ಗೌತಮ್ ಗಂಭೀರ್  

(Search results - 83)
 • gautam gambhir virat kohli

  Cricket14, Oct 2019, 11:28 AM IST

  ಸದಾ ಟೀಕಿಸುತ್ತಿದ್ದ ಕೊಹ್ಲಿಯನ್ನು ಹೊಗಳಿದ ಗಂಭೀರ್!

  ನಾಯಕ ವಿರಾಟ್ ಕೊಹ್ಲಿ ಮೇಲೆ ಸದಾ ಟೀಕೆ ವ್ಯಕ್ತಪಡಿಸುತ್ತಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ಉಲ್ಟಾ ಹೊಡೆದಿದ್ದಾರೆ. ವಿರಾಟ್ ಕೊಹ್ಲಿ ಭಾರತದ ಶ್ರೇಷ್ಠ ನಾಯಕ ಎಂದು ಬಣ್ಣಿಸಿದ್ದಾರೆ.

 • yuvraj singh and gambhir

  SPORTS23, Sep 2019, 6:29 PM IST

  ಯುವರಾಜ್‌ಗಾಗಿ ಜರ್ಸಿ ನ.12ಕ್ಕೆ ವಿದಾಯ ಹೇಳಿ; BCCIಗೆ ಗಂಭೀರ್ ನುಡಿ!

  ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಭಾರತಕ್ಕೆ 2 ವಿಶ್ವಕಪ್ ಗೆಲ್ಲಿಸಿಕೊಟ್ಟ ಆಲ್ರೌಂಡರ್ ಯುವರಾಜ್ ಸಿಂಗ್‌ಗೆ ಗೌರವ ಸಲ್ಲಿಸಲು ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಬೀರ್ ಆಗ್ರಹಿಸಿದ್ದಾರೆ. 

 • virat_gambhir
  Video Icon

  SPORTS21, Sep 2019, 2:18 PM IST

  ಕೊಹ್ಲಿಗೆ ತಾಕತ್ತಿದ್ರೆ IPL ಕಪ್ ಗೆಲ್ಲಲಿ: ಗಂಭೀರ್ ಖಡಕ್ ಸವಾಲು..!

  ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಸಂಸದ ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಅಲ್ಲದೇ ಕೊಹ್ಲಿ ನಾಯಕತ್ವದಲ್ಲಿ ಟೀಂ ಯಶಸ್ವಿ ಆಗುತ್ತಿರುವುದು ಹೇಗೆ ಎನ್ನುವ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ಅಷ್ಟಕ್ಕೂ ಗಂಭೀರ್ ಹೇಳಿದ್ದೇನು...? ಇಲ್ಲಿದೆ ನೋಡಿ ಈ ಕುರಿತಾದ ಸಂಪೂರ್ಣ ಮಾಹಿತಿ
   

 • Unmukt chand

  SPORTS20, Sep 2019, 6:15 PM IST

  ದೆಹಲಿ ತಂಡ ತೊರೆದ ಮತ್ತೊರ್ವ ಸ್ಟಾರ್ ಕ್ರಿಕೆಟರ್!

  ದೆಹಲಿ ಕ್ರಿಕೆಟ್ ತಂಡದಿಂದ ಅತ್ಯುತ್ತಮ ಕ್ರಿಕೆಟರ್ಸ್ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ನಾಯಕ ವಿರಾಟ್ ಕೊಹ್ಲಿ, ವಿರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್ , ಇಶಾಂತ್ ಶರ್ಮಾ ಸೇರಿದಂತೆ ಸ್ಟಾರ್ ಕ್ರಿಕೆಟಿಗರು ದೆಹಲಿ ಮೂಲದವರು. ಇದೇ ಸಾಲಿಗೆ ಸೇರಿಕೊಳ್ಳಬೇಕಿದ್ದ ಯುವ ಕ್ರಿಕೆಟಿಗ ಇದೀಗ ದೆಹಲಿ ತಂಡ ತೊರೆದಿದ್ದಾರೆ.

