ಗೊತ್ತುವಳಿ  

(Search results - 25)
 • hanging

  International10, Feb 2020, 2:43 PM IST

  ಮಕ್ಕಳ ಅತ್ಯಾಚಾರಿಗೆ ಸಾರ್ವಜನಿಕ ಗಲ್ಲು ಶಿಕ್ಷೆ, ಮಸೂದೆ ಪಾಸ್!

  ಮಕ್ಕಳ ಅತ್ಯಾಚಾರ, ಹತ್ಯೆ ಪ್ರಕರಣಗಳಿಗೆ ಕಡಿವಾಣ ಹಾಕಲು ಸರ್ಕಾರದ ದಿಟ್ಟ ನಿರ್ಧಾರ| ಅಪರಾಧಿಗಳಿಗೆ ಸಾರ್ವಜನಿಕ ಗಲ್ಲುಶಿಕ್ಷೆ ವಿಧಿಸಲು ಮಸೂದೆ ಪಾಸ್| ಬಹುಮತದಿಂದ ಅಂಗೀಕಾರ ಪಡೆದ ಮಸೂದೆ

 • YS JAGAN

  India28, Jan 2020, 12:07 PM IST

  ಆಂಧ್ರ ಪ್ರದೇಶ ಮೇಲ್ಮನೆ ರದ್ದು: ವಿಧಾನಸಭೆಯಲ್ಲಿ ಗೊತ್ತುವಳಿ!

  ಆಂಧ್ರ ವಿಧಾನ ಪರಿಷತ್‌ ರದ್ದು: ವಿಧಾನಸಭೆಯಲ್ಲಿ ಗೊತ್ತುವಳಿ| ಟಿಡಿಪಿ ಬಹಿಷ್ಕಾರದ ಮಧ್ಯೆ ಸರ್ವಾನುಮತದಿಂದ ನಿರ್ಣಯ ಅಂಗೀಕಾರ| ಮಹತ್ವದ ಮಸೂದೆಗಳಿಗೆ ಪರಿಷತ್‌ ತಡೆಯೊಡ್ಡಿದ್ದಕ್ಕೆ ಜಗನ್‌ ‘ಪ್ರತೀಕಾರ’

 • Kerala

  India26, Jan 2020, 11:30 AM IST

  ರಾಜ್ಯಪಾಲರ ವಿರುದ್ಧವೇ ಕೇರಳದಲ್ಲಿ ಗೊತ್ತುವಳಿ?

  ಪೌರತ್ವ ಕಾಯ್ದೆ ಬಳಿಕ, ಈಗ ರಾಜ್ಯಪಾಲರ ವಿರುದ್ಧವೇ ಕೇರಳದಲ್ಲಿ ಗೊತ್ತುವಳಿ?| ರಾಜ್ಯಪಾಲರು ಎಲ್ಲ ಸಾಂವಿಧಾನಿಕ ತತ್ವಗಳನ್ನು ಉಲ್ಲಂಘಿಸಿ ಬಹಿರಂಗವಾಗಿಯೇ ವಿಧಾನಸಭೆಯ ಅಧಿಕಾರ ಪ್ರಶ್ನಿಸುತ್ತಿದ್ದಾರೆ

 • Renukacharya
  Video Icon

  NEWS23, Jul 2019, 11:39 PM IST

  ಹೊಡಿ ಒಂಭತ್‌...ರೆಸಾರ್ಟ್‌ನಲ್ಲಿ ರೇಣುಕಾಚಾರ್ಯ ಸಖತ್ ಸ್ಟೆಪ್ಸ್..

  ವಿಧಾನಸಭೆ ವಿಶ್ವಾಸಮತ ಗೊತ್ತುವಳಿಯಲ್ಲಿ ಸಿಎಂ ಕುಮಾರಸ್ವಾಮಿಗೆ ಸೋಲಾಗಿದೆ. ಸಹಜವಾಗಿಯೇ ಬಿಜೆಪಿ ಸರ್ಕಾರ ರಚನೆ ಮಾಡುವ ಕಸರತ್ತು ಆರಂಭಿಸಿದ್ದು ಸಂಭ್ರಮಾಚರಣೆ ಮಾಡಿದೆ. ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಅವರೆಂತು ಸಖತ್ ಸ್ಟೆಪ್ಸ್ ಹಾಕಿದ್ದಾರೆ...

