ಗಂಗಾವತಿ  

(Search results - 72)
 • Koppal

  Karnataka Districts4, Mar 2020, 11:36 AM IST

  ಮಿನಿ ಗೋವಾ ಖ್ಯಾತಿಯ ವಿರೂಪಾಪುರಗಡ್ಡೆಯಲ್ಲಿನ ರೆಸಾರ್ಟ್‌ಗಳೆಲ್ಲ ನೆಲಸಮ!

  ಕೊಪ್ಪಳ(ಮಾ.04): ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರಗಡ್ಡೆಯಲ್ಲಿರುವ ಅನಧಿಕೃತ ರೆಸಾರ್ಟ್‌ಗಳ ತೆರವು ಕಾರ್ಯಾಚರಣೆ ನಡೆದಿದೆ. ಜಿಲ್ಲಾಧಿಕಾರಿ ಸುನಿಲ್ ಕುಮಾರ ಮತ್ತು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸೇರಿದಂತೆ ಅಧಿಕಾರಿಗಳ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

 • Virupapuragadde

  Karnataka Districts4, Mar 2020, 10:52 AM IST

  ವಿದೇಶಿಯರ ಸ್ವರ್ಗವೀಗ ಭಣ..ಭಣ...: ವಿರೂಪಾಪುರ ಗಡ್ಡೆ ಇನ್ನು ನೆನಪು ಮಾತ್ರ!

  ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಾಲೂಕಿನ ವಿರೂಪಾಪುರಗಡ್ಡೆಯಲ್ಲಿರುವ ಅನಧಿಕೃತ ರೆಸಾರ್ಟ್‌ಗಳ ತೆರವು ಕಾರ್ಯಾಚರಣೆ ಮಂಗಳವಾರ ಬೆಳ್ಳಂಬೆಳಗ್ಗೆಯೇ ಆರಂಭಗೊಂಡಿತು. ಮಧ್ಯಾಹ್ನದ ಹೊತ್ತಿಗೆ ಬಹುತೇಕ ರೆಸಾರ್ಟ್‌ಗಳು ನೆಲಸಮವಾಗಿದ್ದು, ಇದರೊಂದಿಗೆ ಬಹು ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆದ ಹೋರಾಟ ಅಂತ್ಯಗೊಂಡಂತಾಗಿದೆ. 
   

 • monkey

  Karnataka Districts28, Feb 2020, 10:39 AM IST

  ಗಂಗಾವತಿ: ಹೆಚ್ಚಿದ ಬಿಸಿಲಿನ ತಾಪ, ನೀರಿಗಾಗಿ ಮಂಗಗಳ ಪೈಪೋಟಿ

  ಗಂಗಾವತಿ ತಾಲೂಕಿನಲ್ಲಿ ಬೇಸಿಗೆ ಆರಂಭದಲ್ಲಿಯೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಪಶು, ಪಕ್ಷಿಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಫೆಬ್ರುವರಿ ಅಂತ್ಯದಲ್ಲೇ ವಿಪರೀತ ಬಿಸಿಲು, ಸೆಖೆ ಇದ್ದು, ಮೇ, ಜೂನ್ ತಿಂಗಳಲ್ಲಿ ತಾಪ ಇನ್ನಷ್ಟು ಹೆಚ್ಚಾಗುವ ಎಲ್ಲ ಸಾಧ್ಯತೆಗಳು ಕಂಡು ಬರುತ್ತಿವೆ. 
   

 • undefined

  Karnataka Districts24, Feb 2020, 11:10 AM IST

  ಸದ್ಯದಲ್ಲೇ 900 ಶಿಕ್ಷಕರ ನೇಮಕ: ಗೋವಿಂದ ಕಾರಜೋಳ

  ಮಹತ್ವಾಕಾಂಕ್ಷಿ ಯೋಜನೆಯಾದ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕು ನವಲಿ ಬಳಿ ಸಮಾಂತರ ಜಲಾಶಯ ನಿರ್ಮಾಣಕ್ಕೆ ಮೂರು ರಾಜ್ಯದ ಸರ್ಕಾರಗಳು ಅಂದಾಜು 6 ಸಾವಿರ ಕೋಟಿ ಅನುದಾನ ನೀಡುತ್ತವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. 
   

