ಖಾಸಗಿ ಶಾಲೆ  

(Search results - 39)
 • শিক্ষকের ছবি

  state23, Mar 2020, 9:02 AM IST

  31 ರವರೆಗೆ ಎಲ್ಲಾ ಸರ್ಕಾರಿ, ಖಾಸಗಿ ಶಾಲೆ ಶಿಕ್ಷಕರಿಗೆ ರಜೆ

  ಕೊರೋನಾ ವೈರಸ್‌ ಹರಡುವ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಮಾ.31 ರ ವರೆಗೆ ಸರ್ಕಾರ ರಜೆ ಘೋಷಿಸಿದೆ.

 • undefined

  Karnataka Districts20, Mar 2020, 8:32 AM IST

  ಕೊರೋನಾ ರಜೆಯಲ್ಲಿದ್ದ ಶಾಲೆಯ ಬೀಗ ಒಡೆದು ಕಳ್ಳತನ

  ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ರಜೆಯಲ್ಲಿರುವ ಖಾಸಗಿ ಶಾಲೆಯೊಂದರ ಬೀಗ ಮುರಿದು ಕಿಡಿಗೇಡಿಗಳು ಕಳ್ಳತನ ಎಸಗಿರುವ ಘಟನೆ ಬನ್ನೇರುಘಟ್ಟ ರಸ್ತೆ ಸಮೀಪ ನಡೆದಿದೆ.
   

 • Davanagere
  Video Icon

  CRIME15, Mar 2020, 7:32 PM IST

  ದಾವಣಗೆರೆಯಲ್ಲಿ ಕರೋನಾಕ್ಕೆ ಲಸಿಕೆ, ಹಾಕಿಸಿಕೊಂಡವರೇ ಪುಣ್ಯವಂತರು!

  ದಾವಣಗೆರೆ ಖಾಸಗಿ ಶಾಲೆಯೊಂದರಲ್ಲಿ ಕರೋನಾಕ್ಕೆ ಲಸಿಕೆ ಸಿಕ್ಕಿದೆ. ಆಯುರ್ವೇದ ವೈದ್ಯರೊಬ್ಬರು ಅನೇಕ ಜನರಿಗೆ ಲಸಿಕೆ ಹಾಕಿದ್ದಾರೆ.ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

 • It had begun in Perumbavoor in Ernakulam district, the hub of migrant labourers in the state on August 15, 2017, Literacy Mission officials said. Over 3,700 migrants, who flocked to the southern state in search of better wages and living conditions, had cleared the exam under the initiative so far in two phases, they said.

  Karnataka Districts13, Mar 2020, 9:59 AM IST

  ಶಾಲಾ ಶುಲ್ಕ ಕಟ್ಟದ್ದಕ್ಕೆ ಮಕ್ಕಳನ್ನು ಪರೀಕ್ಷಾ ಹಾಲ್‌ನಿಂದ ಹೊರಹಾಕಿದ್ರು!

  ಶಾಲೆಯ ಶುಲ್ಕ ಕಟ್ಟದ ಹಿನ್ನೆಲೆಯಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಪರೀಕ್ಷಾ ಹಾಲ್‌ನಿಂದ ಹೊರಗೆ ಕಳುಹಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಖಾಸಗಿ ಶಾಲೆಯಲ್ಲಿ ಗುರುವಾರ ನಡೆದಿದೆ. ನಂತರ ಡಿಡಿಪಿಐ ಅವರ ಎಚ್ಚರಿಕೆ ಹಿನ್ನೆಲೆಯಲ್ಲಿ ತನ್ನ ತಪ್ಪನ್ನು ತಿದ್ದಿಕೊಂಡ ಶಾಲೆಯು ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯಲು ಅನುಮತಿ ನೀಡಿತು. 
   

 • suresh kumar
  Video Icon

  state11, Mar 2020, 2:44 PM IST

  ಕೊರೋನಾ ವೈರಸ್: ಸಚಿವರ ಆದೇಶವನ್ನು ಧಿಕ್ಕರಿಸಿ ಖಾಸಗಿ ಶಾಲೆಗಳ ಓಪನ್

  ಕೊರೋನಾ ಭೀತಿಯಿಂದ ಇಡೀ ರಾಜ್ಯ ಆತಂಕದಲ್ಲಿದೆ. ಕೆಲ ಖಾಸಗಿ ಶಾಲೆಗಳು ಮಾತ್ರ ಕೊರೊನಾ ಚೆಲ್ಲಾಟವಾಡುತ್ತಿದೆ. ಮುನ್ನಚ್ಚರಿಕೆ ಕ್ರಮವಾಗಿ 1 ರಿಂದ 5 ನೇ ತರಗತಿವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ. ಆದರೆ ಶಿಕ್ಷಣ ಸಚಿವರ ಆದೇಶಕ್ಕೆ ಖಾಸಗಿ ಶಾಲೆಗಳು ನಿರ್ಲಕ್ಷ್ಯ ತೋರಿ ತರಗತಿ ನಡೆಸಿವೆ. 

