ಚಾರ್ಜ್‌ಶೀಟ್‌  

(Search results - 14)
 • Pro Pak Slogan

  Karnataka Districts13, Jun 2020, 1:27 PM

  ಪಾಕ್‌ ಪರ ಘೋಷಣೆ ಪ್ರಕರಣ: ಚಾರ್ಜ್‌ಶೀಟ್‌ ಸಲ್ಲಿಕೆ ವಿಳಂಬಕ್ಕೆ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌

  ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಸಲ್ಲಿಸಲು ವಿಳಂಬ ಮಾಡಿದ್ದ ಗ್ರಾಮೀಣ ಠಾಣೆಯ ಇನ್‌ಸ್ಪೆಕ್ಟರ್‌ ಜಾಕ್ಸನ್‌ ಡಿಸೋಜಾ ಅವರನ್ನು ಅಮಾನತು ಮಾಡಲಾಗಿದೆ. ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್‌ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
   

 • Aditya Rao

  Cricket12, Jun 2020, 7:48 AM

  ಮಂಗ್ಳೂರು ಏರ್‌ಪೋರ್ಟಲ್ಲಿ ಇಟ್ಟದ್ದು ನಿಜವಾದ ಬಾಂಬ್‌!

  ಆರೋಪಿ ಇಟ್ಟಿದ್ದ ಬ್ಯಾಗ್‌ನಲ್ಲಿ ಇದ್ದುದು ನಿಜವಾದ ಸ್ಫೋಟಕಗಳೇ ಆಗಿದ್ದು, ಅದರಲ್ಲಿ ಅಮೋನಿಯಂ ನೈಟ್ರೇಟ್‌ ಇತ್ತು. ಅಲ್ಲದೆ, ಸ್ಫೋಟದ ತೀವ್ರತೆ ಹೆಚ್ಚಿಸಲು ಕಬ್ಬಿಣದ ಮೊಳೆಗಳನ್ನೂ ಅಳವಡಿಸಲಾಗಿತ್ತು ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಅಮೋನಿಯಂ ನೈಟ್ರೇಟ್‌, ಬಾಂಬ್‌ನಲ್ಲಿ ಬಳಸುವ ರಾಸಾಯನಿಕ ಎಂಬುದು ಆಘಾತಕಾರಿ ಅಂಶ.

 • <p>Dharwad </p>

  Karnataka Districts22, May 2020, 7:44 AM

  ಧಾರವಾಡ: ಯೋಗೀಶಗೌಡ ಕೊಲೆ ಪ್ರಕರಣ, 14 ಜನರ ಮೇಲೆ ಚಾರ್ಜ್‌ಶೀಟ್‌

  ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನರ ಮೇಲೆ ಸಿಬಿಐ ಅಧಿಕಾರಿಗಳು ಗುರುವಾರ ಸಂಜೆ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

 • Karnataka Districts1, May 2020, 7:40 AM

  48 ಕೋಟಿ ಹಣ ವಂಚನೆ: DGM ಸೇರಿ 12 ಮಂದಿ ವಿರುದ್ಧ ಚಾರ್ಜ್‌ಶೀಟ್‌!

  ರಾಜ್ಯ ಕೃಷಿ ಮಾರುಕಟ್ಟೆ ಮಂಡಳಿಯ 48 ಕೋಟಿ ನಿಶ್ಚಿತ ಠೇವಣಿ (ಎಫ್‌ಡಿ) ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷಿ ಮಾರಾಟ ಮಂಡಳಿಯ ಮಾರುಕಟ್ಟೆ ಉಪ ಪ್ರಧಾನ ವ್ಯವಸ್ಥಾಪಕ ಹಾಗೂ ಸಿಂಡಿಕೇಟ್‌ ಬ್ಯಾಂಕ್‌ ಉತ್ತರಹಳ್ಳಿ ಶಾಖೆಯ ವ್ಯವಸ್ಥಾಪಕ ಸೇರಿ 12 ಮಂದಿ ವಿರುದ್ಧ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದಾರೆ.
   

 • 3 दर्जन से अधिक लॉन्चिंग पैड एक्टिव : मीडिया रिपोर्ट्स के मुताबिक, पाकिस्तान की खूफिया एजेंसी आईएसआई और आर्मी ने 3 दर्जन से ज्यादा लॉन्चिंग पैड्स् को एक्टिव कर दिया है। पाकिस्तान अफगानी आतंकियों को भारत में घुसपैठ कराना चाहता है।

  Karnataka Districts19, Feb 2020, 10:33 AM

  11 ಶಂಕಿತ ಬಾಂಗ್ಲಾದೇಶಿ ಉಗ್ರರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

  ಜಮಾತ್‌ ಉಲ್‌ ಮುಜಾಹಿದ್ದೀನ್‌ ಬಾಂಗ್ಲಾದೇಶಿ (ಜೆಎಂಬಿ) ಉಗ್ರ ಸಂಘಟನೆಯ ಶಂಕಿತ 11 ಉಗ್ರರ ವಿರುದ್ಧ ವಿಶೇಷ ತನಿಖಾ ತಂಡ (ಎನ್‌ಐಎ) ವಿಶೇಷ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದೆ.
   