 • Resort

  Karnataka Districts20, Feb 2020, 10:22 AM IST

  ಮಿನಿ ಗೋವಾ ಖ್ಯಾತಿಯ ವಿರೂಪಾಪುರಗಡ್ಡೆಯಲ್ಲಿ ರೆಸಾರ್ಟ್‌ಗಳೆಲ್ಲ ಖಾಲಿ ಖಾಲಿ!

  ಮಿನಿ ಗೋವಾ ಖ್ಯಾತಿಯ ವಿರೂಪಾಪುರಗಡ್ಡೆಯಲ್ಲಿರುವ ರೆಸಾರ್ಟ್‌ಗಳ ಮಾಲೀಕರು ಬೆಲೆ ಬಾಳುವ ವಸ್ತುಗಳು ಸೇರಿದಂತೆ ಕಟ್ಟಡಗಳನ್ನು ಸ್ವಯಂಪ್ರೇರಣೆಯಿಂದ ತೆರವುಗೊಳಿಸುತ್ತಿದ್ದಾರೆ. ಈ ಮಧ್ಯೆ 24 ರ ವರೆಗೂ ಯಾವುದೇ ಕ್ರಮ ಕೈಗೊಳ್ಳಬಾರದೆಂದು ತಡೆ ನೀಡಿದ್ದ ರಾಜ್ಯ ಹೈಕೋರ್ಟ್, ಜಿಲ್ಲಾಡಳಿತದ ಮನವಿ ಪುರಸ್ಕರಿಸಿ ಗುರುವಾರ ಫೆ.20 ರಂದೇ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲಿದೆ. 
   

 • undefined

  Karnataka Districts17, Feb 2020, 10:30 AM IST

  ಕೊಪ್ಪಳ: ಗಂಟುಮೂಟೆ ಕಟ್ಟಿ ಹೊರಟ ವಿರೂಪಾಪುರಗಡ್ಡೆ ರೆಸಾರ್ಟ್ ಮಾಲೀಕರು

  ತಾಲೂಕಿನ ವಿರೂಪಾಪುರ ಗಡ್ಡೆಯಲ್ಲಿ ಇರುವ ರೆಸಾರ್ಟ್ ಮಾಲೀಕರು ಗಂಟುಮೂಟೆ ಕಟ್ಟಿಕೊಂಡು ಹೊರಟಿದ್ದಾರೆ. ವಿರೂಪಾಪುರ ಗಡ್ಡೆಯಲ್ಲಿರುವ ರೆಸಾರ್ಟ್‌ಗಳನ್ನು ತೆರವುಗೊಳಿಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶಕ್ಕೆ ಬೆಂಗಳೂರು ಹೈಕೋರ್ಟ್ 10 ದಿನ ತಡೆಯಾಜ್ಞೆ ನೀಡಿತ್ತು. ಆದರೆ ಜಿಲ್ಲಾಡಳಿತ ತಡೆಯಾಜ್ಞೆ ತೆರವುಗೊಳಿಸುವುದಕ್ಕೆ ಎಲ್ಲ ಏರ್ಪಾಡು ಮಾಡಿಕೊಂಡಿದ್ದರಿಂದ ಈಗ ರೆಸಾರ್ಟ್ ಮಾಲೀಕರು ಗಂಟುಮೂಟೆ ಕಟ್ಟಿಕೊಂಡು ಹೊರಟಿದ್ದಾರೆ. 
   