 • kohli gambhir

  SPORTS20, Sep 2019, 3:47 PM IST

  ಕೊಹ್ಲಿ ಯಶಸ್ಸಿಗೆ ಕಾರಣ ಬಿಟ್ಟಿಟ್ಟ ಗೌತಮ್ ಗಂಭೀರ್!

  ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ನಿಗಧಿತ ಓವರ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ತಂಡವಾಗಿ ಹೊರಹೊಮ್ಮಿದೆ. ಆದರೆ ಈ ಯಶಸ್ಸು ಕೇವಲ ಕೊಹ್ಲಿಯಿಂದ ಬಂದಿಲ್ಲ, ಕೊಹ್ಲಿ ಜೊತೆಗೆ ಇನ್ನಿಬ್ಬರು ಕಾರಣ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ. 

 • gautam gambhir

  SPORTS16, Sep 2019, 6:39 PM IST

  ತಂದೆ ಚಿಕಿತ್ಸೆಗೆ ಸಹಾಯ ಮಾಡಿ; ಯುವತಿ ಮನವಿಗೆ ಗಂಭೀರ್ ಸ್ಪಂದನೆ!

  ತಂದೆಯ ಚಿಕಿತ್ಸೆಗೆ ಸಹಾಯ ಮಾಡಿ ಎಂಬ ಮನವಿಗೆ ಗೌತಮ್ ಗಂಭೀರ್ ಸ್ಪಂದಿಸಿದ್ದಾರೆ. ಚಿಕಿತ್ಸೆ ನೀಡಲು ನಿರಾಕರಿಸಿದ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡುವಂತೆ ಯುವಿಗೆ ಮನವಿ ಮಾಡಿದ್ದಾಳೆ. 

 • Shubman Gill

  SPORTS10, Aug 2019, 1:23 PM IST

  ಡಬಲ್ ಸೆಂಚುರಿ ಬಾರಿಸಿ ಗಂಭೀರ್ ದಾಖಲೆ ಮುರಿದ ಶುಭ್‌ಮನ್ ಗಿಲ್

  ವೆಸ್ಟ್‌ಇಂಡೀಸ್‌ ‘ಎ’ ವಿರುದ್ಧ ಇಲ್ಲಿ ನಡೆದ 3ನೇ ಅನಧಿಕೃತ ಟೆಸ್ಟ್‌ನ 2ನೇ ಇನ್ನಿಂಗ್ಸ್‌ನಲ್ಲಿ 19 ವರ್ಷದ ಗಿಲ್‌ 250 ಎಸೆತಗಳಲ್ಲಿ ಅಜೇಯ 204 ರನ್‌ ಸಿಡಿಸಿದರು. 2002ರಲ್ಲಿ 20 ವರ್ಷದ ಗೌತಮ್‌ ಗಂಭೀರ್‌, ಜಿಂಬಾಬ್ವೆ ವಿರುದ್ಧ ಬಿಸಿಸಿಐ ಅಧ್ಯಕ್ಷರ ಇಲೆವೆನ್‌ ಪರ 218 ರನ್‌ ಗಳಿಸಿದ್ದು ಈ ವರೆಗಿನ ದಾಖಲೆಯಾಗಿತ್ತು. 

 • খেলা ছাড়ার পরেও তর্কযুদ্ধে আফ্রিদি-গম্ভীর

  SPORTS6, Aug 2019, 5:48 PM IST

  ಕಾಶ್ಮೀರದೊಳಗೆ ಕಡ್ಡಿ ಆಡಿಸಿದ ಆಫ್ರಿದಿಗೆ ಗಂಭೀರ್ ತಿರುಗೇಟು!

  ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಮಾತ್ರವಲ್ಲ, ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಕೂಡ ಮೂಗು ತುರಿಸಿದ್ದಾರೆ. ಹಲವು ಬಾರಿ ಕಾಶ್ಮೀರ ಕುರಿತು ಟ್ವೀಟ್ ಮಾಡಿ  ವಿವಾದ ಸೃಷ್ಟಿಸಿರುವ ಆಫ್ರಿದಿ ಇದೀಗ ಆರ್ಟಿಕಲ್ 370 ರದ್ದು ಕುರಿತು ಟ್ವೀಟ್ ಮಾಡಿದ್ದಾರೆ. ಆದರೆ ಇದಕ್ಕೆ ಗೌತಮ್ ಗಂಭೀರ್ ತಿರುಗೇಟು ನೀಡಿದ್ದಾರೆ. 
   

 • saini gambhir
  Video Icon

  SPORTS5, Aug 2019, 12:43 PM IST

  ಸೈನಿ ಗಾಡ್ ಫಾದರ್ ಗಂಭೀರ್ ಆಕ್ರೋಶಗೊಂಡಿದ್ದೇಕೆ..?

  ಟೀಂ ಇಂಡಿಯಾಗೆ ಎಂಟ್ರಿಕೊಟ್ಟು ಪದಾರ್ಪಣಾ ಪಂದ್ಯದಲ್ಲೇ ಕಮಾಲ್ ಮಾಡಿದ ನವದೀಪ್ ಸೈನಿ ಸಾಧನೆಗೆ ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮಿಂಚು ಹರಿಸಿದ್ದ ಸೈನಿ, ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದಾರೆ. ಆದರೆ ಸೈನಿ ಗಾಡ್ ಫಾದರ್ ಗಂಭೀರ್, ಕೆಲವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ....   
   

 • dhoni gambhir

  SPORTS19, Jul 2019, 6:48 PM IST

  Be Practical ಧೋನಿ ನಿವೃತ್ತಿಗೆ ’ಗಂಭೀರ’ ಸಲಹೆ

  ಧೋನಿ ನಾಯಕರಾಗಿದ್ದಾಗ ಕೂಡಾ ಭವಿಷ್ಯದ ಬಗ್ಗೆ ದೃಷ್ಟಿ ನೆಟ್ಟಿದ್ದರು ಎಂದಿರುವ ಗಂಭೀರ್, ಆಸ್ಟ್ರೇಲಿಯಾ ಪ್ರವಾಸದ ವೇಳೆ ಧೋನಿ ಹೇಳಿದ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ. ಮೈದಾನ ದೊಡ್ಡದಿರುವುದರಿಂದ CB ಸರಣಿಯಲ್ಲಿ ಸಚಿನ್ ತೆಂಡುಲ್ಕರ್, ವಿರೇಂದ್ರ ಸೆಹ್ವಾಗ್ ಒಟ್ಟಾಗಿ ಆಡುವುದಿಲ್ಲ ಎಂದು ಧೋನಿ ತಮ್ಮಲ್ಲಿ ಹೇಳಿದ್ದರು ಎಂದು ಗೌತಿ ಗುಟ್ಟು ಬಿಟ್ಟುಕೊಟ್ಟಿದ್ದಾರೆ.

 • virat_gambhir

  World Cup9, Jul 2019, 10:34 PM IST

  ಕೊಹ್ಲಿ ನಾಯಕತ್ವ ಪ್ರಶ್ನಿಸಿದ ಗಂಭೀರ್‌ ವಿರುದ್ಧ ಫ್ಯಾನ್ಸ್ ಗರಂ!

  ವಿರಾಟ್ ಕೊಹ್ಲಿ ನಾಯಕತ್ವವನ್ನು ಪ್ರಶ್ನಿಸಿದ ಗೌತಮ್ ಗಂಭೀರ್ ಮತ್ತೆ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.  ನೂತನ ಸಂಸದನ ಹೊಸ ವಿವಾದವೇನು? ಇಲ್ಲಿದೆ ವಿವರ. 