   

 • UAE School exam

  Karnataka Districts9, Mar 2020, 1:56 PM IST

  ಜು.6ರಿಂದ ಎಲ್ಲಾ ಖಾಸಗಿ ಶಾಲಾ-ಕಾಲೇಜುಗಳು ಬಂದ್ : ಎಚ್ಚರ!

  ಜುಲೈ 6 ರಿಂದ ಖಾಸಗಿ ಶಾಲೆಗಳು ಬಂದ್ ಮಾಡಲು ನಿರ್ಧರಿಸಿದ್ದು ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಸಭೆ ನಡೆಸಿ ತೀರ್ಮಾನಿಸಲಾಗಿದೆ. 

 • Kalaburagi

  Karnataka Districts2, Mar 2020, 7:34 AM IST

  ನೋಡಬನ್ನಿ ಉಡಚಾಣ ಹಟ್ಟಿ ಸರ್ಕಾರಿ ಶಾಲೆ: ಪರಿಸರ ಕಾಳಜಿ ಬಿಂಬಿಸುವ ಸ್ಕೂಲ್!

  ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿವರೇ ಹೆಚ್ಚು. ಖಾಸಗಿ ಶಾಲೆಗಳ ಆಕರ್ಷಣೆಗೆ ಒಳಗಾಗಿ ಕೂಲಿ ಮಾಡುವವರೂ ಸಹಿತ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವಂತಹ ವಾತಾವರಣ ಮಧ್ಯೆ ಅಫಜಲ್ಪುರ ತಾಲೂಕಿನ ಉಡಚಾಣ ಹಟ್ಟಿ ಸರ್ಕಾರಿ ಶಾಲೆ ರೈಲಿನ ವರ್ಣಚಿತ್ರದಿಂದ ಎಲ್ಲರ ಗಮನ ಸೆಳೆದಿದೆ. 
   

 • Bhaskar Rao

  Karnataka Districts31, Jan 2020, 7:49 AM IST

  ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದ ಆಯುಕ್ತರು : ಮೆಚ್ಚುಗೆ

  ಬೆಂಗಳೂರಿನ ಖಾಸಗಿ ಶಾಲೆಗಳಿಗೆ ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆಗೆ ಸಹಸ್ರಾರು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. 

 • school student

  state15, Dec 2019, 8:01 AM IST

  2 ಸಿಲೆಬಸ್‌ ಓದಿ 7ನೇ ಕ್ಲಾಸ್‌ ಮಕ್ಕಳು ಹೈರಾಣ!

  2 ಸಿಲೆಬಸ್‌ ಓದಿ 7ನೇ ಕ್ಲಾಸ್‌ ಮಕ್ಕಳು ಹೈರಾಣ!| ಪಬ್ಲಿಕ್‌ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರದಿಂದ ಇನ್ನೂ ಸ್ಪಷ್ಟ ನಿರ್ಧಾರವಿಲ್ಲ| ಮಕ್ಕಳಿಗೆ ಎರಡೆರಡು ಪಠ್ಯಕ್ರಮ ಓದುವ ಸಂಕಷ್ಟ| ಕೆಲ ಖಾಸಗಿ ಶಾಲೆಗಳಲ್ಲಿ ತಮ್ಮದೇ ಪಠ್ಯಕ್ರಮದ ಜೊತೆ ಸರ್ಕಾರಿ ಪಠ್ಯಕ್ರಮದ ಬೋಧನೆ| ಗೊಂದಲದಲ್ಲಿ ಖಾಸಗಿ ಶಾಲೆಗಳು

 • Kashmir School

  India20, Nov 2019, 10:29 AM IST

  ಕಾಶ್ಮೀರ ಸಹಜ ಸ್ಥಿತಿಗೆ: ಶಾಲೆಗಳು ಪುನಾರಂಭ

  ಮೂರು ತಿಂಗಳಿನಿಂದ ಬಂದ್‌ ಆಗಿದ್ದ ಶಾಲೆಗಳು ಪುನಾರಂಭಗೊಂಡಿದ್ದು, ಖಾಸಗಿ ಶಾಲೆಗಳು ಬೆಳಿಗ್ಗೆ 10 ರಿಂದ ಮದ್ಯಾಹ್ನ 1ರ ವರಗೆ ಕಾರ್ಯ ನಿರ್ವಹಿಸುತ್ತಿವೆ. ಸಮವಸ್ತ್ರ ಧರಿಸದೇ ಶಾಲೆಗೆ ಬರಲು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಸಾರಿಗೆ ಸಂಚಾರ ಕೂಡ ಆರಂಭಗೊಂಡಿದ್ದು, ಅಂತರ್‌ ಜಿಲ್ಲಾ ಹಾಗೂ ಜಿಲ್ಲಾ ಸಾರಿಗೆಯಲ್ಲಿ ಗಮನಾರ್ಹ ಸುಧಾರಣೆ ಉಂಟಾಗಿದೆ.

