ಗೋವಿಂದ ಕಾರಜೋಳ  

(Search results - 82)
 • Govind

  Politics16, Feb 2020, 2:57 PM IST

  6.5 ಕೋಟಿ ರು. ಖರ್ಚು ಮಾಡಲು ಟಾರ್ಗೆಟ್‌ ಕೊಟ್ಟ ಕಾರಜೋಳ!

  ಅನುದಾನ ಉಳಿದರೆ ಅಧಿಕಾರಿಗಳೇ ಹೊಣೆ: ಡಿಸಿಎಂ ಎಚ್ಚರಿಕೆ| 6,594 ಕೋಟಿ ರು. ಖರ್ಚು ಮಾಡಲು ಟಾರ್ಗೆಟ್‌| ಮಾರ್ಚ್ ಕೊನೆಯೊಳಗೆ ಪಿಡಬ್ಲ್ಯುಡಿ| ಕೆಲಸ ಪೂರ್ಣಕ್ಕೆ ಕಾರಜೋಳ ಕಟ್ಟಪ್ಪಣೆ| 

 • BSY

  Karnataka Districts9, Feb 2020, 10:11 AM IST

  ಮೂರು ವರ್ಷ ಬಿಎಸ್‌ವೈ ಸಿಎಂ ಆಗಿರುತ್ತಾರೆ

  ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗು ಮೂರು ವರ್ಷ ಪೂರೈಸುತ್ತಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು. 

 • undefined

  Karnataka Districts5, Feb 2020, 11:24 AM IST

  ಬೆಂಗಳೂರಲ್ಲಿ ಕನ್ನಡ ಹುಡುಕುವ ಪರಿಸ್ಥಿತಿ ಇದೆ: ಗೋವಿಂದ ಕಾರಜೋಳ

  ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಹುಡುಕುವ ಪರಿಸ್ಥಿತಿ ಇದೆ. ಕನ್ನಡ ನಾಡು ನುಡಿಗಾಗಿ ಜನ ಸಜ್ಜಾಗಿದ್ದಾರೆ. ಕನ್ನಡ ಭಾಷೆ ತಾಯಿಗೆ ಸಮಾನವಾದದ್ದು, ಈ ಭಾಷೆಯನ್ನ ಉಳಿಸಿ ಬೆಳೆಸುವುದು ಜನರಲ್ಲಿ ಕಾಣುತ್ತಿದೆ. ಹಳ್ಳಿ ಪ್ರದೇಶದಲ್ಲಿ ಕನ್ನಡ ಹೆಚ್ಚಾಗಿ ಕಾಣಿಸುತ್ತಿದೆ. ಪಟ್ಟಣ ಪ್ರದೇಶದಲ್ಲಿ ಇಂಗ್ಲಿಷ್ ಭಾಷೆಯ ವ್ಯಾಮೋಹ ಹೆಚ್ಚಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. 
   

 • Karjol

  Karnataka Districts5, Feb 2020, 9:34 AM IST

  ಕಲಬುರಗಿ ಅಕ್ಷರ ಜಾತ್ರೆ: ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಕಾರಜೋಳ ಚಾಲನೆ

  ಕಲಬುರಗಿ ನಗರದಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಚಾಲನೆ ನೀಡಿದ್ದಾರೆ.
   

 • undefined

  Karnataka Districts3, Feb 2020, 2:50 PM IST

  'ಎಲ್ಲರೂ ಒಂದೇ ಸಲ ಮಂತ್ರಿ ಆಗಬೇಕು ಅಂದರೆ ಕಷ್ಟ ಆಗುತ್ತೆ'

  ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಚರ್ಚೆಯಾಗಿದೆ. 10 ಜನ ಹೊರಗಡೆಯಿಂದ ಬಂದು ಗೆದ್ದ ಶಾಸಕರು, ಮೂವರು ಮೂಲ ಬಿಜೆಪಿಗರಿಗೆ ಮಂತ್ರಿ ಸ್ಥಾನದ ಅವಕಾಶ ಕಲ್ಪಿಸಬೇಕೆಂದು ಸಿಎಂ ಹಾಗೂ ರಾಷ್ಟ್ರ ನಾಯಕರು ತೀರ್ಮಾನಿಸಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. 

