ಗಜಾನನ ಮಂಗಸೂಳಿ
(Search results - 3)Karnataka DistrictsDec 9, 2019, 12:50 PM IST
ಬೆಳಗಾವಿ ಜಿಲ್ಲೆಗೆ ಇನ್ನೊಂದು ಡಿಸಿಎಂ ಸ್ಥಾನ ಕೊಟ್ಟರೆ ಸಂತೋಷ: ಸವದಿ
ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ವಿರುದ್ಧ 41 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ.
Karnataka DistrictsDec 5, 2019, 11:29 AM IST
ಮತದಾರರಿಗೆ ಮಂಡಕ್ಕಿ, ಬಾಳೆ ಹಣ್ಣು ಹಂಚಿದ 'ಕೈ' ಅಭ್ಯರ್ಥಿ ಮಂಗಸೂಳಿ
ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಅವರು ಮತದಾರರಿಗೆ ಮಂಡಕ್ಕಿ ಹಾಗೂ ಬಾಳೆ ಹಣ್ಣು ವ್ಯವಸ್ಥೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.
Karnataka DistrictsNov 25, 2019, 1:22 PM IST
ಕುಮಟಳ್ಳಿಯಿಂದ ರೊಕ್ಕ ತಗೋರಿ, ಮಂಗಸೂಳಿಗೆ ಓಟು ಹಾಕ್ರಿ!
ಗೋಕಾಕ್ - ಬಿಜಾಪುರ ಕಂಟ್ರೋಲ್ ನಲ್ಲಿ ಇರಬೇಡಿ, ಜನರ ಕಂಟ್ರೋಲ್ ನಲ್ಲಿ ಇರಿ ಎಂದುನಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಅವರಿಗೆ ಎಂದು ಮಾಜಿ ಸಚಿವ ಹಾಗೂ ಅಥಣಿ ಕ್ಷೇತ್ರದ ಚುನಾವಣಾ ಉಸ್ತುವಾರಿ ಎಂ.ಬಿ.ಪಾಟೀಲ ಅವರು ಸಲಹೆ ನೀಡಿದ್ದಾರೆ.