 • Video Icon

  NEWS27, Sep 2019, 7:33 PM

  ಸಿದ್ದು ವಿರುದ್ಧ ತಿರುಗಿ ಬಿದ್ದ ಕೈ ನಾಯಕರು: ಹೈಕಮಾಂಡ್ ಮುಂದೆ ಏನೆಲ್ಲಾ ಅಂದರು?

  ಕಾಂಗ್ರೆಸ್‌ನ ಹಿಒರಿಯ ನಾಯಕರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದಿದ್ದು, ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್‌ಗೆ ಹಲವರು ಸಹಿ ಹಾಕಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಇಂದಿನ ಸ್ಥಿತಿಗೆ ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಹಿರಿಯ ನಾಯಕರು ಆರೋಪಿಸಿದ್ದಾರೆ.

 • Video Icon

  NEWS3, Jun 2019, 11:00 AM

  ರೌಡಿ ಲಕ್ಷ್ಮಣನ ಹತ್ಯೆ ಸೀಕ್ರೆಟ್ ಬಾಯ್ಬಿಟ್ಟ ವರ್ಷಿಣಿ; ಇದು ಲಂಡನ್‌ ಸ್ಕೆಚ್ ಕಹಾನಿ!

  ಮೂರು ತಿಂಗಳ ಹಿಂದೆ ಬರ್ಬರವಾಗಿ ಕೊಲೆಯಾಗಿದ್ದ ರೌಡಿ ಲಕ್ಷ್ಮಣ ಹತ್ಯೆ ಪ್ರಕರಣದ ಇನ್ನಷ್ಟು ಸೀಕ್ರೆಟ್‌ಗಳು ಹೊರಬಿದ್ದಿವೆ. ಪೊಲೀಸರು ಸಿದ್ಧಪಡಿಸಿರುವ ಚಾರ್ಜ್‌ಶೀಟ್‌ನಲ್ಲಿ ಆರೋಪಿ ವರ್ಷಿಣಿ, ತಾನು ಲಂಡನ್‌ನಲ್ಲೇ ಕೂತು ಹೇಗೆ ಮರ್ಡರ್ ಪ್ಲಾನ್ ಮಾಡಿದ್ದೆ ಎಂಬುವುದನ್ನು ಬಾಯ್ಬಿಟ್ಟಿದ್ದಾಳೆ.

 • state20, Nov 2018, 7:53 AM

  ಮಾಸಾಂತ್ಯಕ್ಕೆ ಗೌರಿ ಕೇಸ್‌ ಚಾರ್ಜ್‌ಶೀಟ್‌

  ಗೌರಿ ಲಂಕೇಶ್‌ ಕೊಲೆ ಪ್ರಕರಣ ಸಂಬಂಧ ವಿಶೇಷ ತನಿಖಾ ದಳದ (ಎಸ್‌ಐಟಿ) ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಇದೇ ತಿಂಗಳ ಕೊನೆಗೆ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಪುಟಗಳ ಬೃಹತ್ತಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದೆ.

 • Darshan New

  NEWS3, Nov 2018, 11:00 AM

  ದರ್ಶನ್ ಕಾರು ಅಪಘಾತ ಪ್ರಕರಣ: ಆರೋಪಿ ಯಾರು?

  ನಟ ದರ್ಶನ್‌ ಕಾರು ಅಪಘಾತ ಪ್ರಕರಣ ಸಂಬಂಧ ಮೈಸೂರಿನ 4ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.  ಅಪಘಾತ ಪ್ರಕರಣದ ಇಂಚಿಂಚೂ ಮಾಹಿತಿ ಕಲೆ ಹಾಕಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.  ವಿವಿ ಪುರಂ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗಳು ತನಿಖೆ ಚುರುಕುಗೊಳಿಸಿದ್ದಾರೆ. 

 • Video Icon

  NEWS9, Oct 2018, 2:21 PM

  ಲೈಂಗಿಕ ಕಿರುಕುಳ: ದೆಹಲಿ ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ರಮ್ಯಾ ಹೆಸರು!

  ಕಾಂಗ್ರೆಸ್ ಸೊಶಿಯಲ್ ಮೀಡಿಯಾ ಸೆಲ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೆಲ್‌ನ ಮುಖ್ಯಸ್ಥೆ, ನಟಿ ರಮ್ಯಾಗೆ ಇದೀಗ ಕಂಟಕ ಎದುರಾಗಿದೆ. ದೆಹಲಿ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ರಮ್ಯಾ ಹೆಸರನ್ನು ಕೂಡಾ ಸೇರಿಸಲಾಗಿದೆ. 

 • Usha

  BUSINESS14, Aug 2018, 12:48 PM

  ಪಿಎನ್‌ಬಿ ಮತ್ತೊಂದು ವಿಕೆಟ್ ಪತನ: ಉಷಾ ಅನಂತಸುಬ್ರಹ್ಮಣ್ಯನ್ ವಜಾ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಪಂಜಾಬ್ ನ್ಯಾಶನಲ್ ಬ್ಯಾಂಕ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ವಿಕೆಟ್ ಪತನವಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಹೆಸರಿರುವ ಕಾರಣ ಕೇಂದ್ರ ಸರ್ಕಾರ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಉಷಾ ಅನಂತಸುಬ್ರಹ್ಮಣ್ಯನ್ ಅವರನ್ನು ಸೇವೆಯಿಂದ ವಜಾಗೊಳಿಸಿದೆ.

 • BUSINESS19, Jun 2018, 8:50 PM

  ಆರ್‌ಸಿಬಿ ತಂಡವನ್ನು ಮಲ್ಯ ವಂಚನೆಗೆ ಬಳಸಿಕೊಂಡರೆ?

  • ಆರ್‌ಸಿಬಿ ಮತ್ತು ಪೋರ್ಸ್ ಇಂಡಿಯಾ ಮಲ್ಯರ ವಂಚನೆಯ ಒಂದು ಭಾಗವಾಗಿತ್ತೆ?
  • ಹಣ ವರ್ಗವಣೆ ಮಾಡಲು ಹೊಸ ಹೊಸ ತಂಡ ಕಟ್ಟಿದ್ದರೆ ಮದ್ಯದ ದೊರೆ?
  • ಜಾರಿ ನಿರ್ದೇಶನಾಲಯದ ಚಾರ್ಜ್‌ಶೀಟ್‌ನಲ್ಲಿ ಫುಲ್ ಡಿಟೇಲ್ಸ್
 • sunanda pushkar

  28, May 2018, 7:53 PM

  ಸುನಂದ ಪುಷ್ಕರ್ ಶಶಿ ತರೂರ್‌ಗೆ ಕಳುಹಿಸಿದ ಕೊನೆಯ ಇ-ಮೇಲ್ ನಲ್ಲಿ ಏನಿತ್ತು?

  ದೆಹಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ಇದೀಗ  ಸುನಂದ್ ಪುಷ್ಕರ್  ಸಾವಿನ ಬಗ್ಗೆ ಇರುವ ಅನುಮಾನ ಹೆಚ್ಚಿಸಿದೆ.  ಪುಷ್ಕರ್ ತನ್ನ ಪತಿ ಶಶಿ ತರೂರ್‌ಗೆ ಕಳುಹಿಸಿದ ಕೊನೆಯ ಇ-ಮೇಲ್ ಸಂದೇಶದಲ್ಲಿ,  ''ನನಗೆ ಬದುಕಲು ಆಸೆ ಇಲ್ಲಎಂದಿದ್ದಾರೆ

 • 22, May 2018, 7:35 AM

  ಗಣ್ಯರ ಮಕ್ಕಳಿಗೆ ನಲಪಾಡ್ ಆವಾಜ್

   ಫರ್ಜಿ ಕೆಫೆಯಲ್ಲಿ ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸುವಾಗ  ಅಂಬರೀಶ್ ಪುತ್ರ, ಪಿ.ಸಿ.ಮೋಹನ್ ಪುತ್ರ ಸೇರಿ ಹಲವು ರಾಜಕಾರಣಿಗಳ ಪುತ್ರ ಇದ್ದರು. ಇವರ ಯಾರ ಮಾತು ಕೇಳದ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಮನಸೋ ಇಚ್ಛೆ ವಿದ್ವತ್ ಮೇಲೆ ಹಲ್ಲೆ ನಡೆಸುತ್ತಿದ್ದಾಗ ಎಲ್ಲರೂ ಮೂಕ ಪ್ರೇಕ್ಷಕರಂತೆ ನಿಂತಿದ್ದರು’ ಎಂದು ಸಿಸಿಬಿ ಪೊಲೀಸರು  ಚಾರ್ಜ್‌ಶೀಟ್‌ನಲ್ಲಿ ವಿವರಿಸಿದ್ದಾರೆ.