ಗೋಕಾಕ  

(Search results - 155)
 • Ramesh Jarkiholi 1

  Politics16, Dec 2019, 8:01 AM IST

  'ಬಿಜೆಪಿ ಬ್ಲ್ಯಾಕ್ಮೇಲ್‌ ಮಾಡಲು ರಮೇಶ್‌ರಿಂದ ಸಿದ್ದು ಭೇಟಿ'

  ಬಿಜೆಪಿ ಬ್ಲ್ಯಾಕ್ಮೇಲ್‌ ಮಾಡಲು ರಮೇಶ್‌ರಿಂದ ಸಿದ್ದು ಭೇಟಿ| ರಮೇಶ್‌ ವಿರುದ್ಧ ಮುಂದೆಯೂ ಸ್ಪರ್ಧೆ

 • ramesh jarkiholi satish jarkiholi
  Video Icon

  Politics15, Dec 2019, 9:04 PM IST

  ಇದೇನಿದು.. ರಮೇಶ್ ಜಾರಕಿಹೊಳಿ ಗೆಲುವಿನ ರಹಸ್ಯ ಹೇಳಿದ ಸತೀಶ್!

  ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಾಲಚಂದ್ರ ಜಾರಕಿಹೊಳಿ ಪ್ರಚಾರಕ್ಕೆ ಬರದೆ ಇದ್ದಿದ್ದರೆ ರಮೇಶ್ ಜಾರಕಿಹೊಳಿ ಮೂರನೇ ಸ್ಥಾನಕ್ಕೆ ಹೋಗುತ್ತಿದ್ದ ಎಂದು ಸತೀಶ್ ಜಾರಕಿಹೊಳಿ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ. 

  ಗೋಕಾಕ್ ನಲ್ಲಿ ಈಗಿನಿಂದಲೇ ಕಾಂಗ್ರೆಸ್ ಕಟ್ಟುವ ಕಾರ್ಯ ಮಾಡುತ್ತಿದ್ದು ಮುಂದಿನ ಜನರಲ್ ಎಲೆಕ್ಷನ್ ಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

 • ramesh jarkiholi lakhan jarkiholi

  Karnataka Districts15, Dec 2019, 1:10 PM IST

  ಗೋಕಾಕ್: ಎಲೆಕ್ಷನ್ ಮುಗಿದ್ರೂ ನಿಲ್ಲದ ಜಾರಕಿಹೊಳಿ ಸಹೋದರರ ಕಚ್ಚಾಟ!

  ಎಲೆಕ್ಷನ್ ಮುಗಿದರೂ ರಮೇಶ್ ಜಾರಕಿಹೊಳಿ ವಿರುದ್ಧ ಸತೀಶ್ ಜಾರಕಿಹೊಳಿ ಹಾಗೂ ಗೋಕಾಕ್ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಸಮರವನ್ನ ಮುಂದುವರೆಸಿದ್ದಾರೆ. 

 • school children

  Karnataka Districts15, Dec 2019, 10:42 AM IST

  SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಕಾರ್ಯಕ್ರಮ: ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ!

  ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿ.ವಿ.ದೇಯಣ್ಣವರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ‘ಗುರೂಜಿ ಬಂದರು ಗುರುವಾರ’ ಎಂಬ ವಿಶೇಷ ಕಾರ್ಯಕ್ರಮವನ್ನು ಕಳೆದೆರಡು ವಾರಗಳಿಂದ ಆಯೋಜಿಸಲಾಗುತ್ತಿದೆ. 
   

