ಗಡಿ  

(Search results - 374)
 • mukesh

  BUSINESS18, Oct 2019, 2:35 PM IST

  ಬಯಲಾಯ್ತು ಅಂಬಾನಿ ಬಂಡವಾಳ: ಅಂಬಾರಿ ಮೇಲೆ ಕುಳಿತೇ ಆಡಿಸ್ತಾರೆ ದಾಳ!

  ಮುಖೇಶ್ ಅಂಬಾನಿ ಒಡೆತನದ  ರಿಲಯನ್ಸ್ ಇಂಡಸ್ಟ್ರೀಸ್ ಮಾರುಕಟ್ಟೆ ಮೌಲ್ಯ ಬರೋಬ್ಬರಿ 9 ಲಕ್ಷ ಕೋಟಿ ರೂ. ಗಡಿ ದಾಟಿದ್ದು, ಗರಿಷ್ಠ ಮೌಲ್ಯ ತಲುಪಿದ ಮೊದಲ ಭಾರತೀಯ ಕಂಪನಿ ಎಂಬ ಹೆಗ್ಗಳಿಕೆಗೆ ಭಾಜನವಾಗಿದೆ. 

 • Video Icon

  Bengaluru-Urban18, Oct 2019, 2:28 PM IST

  ಅಕ್ರಮ ವಲಸಿಗರಿಗಾಗಿ ಬೆಂಗಳೂರಿನಲ್ಲಿ ಗಡಿಪಾರು ಕೇಂದ್ರ

  ಬೆಂಗಳೂರಿನಲ್ಲಿ ನುಸುಳಿರುವ ಅಕ್ರಮ ವಲಸಿಗರಿಗಾಗಿ ಬೆಂಗಳೂರು ನೆಲಮಂಗಲದಲ್ಲಿ ಸೆರೆ-ಕೇಂದ್ರವನ್ನು ನಿರ್ಮಿಸಲಾಗುತ್ತಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಅಕ್ರಮ ವಿದೇಶಿಗರನ್ನು ಪತ್ತೆ ಹಚ್ಚಿ ಅವರನ್ನು ಕೂಡಿಡಲು  ಬೆಂಗಳೂರು ಹೊರವಲಯದ ನೆಲಮಂಗಲದ ಸೊಂಡೆಕೊಪ್ಪ ಸಮೀಪ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ.

 • BSY

  Politics18, Oct 2019, 11:18 AM IST

  ಬಿಜೆಪಿ ಗೆಲ್ಲಿಸಿದರೆ ಮಹಾರಾಷ್ಟ್ರಕ್ಕೆ ನೀರು: ಬಿಎಸ್‌ವೈ ಭರವಸೆ!

  ಬಿಜೆಪಿ ಗೆಲ್ಲಿಸಿದರೆ ಮಹಾರಾಷ್ಟ್ರಕ್ಕೆ ನೀರು: ಬಿಎಸ್‌ವೈ ಭರವಸೆ| ಬಿಎಸ್‌ವೈ ಹೇಳಿಕೆಗೆ ಕಾಂಗ್ರೆಸ್‌, ಕುಮಾರಸ್ವಾಮಿ ಆಕ್ರೋಶ| ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಯಡಿಯೂರಪ್ಪ| ನನ್ನ ಹೇಳಿಕೆಗೆ ಅಪಾರ್ಥ ಬೇಡ| ಅಲ್ಲಿಂದ 4 ಟಿಎಂಸಿ ನೀರು ಕೇಳಿದ್ದೇನೆ, ಗಡಿಗ್ರಾಮಕ್ಕೆ ನೀರು ಹರಿಸುತ್ತೇನೆ ಎಂದಿದ್ದೇನೆ: ಸಿಎಂ

 • Rishabh Shetty

  Mysore17, Oct 2019, 12:37 PM IST

  ಮೈಸೂರಿನ NTMS ಶಾಲೆ ಉಳಿಸಲು ರಿಷಭ್‌ ಶೆಟ್ಟಿ ಬೆಂಬಲ

  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಮೂಲಕ ಗಡಿನಾಡಿನ ಕನ್ನಡ ಶಾಲೆಯ ಬವಣೆಯನ್ನು ತೆರೆದಿಟ್ಟ ನಿರ್ದೇಶಕ ರಿಷಭ್ ಶೆಟ್ಟಿ ಮೈಸೂರಿನ ಎನ್‌ಟಿಂಎಎಸ್‌ ಶಾಲೆಯ ಬೆಂಬಲಕ್ಕೆ ನಿಂತಿದ್ದಾರೆ. NTMS ಬಗ್ಗೆ ರಿಷಭ್ ಹೇಳಿದ್ದೇನು ಎಂಬುದನ್ನು ತಿಳಿಯಲು ಈ ಸುದ್ದಿ ಓದಿ.

 • Wedding

  Kalaburagi17, Oct 2019, 11:08 AM IST

  ಅಫಜಲ್ಪುರದಲ್ಲಿ ಸಾಮೂಹಿಕ ವಿವಾಹ: ಹಸೆಮಣೆ ಏರಿದ 51 ಜೋಡಿಗಳು

  ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ಅಕ್ಕಲಕೋಟ ತಾಲೂಕಿನ ನಾಗಣಸೂರ ಗ್ರಾಮದ ಬಸವಲಿಂಗ ಶ್ರೀ ಮಠದಲ್ಲಿ ಯಾವುದೇ ಜಾತಿ ಭೇದ ಎನ್ನದೆ ನಾವೆಲ್ಲರು ಒಂದೇ ಜಾತಿ ಎಂಬಂತೆ ಹಿಂದು, ಮುಸ್ಲಿಂ ಸಮಾಜದ ಬಾಂಧವರು ಈ ಮಠದಲ್ಲಿ ಭೇದ ಭಾವ ವಿಲ್ಲದೆ ಅಣ್ಣ ತಮ್ಮಂದಿರಂತೆ ಮಠದಲ್ಲಿ ನಡೆಯುವ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭಾವೈಕ್ಯತೆ ಸಂದೇಶ ಸಾರುತ್ತಿದ್ದಾರೆ. 
   

 • suresh kumar

  state13, Oct 2019, 8:28 AM IST

  ಗಡಿ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನೇ ನೇಮಿಸಿ: ಕೇರಳ ಸರ್ಕಾರಕ್ಕೆ ಪತ್ರ

  ಗಡಿ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನೇ ನೇಮಿಸಿ: ಕೇರಳ ಸರ್ಕಾರಕ್ಕೆ ಪತ್ರ| ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ರಿಂದ ಮನವಿ

 • Boat

  News12, Oct 2019, 9:05 PM IST

  ಗುಜರಾತ್: ಐದು ಪಾಕಿಸ್ತಾನಿ ಮೀನುಗಾರಿಕಾ ಬೋಟ್ ವಶ!

  ಗುಜರಾತ್‌ನ ಹರಮಿ ನುಲ್ಲಾ ಪ್ರದೇಶದಲ್ಲಿ ಗಡಿ ಭದ್ರತಾ ಪಡೆ(BSF) ಐದು ಪಾಕಿಸ್ತಾನಿ ಮೀನುಗಾರಿಕಾ ಬೋಟ್‌ಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

 • School

  Dakshina Kannada12, Oct 2019, 11:01 AM IST

  ಬೇಕಲ ಆಯ್ತು, ಈಗ ಉದುಮ ಕನ್ನಡ ಶಾಲೆಗೆ ಮಲಯಾಳಿ ಶಿಕ್ಷಕ!

