ಗುರುಮಠಕಲ್‌  

(Search results - 8)
 • <p>Murder</p>

  CRIME3, Sep 2020, 1:38 PM

  ಯಾದಗಿರಿ: ತಮಟೆ ವಾಪಸ್‌ ಕೇಳಿದ್ದಕ್ಕೆ ಕೊಂದೇ ಬಿಟ್ರು..!

  ತಾನು ಕೊಟ್ಟಿದ್ದ ತಮಟೆ ವಾಪಸ್‌ ಕೊಡು ಎಂದು ಕೇಳಿದ್ದಕ್ಕೆ, ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ಗುರುಮಠಕಲ್‌ ಸಮೀಪದ ಹೊಸಹಳ್ಳಿ ತಾಂಡಾದಲ್ಲಿ ನಡೆದಿದೆ. ಸಂಭ್ರಮದಲ್ಲಿದ್ದ ಮೊಹರಂ ಮೆರವಣಿಗೆ ಕೊಲೆಯಲ್ಲಿ ಅಂತ್ಯ ಕಂಡಿರುವುದು ವಿಪರಾರ‍ಯಸ.
   

 • <p>Naganagouda kandkur</p>

  Karnataka Districts19, Aug 2020, 1:13 PM

  ಗುರುಮಠಕಲ್‌: ಕೊರೋನಾ ಶಾಸಕ ನಾಗನಗೌಡ ಕಂದಕೂರು ಗುಣಮುಖ

  ಕೋವಿಡ್‌-19 ಸೋಂಕು ದೃಢಪಟ್ಟಿದ್ದರಿಂದ, ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗುರುಮಠಕಲ್‌ ಶಾಸಕ ನಾಗನಗೌಡ ಕಂದಕೂರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
   

 • <p>Coronavirus</p>

  Karnataka Districts16, Jul 2020, 3:20 PM

  ಯಾದಗಿರಿ: ಭಾನುವಾರ ಪಾಸಿಟಿವ್‌, ಮಂಗಳವಾರ ನೆಗೆಟಿವ್‌..!

  ಜಿಲ್ಲೆಯ ಗುರುಮಠಕಲ್‌ ಪೊಲೀಸ್‌ ಠಾಣೆಯ ಸಿಬ್ಬಂದಿಗಳ ಕೋವಿಡ್‌-19 ಟೆಸ್ಟ್‌ ವಿಚಾರ ಇದೀಗ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
   

 • child labour

  Karnataka Districts19, Dec 2019, 10:15 AM

  ಯಾದಗಿರಿ: ಹತ್ತಿ ಹೊಲಗಳಿಗೆ ಅಧಿಕಾರಿಗಳ ದಾಳಿ, 15 ಬಾಲ ಕಾರ್ಮಿಕರು ಪತ್ತೆ

  ಗುರುಮಠಕಲ್‌ ತಾಲೂಕಿನ ಮತ್ತು ಸೈದಾಪುರ ವ್ಯಾಪ್ತಿಯಲ್ಲಿ ಬರುವ ಗುಂಜನೂರ, ಚಲ್ಹೇರಿ, ಜೈಗ್ರಾಮ, ನಂದೆಪಲ್ಲಿ, ಸಂಕ್ಲಾಪುರ ಹಾಗೂ ಇತರೆ ಗ್ರಾಮಗಳಲ್ಲಿ ಸೋಮವಾರ ಬಾಲ ಕಾರ್ಮಿಕ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್‌ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಇತರೆ ಇಲಾಖೆ ಅ​ಧಿಕಾರಿಗಳು ಹತ್ತಿ ಹೊಲಗಳಿಗೆ ಅನಿರೀಕ್ಷಿತ ದಾಳಿ ನಡೆಸಿ, ಶಾಲೆಬಿಟ್ಟ ಮಕ್ಕಳ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಪತ್ತೆಯಾದ 6 ರಿಂದ 18 ವರ್ಷದೊಳಗಿನ ಮಕ್ಕಳಲ್ಲಿ ತನಿಖೆ ನಡೆಸಿ 15 ಮಕ್ಕಳ ವರದಿಯನ್ನು ಪಡೆದು ಶಾಲೆಗೆ ದಾಖಲಿಸಿದ್ದಾರೆ.
   