 • congress

  NEWS7, Jan 2019, 3:57 PM IST

  ಕೈ ಕೊಟ್ಟ ಪಕ್ಷೇತರ : ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಬಿಜೆಪಿ

  ಅಧಿಕಾರ ಗದ್ದುಗೆ ಏರಲು ಬೆಂಬಲ ನೀಡಿದ್ದ ಪಕ್ಷೇತರ ಮುಖಂಡ ಇದೀಗ ಕೈ ಕೊಟ್ಟಿದ್ದು ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ ಮುಂದಾಗಿದ್ದು, ಧಾರವಾಡ ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ ಕಾಂಗ್ರೆಸ್ ಸದಸ್ಯರು ಮುಂದಾಗಿದ್ದಾರೆ. 

 • lanka

  INTERNATIONAL15, Nov 2018, 10:45 AM IST

  ಪ್ರಧಾನಿ ವಿರುದ್ಧವೇ ತಿರುಗಿಬಿದ್ದ ಸಂಸತ್

  ಪ್ರಧಾನಿ ವಿರುದ್ಧವೇ ಸಂಪೂರ್ಣ ಸಂಸತ್ ತಿರುಗಿ ಬಿದ್ದಿದೆ. ಪ್ರಧಾನಿ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲಾಗಿದೆ. 

 • undefined

  NEWS7, Aug 2018, 11:46 AM IST

  ಮೋದಿ ವಿರುದ್ಧ ದೇವೇಗೌಡರು ವೋಟ್ ಹಾಕಿದ್ರಾ?

  • ಮಾಜಿ ಪ್ರಧಾನಿ 12 ಗಂಟೆ ಸತತವಾಗಿ ಸದನದಲ್ಲಿ ಕುಳಿತರೂ ಒಂದು ನಿಮಿಷ ಮಾತ್ರ ಮಾತನಾಡಬಹುದು ಎನ್ನುತ್ತಾರಂತೆ
  • ಬಿಜೆಪಿ ಸಂಸದರು ಮತ್ತು ದಿಲ್ಲಿ ಹಿಂದಿ ಪತ್ರಕರ್ತರ ಪ್ರಕಾರ ದೇವೇಗೌಡರು ವೋಟ್ ಹಾಕಿಲ್ವಂತೆ ?
 • undefined

  NEWS1, Aug 2018, 12:47 PM IST

  ವಿಪಕ್ಷಗಳಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

  ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ವಿರೋಧ ಪಕ್ಷಗಳಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ವಿಪಕ್ಷಗಳ ಟೊಳ್ಳುತ ನವನ್ನು ತೋರಿಸಿಕೊಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕಾಂಗ್ರೆಸ್‌ಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ. 

 • undefined

  NEWS25, Jul 2018, 8:38 AM IST

  ಪ್ರಧಾನಿ ನರೇಂದ್ರ ಮೋದಿಗೆ ಸಂಕಷ್ಟ..?

  ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಇಬ್ಬರ ವಿರುದ್ಧ ಹಕ್ಕುಚ್ಯುತಿ ಗೊತ್ತುವಳಿ ಮಂಡನೆಗೆ ಅವಕಾಶ ಕೋರಿ ಕಾಂಗ್ರೆಸ್ ಮಂಗಳವಾರ ಲೋಕಸಭಾ ಸ್ಪೀಕರ್‌ಗೆ ನೋಟಿಸ್ ರವಾನಿಸಿದೆ. 

 • undefined

  NEWS21, Jul 2018, 1:55 PM IST

  ಅವಿಶ್ವಾಸ ಗೊತ್ತುವಳಿ ಮಂಡನೆಯಿಂದ ಮೋದಿ ಸರ್ಕಾರಕ್ಕೆ ಲಾಭ

  ವಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಅನುಕೂಲವನ್ನು ಒದಗಿಸಿದೆ. ಇದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯೊಂದನ್ನು ಒದಗಿಸಿದಂತಾಗಿದೆ. 

