ಗಂಗಾಜಲ
(Search results - 7)IndiaOct 27, 2020, 2:24 PM IST
ತಾಜ್ಮಹಲ್ಗೆ ಗಂಗಾಜಲ ಪ್ರೋಕ್ಷಣೆ: ಹಿಂದೂ ಜಾಗರಣ ಮಂಚ್ ಸದಸ್ಯರಿಂದ ವಿವಾದ!
ವಿಶ್ವಪ್ರಸಿದ್ಧ ಅಮರಪ್ರೇಮ ಸ್ಮಾರಕ ತಾಜ್ ಮಹಲ್| ತಾಜ್ಮಹಲ್ಗೆ ಗಂಗಾಜಲ ಪ್ರೋಕ್ಷಣೆ!| - ಹಿಂದೂ ಜಾಗರಣ ಮಂಚ್ ಸದಸ್ಯರಿಂದ ವಿವಾದ
Karnataka DistrictsJul 24, 2020, 11:47 AM IST
ರಾಣಿಬೆನ್ನೂರು: ಕೊರೋನಾ ಸೋಂಕಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿ, ಪ್ರತಿಭಟನೆ
ಕೊರೋನಾ ಸೋಂಕಿತ ವ್ಯಕ್ತಿಯ ಶವಸಂಸ್ಕಾರವನ್ನು ತಾಂಡಾ ಹತ್ತಿರದಲ್ಲಿ ಮಾಡಬಾರದು ಎಂದು ಒತ್ತಾಯಿಸಿ ತಾಲೂಕಿನ ಗಂಗಾಜಲ ತಾಂಡಾ ಹತ್ತಿರದಲ್ಲಿ ಗುರುವಾರ ಆ್ಯಂಬುಲೆನ್ಸ್ ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
IndiaFeb 16, 2020, 8:10 AM IST
ಕೇಂದ್ರ ಸಚಿವ ನಮಿಸಿದ ಅಂಬೇಡ್ಕರ್ ಪ್ರತಿಮೆ ಶುದ್ಧೀಕರಣ!
ಕೇಂದ್ರ ಸಚಿವ ನಮಿಸಿದ ಅಂಬೇಡ್ಕರ್ ಪ್ರತಿಮೆ ಶುದ್ಧೀಕರಣ ಮಾಡಿದರು| ಗಂಗಾಜಲದಿಂದ ಶುದ್ಧೀಕರಣ ಮಾಡಿದ ಆರ್ಜೆಡಿ ಕಾರ್ಯಕರ್ತರು
ASTROLOGYAug 16, 2019, 3:33 PM IST
ಗಂಗಾಜಲದಿಂದ ಕೆಟ್ಟ ಕನಸಿಗೆ ಬೈ; ಸುಖ ಸಂಪತ್ತಿಗೆ ಹಾಯ್!
ಹಿಂದೂ ಧರ್ಮೀಯರ ಪ್ರತಿಯೊಂದೂ ಮನೆಯಲ್ಲಿಯೂ ಗಂಗಾ ಜಲ ಇಟ್ಟುಕೊಳ್ಳುವುದು ಸಾಮಾನ್ಯ. ಮನುಷ್ಯ ಜೀವನದ ಅಂತಿಮ ಪಯಣ ಆರಂಭಿಸುತ್ತಿದ್ದಾನೆಂಬ ಸುಳಿವು ಸಿಗುತ್ತಿದ್ದಂತೆ ಗಂಗಾ ಜಲ ಬಾಯಿಗೆ ಬಿಟ್ಟರೆ ಮೋಕ್ಷ ಪ್ರಾಪ್ತಿ ಎಂಬ ನಂಬಿಕೆಯೂ ಹಿಂದೂಗಳಲ್ಲಿದೆ. ಇದರಿಂದ ವಾಸ್ತು ದೋಷವೂ ನಿವಾರಣೆಯಾಗಬಲ್ಲದು. ಹೇಗೆ?
NEWSJun 5, 2019, 3:19 PM IST
ಗಂಗಾಜಲ ಹೊತ್ತು ಎವರೆಸ್ಟ್ ಏರಿದ ಐಎಎಸ್ ಅಧಿಕಾರಿ!
ಗಂಗಾ ನದಿ ಶುದ್ಧೀಕರಣಕ್ಕಾಗಿ ಜಾಗೃತಿ ಮೂಡಿಸಲು ಐಎಎಸ್ ಅಧಿಕಾರಿಯೋರ್ವರು, ಗಂಗಾಜಲ ಹೊತ್ತು ಮೌಂಟ್ ಎವರೆಸ್ಟ್ ಪರ್ವತ ಯಶಸ್ವಿಯಾಗಿ ಏರಿದ್ದಾರೆ. ಉತ್ತರ ಪ್ರದೇಶ ಕೆಡರ್ ಐಎಎಸ್ ಅಧಿಕಾರಿ ರವೀಂದ್ರ ಕುಮಾರ್ ಯಶಸ್ವಿಯಾಗಿ ಎವರೆಸ್ಟ್ ಶಿಖರದ ತುದಿ ತಲುಪಿದ್ದಾರೆ.
NEWSNov 19, 2018, 9:17 AM IST
ತಾಜ್ಮಹಲ್ನಲ್ಲಿ ಮಂಗಳಾರತಿ! ಗಂಗಾಜಲ ಸಿಂಪಡಿಸಿ ಶುದ್ಧೀಕರಣ
ರಾಷ್ಟ್ರೀಯ ಭಜರಂಗದಳದ ಮಹಿಳಾ ಘಟಕವು ಭಾನುವಾರ ಗಂಗಾಜಲ ಚಿಮುಕಿಸಿ, ಮಂಗಳಾರತಿ ಎತ್ತುವ ಮೂಲಕ ತಾಜ್ ಮಹಲ್ ನಲ್ಲಿ ಜಾಗವನ್ನು ಶುದ್ಧ ಮಾಡುವ ಪ್ರಕ್ರಿಯೆ ನಡೆಸಿದೆ.
Oct 27, 2017, 5:34 PM IST