 • school

  Belagavi13, Nov 2019, 11:21 AM IST

  ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆದ ಅಥಣಿಯ ಸರ್ಕಾರಿ ಶಾಲೆ!

  ಸರ್ಕಾರಿ ಶಾಲೆ ಅಂದರೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮೂಗು ಮುರಿಯುವವರೇ ಜಾಸ್ತಿ. ಆದರೆ, ಗಡಿ ಭಾಗದಲ್ಲಿರುವ ಸರ್ಕಾರಿ ಶಾಲೆಯೊಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಡ್ಡು ಹೊಡೆದಿದ್ದು, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಟ್ಟಿದೆ. ಫಲವಾಗಿ 2014ರಲ್ಲಿ 90 ಮಕ್ಕಳಿದ್ದ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳ ಸಂಖ್ಯೆ 207ಕ್ಕೆ ಏರಿಕೆಯಾಗಿದೆ.

 • school

  Bengaluru-Urban23, Oct 2019, 7:44 AM IST

  ಪೋಷಕರೆ ಗಮನಿಸಿ : ಖಾಸಗಿ ಶಾಲಾ ವಾಹನ ಸೇವೆ ಇರಲ್ಲ

  ಪೋಷಕರೇ ಗಮನಿಸಿ. ಇಂದು ನಿಮ್ಮ ಮಕ್ಕಳ ಶಾಲಾ ವಾಹನ ಮನೆ ಬಾಗಿಲಿಗೆ ಬರುವುದಿಲ್ಲ. ಕಾರಣವೇನು ? 

 • School

  Karnataka Districts9, Sep 2019, 3:10 PM IST

  ಮಕ್ಕಳನ್ನೇ ಕಾರ್ಮಿಕರನ್ನಾಗಿ ಮಾಡಿದ ಶಾಲೆ..!

  ಚೆನ್ನಾಗಿ ಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ. ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ.

 • plus one admission

  Karnataka Districts23, Aug 2019, 2:47 PM IST

  ದಾವಣಗೆರೆ: ಅಡ್ಮಿಶನ್ ವೇಳೆ ಪೋಷಕರಿಂದ ಎಕ್ಸಾಂ..! ಶಿಕ್ಷೆಯಾಗುತ್ತೆ ಹುಷಾರ್

  ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವ ವೇಳೆ ಮಕ್ಕಳ ಇಲ್ಲವೇ ಪೋಷಕರ ಪರೀಕ್ಷೆ ನಡೆಸುವಂತಿಲ್ಲ ಎಂದು ಬೆಂಗಳೂರಿನ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಿ. ಶಂಕ್ರಪ್ಪ ಹೇಳಿದರು. ಅಡ್ಮಿಶನ್ ಸಂದರ್ಭದಲ್ಲಿ ಮಕ್ಕಳಿಗೂ, ಪೋಷಕರಿಗೂ ಪರೀಕ್ಷೆ ನಡೆಸಿ ಅದರ ಫಲಿತಾಂಶದ ಆಧಾರದಲ್ಲಿ ದಾಖಲಾತಿ ಮಾಡುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.

 • lgbt

  NEWS25, Jul 2019, 6:25 PM IST

  ತೃತೀಯ ಲಿಂಗಿ ವಿದ್ಯಾರ್ಥಿಗಳಿಗಾಗಿ ವಿಶೇಷ ಹಾಸ್ಟೆಲ್!

  ಖಾಸಗಿ ಶಾಲೆಯೊಂದು ತೃತೀಯ ಲಿಂಗಿ ವಿದ್ಯಾರ್ಥಿಗಳಿಗಾಗಿ ವಿಶೇಷ ಹಾಸ್ಟೇಲ್ ವ್ಯವಸ್ಥೆ ಕಲ್ಪಿಸುವ ನಿರ್ಧಾರ ಕೈಗೊಂಡಿದೆ. ತಮಿಳುನಾಡಿನ ತಿರುಚಿ ಜಿಲ್ಲೆಯ ಸೋಮರಸಂಪೆಟ್ಟೈನ ಶಿವಾನಂದ ಬಾಲಾಲಯ ಖಾಸಗಿ ಶಾಲೆ, ತೃತೀಯ ಲಿಂಗಿ ವಿದ್ಯಾರ್ಥಿಗಳಿಗಾಗಿ ವಿಶೇಷ ಹಾಸ್ಟೇಲ್ ವ್ಯವಸ್ಥೆ ಕಲ್ಪಿಸಲಿದೆ.