 • ponmudi resort

  Karnataka Districts16, Feb 2020, 7:50 AM IST

  ಕೊಪ್ಪಳ: ವಿರೂಪಾಪುರಗಡ್ಡೆ ರೆಸಾರ್ಟ್‌ ತೆರವಿಗೆ ಹೈಕೋರ್ಟ್‌ ತಡೆ

  ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ವಿರೂಪಾಪುರಗಡ್ಡೆಯಲ್ಲಿರುವ ಅನಧಿಕೃತ ರೆಸಾರ್ಟ್‌ಗಳನ್ನು ತಕ್ಷಣದಿಂದಲೇ ತೆರವುಗೊಳಿಸಬೇಕೆಂಬ ಜಿಲ್ಲಾಡಳಿತ, ಹಂಪಿ ಪ್ರಾಧಿಕಾರದ ಕಾರ್ಯಕ್ಕೆ ಹೈಕೋರ್ಟ್‌ ಶನಿವಾರ 10 ದಿನಗಳ ತಡೆಯಾಜ್ಞೆ ನೀಡಿದೆ. 
   

 • For Web Koppala CAA protest
  Video Icon

  Karnataka Districts20, Jan 2020, 12:49 PM IST

  ಪೌರತ್ವ ಕಾಯ್ದೆಗೆ ಬೆಂಬಲ: ಗಂಗಾವತಿಯಲ್ಲಿ ಬಿಜೆಪಿಯಿಂದ ಜನ ಜಾಗೃತಿ ಅಭಿಯಾನ

  ಪೌರತ್ವ ಕಾಯ್ದೆ ಕುರಿತು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಬಿಜೆಪಿ ನಾಯಕರು ಇಂದು(ಸೋಮವಾರ) ಜನ ಜಾಗೃತಿ ‌ಅಭಿಯಾನ ನಡೆಸಿದ್ದಾರೆ. ಜಿಲ್ಲಾ ಬಿಜೆಪಿ ನಾಯಕರು ಗಂಗಾವತಿ ನಗರದ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.
   

 • CT Ravi

  Karnataka Districts9, Jan 2020, 1:31 PM IST

  'ಅಖಂಡ ಭಾರತದ ವಿಭಜನೆಗೆ ಸಹಿ ಮಾಡಿದ್ದೇ ಕಾಂಗ್ರೆಸ್‌ ಪಕ್ಷ'

  ಕಾಂಗ್ರೆಸ್‌ನವರಿಗೆ ಹೆಂಡತಿ, ತಾಯಿ ಬಗ್ಗೆ ಅನುಮಾನ ವ್ಯಕ್ತಪಡಿಸುವ ಕಾಯಿಲೆ ಬಾರದಿರಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
   

 • Anegondi

  Karnataka Districts9, Jan 2020, 7:36 AM IST

  ಆನೆಗೊಂದಿ ಉತ್ಸವಕ್ಕೆ ಕ್ಷಣಗಣನೆ: ಹಂಪಿ ಉತ್ಸವ ಮೀರಿದ ಸಂಭ್ರಮ

  ವಿಜಯನಗರ ರಾಜಧಾನಿಯಾಗಿದ್ದ ಆನೆಗೊಂದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಸಿದ್ಧತೆ ಅಂತಿಮ ಹಂತ ತಲುಪಿದೆ. ಐದು ವರ್ಷಗಳ ಬಳಿಕ ಉತ್ಸವ ನಡೆಯುತ್ತಿದ್ದು ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜ.9.10ರಂದು ನಡೆಯುವ ಉತ್ಸವವನ್ನು ಹಂಪಿ ಉತ್ಸವ ಮೀರಿಸುವಂತೆ ಆಚರಿಸಲು ಉತ್ಸುಕರಾಗಿದ್ದಾರೆ.
   

 • Koppal

  Karnataka Districts4, Jan 2020, 10:44 AM IST

  ಆನೆಗೊಂದಿ ಉತ್ಸವಕ್ಕೆ ದಿನಗಣನೆ: ಪ್ರೇಕ್ಷಕರ ಮೈನವಿರೇಳಿಸಿದ ಬೈಕ್‌ ಸ್ಟಂಟ್‌

  ತಾಲೂಕಿನ ಆನೆಗೊಂದಿ ಉತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಇದರ ಅಂಗವಾಗಿ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬೈಕ್‌ ಸಾಹಸ ಮತ್ತು ಗಾಳಿಪಟಗಳ ಹಾರಾಟ ಗಮನ ಸೆಳೆಯಿತು.
   