 • undefined

  Karnataka Districts1, Feb 2020, 7:53 AM IST

  ಕಲಬುರಗಿಯತ್ತ ಮುಖ ಮಾಡದ ಡಿಸಿಎಂ: ಗೋವಿಂದ ಕಾರಜೋಳರನ್ನ ಹುಡುಕಿಕೊಡಿ

  85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರು ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಾಣೆಯಾಗಿದ್ದಾರೆ. ಕೂಡಲೇ ಅವರನ್ನು ಹುಡುಕಿಕೊಡಬೇಕೆಂದು ಕಲಬುರಗಿಯಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.
   

 • govind-karajol

  Karnataka Districts30, Jan 2020, 12:42 PM IST

  ಕಾರಜೋಳ, ಯತ್ನಾಳ್, ಮಾಧುಸ್ವಾಮಿ ಇವರ‌್ಯಾರು ನಾಯಕರೇ ಅಲ್ಲ: ಬಿಜೆಪಿ ಸಂಸದ

  ಅಗತ್ಯ ಬಿದ್ದರೆ ಸರ್ಕಾರ ಸುಸ್ಥಿರತೆಗಾಗಿ ಹಾಲಿ ಸಚಿವರು ತ್ಯಾಗ‌ ಮಾಡಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಅವರು ಹೇಳಿದ್ದಾರೆ.

 • undefined

  Karnataka Districts30, Jan 2020, 7:50 AM IST

  ಕೃಷ್ಣಾ ಮೇಲ್ದಂಡೆ 3ನೇ ಹಂತಕ್ಕೆ 20 ಸಾವಿರ ಕೋಟಿ: ಡಿಸಿಎಂ ಕಾರಜೋಳ

  ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕಾಗಿ 2020-21ನೇ ಆಯವ್ಯಯದಲ್ಲಿ ಪ್ರತ್ಯೇಕವಾಗಿ 20 ಸಾವಿರ ಕೋಟಿ ರು. ಅನುದಾನವನ್ನು ಆದ್ಯತೆ ಮೇರೆಗೆ ಮೀಸಲಿಡುವಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಮನವಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಶ್ವಾಸನೆ ನೀಡಿದ್ದಾರೆ.
   

 • undefined
  Video Icon

  Politics28, Jan 2020, 6:24 PM IST

  ಕಾರು ಬಿಟ್ಟು ಬಸ್ಸಲ್ಲಿ ವಾಪಾಸು; ಬಿಜೆಪಿಯಲ್ಲಿ ಮತ್ತೆ ತ್ಯಾಗದ ಮಾತು!

  ಕಗ್ಗಂಟಾಗಿರುವ ಸಚಿವ ಸಂಪುಟ ವಿಸ್ತರಣೆ; ಸಚಿವ ಜೆ.ಸಿ. ಮಾಧುಸ್ವಾಮಿ ಬಳಿಕ ಈಗ ಡಿಸಿಎಂ ಸರದಿ; ಪಕ್ಷ ಹೇಳಿದ್ರೆ ಯಾವ ತ್ಯಾಗಕ್ಕೂ ಸಿದ್ಧ ಎಂದ ಕಾರಜೊಳ

 • undefined

  Karnataka Districts27, Jan 2020, 11:19 AM IST

  'ಯಡಿಯೂರಪ್ಪ ಸೂಚಿಸಿದರೆ ಸಂತೋಷದಿಂದ ಡಿಸಿಎಂ ಹುದ್ದೆ ತ್ಯಜಿಸುತ್ತೇನೆ'

  ಸಚಿವ ಸಂಪುಟ ವಿಸ್ತರಣೆ ವಿಚಾರದ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಾತಾನಾಡುತ್ತಾರೆ. ನಾನು ಪ್ರವಾಸದಲ್ಲಿ ಇರುವ ಕಾರಣ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿದ್ದೇನೆ. ನಾವು ಬೆಳೆದಿರುವದೇ ಪಾರ್ಟಿಯಿಂದ. ಪಕ್ಷ ಯಾವುದೇ ನಿರ್ಣಯ ಕೈಗೊಂಡರು ಅದಕ್ಕೆ ನಾನು ಬದ್ಧನಾಗಿದ್ದೇನೆ. ಪಕ್ಷ ನಿರ್ಣಯ ಕೈಗೊಂಡರೆ ನಾನು ರಾಜೀನಾಮೆ ನೀಡಲು ಸಿದ್ಧ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

 • undefined
  Video Icon

  Karnataka Districts26, Jan 2020, 12:55 PM IST

  ಬಾಗಲಕೋಟೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ: ಕಾರಜೋಳರಿಂದ ಧ್ವಜಾರೋಹಣ

  71 ನೇ ಗಣರಾಜ್ಯೋತ್ಸವ ದಿನದ ಹಿನ್ನಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ‌ಜಿಲ್ಲಾಡಳಿತ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಆಯೋಜನೆಯಾಗಿತ್ತು. 
   