 • kerala police

  Yadgir30, Oct 2019, 12:57 PM

  ಒಂದ್ಕಡೆ ಪಿಎಸ್‌ಐ ವರ್ಗಾವಣೆ ಮಾಡಿ ಅಂತೀರಾ, ಈ ಠಾಣೆಗೆ CPIನೂ ಇಲ್ಲ, PSIನೂ ಇಲ್ಲ!

  ಮತಕ್ಷೇತ್ರದ ಶಾಸಕರ ಪುತ್ರ ಯಾದಗಿರಿ ಪೊಲೀಸ್‌ ಠಾಣೆಯಲ್ಲಿರುವ ಪಿಎಸ್‌ಐ ಅವರನ್ನು ಅಮಾನತುಗೊಳಿಸಬೇಕು ಎಂದು ಪ್ರತಿಭಟನೆ ಮಾಡಲು ಮಗ್ನರಾಗಿದ್ದರೆ, ತಮ್ಮದೇ ಕ್ಷೇತ್ರದ ಗುರುಮಠಕಲ್‌ ಪೊಲೀಸ್‌ ಠಾಣೆಯಲ್ಲಿ ಸಿಪಿಐ ಮತ್ತು ಪಿಎಸ್‌ಐ ಹುದ್ದೆಗಳು ಖಾಲಿಯಾಗಿದ್ದು ಹುದ್ದೆಗಳನ್ನು ಭರ್ತಿ ಮಾಡಲು ಒಲವು ತೋರಬೇಕಾಗಿದೆ ಎಂಬುದು ಜನರ ಒತ್ತಾಯವಾಗಿದೆ.

 • BSY

  Karnataka Districts7, Oct 2019, 12:06 PM

  ಸಿಎಂ ಕಾರು ಅಡ್ಡಗಟ್ಟಿ ಪ್ರತಿಭಟನೆ: ಜೆಡಿಎಸ್‌ ಶಾಸಕನ ಪುತ್ರನ ವಿರುದ್ಧ ಎಫ್‌ಐಆರ್‌

  ಯಾದಗಿರಿಗೆ ಶನಿವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಗಮಿಸಿದ್ದ ವೇಳೆ ಅವರ ಕಾರು ಅಡ್ಡಗಟ್ಟಿ ಕಪ್ಪುಬಟ್ಟೆ ಪ್ರದರ್ಶಿಸಿದ್ದ ಹಿನ್ನೆಲೆಯಲ್ಲಿ ಗುರುಮಠಕಲ್‌ ಶಾಸಕ ನಾಗನಗೌಡ ಕಂದಕೂರು ಪುತ್ರ, ಜೆಡಿಎಸ್‌ ಯುವ ಮುಖಂಡ ಶರಣಗೌಡ ಕಂದಕೂರು ಸೇರಿ 15ಕ್ಕೂ ಹೆಚ್ಚು ಮಂದಿ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ. 

 • Yadagiri- Grama Vastavya

  NEWS21, Jun 2019, 9:41 AM

  ಗ್ರಾಮವಾಸ್ತವ್ಯದಲ್ಲಿ ಎಲ್ಲೆಡೆ ಜೆಡಿಎಸ್ ಬ್ಯಾನರ್, ಕಾಂಗ್ರೆಸ್ಸಿಗರ ಚಿತ್ರವೇ ಇಲ್ಲ!

  ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಮತಕ್ಷೇತ್ರದ ಚಂಡರಕಿಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರ ‘ಗ್ರಾಮ ವಾಸ್ತವ್ಯ’ಕ್ಕೂ ಮೊದಲೇ ಬ್ಯಾನರ್‌, ಬಂಟಿಂಗ್ಸ್‌ ವಿಚಾರದಲ್ಲಿ ಜಿಲ್ಲೆಯಲ್ಲಿ ಮೈತ್ರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಒಳಗೊಳಗೆ ಅಸಮಾಧಾನ ಸೃಷ್ಟಿಸಿದೆ.

 • undefined

  NEWS21, Feb 2019, 9:47 AM

  ಆಡಿಯೋ ಪ್ರಕರಣ: ತೀರ್ಪು ಕಾಯ್ದಿರಿಸಿದ ‘ಹೈ’ ಪೀಠ

  ದೇವದುರ್ಗ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಆಪರೇಷನ್‌ ಕಮಲ ಆಡಿಯೋ ಬಾಂಬ್‌ ಪ್ರಕರಣದ ರದ್ದತಿ ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಇಲ್ಲಿನ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ.