ಗುಲಾಂ ನಬಿ ಅಜಾದ್  

(Search results - 3)
 • NEWS25, Aug 2019, 8:34 AM IST

  ಕಾಂಗ್ರೆಸ್‌ ನಾಯಕತ್ವ ಚರ್ಚೆಗೆ ನಾಳೆ ರಾಜ್ಯಕ್ಕೆ ಗುಲಾಂ

  ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿ ಬೀಡು ಬಿಟ್ಟು ತೀವ್ರ ಲಾಬಿ ನಡೆಸುತ್ತಿರುವ ಬೆನ್ನ ಹಿಂದೆಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್‌ ಅವರು ಸೋಮವಾರ ನಗರಕ್ಕೆ ಆಗಮಿಸಲಿದ್ದು, ಕೆಪಿಸಿಸಿ ಅಧ್ಯಕ್ಷರು ಈಗ ಬದಲಾಗಬೇಕೋ ಅಥವಾ ಬೇಡವೋ ಎಂಬ ಬಗ್ಗೆ ರಾಜ್ಯ ಕಾಂಗ್ರೆಸ್‌ನ ಹಿರಿಯ ಮುಖಂಡರ ಅಭಿಪ್ರಾಯ ಸಂಗ್ರಹ ನಡೆಸಲಿದ್ದಾರೆ.

 • 29, May 2018, 1:41 PM IST

  ಡಿಕೆಶಿಗೆ 'ಪವರ್' ಶಾಕ್?

  ವಿಧಾನಸಭೆಯಲ್ಲಿ ಕುಮಾರಸ್ವಾಮಿ ಕೈ ಹಿಡಿದು ಯಡಿಯೂರಪ್ಪ ವಿರುದ್ಧ ಠೇಂಕರಿಸಿದ್ದ ಡಿ ಕೆ ಶಿವಕುಮಾರ್ ಪವರ್ ಇಲಾಖೆ ತನಗೆ ಬೇಕು ಎಂದು ಜೆ ಡಿ ಎಸ್ ಗುಲಾಂ ನಬಿ ಅಜಾದ್ ಬಳಿ ಸ್ಪಷ್ಟವಾಗಿ ಹೇಳಿದ್ದು, ಇದೀಗ ಯಾರ ಪಾಲಾಗುತ್ತದೆ ಎನ್ನುವ ಪ್ರಶ್ನೆ ಮೂಡಿದೆ.

 • 29, May 2018, 1:25 PM IST

  ರಾಹುಲ್ ಕರೆದರೂ ಬಾರದ ಕುಮಾರ ಸ್ವಾಮಿ

  ಗುಲಾಂ ನಬಿ ಅಜಾದ್ ಜೊತೆ ದೇವೇಗೌಡರಿಗೆ ಮತ್ತು ಕುಮಾರ ಸ್ವಾಮಿಗೆ ಒಂದು ಹಂತದ ಕಂಫರ್ಟ್ ಇದೆ.ಶನಿವಾರ ಸಂಜೆ ಒಂದು ಹಂತದಲ್ಲಿ ಹಣಕಾಸು ಇಲಾಖೆ ಬಗ್ಗೆ ಕಾಂಗ್ರೆಸ್ ಜೆ ಡಿ ಎಸ್ ನಡುವೆ ಒಮ್ಮತ ಮೂಡದೇ ಇದ್ದಾಗ ಮಾತುಕತೆ ಮುಗಿದೇ ಹೊಯ್ತೇನು ಎನ್ನುವ ಸ್ಥಿತಿಯಲ್ಲಿದ್ದಾಗ ಸೋಮವಾರ ಬೆಳಿಗ್ಗೆ ಗುಲಾಂ ನಬಿ ಅಜಾದ್ ಜೊತೆ ಕುಮಾರಸ್ವಾಮಿ ಮಾತುಕತೆ ನಡೆದ ನಂತರ ಮತ್ತೆ ಇಬ್ಬರ ನಡುವೆ ಮಾತುಕತೆ ಮುಂದುವರೆದಿದ್ದು ಜೆಡಿಎಸ್ ತನ್ನ ಷರತ್ತು ಗಳನ್ನು ನೇರವಾಗಿ ಮುಂದಿಟ್ಟಿದೆ.