ಗೂಂಡಾ ಕಾಯ್ದೆ  

(Search results - 1)
  • undefined

    state31, Oct 2019, 7:31 AM IST

    ಬೆಂಗಳೂರು: 111 ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ

    ಕುಖ್ಯಾತರಾಗಿರುವ 111 ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಿಸಲು ಪೊಲೀಸರು ಮುಂದಾಗಿದ್ದಾರೆ. ನಗರದ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌, ಈಗಾಗಲೇ ಕುಖ್ಯಾತ ರೌಡಿಗಳ ಪಟ್ಟಿಯನ್ನು ಡಿಸಿಪಿಗಳಿಗೆ ಕಳುಹಿಸಲಾಗಿದೆ ಎಂದಿದ್ದಾರೆ.