 • Ramesh jarakiholi

  Karnataka Districts13, Dec 2019, 9:02 AM IST

  ಗೋಕಾಕ: ಶಾಸಕ ರಮೇಶ ಜಾರಕಿಹೊಳಿಗೆ ಹಳೆಯ ಸಮಸ್ಯೆಗಳೇ ದೊಡ್ಡ ಸವಾಲು

  ಗೋಕಾಕ ವಿಧಾನಸಭೆ ಕ್ಷೇತ್ರದಲ್ಲಿ ನೂತನ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಹೊಸ ಸಮಸ್ಯೆಗಳಿಂತ ಹಳೆ ಸಮಸ್ಯೆಗಳದ್ದೇ ದೊಡ್ಡ ಸವಾಲು ಎದುರಾಗಿದೆ. ಮೊದಲ ಬಾರಿ ಉಪಚುನಾವಣೆ ಎದುರಿಸಿದ ಗೋಕಾಕ ಕ್ಷೇತ್ರದಲ್ಲಿ ರಮೇಶ ಜಾರಕಿಹೊಳಿ ಅವರ ಗೆಲವಿನ ಮೂಲಕ ಬಿಜೆಪಿ ತನ್ನ ಖಾತೆ ತೆರೆದಿದೆ. 
   

 • Satish Jarakiholi

  Karnataka Districts11, Dec 2019, 12:21 PM IST

  ಸಿದ್ದರಾಮಯ್ಯ ಏಕಾಂಗಿಯಲ್ಲ, ನಾವೆಲ್ಲ ಜೊತೆಗಿದ್ದೇವೆ: ಸತೀಶ ಜಾರಕಿಹೊಳಿ

  ಉಪಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಸಿಎಲ್‌ಪಿ ಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್ ಮನನೊಂದು ರಾಜೀನಾಮೆ ಕೊಟ್ಟಿರಬಹುದು. ರಾಜೀನಾಮೆ ಹಿಂಪಡೆಯಲು ಅವರ ಮನವೊಲಿಸುತ್ತೇವೆ ಎಂದು ಮಾಜಿ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. 
   

 • Ramesh jarakiholi

  Karnataka Districts11, Dec 2019, 11:03 AM IST

  ಜಲಸಂಪನ್ಮೂಲ ಖಾತೆ ಸಿಕ್ಕರೆ ಅದು ನನ್ನ ನಸೀಬು ಎಂದ ನೂತನ ಶಾಸಕ

  ಗೋಕಾಕ್‌ನಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಆರೋಪಿಸಿರುವ ಶಾಸಕ ಸತೀಶ ಜಾರಕಿಹೊಳಿ ಅವರ ಮಾತಿನಲ್ಲಿ ಸತ್ಯವಿಲ್ಲ. ಮುಂಬರುವ ದಿನದಲ್ಲಿ ಶೀಘ್ರದಲ್ಲೇ ಬೆಳಗಾವಿ ಜಿಪಂ ಮೇಲೆ ಬಿಜೆಪಿ ಬಾವುಟ ಹಾರಿಸಲಾಗುವುದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.
   

 • siddaramaiah

  Karnataka Districts9, Dec 2019, 4:00 PM IST

  ಸಿದ್ದರಾಮಯ್ಯಗೆ ಖಡಕ್ ಎಚ್ಚರಿಕೆ ನೀಡಿದ ನೂತನ ಅರ್ಹ ಶಾಸಕ!

  ಇನ್ನೂ 13 ರಿಂದ 15 ಜನ ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಆದರೆ ಬಿಜೆಪಿ ಹೈಕಮಾಂಡ್ ಇದಕ್ಕೆ ಒಪ್ಪಿಲ್ಲ, ಸೋತ ಅನರ್ಹ ಶಾಸಕರ ಬಗ್ಗೆ ಸಿಎಂ ಯಡಿಯೂರಪ್ಪ, ಅಮಿತ್ ಶಾ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ವಿಜೇತ ಅಭ್ಯರ್ಥಿ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. 
   

