ಗೋಸಂರಕ್ಷಣೆ  

(Search results - 2)
 • Abhayakshara

  state24, Feb 2019, 3:57 PM

  ಬದುಕಲಿ ಗೋಮಾತೆ: ಇದು ಅಭಯಾಕ್ಷರ ಅಭಿಯಾನದ ಕತೆ

  ಗೋಸಂರಕ್ಷಣೆಯ ಹಕ್ಕೊತ್ತಾಯದ "ಅಭಯಾಕ್ಷರ" ಅಭಿಯಾನದಲ್ಲಿ ರಾಜ್ಯಾದ್ಯಂತ ಸಂಗ್ರಹವಾದ ಸುಮಾರು ಒಂದು ಕೋಟಿ ಅರ್ಜಿಗಳನ್ನು ದೇಶದ ಪ್ರಧಾನಮಂತ್ರಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸುವ ಕಾರ್ಯಕ್ರಮ ನಾಳೆ (25-02-2019) ರಾಜ್ಯಾದ್ಯಂತ ನಡೆಯಲಿದೆ. 

 • ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಜಿ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್ ದೇಣಿಗೆ ಸಮರ್ಪಣೆ

  6, May 2018, 4:14 PM

  ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಸುಹಾನ ಸೈಯದ್ ದೇಣಿಗೆ

  ಸಾಗರ ತಾಲ್ಲೂಕಿನ ಹೆಗ್ಗೋಡು ಸಮೀಪದ ಶ್ರೀ ತಿರುಮಲೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಗೋಸಂರಕ್ಷಣೆಯ ಮಹತ್ವಾಕಾಂಕ್ಷೀ ಯೋಜನೆಗೆ ಜಿ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಸುಹಾನ ಸೈಯದ್  ದೇಣಿಗೆ ಸಮರ್ಪಣೆ ಮಾಡಿದರು.  
  ಸಭೆಯ ಆರಂಭದಲ್ಲಿ ಪ್ರಾರ್ಥನೆ ಮಾಡಿದ ಸುಹಾನ ಸೈಯದ್ ಅವರು "ಗೋಸ್ವರ್ಗ" ಯೋಜನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ;  ಗೋಸ್ವರ್ಗ ಯೋಜನೆಗೆ ತಮ್ಮ  ದೇಣಿಗೆಯನ್ನು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಗೆ ಸಮರ್ಪಿಸಿದರು.