ಗವಿಸಿದ್ಧೇಶ್ವರ ಜಾತ್ರೆ  

(Search results - 5)
 • <p>Gavimatha Fair&nbsp;</p>

  Karnataka DistrictsJan 15, 2021, 3:17 PM IST

  ಕೊಪ್ಪಳ: ಈ ವರ್ಷ ‘ಪರಿಸ್ಥಿತಿ ಸ್ನೇಹಿ’ ಗವಿಮಠ ಜಾತ್ರೆ

  ಶತಮಾನಗಳಿಂದ ನಡೆದುಕೊಂಡು ಬಂದ ಗವಿಸಿದ್ಧೇಶ್ವರ ಜಾತ್ರೆಯನ್ನು ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುವುದು. ಶ್ರೀಮಠದ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ, ಉಳಿದ ಕಾರ್ಯಕ್ರಮಗಳನ್ನು ಆಚರಿಸದಿರಲು ನಿರ್ಧರಿಸಿದ್ದು, ಒಟ್ಟಾರೆ ‘ಪರಿಸ್ಥಿತಿ ಸ್ನೇಹಿ’ ಜಾತ್ರೆಗೆ ತೀರ್ಮಾನಿಸಲಾಗಿದೆ.
   

 • undefined

  Karnataka DistrictsJan 9, 2020, 7:50 AM IST

  ಗವಿಸಿದ್ಧೇಶ್ವರ ಜಾತ್ರೆಗೆ ವಿದ್ಯುಕ್ತ ಚಾಲನೆ: ಕ್ಯೂಆರ್‌ಕೋಡ್‌ನಲ್ಲೇ ಅಜ್ಜನ ಜಾತ್ರೆ ನೋಡಿ

  ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವಕ್ಕೆ ಬುಧವಾರ ಸಂಜೆ ಬಸವಪಟ ಆರೋಹಣ ಮಾಡುವ ಮೂಲ ವಿದ್ಯುಕ್ತ ಚಾಲನೆ ನೀಡಲಾಯಿತು. ಈ ಜಾತ್ರೆ ಸುಮಾರು 20 ದಿನಗಳ ಕಾಲ ನಿರಂತವಾಗಿ ನಡೆಯುವ ಉತ್ತರ ಕರ್ನಾಟಕದ ಜಾತ್ರೆ ಇದಾಗಿದ್ದು, ಪ್ರತಿ ವರ್ಷಕ್ಕಿಂತಲೂ ಈ ವರ್ಷ ಮತ್ತಷ್ಟು ರಂಗು ಪಡೆದುಕೊಂಡಿದೆ.
   

 • undefined

  KoppalJan 4, 2020, 8:00 AM IST

  ಕೊಪ್ಪಳ: ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ, ಯಾತ್ರಿಕರಿಗೆ ಸುಸಜ್ಜಿತ ವಸತಿ ವ್ಯವಸ್ಥೆ

  ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಲೇ ಇದೆ. ಇದಕ್ಕಾಗಿ ಇರುವ ಮೈದಾನ ಸಾಲದಾಗುತ್ತಿದೆ ಎನ್ನುವ ಭಾವನೆ ಮೂಡುತ್ತಿದೆ. ಈ ನಡುವೆಯೂ ಬಂದ ಭಕ್ತರಿಗೆ ವಾಸ್ತವ್ಯಕ್ಕೆ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರಸಕ್ತ ವರ್ಷ ಸುಮಾರು 10 ಸಾವಿರ ಜನರಿಗೆ ಸುಸಜ್ಜಿತ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ.

 • siddheshwar-jatra-mahotsava

  Karnataka DistrictsJan 2, 2020, 11:40 AM IST

  ಜ. 12ರಂದು ಕೊಪ್ಪಳದ ಕುಂಭಮೇಳ, 15 ಲಕ್ಷ ಭಕ್ತರಿಗೆ ದಾಸೋಹದ ವ್ಯವಸ್ಥೆ

  ಲಕ್ಷ ಲಕ್ಷ ಭಕ್ತರಿಗೂ ಪ್ರಸಾದ ನೀಡುವ ಸಂಪ್ರದಾಯವನ್ನು ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವದಲ್ಲಿ ರೂಢಿಸಿಕೊಳ್ಳಲಾಗಿದ್ದು, ಇದಕ್ಕಾಗಿ ಮಹಾದಾಸೋಹ ಭವನವನ್ನು ಪ್ರತ್ಯೇಕವಾಗಿಯೇ ಸಿದ್ಧ ಮಾಡಲಾಗುತ್ತದೆ. ಸುಮಾರು ನಾಲ್ಕೂವರೆ ಎಕರೆ ಪ್ರದೇಶ ವಿಶಾಲವಾದ ಜಾಗದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ.

 • volleyball

  Karnataka DistrictsDec 22, 2019, 8:21 AM IST

  ಕೊಪ್ಪಳ: ಗವಿಮಠ ಜಾತ್ರೆಯಲ್ಲಿ ಮಹಿಳೆಯರ ವಾಲಿಬಾಲ್‌

  ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಮಹಿಳೆಯರ ವಾಲ್‌ಬಾಲ್‌ ಪಂದ್ಯಾವಳಿ ಆಯೋಜಿಸಲಾಗಿದೆ. ಜಾತ್ರೆ ಎಂದರೇ ಕೇವಲ ದೇವರು, ಪೂಜೆಗೆ ಮಾತ್ರ ಸೀಮಿತವಲ್ಲ, ಅದೊಂದು ಸಂಪ್ರದಾಯ, ಬದುಕಿಗೆ ದಾರಿ ತೋರಿಸುವ ಪ್ರೇರಣಾದಾಯಕ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವ ಮೂಲಕ ಗವಿಸಿದ್ಧೇಶ್ವರ ಶ್ರೀಗಳು ವರ್ಷದಿಂದ ವರ್ಷಕ್ಕೆ ಗವಿಮಠ ಜಾತ್ರೆಯ ಅರ್ಥಪೂರ್ಣತೆಯನ್ನು ಹೆಚ್ಚಳ ಮಾಡುತ್ತಿದ್ದಾರೆ.