  ಕನ್ನಡ ಮಾಧ್ಯಮ ಶಾಲೆಗಳಿಗೆ ಮಲಯಾಳಿ ಭಾಷಿಕ ಶಿಕ್ಷಕರ ನೇಮಕ ವಿರೋಧಿಸಿ ಗಡಿನಾಡು ಕಾಸರಗೋಡಿನ ಬೇಕಲ ಶಾಲೆಯ ಕನ್ನಡಿಗ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ ಪ್ರತಿಭಟನೆ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಉದುಮದಲ್ಲಿ ಶುಕ್ರವಾರ ಮತ್ತೊಬ್ಬ ಮಲಯಾಳಿ ಭಾಷಿಕ ಶಿಕ್ಷಕರು ಕರ್ತವ್ಯಕ್ಕೆ ನೇಮಕಗೊಂಡಿದ್ದು, ಅಲ್ಲಿಯೂ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.

 • देखने में काफी खूबसूरत है ये जगह।

  News11, Oct 2019, 1:10 PM IST

  2027ಕ್ಕೆ ಪಿಒಕೆ, 2030ಕ್ಕೆ ಗಿಲ್ಗಿಟ್: ಅನಿರುದ್ಧ ಭವಿಷ್ಯವಾಣಿ ನಿಜವಾದ್ರೆ ಪಾಕ್‌ ಗಿರಗಿಟ್ಲೆ!

  2027ರಲ್ಲಿ ಭಾರತದ ಗಡಿಗಳ ವಿಸ್ತರಣೆ ಪರ್ವ ಆರಂಭವಾಗಲಿದ್ದು, ಆ ವರ್ಷ ಪಾಕ್ ಆಕ್ರಮಿತ ಕಾಶ್ಮೀರವನ್ನು ಭಾರತ ಮರುವಶ ಮಾಡಿಕೊಳ್ಳಲಿದೆ ಎಂದು ಖ್ಯಾತ ಜ್ಯೋತಿಷಿ ಅನಿರುದ್ಧ ಕುಮಾರ್ ಮಿಶ್ರಾ ಭವಿಷ್ಯ ನುಡಿದಿದ್ದಾರೆ.

 • सड़क हादसे में एक ही परिवार के 6 लोगों की मौत हो गयी।

  Vijayapura9, Oct 2019, 10:55 AM IST

  ವಿಜಯಪುರದ ಬಳಿ ಮರಕ್ಕೆ ಬೈಕ್‌ ಡಿಕ್ಕಿ: ಸ್ಥಳದಲ್ಲೇ ಮೂವರ ದುರ್ಮರಣ

  ಮರಕ್ಕೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್‌ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದ ಕುರಗಟಗಿ ಗ್ರಾಮದ ಬಳಿ ಸೋಮವಾರ ಸಂಭವಿಸಿದೆ.
   

 • airforce
  Video Icon

  National8, Oct 2019, 12:33 PM IST

  ವಾಯುಸೇನಾ ದಿನ: ಬನ್ನಿ ನಾವೆಲ್ಲರೂ ಧೀರ ಯೋಧರ ಸ್ಮರಿಸೋಣ

  ಭಾರತೀಯ ವಾಯುಸೇನೆ ಇಂದು ತನ್ನ 87ನೇ ವರ್ಷಾಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡಿತು. ಈ ಸುದೀರ್ಘ ಅವಧಿಯಲ್ಲಿ ವಾಯುಸೇನೆ ದೇಶದ ಆಗಸದ ರಕ್ಷಣೆಯಲ್ಲಿ ನಿರತವಾಗಿದೆ. ಅನೇಕ ಧೀರ ಯೋಧರು ದೇಶದ ಆಗಸ ಗಡಿಗಳನ್ನು ರಕ್ಷಿಸುವಲ್ಲಿ ತಮ್ಮ ಪ್ರಾಣವನ್ನೇ ಸಮರ್ಪಿಸಿದ್ದಾರೆ. 87ನೇ ವಾಯುಸೇನಾ ದಿನಾಚರಣೆಯ ಈ ಸಂದರ್ಭದಲ್ಲಿ ವಾಯುಸೇನೆ ಕುರಿತು ಹಾಗೂ ವಾಯುಸೇನೆಯ ಧೀರ ಯೋಧರ ಕುರಿತು ಸಂಕ್ಷಿಪ್ತವಾಗಿ ತಿಳಿದುಕೊಳ್ಳುವುದು ನಮ್ಮ ನಿಮ್ಮೆಲ್ಲ ಕರ್ತವ್ಯ ಹೌದಲ್ಲವೇ..? ಇಲ್ಲಿದೆ ಕೆಲವು ವಾಯುಸೇನೆಯ ಧೀರರ ಪರಿಚಯ...

