನದಂತೆ ಲಸಿಕೆ ದರ ಘೋಷಿಸಿದ ಸೀರಂ ಸಂಸ್ಥೆ| ದುಬಾರಿಯಲ್ಲ ಕೋವಿಶೀಲ್ಡ್
Karnataka DistrictsApr 21, 2021, 8:58 AM IST
ಐಸಿಯು ಬೆಡ್, ವೆಂಟಿಲೇಟರ್ ಸಿಗದೇ ನರಳಿ ನರಳಿ ಪ್ರಾಣ ಬಿಟ್ಟ ಸೋಂಕಿತ
ನಗರದ 20ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆ ಸಂಪರ್ಕಿಸಿದರೂ ಐಸಿಯು ಬೆಡ್ ಹಾಗೂ ವೆಂಟಿಲೇಟರ್ ಸಿಗದೇ 62 ವರ್ಷದ ಕೊರೋನಾ ಸೋಂಕಿತ ನರಳಿ ನರಳಿ ಪ್ರಾಣಬಿಟ್ಟಿರುವ ಅಮಾನವೀಯ ಘಟನೆ ನಗರದಲ್ಲಿ ಜರುಗಿದೆ.
Karnataka DistrictsApr 21, 2021, 8:37 AM IST
ಖಾಸಗಿ ಆಸ್ಪತ್ರೆಗಳಿಂದ ಹೋಂ ಕ್ವಾರಂಟೈನ್ ಪ್ಯಾಕೇಜ್
ಕೋವಿಡ್-19 ರಾಜ್ಯ ರಾಜಧಾನಿಯಲ್ಲಿ ಎಲ್ಲೆಡೆ ಅಸಹಾಯಕತೆಯ ವಾತಾವರಣ ಸೃಷ್ಟಿಸಿರುವ ಸಂದರ್ಭದಲ್ಲಿ ಕೆಲ ಸಂಘ ಸಂಸ್ಥೆಗಳು, ಜನರು ಮಾನವೀಯ ನೆರವು ನೀಡಲು ಮುಂದಾಗಿದ್ದಾರೆ. ಕೆಲವು ಸಂಸ್ಥೆಗಳು ಕೋವಿಡ್ ರೋಗಿಗಳಿಗೆ ಆ್ಯಂಬುಲೆನ್ಸ್, ಪ್ಲಾಸ್ಮಾ ಒದಗಿಸಲು ಮುಂದೆ ಬಂದಿದ್ದರೆ, ಇನ್ನು ಕೆಲವರು ಹೋಮ್ ಕ್ವಾರಂಟೈನ್ನಲ್ಲಿ ಇರುವವರಿಗೆ ಆಹಾರ ನೀಡುತ್ತಿದ್ದಾರೆ. ಕೆಲವು ಆಸ್ಪತ್ರೆಗಳು ಹೋಮ್ ಕ್ವಾರಂಟೈನ್ ಪ್ಯಾಕೇಜ್ಗಳನ್ನು ಆರಂಭಿಸಿವೆ.
Karnataka DistrictsApr 21, 2021, 7:55 AM IST
ಬಿಬಿಎಂಪಿ ಸೂಚಿತ ರೋಗಿಗಳ ಮೇಲೆ ಖಾಸಗಿ ಆಸ್ಪತ್ರೆಗಳ ದೌರ್ಜನ್ಯ..!
ಬಿಬಿಎಂಪಿ ಖೋಟಾದಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಮುಂದಾಗುವ ಕರೋನಾ ಸೋಂಕಿತರ ಪರಿಸ್ಥಿತಿಯಿದು. ಕೋವಿಡ್-19 ಬಳಲುತ್ತಿರುವ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಬಿಬಿಎಂಪಿ ಹಾಸಿಗೆ ನಿಗದಿ ಮಾಡಿದ್ದರೂ ಖಾಸಗಿ ಆಸ್ಪತ್ರೆಗಳು ಹಾಸಿಗೆ ನೀಡದೆ ಸತಾಯಿಸುತ್ತವೆ.
Bengaluru-UrbanApr 19, 2021, 10:23 PM IST
ಕರ್ನಾಟಕದಲ್ಲಿ ನಿಲ್ಲದ ಸಾರಿಗೆ ಮುಷ್ಕರ; ಖಾಸಗಿ ಬಸ್ ಮಾಲೀಕರಿಂದ ಸುಲಿಗೆ!
