ಗೃಹ ಸಚಿವ

(Search results - 388)
• Education Jobs7, Jul 2020, 7:46 AM

ಅಂತಿಮ ಪದವಿಗೆ ಸೆಪ್ಟೆಂಬರ್‌ ಅಂತ್ಯದೊಳಗೆ ಪರೀಕ್ಷೆ: ಮಾರ್ಗಸೂಚಿ ಬಿಡುಗಡೆ!

ಅಂತಿಮ ಪದವಿಗೆ ಸೆಪ್ಟೆಂಬರ್‌ ಅಂತ್ಯದೊಳಗೆ ಪರೀಕ್ಷೆ: ಕೇಂದ್ರ| ಗೃಹ ಸಚಿವಾಲಯ ಸಮ್ಮತಿ ಬೆನ್ನಲ್ಲೇ ಮಾರ್ಗಸೂಚಿ

• Bommai on Nithyananda

Karnataka Districts5, Jul 2020, 8:19 AM

ಹಾವೇರಿ: ವರ್ಷಾಂತ್ಯದಲ್ಲಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ, ಸಚಿವ ಬೊಮ್ಮಾಯಿ

ಶಿಗ್ಗಾಂವಿ ಹಾಗೂ ಸವಣೂರ ಏತ ನೀರಾವರಿ ಯೋಜನೆಗಳ ಬಾಕಿ ಕಾಮಗಾರಿಗಳನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಲು ಕರ್ನಾಟಕ ನೀರಾವರಿ ನಿಗಮದ ಅಭಿಯಂತರುಗಳಿಗೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

CRPF

India3, Jul 2020, 8:46 AM

ಅರೆಸೇನಾ ಪಡೆಗಳಿಗೆ ತೃತೀಯ ಲಿಂಗಿಗಳ ಸೇರ್ಪಡೆ ಸನ್ನಿಹಿತ..!

ಕೇಂದ್ರ ಗೃಹ ಸಚಿವಾಲಯವು ಜುಲೈ 1ರಂದು ವಿವಿಧ ಅರೆಸೇನಾಪಡೆಗಳಿಗೆ ಪತ್ರ ಬರೆದಿದೆ. ‘ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆಗಳಲ್ಲಿ 2020ರಲ್ಲಿ ನೇಮಕಾತಿಗೆ ಪರೀಕ್ಷೆ ನಡೆಸಬೇಕಿದೆ. ಇದರಲ್ಲಿ ಪುರುಷ/ಮಹಿಳೆ ಎಂಬ ಆಯ್ಕೆಗಳ ಜತೆ ತೃತೀಯ ಲಿಂಗ ಎಂಬುದನ್ನು ಸೇರಿಸುವ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

• Video Icon

state1, Jul 2020, 4:38 PM

ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವರ ಸಭೆ; ಲಾಕ್‌ಡೌನ್ ಬಗ್ಗೆ ಚರ್ಚೆ?

ಮತ್ತೆ ಲಾಕ್‌ಡೌನ್ ಆಗಬಹುದಾ? ಎಂಬ ಚರ್ಚೆಯ ಬೆನ್ನಲ್ಲೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿರುವುದು ಇನ್ನಷ್ಟು ಕುತೂಹಲವನ್ನು ಹೆಚ್ಚು ಮಾಡಿದೆ. ಕಂಟೈನ್‌ಮೆಂಟ್ ಝೋನ್‌ನಿಂದ ಯಾರೂ ಹೊರ ಬರದಂತೆ, ಯಾರೂ ಒಳ ಹೋಗದಂತೆ ನಿಗಾ ವಹಿಸುವುದು, ಹೋಂ ಕ್ವಾರಂಟೈನ್‌ನಲ್ಲಿ ಇರುವವರು ಮನೆಯಿಂದ ಹೊರಬರದಂತೆ ಎಚ್ಚರ ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ನೈಟ್‌ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಅಂತ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

• Video Icon

India30, Jun 2020, 4:54 PM

2 ಡೇಂಜರಸ್ ಶತ್ರುಗಳ ವಿರುದ್ಧ ಮೋದಿ, ಶಾ ಹೋರಾಟಕ್ಕೆ ಸಿದ್ಧ..!