 • SPORTS21, Jun 2019, 3:50 PM IST

  ಸಚಿನ್, ಗಂಗೂಲಿ ಸೇರಿದಂತೆ ಹಲವರಿಗೆ ಬಿಸಿಸಿಐ ಖಡಕ್ ವಾರ್ನಿಂಗ್!

  ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ಗೌತಮ್ ಗಂಭೀರ್, ಹರ್ಭಜನ್ ಸಿಂಗ್ ಸೇರಿದಂತೆ ಹಲವು ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಿಸಿಸಿಐ ಎಚ್ಚರಿಕೆ ನೀಡಿದೆ. ನಿಯಮ ಎಲ್ಲರಿಗೂ ಒಂದೆ, ಇದರಲ್ಲಿ ವಿನಾಯಿತಿ ಇಲ್ಲ ಎಂದಿದೆ. ಅಷ್ಟಕ್ಕೂ ಬಿಸಿಸಿಐ ವಾರ್ನಿಂಗ್ ನೀಡಿದ್ದು ಯಾಕೆ? ಇಲ್ಲಿದೆ ವಿವರ.

 • Gautam Gambhir

  World Cup17, Jun 2019, 6:21 PM IST

  ಪಂದ್ಯ ಬಹಿಷ್ಕರಿಸಿ ಎಂದು ಖುದ್ದು ಕಮೆಂಟರಿ ನೀಡಿದ ಗಂಭೀರ್ ಫುಲ್ ಟ್ರೋಲ್!

  ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿ ಎಂದು ಬಿಸಿಸಿಐಗೆ ಆಗ್ರಹಿಸಿದ್ದ ಗೌತಮ್ ಗಂಭೀರ್ ಇದೀಗ  ಟ್ರೋಲ್ ಆಗಿದ್ದಾರೆ. ಚುನಾವಣೆ ಮೊದಲು ಹಾಗೂ ಬಳಿಕ ವಿಭಿನ್ನ ಹೇಳಿಕೆ ನೀಡಿದ ಗಂಭೀರ್ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾರೆ.

 • gambhir leading

  NEWS27, May 2019, 3:52 PM IST

  ಮುಸ್ಲಿಂ ವ್ಯಕ್ತಿಯ ಮೇಲಿನ ಹಲ್ಲೆ ಖಂಡಿಸಿದ ಬಿಜೆಪಿ ಸಂಸದ ಗಂಭೀರ್

  ಇತ್ತೀಚೆಗಷ್ಟೇ ಪೂರ್ವದೆಹಲಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಬೇರಿ ಬಾರಿಸಿದ್ದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗಂಭೀರ್, ನಮ್ಮದು ಜಾತ್ಯಾತೀತ ರಾಷ್ಟ್ರ. ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮಾಡಿದ್ದಾರೆ. 

 • afridi gambhir

  SPORTS25, May 2019, 5:27 PM IST

  ಗೌತಮ್ ಗಂಭೀರ್ ಮೂರ್ಖ-ನೂತನ ಸಂಸದನ ತಿವಿದ ಶಾಹಿದ್ ಆಫ್ರಿದಿ!

  ಗೌತಮ್ ಗಂಭೀರ್‌ ಓರ್ವ ಮೂರ್ಖ ಎಂದಿರುವ ಶಾಹಿದ್ ಆಫ್ರಿದಿ ಇದೀಗ ಸುದ್ದಿಯಲ್ಲಿದ್ದಾರೆ. ಈಗಾಗಲೇ ಹಲವು ಬಾರಿ ಟ್ವಿಟರ್ ಮೂಲಕ ಜಗಳವಾಡಿದ್ದ ಅಫ್ರಿದಿ ಇದೀಗ ಹೇಳಿಕೆ ನೀಡೋ ಮೂಲಕ ಇವರ ಜಗಳ ಮತ್ತೊಂದು ತಿರುವು ಪಡೆದುಕೊಳ್ಳೋ ಸೂಚನೆ ನೀಡಿದ್ದಾರೆ.