ಘನ ತ್ಯಾಜ್ಯ ಯೋಜನೆ ಅವ್ಯವಹಾರ  

(Search results - 1)
  • <p>ACB Raid&nbsp;</p>

    state9, Sep 2020, 7:52 AM

    ಘನ ತ್ಯಾಜ್ಯ ಯೋಜನೆ ಅವ್ಯವಹಾರ: ನಾಲ್ಕು ಕಡೆ ಎಸಿಬಿ ದಾಳಿ

    ಘನ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಯೋಜನೆಯಲ್ಲಿ ನಡೆದಿರುವ ಅವ್ಯವಹಾರ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಮತ್ತು ಶ್ರೀನಿವಾಸ ಗಾಯತ್ರಿ ರಿಸೋರ್ಸ್‌ ರಿಕವರಿ ಪ್ರೈ.ಲಿನ ವ್ಯವಸ್ಥಾಪಕ ನಿರ್ದೇಶಕರಿಗೆ ಸೇರಿದ ನಾಲ್ಕು ಕಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.