ಗಾಯ
(Search results - 1115)Cine WorldJan 18, 2021, 10:59 AM IST
ಗಂಡನೆದುರೇ ಮಾಜಿ ಪ್ರೇಯಸಿಗೆ ವಾರ್ನಿಂಗ್ ಕೊಟ್ಟ ಗಾಯಕಿ ನೇಹಾ ಕಕ್ಕರ್!
ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಇರುವ ಕೆಜಿಎಫ್ ಗಾಯಕಿ ನೇಹಾ ಕಕ್ಕರ್ ವಿಡಿಯೋ ಮೂಲಕ ಗಂಡನ ಮಾಜಿ ಪ್ರೇಯಸಿಗೆ ಎಚ್ಚರಿಕೆ ನೀಡಿದ್ದು ಹೀಗೆ....
Karnataka DistrictsJan 17, 2021, 7:59 AM IST
ರಸ್ತೆ ದಾಟುತ್ತಿದ್ದ ಆನೆಗೆ ಡಿಕ್ಕಿ ಹೊಡೆದ ಕಂಟೈನರ್: ಸಾವು-ಬದುಕಿನ ನಡುವೆ ಮೂಕಪ್ರಾಣಿಯ ಹೋರಾಟ
ರಸ್ತೆ ದಾಟುತ್ತಿದ್ದ ವೇಳೆ ಕಂಟೈನರ್ ಡಿಕ್ಕಿ ಹೊಡೆದ ಕಾರಣ 23 ವರ್ಷದ ಸಲಗವೊಂದು ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ತುಮಿಳುನಾಡು ಗಡಿಯ ಸೂಳಗಿರಿ ಠಾಣಾ ವ್ಯಾಪ್ತಿಯ ಪ್ಯಾರಂಡಪಲ್ಲಿ ಬಳಿ ಶುಕ್ರವಾರ ರಾತ್ರಿ ನಡೆದಿದೆ.
CRIMEJan 15, 2021, 3:54 PM IST
ಧಾರವಾಡ ಅಪಘಾತದ ಘೋರ ಚಿತ್ರಗಳು..ಬಾಲ್ಯದ ಗೆಳತಿಯರೆಲ್ಲ ದುರಂತಕ್ಕೆ ಬಲಿ
ಧಾರವಾಡ(ಜ. 15) ಬಾಲ್ಯದ ಗೆಳತಿಯರೆಲ್ಲರೂ ಒಟ್ಟಾಗಿ ಸಮಯ ಕಳೆಯಬೇಕು ಎಂದು ಹೊರಟಿದ್ದರು. ಆದರೆ ಘೋರ ವಿಧಿ ಅವರನ್ನೆಲ್ಲ ಬಲಿ ಪಡೆದಿತ್ತು. ಧಾರವಾಡದ ಭೀಕರ ರಸ್ತೆ ಅಪಘಾತದ ಕಣ್ಣೀರಿನ ಕತೆಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ.
Karnataka DistrictsJan 15, 2021, 12:21 PM IST
ಸಂಕ್ರಮಣದ ಕರಿಗೆ ಹೋಗುವಾಗ ಭೀಕರ ಅಪಘಾತ: ಸ್ಥಳದಲ್ಲೇ 12 ಮಂದಿ ದುರ್ಮರಣ
ಟೆಂಪೊ ಟ್ಯಾವಲರ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 12 ಜನ ಮೃತಪಟ್ಟು, 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಟಿಗಟ್ಟಿ ಗ್ರಾಮದ ಬೈಪಾಸ್ನಲ್ಲಿ ಇಂದು(ಶುಕ್ರವಾರ) ನಡೆದಿದೆ.
CricketJan 14, 2021, 4:56 PM IST
ಆಸ್ಟ್ರೇಲಿಯಾ ಎದುರು ಗಾಯಕ್ಕೆ ತುತ್ತಾದವರು ಟೀಂ ಇಂಡಿಯಾದ ಒಬ್ಬಿಬ್ಬರಲ್ಲ, ಬರೋಬ್ಬರಿ ಅರ್ಧ ಡಜನ್..!
