ಗವಿಸಿದ್ದೇಶ್ವರ ಜಾತ್ರೆ
(Search results - 3)Karnataka DistrictsJan 19, 2020, 11:59 AM IST
ವಿನೂತನ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಕೊಪ್ಪಳದ ಗವಿಮಠ ಜಾತ್ರೆ
ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಗಳಿಸಿರುವ ಕೊಪ್ಪಳದ ಗವಿಮಠದ ಜಾತ್ರೆಯಲ್ಲಿ ಸ್ವಚ್ಛ ಮಾಡುವ ಮಹಿಳಾ ಪೌರಕಾರ್ಮಿಕರಿಗೆ ಟಿಫನ್ ಸೆಂಟರ್ ಮಾಲೀಕರು ಉಡಿ ತುಂಬಿ ಗೌರವಿಸಿದ್ದಾರೆ. ಈ ಮೂಲಕ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ವಿನೂತನ ಕಾರ್ಯಕ್ಕೆ ಸಾಕ್ಷಿಯಾಗಿದೆ. ಅಪ್ಪಾಜಿ ಕ್ಯಾಂಟೀನ್ನಿಂದ ಪೌರ ಕಾರ್ಮಿಕರಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.
KoppalJan 16, 2020, 4:26 PM IST
ಗವಿಸಿದ್ದೇಶ್ವರ ಜಾತ್ರೆ: ಪೌರ ಕಾರ್ಮಿಕರಿಗೆ ಊಟ ಬಡಿಸಿ ಸರಳತೆ ಮೆರೆದ ಶ್ರೀಗಳು
ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸ್ವಚ್ಚತಾ ಕೆಲಸ ಮಾಡಿದ ಪೌರ ಕಾರ್ಮಿಕರಿಗೆ ಸ್ವಾಮೀಜಿಗಳು ಉಪಹಾರ ಉಣ ಬಡಿಸಿದ್ದಾರೆ. ಕೊಪ್ಪಳ ಗವಿಮಠದ ಅಭಿನವ ಗವಿ ಸಿದ್ದೇಶ್ವರ ಶ್ರೀಗಳು ಪೌರ ಕಾರ್ಮಿಕರ ಕೆಲಸ ಮೆಚ್ಚಿ ತಾವೇ ಸ್ವತಃ ಉಪಹಾರ ಬಡಿಸಿ ಸರಳತೆ ಮೆರದಿದ್ದಾರೆ.
Karnataka DistrictsJan 12, 2020, 7:26 AM IST
ದಕ್ಷಿಣ ಭಾರತದ ಕುಂಭಮೇಳಕ್ಕೆ ಕ್ಷಣಗಣನೆ: ಮದುವಣಗಿತ್ತಿಯಂತೆ ಸಿಂಗಾರಗೊಂಡ ಕೊಪ್ಪಳ
ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ನಗರದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು ರಾಜ್ಯದ ವಿವಿಧೆಡೆಯಿಂದ ಭಕ್ತರು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ.