ಗುರು ರಾಘವೇಂದ್ರ ಬ್ಯಾಂಕ್
(Search results - 9)Karnataka DistrictsDec 24, 2020, 7:07 AM IST
ಗುರು ರಾಘವೇಂದ್ರ ಬ್ಯಾಂಕ್ ಆಸ್ತಿ ಜಪ್ತಿಗೆ ಹೈಕೋರ್ಟ್ ಸೂಚನೆ
ಹೂಡಿಕೆದಾರರ ಠೇವಣಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಗುರು ರಾಘವೇಂದ್ರ ಬ್ಯಾಂಕ್ಗೆ ಸೇರಿದ ಎಲ್ಲ ಆಸ್ತಿಗಳನ್ನು ಜಪ್ತಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
Karnataka DistrictsDec 12, 2020, 7:14 AM IST
ರಾಘವೇಂದ್ರ ಬ್ಯಾಂಕ್ ಹಗರಣ: ವಂಚಕರಿದ 1 ಸಾವಿರ ಕೋಟಿ ಆಸ್ತಿ ಜಪ್ತಿ?
ನಗರದ ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಬ್ಯಾಂಕ್ನ ಅಧ್ಯಕ್ಷ ಹಾಗೂ ಅವರ ಪುತ್ರ ಸೇರಿದಂತೆ ಆರೋಪಿಗಳ ಒಡೆತನದ ಸುಮಾರು ಒಂದು ಸಾವಿರ ಕೋಟಿ ರು. ಮೌಲ್ಯದ ಆಸ್ತಿ ಜಪ್ತಿಗೆ ಇಡಿ ಮತ್ತು ಸಕ್ಷಮ ಪ್ರಾಧಿಕಾರಕ್ಕೆ ಸಿಐಡಿ ವರದಿ ಸಲ್ಲಿಸಿದೆ.
Karnataka DistrictsOct 13, 2020, 8:48 AM IST
ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಕೊನೆಗೂ ಅಧ್ಯಕ್ಷ, 7 ನಿರ್ದೇಶಕರ ಬಂಧನ
ಬಹುಕೋಟಿ ವಂಚನೆ ಆರೋಪ ಹೊತ್ತು ಕಳೆದ ನಾಲ್ಕೈದು ತಿಂಗಳಿಂದ ರಾಜ್ಯ ಹೊರ ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದ ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಬ್ಯಾಂಕ್ನ ಅಧ್ಯಕ್ಷ, ಆತನ ಪುತ್ರ ಹಾಗೂ ಏಳು ನಿರ್ದೇಶಕರು ಕೊನೆಗೂ ಸಿಐಡಿ ಬಲೆಗೆ ಸೋಮವಾರ ಬಿದ್ದಿದ್ದಾರೆ.
CRIMEOct 7, 2020, 10:27 PM IST
ಗುರು ರಾಘವೇಂದ್ರ ಬ್ಯಾಂಕ್ ವಂಚನೆ; ಗ್ರಾಹಕರ ಗೋಳು ಒಮ್ಮೆ ಕೇಳಿ!
ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರು ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಮಗಾದ ಅನ್ಯಾಯ ಸರಿ ಮಾಡಬೇಕು, ಹಣ ವಾಪಸ್ ಕೊಡಿಸುವ ಕೆಲಸ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಆರ್ಬಿಐ ಮತ್ತು ಗುರುರಾಘವೇಂದ್ರ ಬ್ಯಾಂಕ್ ವಿರುದ್ಧ ಪ್ರತಿಭಟನೆ ನಡೆಸಿ ಪ್ರಕರಣದಲ್ಲಿ ಯಾವ ಬೆಳವಣಿಗೆ ಆಗುತ್ತಿಲ್ಲ. ನಮಗೆ ನ್ಯಾಯ ವಿಳಂವ ಆಗುತ್ತಿದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.
stateSep 26, 2020, 7:24 AM IST
ಗುರು ರಾಘವೇಂದ್ರ ಬ್ಯಾಂಕ್ ವಂಚನೆ ಕೇಸ್: ಆರೋಪಿಗಳ ಸುಳಿವು ನೀಡಿದರೆ ಬಹುಮಾನ
ಶ್ರೀ ಗುರು ರಾಘವೇಂದ್ರ ಬ್ಯಾಂಕ್ನ ಬಹುಕೋಟಿ ವಂಚನೆ ಆರೋಪ ಹೊತ್ತು ತಲೆಮರೆಸಿಕೊಂಡಿರುವ ಬ್ಯಾಂಕ್ನ ಅಧ್ಯಕ್ಷ ಹಾಗೂ ನಿರ್ದೇಶಕ, ಸಾಲಗಾರನ ಬಗ್ಗೆ ಮಾಹಿತಿ ನೀಡಿದವರಿಗೆ ಸಿಐಡಿ ಬಹುಮಾನ ಘೋಷಿಸಿದೆ.