ಪ್ರಧಾನಿ ಮೋದಿ ಸೆಣಸುತ್ತಿರುವುದು ದೇಶದೊಳಗೆ ಇರುವ ಒಂದು ಶತೃ ಹಾಗೂ ದೇಶದ ಹೊರಗೆ ಇರುವ ಮತ್ತೊಂದು ಡೇಂಜರಸ್ ವೈರಿ ವಿರುದ್ಧ. ಮೋದಿ ಸೇನಾಪತಿ ಅಮಿತ್ ಶಾ ಮಾತಿನ ಮರ್ಮವೇನು ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

• Video Icon

India30, Jun 2020, 11:05 AM

ನಾಳೆಯಿಂದ ಅನ್‌ಲಾಕ್‌ 2.0 ಜಾರಿ; ಯಾವುದಕ್ಕೆ ನಿರ್ಬಂಧ? ಯಾವುದಕ್ಕೆ ಇಲ್ಲ?

ಬುಧವಾರದಿಂದ ಜಾರಿಗೆ ಬರುವ ಅನ್‌ಲಾಕ್‌ 2.0 ಸಂಬಂಧ ಕೇಂದ್ರ ಗೃಹ ಸಚಿವಾಲಯ ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೆಲವೊಂದು ಸಣ್ಣಪುಟ್ಟಬದಲಾವಣೆ ಬಿಟ್ಟರೆ ಅನ್‌ಲಾಕ್‌ 1ರಲ್ಲಿ ಎಲ್ಲಾ ನಿಯಮಗಳು ಮುಂದುವರೆಯಲಿವೆ. ಕೊರೋನಾ ವೈರಸ್‌ ಅಬ್ಬರ ದೇಶದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜು.31ರವರೆಗೂ ಶಾಲೆ- ಕಾಲೇಜು, ಶೈಕ್ಷಣಿಕ ಹಾಗೂ ಕೋಚಿಂಗ್‌ ಸಂಸ್ಥೆಗಳನ್ನು ಆರಂಭಿಸದೇ ಇರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

• India29, Jun 2020, 7:27 AM

'ಮೋದಿ ಸಾರಥ್ಯದಲ್ಲಿ ಚೀನಾ, ಕೊರೋನಾ ಎರಡೂ ಯುದ್ಧ ಗೆಲ್ಲುತ್ತೇವೆ'

ಮೋದಿ ಸಾರಥ್ಯದಲ್ಲಿ ಭಾರತಕ್ಕೆ ಎರಡೂ ಯುದ್ಧದಲ್ಲಿ ಗೆಲುವು| ಕೊರೋನಾ, ಚೀನಾ ‘ಯುದ್ಧ’ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಗೃಹ ಸಚಿವ ಅಮಿತ್‌ ಶಾ

Covid care center Delhi

India27, Jun 2020, 6:49 PM

ದೆಹಲಿಯ ಅತೀ ದೊಡ್ಡ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಅಮಿತ್ ಶಾ ಬೇಟಿ!

ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಗಳು ಸಾಕಾಗುತ್ತಿಲ್ಲ. ಬೆಡ್ ಕೊರತೆ, ಆಕ್ಸಿಜನ್ ಸಿಲಿಂಡರ್, ವೆಂಟೀಲೇಟರ್ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗುತ್ತಿದೆ. ದೆಹಲಿಯಲ್ಲಿ ಕೊರೋನಾ ಕೈಮೀರುವ ಹಂತಕ್ಕೆ ತಲುಪಿದೆ. ಇದರ ಬೆನ್ನಲ್ಲೇ ದೆಹಲಿಯಲ್ಲಿ ಅತೀ ದೊಡ್ಡ ಕೊರೋನಾ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಕಿತ್ಸಾ ಕೇಂದ್ರಕ್ಕೆ ಬೇಟಿ ನೀಡಿದ್ದಾರೆ.

• Fact Check26, Jun 2020, 9:38 AM

Fact Check: ಶಾ ಬೆಂಗಾವಲು ವಾಹನದ ಮೇಲೆ ದಾಳಿ?

ಇತ್ತೀಚೆಗೆ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ವರ್ಚುವಲ್‌ ರಾರ‍ಯಲಿ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಲಾಗಿದೆ. ಕಲ್ಲು, ಇಟ್ಟಿಗೆ ಎಸೆದು ದಾಳಿ ಮಾಡಲಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ನಿಜನಾ ಈ ಸುದ್ದಿ?

Basavaraj Bommai

state24, Jun 2020, 3:25 PM

ಮತ್ತೊಮ್ಮೆ ಲಾಕ್‌ಡೌನ್‌: ಸರ್ಕಾರ ಮಟ್ಟದಲ್ಲಿ ಚರ್ಚೆಯಾಗುತ್ತಿರೋ ವಿಷ್ಯಾ ತಿಳಿಸಿದ ಗೃಹ ಸಚಿವ

ರಾಜ್ಯದಲ್ಲಿ ಕೊರೋನಾ ವೈರಸ್ ಹೆಚ್ಚು ಹರಡುತ್ತಿದ್ದು, ಮತ್ತೊಮ್ಮೆ ಲಾಕ್‌ಡೌನ್‌ ಮಾಡಬೇಕಾ ಎಂಬ ವಿಷಯ ವ್ಯಾಪಕವಾಗಿ ಚರ್ಚೆಯಾಗ್ತಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.

• Video Icon

International17, Jun 2020, 10:31 AM

ಗಡಿಯಲ್ಲಿ ಚೀನಾ ಕಾಟ: ಮೋದಿ ಮುಂದಿರುವ 6 ಆಯ್ಕೆಗಳು

ಬಿಕ್ಕಟ್ಟನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಲು ಉಭಯ ದೇಶಗಳು ನಿಶ್ಚಯಿಸಿದ್ದ ಸಂದರ್ಭದಲ್ಲಿ ಈ ಹೊಡೆದಾಟ ನಡೆದಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾ ಮಹಾದಂಡನಾಯಕ, ಮೂರೂ ಸೇನೆ ಮುಖ್ಯಸ್ಥರು ಸಭೆ ನಡೆಸಿದ್ದಾರೆ.

amit shah

India15, Jun 2020, 5:41 PM

ಪ್ರತಿಯೊಬ್ಬರಿಗೂ ಕೊರೋನಾ ಪರೀಕ್ಷೆ, ಸರ್ವ ಪಕ್ಷ ಸಭೆಯಲ್ಲಿ ಅಮಿತ್ ಶಾ ಘೋಷಣೆ!

ಕೊರೋನಾ ವೈರಸ್ ತಡೆಯಲು ಜನತಾ ಕರ್ಫ್ಯೂ, ಲಾಕ್‌ಡೌನ್, ಅನ್‌ಲಾಕ್ ಸೇರಿದಂತೆ ಬಹುತೇಕ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ ವೈರಸ್ ದಿನದಿಂದ ದಿನಕ್ಕೆ ಹಬ್ಬುತ್ತಿದೆ. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೊಸ್ ಪ್ಲಾನ್ ಮಾಡಿದ್ದಾರೆ. ಪ್ರತಿಯೊಬ್ಬರಿಗೂ ಕೊರೋನಾ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ.

Coronavirus

Video Icon

News14, Jun 2020, 11:58 AM

ಚೀನಾದಲ್ಲಿ ಮತ್ತೆ ಕೊರೋನಾ ಅಬ್ಬರ: ಮಾರ್ಕೆಟ್‌ ಬಂದ್‌

ದೆಹಲಿ ಕೊರೋನಾ ಬಿಕ್ಕಟ್ಟಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಎಂಟ್ರಿ, ಇಂದು ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಗವರ್ನರ್‌ ಜೊತೆ ಚರ್ಚೆ

dk s

Karnataka Districts11, Jun 2020, 3:08 PM

ಡಿಕೆಶಿ ವಿಷಯದಲ್ಲಿ ರಾಜಕೀಯ ಮಾಡೊದೇನಿಲ್ಲ: ಬೊಮ್ಮಾಯಿ

ಪದಗ್ರಹಣ ಮಾಡೋ ವಿಷಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಬಿಟ್ಟಿದ್ದು, ಇದರಲ್ಲಿ ರಾಜಕೀಯ ಮಾಡುವಂತಹದ್ದು ಏನೂ ಇಲ್ಲ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಸ್ಪಷ್ಟಪಡಿಸಿದರು.

Bommai

Karnataka Districts9, Jun 2020, 7:26 AM

ರಾಜ್ಯದಲ್ಲಿ ಸೋಂಕು ಹರಡಲು ಮಹಾರಾಷ್ಟ್ರದಿಂದ ಬಂದವರೇ ಕಾರಣ: ಬೊಮ್ಮಾಯಿ

ರಾಜ್ಯದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳಿರುವ ಉಡುಪಿ ಜಿಲ್ಲೆ ಸೇರಿದಂತೆ 6 ಪ್ರಮುಖ ಜಿಲ್ಲೆಗಳಲ್ಲಿ ಸೋಂಕು ಹರಡುವುದಕ್ಕೆ ಮಹಾರಾಷ್ಟ್ರದಿಂದ ಬಂದವರೇ ಪ್ರಮುಖ ಕಾರಣ ಎಂದು ರಾಜ್ಯ ಗೃಹ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.