 • Lakshmi Hebbalkar

  Karnataka Districts9, Dec 2019, 2:17 PM IST

  'ಲಕ್ಷ್ಮಿ ಹೆಬ್ಬಾಳ್ಕರ್ ವಿಷಕನ್ಯೆ, ಅವಳಿಂದ ಕಾಂಗ್ರೆಸ್ ಪಕ್ಷ ಹಾಳಾಗಿದೆ'

  ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಮುಖದ ಮೇಲೆ ಹೊಡೆದ ಹಾಗೇ ಜನ ತೀರ್ಮಾನ ಕೊಟ್ಟಿದ್ದಾರೆ. ನಮ್ಮ ವಿರುದ್ಧ ಹಲವರು ಸುಳ್ಳು ಪ್ರಚಾರ ಮಾಡಿದ್ದರು. ಮಹಾರಾಷ್ಟ್ರ ಹರಿಯಾಣದಲ್ಲಿ ಪಕ್ಷಾಂತರಿಗಳಿಗೆ ವಿರುದ್ಧ ಮತಗಳು ಬಂದಿದ್ದವು, ಆದರೆ, ನಮ್ಮ ರಾಜ್ಯದ ಜನ ಜನತಾ ನ್ಯಾಯಾಲಯ ನಮ್ಮ ಪರವಾಗಿ ತೀರ್ಪು ಕೊಟ್ಟಿದೆ ಎಂದು ಗೋಕಾಕ್ ಕ್ಷೇತ್ರದ ವಿಜೇತ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ಹೇಳಿದ್ದಾರೆ. 
   

 • anand mamani mla ramesh jarkiholi

  Karnataka Districts9, Dec 2019, 9:47 AM IST

  'ರಮೇಶ ಜಾರಕಿಹೊಳಿ ನೀರಾವರಿ ಸಚಿವರಾಗುವುದು ಖಚಿತ'

  ಹಿಂದಿನ ಸರ್ಕಾರ ನಮ್ಮ ಮತಕ್ಷೇತ್ರದಲ್ಲಿ ಬೋಗಸ್‌ ನೀರಾವರಿ ಯೋಜನೆ ಜಾರಿಗೆ ತಂದಿದೆ. ಇನ್ಮುಂದೆ ರಮೇಶ ಜಾರಕಿಹೊಳಿ ನೀರಾವರಿ ಸಚಿವರಾಗುವುದು ಖಚಿತ. ನೀರಾವರಿ ಯೋಜನೆಗಳನ್ನು ಶೀಘ್ರ ಪ್ರಾರಂಭಿಸಲಾಗುವುದು ಶಾಸಕ ಆನಂದ ಮಾಮನಿ ಭವಿಷ್ಯ ನುಡಿದಿದ್ದಾರೆ.
   

 • Satish Jarakiholi

  Karnataka Districts7, Dec 2019, 2:45 PM IST

  'ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ವಿರುದ್ಧ ಫೈಟ್ ಮಾಡಿದ್ದೇವೆ'

  ಮತದಾರರ ಪ್ರೀತಿ ಯಾವ ರೀತಿ ಇದೆ ಎಂಬುದನ್ನು ಕಾದುನೋಡಬೇಕಿದೆ. ಸಮೀಕ್ಷೆಗಳ ಪ್ರಕಾರ ಗೋಕಾಕ್‌ನಲ್ಲಿ ಬಿಜೆಪಿ ಮುನ್ನಡೆ ತೋರಿಸಿದ್ದಾರೆ. ಸರ್ವೇ ಪ್ರಕಾರ ನಾವು ಸೋಲುವುದಿಲ್ಲ. ಸಮೀಕ್ಷೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗೆಲ್ಲುತ್ತೆ ಅಂತಾ ಹೇಳಿದ್ದಾರೆ. ಸಮೀಕ್ಷೆಗಳು ಕೆಲವೊಮ್ಮೆ ಬೇರೆಯಾಗಬಹುದು.ಗೋಕಾಕ್‌ನಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ಫಿಫ್ಟಿ ಫಿಫ್ಟಿ ಇದೆ. ಉಪಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರುವುದು ಕಡಿಮೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. 

 • Basavaraj Horatti

  Karnataka Districts7, Dec 2019, 2:27 PM IST

  'ಕಾಂಗ್ರೆಸ್, ಜೆಡಿಎಸ್‌ಗೆ ಆಪರೇಷನ್ ಕಮಲದ ಭಯ ಕಾಡ್ತಿದೆ'

  ಯಾವ ಸಮೀಕ್ಷೆಗಳು ಕರೆಕ್ಟಾಗಿಲ್ಲ, ಮಹಾರಾಷ್ಟ್ರದಲ್ಲಿ ಬಿಜೆಪಿ 180 ಸ್ಥಾನದಲ್ಲಿ ಗೆಲ್ಲುತ್ತೆ ಅಂತ ಹೇಳಾಗುತ್ತು. ಆದರೆ, ಅಲ್ಲಿ ಆಗಿದ್ದೆ ಬೇರೆ. ಉಪಚುನಾವಣೆಯಲ್ಲಿ ಜೆಡಿಎಸ್ 3 ಸ್ಥಾನವಂತೂ ಗೆಲ್ತೀವಿ, ಗೋಕಾಕ್‌ನಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸ ಇದೆ. ಬೈ ಎಲೆಕ್ಷನ್ ನಲ್ಲಿ ಬಿಜೆಪಿ 7 ಅಥವಾ 8 ಸ್ಥಾನ ಗೆದ್ರೆ ಏನು ಆಗೋಲ್ಲ. ನಾಲ್ಕೈದು ಸ್ಥಾನಗಳು ಬಿಜೆಪಿಗೆ ಬಂದ್ರೆ ಗಂಡಾಂತರವಿದೆ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ. 
   

 • ramesh jarkiholi lakhan jarkiholi

  Karnataka Districts6, Dec 2019, 1:05 PM IST

  ‘ನಮ್ಮ ಗೆಲುವೇ ಖಚಿತ : ಎಷ್ಟು ಅಂತರ ಎನ್ನುವುದಷ್ಟೇ ಸೀಕ್ರೇಟ್’

  ನಮ್ಮ ಗೆಲುವೇ ಖಚಿತವಾಗಿದ್ದು ಇನ್ನು ನಡೆದ ಸಮೀಕ್ಷೆಗಳು ಉಲ್ಟಾ ಆಗಲಿದೆ. ಇನ್ನು ಎಷ್ಟು ಮತಗಳ ಅಂತರದಿಂದ ಗೆಲ್ಲುತ್ತೇವೆ ಎನ್ನುವುದಷ್ಟೇ ಸೀಕ್ರೇಟ್ ಎಂದು ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು.

 • ashok-pujari

  Karnataka Districts6, Dec 2019, 12:56 PM IST

  'ಹಣ ಹಂಚಲಾರದೇ ಚುನಾವಣೆ ನಡೆದಿದ್ರೆ ನಾನೇ ಗೆಲ್ತೀನಿ'

  ಜನರು ಬದಲಾವಣೆ ಬಯಸ್ತಿದ್ದಾರೆ ಅದು ನಿಜವಾದರೆ ಮಾತ್ರ ನನ್ನ ಗೆಲುವು ನಿಶ್ಚಿತ. ನನ್ನ ಗೆಲುವಿನ ಬಗ್ಗೆ ಇವತ್ತು ನನಗೆ ಆತಂಕವಿದೆ. ನಾನು ಓವರ್ ಕಾನ್ಫಿಡೆನ್ಸ್, ಅತಿ ಆತ್ಮವಿಶ್ವಾಸದ ರಾಜಕಾರಣಿ ಅಲ್ಲ ಎಂದು ಗೋಕಾಕ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರು ಹೇಳಿದ್ದಾರೆ. 
   

 • Satish Jarakiholi

  Karnataka Districts6, Dec 2019, 10:13 AM IST

  ಸಮ್ಮಿಶ್ರ ಸರ್ಕಾರ: ಡಿ.9 ರವರೆಗೆ ಕಾಯ್ದು ನೋಡಿ

  ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಚಾರದಲ್ಲಿ ಡಿ.9 ರವರೆಗೆ ಕಾಯ್ದು ನೋಡಬೇಕು. ಈಗಲೇ ಮಾತನಾಡಿದರೇ ಟೂ ಅರ್ಲಿ ಆಗುತ್ತೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.