CRIMESep 18, 2020, 10:02 PM IST
ಗುರು ರಾಘವೇಂದ್ರ ಬ್ಯಾಂಕ್ ವಂಚನೆ; 42 ಕೋಟಿ ಆಸ್ತಿ ಜಪ್ತಿ ಮಾಡಿ ಸುದ್ದಿ ಕೊಟ್ಟ ಇಡಿ
ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಕೇಸಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಆಸ್ತಿ ಜಪ್ತಿ ಮಾಡಿದೆ. ಬ್ಯಾಂಕ್ ಅಧ್ಯಕ್ಷರಾಗಿದ್ದ ರಾಮಕೃಷ್ಣ ಸೇರಿದಂತೆ ಹಲವರ ಮೇಲೆ ಆರೋಪ ಕೇಳಿ ಬಂದಿತ್ತು. ಠೇವಣಿದಾರರ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಇದೀಗ ತನಿಖೆ ಪ್ರಗತಿಯಲ್ಲಿದೆ. ಆರೋಪಿ ಮಯ್ಯ ರಾಮಕೃಷ್ಣ ಅವರಿಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
IndiaSep 17, 2020, 9:33 AM IST
ಬ್ಯಾಂಕ್ ಸಮಸ್ಯೆ: ತೇಜಸ್ವಿ ಭಾಷಣಕ್ಕೆ ನಿರ್ಮಲಾ ಮೆಚ್ಚುಗೆ!
ಬ್ಯಾಂಕ್ ಸಮಸ್ಯೆ: ತೇಜಸ್ವಿ ಭಾಷಣಕ್ಕೆ ನಿರ್ಮಲಾ ಮೆಚ್ಚುಗೆ| ಗುರು ರಾಘವೇಂದ್ರ ಬ್ಯಾಂಕ್ ಹಗರಣ ಬಗ್ಗೆ ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ ಭಾಷಣ
stateAug 21, 2020, 8:14 AM IST
ಗುರು ರಾಘವೇಂದ್ರ ಬ್ಯಾಂಕ್ ಹಗರಣ: ಆರೋಪಿ ಬಂಧಿಸದ್ದಕ್ಕೆ ಹೈಕೋರ್ಟ್ ಗರಂ
ನಗರದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ಲಿಮಿಟೆಡ್ನಲ್ಲಿ ನಡೆದಿದೆ ಎನ್ನಲಾದ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸದಿದ್ದರೆ ತನಿಖಾಧಿಕಾರಿಯನ್ನೇ ಬದಲಿಸಲು ನಿರ್ದೆಶಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಸಿದೆ.
Karnataka DistrictsJan 14, 2020, 8:25 AM IST
ಹಣಕ್ಕಾಗಿ ಗುರು ರಾಘವೇಂದ್ರ ಬ್ಯಾಂಕ್ ಮುಂದೆ ಗ್ರಾಹಕರ ದಂಡು!
ಠೇವಣಿ ಸಂಗ್ರಹ, ಹಣ ವಾಪಸ್ ಪಡೆಯುವುದು ಸೇರಿದಂತೆ ವ್ಯವಹಾರ ಸಂಬಂಧ ಭಾರತೀಯ ರಿಸರ್ವ್ ಬ್ಯಾಂಕ್ ರಾಘವೇಂದ್ರ ಸಹಕಾರಿ ಬ್ಯಾಂಕಿಗೆ ಷರತ್ತುಗಳನ್ನು ವಿಧಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡ ಗ್ರಾಹಕರು ಹಣಕ್ಕಾಗಿ ಬ್ಯಾಂಕಿನ ಮುಂದೆ ಜಮಾಯಿಸಿದರು.