 • undefined

  NEWS21, Jul 2018, 1:30 PM IST

  ದೇಶದಲ್ಲಿ ಅಧಿಕಾರದಲ್ಲಿ ಇರುವವರು ಕಟುಕರು : ಶಿವಸೇನೆ

  ಅವಿಶ್ವಾಸ ಗೊತ್ತುವಳಿ ನಿರ್ಣಯದ ವೇಳೆ ಗೈರಾಗಿದ್ದ ಶಿವ ಸೇನೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ದೇಶದಲ್ಲಿ ಕಟುಕರ ಆಡಳಿತವಿದ್ದು, ಮನುಷ್ಯರಿಗಿಂತ ಪ್ರಾಣಿಗಳಿಗೆ ಪ್ರಾತಿನಿಧ್ಯ ನೀಡುತ್ತಾರೆ ಎಂದು ಹೇಳಿದೆ. 

 • Shivsena

  NEWS21, Jul 2018, 1:14 PM IST

  ಇದು ಆರಂಭವಷ್ಟೇ: ರಾಹುಲ್ ಕೊಂಡಾಡಿದ ಶಿವಸೇನೆ!

  ಎನ್‌ಡಿಎ ಅಂಗಪಕ್ಷ ಶಿವಸೇನೆಯ ರಾಜಕೀಯ ನಿಲುವುಗಳು ದೇಶದ ಜನರಲ್ಲಿ ಗೊಂದಲ ಮೂಡಿಸುತ್ತಿರುವುದು ಸುಳ್ಳಲ್ಲ. ಒಂದೆಡೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಿರುವ ಶಿವಸೇನೆ, ಮತ್ತೊಂದೆಡೆ ಮೋದಿ ಕಾರ್ಯವೈಖರಿ ಖಂಡಿಸುವಲ್ಲಿ ಪ್ರತಿಪಕ್ಷಗಳಿಗಿಂತ ಮುಂದೆ ಇದೆ. ನಿನ್ನೆಯ ಅವಿಶ್ವಾಸ ನಿರ್ಣಯ ಗೊತ್ತುವಳಿ ಮೇಲಿನ ಚರ್ಚೆಯಲ್ಲಿ ಭಾಗವಹಿಸದ ಶಿವಸೇನೆ, ರಾಹುಲ್ ಗಾಂಧಿ ಅವರ ಭಾಷಣವನ್ನು ಕೊಂಡಾಡಿದೆ. ರಾಹುಲ್ ಭಾಷಣವನ್ನು ‘ಇದೊಂದು ಆರಂಭವಷ್ಟೇ’ ಎಂದು ಹೇಳಿದೆ.

 • Rahul Byte
  Video Icon

  NEWS20, Jul 2018, 9:33 PM IST

  ನಿಮ್ಮೆಲ್ಲರಲ್ಲೂ ಕಾಂಗ್ರೆಸ್ ಜೀವಂತ ಇದೆ: ರಾಹುಲ್!

  ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿ ಮಂಡನೆಯಾಗಿದೆ. ಈ ವೇಳೆ ಅವಿಶ್ವಾಸ ನಿರ್ಣಯದ ಪರ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮೋದಿ ಕಾರ್ಯವೈಖರಿ ವಿರುದ್ಧ ಹರಿಹಾಯ್ದರು.

 • Rahul
  Video Icon

  NEWS20, Jul 2018, 9:05 PM IST

  ಲೋಕಸಭೆಯಲ್ಲಿ ರಾಹುಲ್ ಭಾಷಣ: ಏನೆಲ್ಲಾ ಮಾತನಾಡಿದ್ರು?

  ಲೋಕಸಭೆಯಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುದೀರ್ಘ  ಭಾಷಣ  ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಮಂಡಿಸಿದ್ದವು.

 • Rahul Gandhi
  Video Icon

  NEWS20, Jul 2018, 7:42 PM IST

  ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಮುಂದಾದ ಬಿಜೆಪಿ!

  ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿ ಚರ್ಚೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲಕ್ ಗಾಂಧಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದು, ರಾಹುಲ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಬಿಜೆಪಿ ಹೇಳಿದೆ.