 • Govind Karjol
  Video Icon

  Karnataka Districts25, Jan 2020, 2:48 PM IST

  ಗೋಮಾತೆಗೆ ಪೂಜೆ ಸಲ್ಲಿಸಿ ಬರ್ತ್‌ಡೇ ಆಚರಿಸಿಕೊಂಡ ಡಿಸಿಎಂ ಕಾರಜೋಳ

  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 70ನೇ ವರ್ಷಕ್ಕೆ ಕಾಲಿಡುತ್ತಿರುವ ಕಾರಜೋಳ ಇಂದು(ಶನಿವಾರ) ಜಿಲ್ಲೆಯ ಸ್ವಕ್ಷೇತ್ರ ಮುಧೋಳದಲ್ಲಿರುವ ಗೋಶಾಲೆಗೆ ಭೇಟಿ ನೀಡಿ ಗೋಮಾತೆಗೆ ಪೂಜೆ ಸಲ್ಲಿಸಿ ಅಲ್ಲಿಯೇ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದಾರೆ.  
   

 • Siddu

  Karnataka Districts22, Jan 2020, 12:49 PM IST

  ಯಾವ ಸ್ಫೋಟವೂ ಆಗದು: ಸಿದ್ದರಾಮಯ್ಯಗೆ ಕಾರಜೋಳ ತಿರುಗೇಟು

  ಸ್ಫೋಟವೂ ಆಗುವುದಿಲ್ಲ, ಏನೂ ಆಗುವುದಿಲ್ಲ. ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿರುಗೇಟು ನೀಡಿದ್ದಾರೆ.

 • undefined

  Karnataka Districts18, Jan 2020, 12:14 PM IST

  'ಕಾಂಗ್ರೆಸ್‌ ಯಾಕೆ ಪೌರತ್ವ ಕಾಯ್ದೆ ವಿರೋಧ ಮಾಡುತ್ತಿದೆ ಅನ್ನೋದೇ ಹೇಳುತ್ತಿಲ್ಲ'

  ಎಸ್‌.ಎಸ್‌ಟಿ ದೌರ್ಜನ್ಯ ಕಾಯ್ದೆಗೆ 65 ವರ್ಷ ಆಗಿದೆ. ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಆಗಿರುವ ಪ್ರಮಾಣ ಕಡಿಮೆ ಇದೆ. ಕಾನೂನಿನಲ್ಲಿ ಲೂ ಪೋಲ್ಸ್‌ಗಳನ್ನ ದುರುಪಯೋಗ ಮಾಡಿಕೊಳ್ಳಲಾಗಿದೆ. ಈ ಕಾನೂನನ್ನ ಬಲಿಷ್ಠ ಗೊಳಿಸುವುದಕ್ಕೆ ಸಿಆರ್‌ಇ ಅನ್ನ ನೇಮಕ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. 
   

 • govind karjola

  Karnataka Districts12, Jan 2020, 3:02 PM IST

  'HDK ಎಲ್ಲಾ CD ಬಿಡುಗಡೆ ಮಾಡ್ಲಿ ಯಾರು ಬೆತ್ತಲಾಗ್ತಾರೋ ಗೊತ್ತಾಗುತ್ತೆ'

  ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಎಲ್ಲಾ ಸಿಡಿಗಳನ್ನು ಮೊದಲು ಬಿಡುಗಡೆ ಮಾಡಲಿ, ಯಾರು ಬೆತ್ತಲಾಗುತ್ತಾರೋ, ಯಾರು ಬಟ್ಟೆ ಉಟ್ಟುಕೊಂಡಿರ್ತಾರೋ ಅನ್ನೋದು ಗೊತ್ತಾಗುತ್ತೆ ಎಂದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೆಚ್‌ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ.