ಗಣಿಗಾರಿಕೆ
(Search results - 97)Karnataka DistrictsJan 25, 2021, 3:40 PM IST
ಅಕ್ರಮ ಅವಕಾಶವಿಲ್ಲ : ಸುರೇಶ್ ಕುಮಾರ್ ವಾರ್ನಿಂಗ್
ಶಿವಮೊಗ್ಗ ಗಣಿ ಸ್ಫೋಟ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದು ಯಾವುದೇ ಅಕ್ರಮಕ್ಕೆ ಅವಕಾಶ ನೀಡಬಾರದು ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.
PoliticsJan 24, 2021, 4:23 PM IST
ಅಕ್ರಮ ಗಣಿಗಾರಿಕೆಗೆ ಇವರೇ ಕಾರಣ ಎಂದು ಬೊಟ್ಟು ಮಾಡಿದ ತೋರಿಸಿದ ಎಚ್ಡಿಕೆ
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗ ಸ್ಫೋಟದ ಬಳಿಕ ಇದೀಗ ಎಲ್ಲೆಡೆ ಅಕ್ರಮ ಗಣಿಗಾರಿಕೆಯದ್ದೇ ಮಾತು. ಇದರ ಮಧ್ಯೆ ಅಕ್ರಮ ಗಣಿಗಾರಿಕೆಗೆ ಇವರೇ ಕಾರಣ ಎಂದು ಕುಮಾರಸ್ವಾಮಿ ಬೊಟ್ಟು ಮಾಡಿ ತೋರಿಸಿದ್ದಾರೆ.
stateJan 24, 2021, 10:44 AM IST
ಗಣಿಗಾರಿಕೆಯಿಂದ KRSಗೂ ಕಾದಿದೆ ಮಹಾ ಆಪತ್ತು : ಸಿಎಂ ಖಡಕ್ ಸೂಚನೆ
ಅಕ್ರಮವಾಗಿ ನಡೆಯುವ ಗಣಿಗಾರಿಕೆಯಿಂದ ಹಲವು ತೊಂದರೆಗಳಾಗುತ್ತಿದೆ. ಅಕ್ರಮವಾಗಿ ನಡೆಯುವ ಎಲ್ಲಾ ಗಣಿಗಾರಿಕೆ ವಿರುದ್ಧ ಕಠಿಣ ಕ್ರ ಕೈಗೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ.
IndiaJan 23, 2021, 11:13 PM IST
ತಮಿಳುನಾಡು to ಶಿವಮೊಗ್ಗ; ಸ್ಫೋಟಕ ಬಂದರೂ ಯಾರೂ ತಡೆದಿಲ್ಲ, ಪರ್ಮಿಟ್ ಇಲ್ಲವೇ ಇಲ್ಲ!
ಶಿವಮೊಗ್ಗದಲ್ಲಿ ನಡೆದ ಅಮೋನಿಯಂ ನೈಟ್ರೆಟ್ ಸ್ಫೋಟದ ಹಿಂದೆ ಬಾರಿ ಲೋಪಗಳು ಎದ್ದು ಕಾಣುತ್ತಿದೆ. ತಮಿಳುನಾಡಿನಿಂದ ಶಿವಮೊಗ್ಗಕ್ಕೆ ಲಾರಿಯಲ್ಲಿ ಸ್ಫೋಟಕ ಬಂದಿದೆ. ಹಲವು ಚೆಕ್ ಪೋಸ್ಟ್ ದಾಟಿದರೂ ಒಬ್ಬರೂ ಚೆಕ್ ಮಾಡಿಲ್ಲ. ಯಾವ ಪರವಾನಗೆಯೂ ಪಡೆದಿಲ್ಲ. ಇದು ಭದ್ರತಾ ಲೋಪವೇ ಸರಿ. ಇನ್ನು ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ShivamoggaJan 23, 2021, 4:52 PM IST
ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರಿಗಿದು ಎಚ್ಚರಿಕೆ ಗಂಟೆ: ಸುಮಲತಾ ಅಂಬರೀಶ್
ಶಿವಮೊಗ್ಗದಲ್ಲಿ ಕಲ್ಲು ಕ್ವಾರಿ ಸ್ಫೋಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದೆ ಸುಮಲತಾ ಅಂಬರೀಶ್. ಮಂಡ್ಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿರುವವರಿಗೆ ವಾರ್ನಿಂಗ್....
Karnataka DistrictsJan 23, 2021, 3:30 PM IST
ಚಿತ್ರದುರ್ಗದಲ್ಲಿವೆ 50ಕ್ಕೂ ಹೆಚ್ಚು ಕಲ್ಲಿನ ಕ್ವಾರಿಗಳು: ಜನರ ಜೀವಕ್ಕೆ ಬೆಲೆನೇ ಇಲ್ವಾ?
ಜಿಲ್ಲೆಯಲ್ಲಿಯೂ ಕೂಡ 50ಕ್ಕೂ ಹೆಚ್ಚು ಕಲ್ಲಿನ ಕ್ವಾರಿಗಳಿವೆ. ಏಷ್ಯಾನೆಟ್ ಸುವರ್ಣ ನ್ಯೂಸ್ ನಡೆಸಿದ ರಿಯಾಲಿಟಿ ಚೆಕ್ನಲ್ಲಿ ಎಲ್ಲವೂ ಬಯಲಾಗಿದೆ. ಸಂಜೆ 6 ಗಂಟೆಗೆ ಕಲ್ಲು ಕ್ವಾರಿಗಳಲ್ಲಿ ಬ್ಲಾಸ್ಟಿಂಗ್ ಸ್ಟಾರ್ಟ್ ಅಗುತ್ತದೆ. ಇದರಿಂದ ಇಲ್ಲಿನ ಜನರು ಮನೆ ಬಿಟ್ಟು ಹೊರಗಡೆ ಬರೋದಕ್ಕೂ ಭಯವಾಗುತ್ತಿದೆ.
Karnataka DistrictsJan 23, 2021, 3:23 PM IST
ವಿಜಯಪುರದಲ್ಲಿ ಕಲ್ಲು ಗಣಿಗಾರಿಕೆಗಳ ಅಬ್ಬರ: ಭಯಾನಕನ ಸ್ಫೋಟಕ್ಕೆ ಬೆಚ್ಚಿಬಿದ್ದ ಜನ..!
ಜಿಲ್ಲೆಯಲ್ಲಿಯೂ ಕೂಡ ಕಲ್ಲು ಗಣಿಗಾರಿಕೆಯ ಅಬ್ಬರ ನಡೆಯುತ್ತಿದೆ. ಹೌದು, ಗ್ರಾಮದ ಬಹುತೇಕ ಮನೆಗಳ ಗೋಡೆಗಳು ಬಿರುಕು ಬಿಟ್ಟ ಘಟನೆ ಜಿಲ್ಲೆಯ ಅರಕೇರಿ-ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಜೀವವನ್ನ ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುತ್ತಿದ್ದಾರೆ.
stateJan 23, 2021, 1:25 PM IST
ಅಕ್ರಮ ಗಣಿಗಾರಿಕೆ ಮಾಡುವ ಖದೀಮರಿಗೆ ಸಿಎಂ ಖಡಕ್ ಎಚ್ಚರಿಕೆ..!
ಶಿವಮೊಗ್ಗ, ಹುಣಸೋಡು ದುರಂತ ಸ್ಥಳಕ್ಕೆ ಇಂದು ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಘಟನಾ ಸ್ಥಳವನ್ನು ಪರಿಶೀಲಿಸಿದ್ದಾರೆ. 'ಅಕ್ರಮ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡುವುದಿಲ್ಲ' ಎಂದು ಸಿಎಂ ಹೇಳಿದ್ದಾರೆ.
stateJan 23, 2021, 10:03 AM IST
ಶಿವಮೊಗ್ಗ ದುರಂತದ ಭಯಾನಕ ದೃಶ್ಯಗಳಿವು..
ಶಿವಮೊಗ್ಗದ ಹುನಸೋಡು ಕಲ್ಲು ಕ್ರಷರ್ ಗಣಿಯಲ್ಲಿನ ಸ್ಫೋಟ ಮಲೆನಾಡನ್ನು ಬೆಚ್ಚಿ ಬೀಳಿಸಿದೆ. ಗಣಿಗಾರಿಕೆಗೆಂದು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜೆಲ್ ಮಾದರಿಯ ಸ್ಫೋಟಕ ಸ್ಫೋಟಿಸಿ ಈ ದುರಂತ ಸಂಭವಿಸಿದೆ.
stateJan 22, 2021, 4:33 PM IST
ಅಕ್ರಮ ಗಣಿಗಾರಿಕೆಯಲ್ಲಿ ಕೈವಾಡ ಆರೋಪ: ಸ್ಪಷ್ಟನೆ ಕೊಟ್ಟ ಸಚಿವ ಈಶ್ವರಪ್ಪ
ಹುಣಸೋಡಿನಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಶಿವಮೊಗ್ಗ ಜನರನ್ನು ತಲ್ಲಣಗೊಳಿಸಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್. ಈಶ್ವರಪ್ಪನವರ ಕೈವಾಡವಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪನವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.