ಒಂದೆಡೆ ಕೊರೋನಾ ಆತಂಕ, ಮತ್ತೊಂದೆಡೆ ರಾಜ್ಯದ ಸಾರಿಗೆ ನೌಕರರ ಮುಷ್ಕರ ಜರನ್ನು ಹೈರಾಣು ಮಾಡಿದೆ. 6ನೇ ವೇತನ ಜಾರಿಗೆ ಪಟ್ಟು ಹಿಡಿದಿರುವ ನೌಕರರ, ಮುಷ್ಕರ ಅಂತ್ಯಗೊಳಿಸುವ ಯಾವುದೇ ಸೂಚನೆಗಳಿಲ್ಲಿ. ಇದರ ನಡುವೆ ಖಾಸಗಿ ಬಸ್ಗಳು ದುಪ್ಪಟ್ಟು ಹಣ ವಸೂಲಿ ಮಾಡೋ ಮೂಲಕ ಜನರನ್ನು ಮತ್ತಷ್ಟು ಹಿಂಡಿ ಹಿಪ್ಪೆ ಮಾಡುತ್ತಿದೆ.
Karnataka DistrictsApr 19, 2021, 7:10 AM IST
ಖಾಸಗಿ ಕಂಪನಿಯೊಂದರ 20 ನೌಕರರಿಗೆ ಕೊರೋನಾ ಸೋಂಕು
ಹೊಸಪೇಟೆಯ ಖಾಸಗಿ ಕಂಪನಿಯೊಂದರ ನೌಕರರಿಗೆ ಕೊರೋನಾ ಸೋಂಕು ತಗುಲಿದೆ. ಇಲ್ಲಿನ 20 ನೌಕರರಿಗೆ ಸೋಂಕು ಕಾಣಿಸಿಕೊಂಡಿದೆ.
BUSINESSApr 18, 2021, 3:57 PM IST
ಉಳಿತಾಯ ಖಾತೆಗೆ ಅತೀ ಹೆಚ್ಚು ಬಡ್ಡಿ ನೀಡುತ್ತೆ ಈ ಬ್ಯಾಂಕ್ಗಳು!
ಇತ್ತೀಚೆಗೆ ಬ್ಯಾಂಕ್ ಉಳಿತಾಯ ಖಾತೆಗಳ ಮೇಲೆ ಅತೀ ಕಡಿಮೆ ಬಡ್ಡಿ ನೀಡುತ್ತಿವೆ. ಬಹುತೇಕ ಜನರು ಬ್ಯಾಂಕ್ಗಳಲ್ಲಿ ಉಳಿತಾಯ ಖಾತೆ ತೆರೆದಿರುತ್ತಾರೆ. ಇದು ಪ್ರಾಥಮಿಕ ಖಾತೆಯಾಗಿರುತ್ತದೆ. ಹೀಗಾಗೇ ಬ್ಯಾಂಕ್ನಲ್ಲಿ ಬೇರೆ ಯಾವುದೇ ಬಗೆಯ ಹೂಡಿಕೆ ಮಾಡಬೇಕೆಂದರೂ ಉಳಿತಾಯ ಖಾತೆ ಅಗತ್ಯ. ಒಂದೆಡೆ ಸರ್ಕಾರಿ ಬ್ಯಾಂಕ್ಗಳು ಕಡಿಮೆ ಬಡ್ಡಿ ನೀಡುತ್ತವೆ. ಆದರೆ ಕೆಲ ಖಾಸಗಿ ಬ್ಯಾಂಕ್ಗಳು ಉತ್ತಮ ಬಡ್ಡಿ ದರ ನೀಡುತ್ತವೆ. ಈ ಬ್ಯಾಂಕ್ಗಳ ಮಾಹಿತಿ ಹೀಗಿದೆ ನೋಡಿ.
EducationApr 18, 2021, 3:36 PM IST
ಕೊರೋನಾ ತಾಂಡವ ಮಧ್ಯೆ ಎಕ್ಸಾಂ: ಬಹುಮಾನದ ಆಸೆಗೆ ಮುಗಿಬಿದ್ದ ವಿದ್ಯಾರ್ಥಿಗಳು..!