 • fast tag lanes at toll gates in india

  Karnataka Districts16, Dec 2019, 8:24 AM IST

  ಕೊಪ್ಪಳ: ಮೊದಲ ದಿನವೇ ಫಾಸ್ಟ್‌ಟ್ಯಾಗ್‌ ಸಮಸ್ಯೆ, ವಾಹನ ಸವಾರರ ಪರದಾಟ

  ಜಿಲ್ಲೆಯಲ್ಲಿರುವ ಐದು ಟೋಲ್‌ಗೇಟ್‌ಗಳಲ್ಲಿ ಭಾನುವಾರ ಮೊದಲ ದಿನ ಆಪರೇಟರ್‌ಗಳು, ಚಾಲಕರಿಗೆ ಸಮಸ್ಯೆಯಾಯಿತು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 13 (ಸೊಲ್ಲಾಪುರ-ಬೆಂಗಳೂರು)ರಲ್ಲಿ 3 ಹಾಗೂ ಗಂಗಾವತಿ ತಾಲೂಕಿನಲ್ಲಿ 2 ಟೋಲ್‌ಗೇಟ್‌ ಸೇರಿ ಐದು ಟೋಲ್‌ಗೇಟ್‌ಗಳಿವೆ.
   

 • The 2019 Lok Sabha election was held in seven phases from April 11 to May 19, 2019 to constitute the 17th Lok Sabha. The votes were counted and result was declared on May 23.

  Karnataka Districts14, Dec 2019, 8:18 AM IST

  ಗಂಗಾವತಿ: ಬೀದಿ ಬದಿ ವ್ಯಾಪಾರಿಗಳು ಸಮಿತಿಗೆ ಚುನಾವಣೆ, 21ಕ್ಕೆ ಮತದಾನ

  ಬೀದಿ ಬದಿ ವ್ಯಾಪಾರಿಗಳು ಅನುಭವಿಸುವ ಸಂಕಷ್ಟಗಳಿಗೆ ನೆರವಾಗಲೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಥಮ ಬಾರಿಗೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಡೇ ನಲ್ಮ್‌ ಯೋಜನೆಯಡಿ ಸಮಿತಿ ರಚಿಸಲು ಮುಂದಾಗಿದ್ದು, ಇದಕ್ಕೆ ಚುನಾವಣೆ ದಿನಾಂಕ ಸಹ ಘೋಷಣೆ ಮಾಡಿದೆ. ಅಭ್ಯರ್ಥಿಗಳು ಸಹ ನಾಮಪತ್ರ ಸಲ್ಲಿಸಿದ್ದಾರೆ.

 • Koppal

  Karnataka Districts13, Dec 2019, 11:00 AM IST

  ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ವ್ಯಾಪಾರಸ್ಥ ಮಹಿಳೆಯರ ಮೇಲೆ ಪೊಲೀಸರ ದರ್ಪ

  ಪೊಲೀಸರ ಟಾರ್ಚರ್‌ನಿಂದ ಗೂಡಂಗಡಿಯವರ ಬದಕು ಅಕ್ಷರಶಹಃ ಬೀದಿಗೆ ಬಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಪಾರ್ಕಿಂಗ್ ನೆಪ ಹೇಳಿ ಗಂಗಾವತಿ ಪೊಲೀಸರು ನಮ್ಮ ಅಂಗಡಿಗಳನ್ನು ತೆರವು ಮಾಡಿಸಿದ್ದಾರೆ ಎಂದು ವ್ಯಾಪಾರಸ್ಥರು ಆರೋಪಿಸಿದ್ದಾರೆ. 
   

 • undefined

  Karnataka Districts11, Dec 2019, 3:38 PM IST

  ಗಂಗಾವತಿ ಬಳಿ ಬೈಕ್, ಬಸ್ ಮುಖಾಮುಖಿ ಡಿಕ್ಕಿ: ಇಬ್ಬರ ದುರ್ಮರಣ

  ಬೈಕ್, ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಣ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ್ ಬಳಿ ಘಟನೆ ಇಂದು(ಬುಧವಾರ) ನಡೆದಿದೆ.