 • Army chief gave big statement, said POK and Aksai Chin are ours, how to get government to decide

  News4, Oct 2019, 4:54 PM IST

  2016 ರ ಸರ್ಜಿಕಲ್ ಸ್ಟೈಕ್ ಫಲಶೃತಿಯೇನು?

  ಬಾಲಾಕೋಟ್‌ನಲ್ಲಿ ಉಗ್ರರು ಮತ್ತೆ ಸಕ್ರಿಯವಾಗಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಟೈಮ್ಸ್‌ ಆಫ್‌ ಇಂಡಿಯಾಗೆ ಸಂದರ್ಶನ ನೀಡಿರುವ ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌, ಗಡಿ ದಾಟಬೇಕೆಂದರೆ ನಾವು ದಾಟಿಯೇ ದಾಟುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಸಂದರ್ಶನದ ಆಯ್ದ ಭಾಗ ಇಲ್ಲಿದೆ. 

 • Prathap simha New

  Karnataka Districts2, Oct 2019, 4:07 PM IST

  ಚಾಮರಾಜನಗರ: 'ಪ್ರತಾಪ್ ಸಿಂಹ ಅವ್ರನ್ನು ಗಡಿಪಾರು ಮಾಡಿ'

  ಮಹಿಷಾ ದಸರಕ್ಕೆ ಅಡ್ಡಿಪಡಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಗಡಿಪಾರು ಮಾಡಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮತ್ತು ಸಂಸದ ಪ್ರತಾಪ ಸಿಂಹ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದಾರೆ.

 • Karnataka Districts2, Oct 2019, 7:25 AM IST

  ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಹುಬ್ಬಳ್ಳಿ ಯೋಧ ಹುತಾತ್ಮ

  ಜಮ್ಮು-ಕಾಶ್ಮೀರದ ಗಡಿಯಲ್ಲಿ ಉಗ್ರರ ಜತೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದ ಮಂಜುನಾಥ್‌ ಹನುಮಂತಪ್ಪ ಓಲೇಕಾರ್‌ (29) ಹುತಾತ್ಮರಾಗಿದ್ದಾರೆ. ಕಳೆದ 9 ವರ್ಷದಿಂದ 19ನೇ ಮದ್ರಾಸ್‌ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದರು. 
   

 • terrorist jammu

  News1, Oct 2019, 9:34 AM IST

  ಅಮಾವಾಸ್ಯೆ ದಿನವೇ ಗಡಿಯೊಳಕ್ಕೆ ಒಳನುಸುಳ್ತಾರೆ ಭಯೋತ್ಪಾದಕರು!

  ಅಮಾವಾಸ್ಯೆ ದಿನವೇ ಗಡಿಯೊಳಕ್ಕೆ ಒಳನುಸುಳ್ತಾರೆ ಭಯೋತ್ಪಾದಕರು!| ನಸುಕಿನ 2ರಿಂದ 5: ಉಗ್ರ ಅಚ್ಚುಮೆಚ್ಚಿನ ಸಮಯ| ಎನ್‌ಐಎ ತನಿಖೆಯಿಂದ ಬೆಳಕಿಗೆ