ಎಲ್ಲೆಡೆ ಕೊರೋನಾ ತಾಂಡವವಾಡುತ್ತಿದೆ. ಆದ್ರೆ, ಇಲ್ಲಿನ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಚಿಂತೆ. ಹೌದು,ಖಾಸಗಿ ಶಿಕ್ಷಣ ಸಂಸ್ಥೆಯೊಂದು ಪರೀಕ್ಷೆಯನ್ನ ಆಯೋಜನೆ ಮಾಡಿದೆ.
Karnataka DistrictsApr 17, 2021, 2:20 PM IST
ಕೊರೋನಾ ಚಿಕಿತ್ಸಾ ಕೇಂದ್ರಗಳಾಗಲಿವೆ ಹೋಟೆಲ್..!
ನಗರದಲ್ಲಿ ಹತ್ತು ಖಾಸಗಿ ಹೋಟೆಲ್ಗಳನ್ನು ತಾತ್ಕಾಲಿಕ ಆಸ್ಪತ್ರೆಗಳನ್ನಾಗಿ ಪರಿವರ್ತಿಸಿ 3 ಸಾವಿರ ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
Karnataka DistrictsApr 16, 2021, 7:29 PM IST
ಸಿಎಂ ಟ್ರಾವೆಲ್ ಹಿಸ್ಟರಿ ಸಂಪರ್ಕಕ್ಕೆ ಬಂದಿದ್ದ ಎಲ್ಲರಿಗೂ ಟೆಸ್ಟ್!
ಬೆಳಗಾವಿ ಚುನಾವಣಾ ಪ್ರಚಾರದಲ್ಲಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೊಂದು ಕಡೆ ಚುನಾವಣಾ ಪ್ರಚಾರದಲ್ಲಿ ಜನ ಸೇರಿದ್ದ ಕಾರಣಕ್ಕೆ ಪ್ರಾಥಮಿಕ ಸಂಪರ್ಕಿತರಿಗೆಲ್ಲ ಟೆಸ್ಟ್ ಮಾಡಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.
stateApr 16, 2021, 12:44 PM IST
ಬೇಕಾಬಿಟ್ಟಿ ಕೋವಿಡ್ ಚಿಕಿತ್ಸಾ ದರ ವಸೂಲಿಗೆ ಸರ್ಕಾರ ಬ್ರೇಕ್..!
ಕೊರೋನಾ ಸೋಂಕಿತರ ಚಿಕಿತ್ಸೆಯ ಹೆಸರಲ್ಲಿ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿದ್ದವು ಎನ್ನಲಾದ ಖಾಸಗಿ ಆಸ್ಪತ್ರೆಗಳ ದುರಾಸೆಗೆ ರಾಜ್ಯ ಸರ್ಕಾರ ಮತ್ತೆ ಬ್ರೇಕ್ ಹಾಕಿದೆ. ಸರ್ಕಾರದಿಂದ ಖಾಸಗಿ ಆಸ್ಪತ್ರೆಗೆ ಶಿಫಾರಸು ಆಗಿರುವ ರೋಗಿಗಳಿಗೆ ದಿನಕ್ಕೆ ಗರಿಷ್ಠ 10 ಸಾವಿರ ರು ಚಿಕಿತ್ಸಾ ದರ ನಿಗದಿ ಮಾಡಿ ಕಳೆದ ಜೂನ್ನಲ್ಲಿ ಹೊರಡಿಸಿದ್ದ ಆದೇಶವನ್ನು ಮರು ಜಾರಿಗೊಳಿಸಿದೆ.
Karnataka DistrictsApr 14, 2021, 8:56 AM IST
ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆಗೆ ಮಾತೃ ವಿಯೋಗ
ಸಚಿವೆ ಶಶಿಕಲಾ ಜೊಲ್ಲೆ ಅವರ ತಾಯಿ ಶೇವಂತಾ ಹರದಾರೆ(90) ನಿನ್ನೆ(ಮಂಗಳವಾರ) ಬೆಳಿಗ್ಗೆ ಮಹಾರಾಷ್ಟ್ರದ ಕೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶೇವಂತಾ ಹರದಾರೆ ಅವರು ಕಳೆದ ಕೆಲದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.