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ದದ ದೀರ್ಘಕಾಲಿಕ ಸರಣಿ ಕೊನೆಯ ಘಟಕ್ಕೆ ತಲುಪಿದ್ದು, ಬ್ರಿಸ್ಬೇನ್ನಲ್ಲಿ 4ನೇ ಟೆಸ್ಟ್ ಪಂದ್ಯವನ್ನಾಡಲು ಟೀಂ ಇಂಡಿಯಾ ಸಿದ್ದತೆ ನಡೆಸುತ್ತಿದೆ. ಹೀಗಿರುವಾಗಲೇ ಗಾಯದ ಸಮಸ್ಯೆ ಟೀಂ ಇಂಡಿಯಾ ಕ್ರಿಕೆಟಿಗರನ್ನು ಬಿಟ್ಟೂ ಬಿಡದಂತೆ ಕಾಡಲಾರಂಭಿಸಿದೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಗಾಯಗೊಂಡು ತಂಡದಿಂದ ಹೊರಬಿದ್ದವರು ಒಬ್ಬಿಬ್ಬರು ಟೀಂ ಇಂಡಿಯಾ ಆಟಗಾರರಲ್ಲ, ಬರೋಬ್ಬರಿ ಅರ್ಧ ಡಜನ್ಗೂ ಹೆಚ್ಚು ಮಂದಿ ಗಾಯದ ಸಮಸ್ಯೆಯಿಂದ ಹೊರಬಿದ್ದಿದ್ದಾರೆ. ಈ ಕುರಿತಾದ ಕ್ವಿಕ್ ಝಲಕ್ ಇಲ್ಲಿದೆ ನೋಡಿ.CricketJan 13, 2021, 12:46 PM IST
4ನೇ ಟೆಸ್ಟ್ಗೂ ಮುನ್ನ ಭಾರತಕ್ಕೆ ಗಾಯಾಘಾತ..!
ಎಡಗೈ ಹೆಬ್ಬೆರಳು ಮುರಿದಿರುವ ಕಾರಣ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಆಲ್ರೌಂಡರ್ ರವೀಂದ್ರ ಜಡೇಜಾ, ಸ್ನಾಯು ಸೆಳೆತಕ್ಕೆ ಗುರಿಯಾಗಿರುವ ಬ್ಯಾಟ್ಸ್ಮನ್ ಹನುಮ ವಿಹಾರಿ ಸಹ ಬ್ರಿಸ್ಬೇನ್ ಟೆಸ್ಟ್ಗೆ ಲಭ್ಯರಿರುವುದಿಲ್ಲ. ಇನ್ನು ಸೊಂಟದ ನೋವಿನಿಂದ ಬಳಲುತ್ತಿರುವ ಹಿರಿಯ ಸ್ಪಿನ್ನರ್ ಆರ್.ಅಶ್ವಿನ್, ನೆಟ್ಸ್ನಲ್ಲಿ ಅಭ್ಯಾಸ ನಡೆಸುವ ವೇಳೆ ಕೈಗೆ ಬಲವಾದ ಪೆಟ್ಟು ತಿಂದ ಮಯಾಂಕ್ ಅಗರ್ವಾಲ್ ಸರಣಿಯ ಅಂತಿಮ ಪಂದ್ಯದಲ್ಲಿ ಆಡುವುದು ಅನುಮಾನವೆನಿಸಿದೆ.
CRIMEJan 12, 2021, 9:13 PM IST
ಸಚಿವರ ಮೇಲೆ ಲೈಂಗಿಕ ದೌರ್ಜನ್ಯ ದೂರು ಕೊಟ್ಟ ಗಾಯಕಿ.. ಅಲ್ಲೋಲ-ಕಲ್ಲೋಲ
ಮಹಾರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಿದೆ. ಸಚಿವರಾಗಿರುವ ಎನ್ಸಿಪಿ ನಾಯಕ ಸಂಪುಟದಲ್ಲಿ ಸಚಿವರಾಗಿರುವ ಧನಂಜಯ ಮುಂಡೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಖ್ಯಾತ ಗಾಯಕಿ ಪೊಲೀಸರಿಗೆ ದೂರು ನೀಡಿದ್ದಾರೆ.
SandalwoodJan 12, 2021, 11:38 AM IST
42ನೇ ವಯಸ್ಸಿಗೆ ಎರಡನೇ ಮದುವೆ; ಮಕ್ಕಳ ಆಸೆ ಈಡೀರಿಸಿದ ಗಾಯಕಿ ಸುನೀತಾ!
ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಸುನೀತಾ ಉಪದ್ರಪ್ಪ ಮತ್ತು ರಾಮಕೃಷ್ಣ ವೀರಪಾಣಿ. ಮಕ್ಕಳೇ ಮುಂದೆ ನಿಂತು ಮಾಡಿಸಿದ ಮದುವೆ ಇದು!
CRIMEJan 11, 2021, 11:19 PM IST
ಕಾರು ಅಪಘಾತ: ಸಚಿವರಿಗೆ ಗಂಭೀರ ಗಾಯ, ಪತ್ನಿ ಸೇರಿ ಇಬ್ಬರು ಸಾವು
ಕೇಂದ್ರ ಆಯುಷ್ ಸಚಿವರ ಕಾರು ಅಂಕೋಲಾ ಬಳಿ ಪಲ್ಟಿಯಾಗಿದ್ದು, ಅವರ ಪತ್ನಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಸಚಿವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗ ದಾಖಲು ಮಾಡಲಾಗಿದೆ.
CRIMEJan 11, 2021, 9:58 PM IST
ಅಂಕೋಲಾ ಬಳಿ ಕಾರು ಪಲ್ಟಿ: ಸಚಿವಗೆ ಗಂಭೀರ ಗಾಯ, ಪತ್ನಿ, ಪಿಎ ಸಾವು
ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಸಚಿವರ ಪತ್ನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
CRIMEJan 11, 2021, 9:52 AM IST
ಬೈಕ್ ಟ್ಯಾಂಕ್ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ
ಚೋಳರಪಾಳ್ಯ ನಿವಾಸಿಗಳಾದ ಅಣ್ಣಮಲೈ(40), ನಂಜುಂಡ (22), ಪುನೀತ್ (28), ವಿಶ್ವನಾಥ್ (35) ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಅಣ್ಣಾಮಲೈ ಮತ್ತು ನಂಜುಂಡ ಅವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
IndiaJan 10, 2021, 9:16 PM IST
ಜಲ್ಲಿಕಟ್ಟು ತಂದ ಆಪತ್ತು: 3 ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ..!
ವಿವಾದಿತ ಜಲ್ಲಿಕಟ್ಟು ಆಯೋಜನೆ ಮಾಡಿದ್ದರಿಂದ ಮೂವರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡರುವ ಘಟನೆ ಸಂಭವಿಸಿದೆ.
CarsJan 9, 2021, 2:43 PM IST
ಅಪಘಾತದಲ್ಲಿ ಕಾರು 4 ಪಲ್ಟಿಯಾದರೂ ಪ್ರಯಾಣಿಕರು ಸೇಫ್; ಟಾಟಾಗೆ ಸಲಾಂ ಹೇಳಿದ ಮಾಲೀಕ !
ಭೀಕರ ಅಪಘಾತ, ಆಕ್ಸಿಡೆಂಟ್ ತೀವ್ರತೆಗೆ ಕಾರು ನಾಲ್ಕು ಪಲ್ಟಿಯಾಗಿ ಮುಗುಚಿ ಬಿದ್ದಿದೆ. ಆದರೆ ಎಲ್ಲಾ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಹೊರಬಂದಿದ್ದಾರೆ. ಹೊರಬಂದ ಬೆನ್ನಲ್ಲೇ ಟಾಟಾಗೆ ಧನ್ಯವಾದ ಹೇಳಿದ್ದಾರೆ.
CRIMEJan 8, 2021, 12:35 PM IST
ಚಾಮರಾಜನಗರದಲ್ಲಿ ಟಿಟಿ ಪಲ್ಟಿ: ಮೂವರು ಸಾವು, 14 ಮಂದಿಗೆ ಗಾಯ
ಚಾಮರಾಜನಗರ ಸಮೀಪ ತಮಿಳುನಾಡಿನ ಟಿಟಿ ಪಲ್ಟಿ: ಮೂವರು ಸಾವು, 14 ಮಂದಿಗೆ ಗಾಯ
Karnataka DistrictsJan 6, 2021, 9:55 PM IST
ಗಾಯಾಳು ಗಬ್ಬದ ಹಸುವಿಗೆ ಸೀಮಂತ
ಮಣಿಪಾಲದ ಹೊಸಬೆಳಕು ಆಶ್ರಮದಲ್ಲಿ ಅನಾಥ ಗಾಯಾಳು ಗಬ್ಬದ ಹಸು ಗೌರಿಗೆ ಬುಧವಾರ ಆಶ್ರಮ ಮತ್ತು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಸೀಮಂತ ಶಾಸ್ತ್ರ ನಡೆಸಲಾಯಿತು.