Karnataka DistrictsJan 22, 2021, 2:49 PM IST
ಶಿವಮೊಗ್ಗ ಸ್ಫೋಟ: ನಾನಂತೂ ಕಲ್ಲು ಗಣಿಗಾರಿಕೆ ಮಾಡಿಲ್ಲ, ಅಕ್ರಮದಲ್ಲಿ ತೊಡಗಿಲ್ಲ, ಕಾರಜೋಳ
ಶಿವಮೊಗ್ಗದಲ್ಲಿ ಭೀಕರ ಸ್ಫೋಟದಿಂದ 8 ಮಂದಿ ಸಾವನ್ನಪ್ಪಿರುವುದು ದೊಡ್ಡ ದುರಂತವಾಗಿದೆ. ಕಲ್ಲು ಗಣಿಯಲ್ಲಿ ಬ್ಲಾಸ್ಟಿಂಗ್ಗೆ ಸ್ಫೋಟಕ ತೆಗೆದುಕೊಂಡು ಹೋಗುತ್ತಿದ್ದರು ಎಂಬ ಮಾಹಿತಿ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ತಪ್ಪು ಯಾರೇ ಮಾಡಿದ್ರೂ ಅವರ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಹಿಂದೇಟು ಹಾಕಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
SandalwoodJan 22, 2021, 1:59 PM IST
ಪ್ರತಿ ಪ್ರಾಣವೂ ಅಮೂಲ್ಯ, ಸರ್ಕಾರ ಅಗತ್ಯ ಕ್ರಮ ಕೊಳ್ಳಲಿ; ಶಿವಮೊಗ್ಗ ಗಣಿಗಾರಿಕೆ ಬಗ್ಗೆ ಕಿಚ್ಚ ಪ್ರತಿಕ್ರಿಯೆ
ಶಿವಮೊಗ್ಗ ಸಮೀಪದ ಹುಣಸೋಡು ಕಲ್ಲು ಗಣಿಯಲ್ಲಿ ಜಿಲೆಟಿನ್ ಸ್ಫೋಟ. ಅಸುನೀಗಿದ ಎಂಟು ಕಾರ್ಮಿಕರು. ದುರಂತದ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ
stateJan 22, 2021, 1:32 PM IST
ಮಲೆನಾಡಿನಲ್ಲಿ ಮಹಾದುರಂತ, ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ
ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ನಡೆದಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ.
stateJan 22, 2021, 11:54 AM IST
'ಶಿವಮೊಗ್ಗ ಹುಣಸೋಡು ಸ್ಫೋಟ, ಪುಲ್ವಾಮ ಸ್ಪೋಟಕ್ಕಿಂತ ದೊಡ್ಡದು'
ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ಸಂಭವಿಸಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಹತ್ತಾರು ಪೆಟ್ಟಿಗೆಯಷ್ಟು ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ.
stateJan 22, 2021, 11:31 AM IST
ಶಿವಮೊಗ್ಗ ಹುಣಸೋಡಿನಲ್ಲಿ ಭೀಕರ ಸ್ಫೋಟ, ಮೋದಿ ಸಂತಾಪ
ಶಿವಮೊಗ್ಗದ ಅಕ್ರಮ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಮಹಾದುರಂತವೊಂದು ಸಂಭವಿಸಿದೆ. ಗಣಿ ಪ್ರದೇಶದಲ್ಲಿ ಬಂಡೆಗಳನ್ನು ಸ್ಫೋಟಿಸಲು ಲಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಹತ್ತಾರು ಪೆಟ್ಟಿಗೆಯಷ್ಟು ಜಿಲೆಟಿನ್ ಏಕಕಾಲದಲ್ಲಿ ಸ್ಫೋಟಿಸಿ ಕನಿಷ್ಠ 6 ಮಂದಿ ಮೃತಪಟ್ಟಿದ್ದಾರೆ.