ಚಾಲ್ತಿ ಖಾತೆ ಕೊರತೆ  

(Search results - 3)
 • Rupee

  BUSINESS7, Feb 2019, 4:31 PM

  2019ರಲ್ಲಿ ರೂಪಾಯಿ ಮೌಲ್ಯಕ್ಕೆ ಗರ ಬಡಿಯಲಿದೆ: ಕಾರ್ವಿ ವರದಿಯಲ್ಲೇನಿದೆ?

  ಪ್ರಸಕ್ತ ವರ್ಷದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 78 ರೂ.ವರೆಗೂ ಕುಸಿತ ಕಾಣುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ವಿಶ್ಲೇಷಣಾ ಸಂಸ್ಥೆಯಾದ ಕಾರ್ವಿ ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ.

 • undefined

  BUSINESS24, Sep 2018, 11:10 AM

  ನಿಮ್ಮ ಕಾರು, ಶಿಕ್ಷಣ, ಐಷಾರಾಮಿ ಜೀವನ ಆರ್ಥಿಕ ದುಸ್ಥಿತಿಗೆ ಕಾರಣವಂತೆ!

  ಕೇಂದ್ರ ಸರ್ಕಾರ ಹಲವು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವುದು ನಿಜ. ಪ್ರಮುಖವಾಗಿ ರೂಪಾಯಿ ಮೌಲ್ಯ ಕುಸಿತ, ಕಚ್ಚಾ ತೈಲದರ ಏರಿಕೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಚಾಲ್ತಿ ಖಾತೆ ಕೊರತೆ ಹೀಗೆ ಹತ್ತು ಹಲವು ಆರ್ಥಿಕ ಸವಾಲುಗಳು ಕೇಂದ್ರ ಸರ್ಕಾರದ ಮುಂದಿವೆ. ಆದರೆ ಚಾಲ್ತಿ ಖಾತೆ ಕೊರತೆ ಏರಿಕೆಗೆ 10 ಕೋಟಿ ಭಾರತೀಯರ ಐಷಾರಾಮಿ ಜೀವನವೇ ಕಾರಣ ಎಂದು ಪ್ರಧಾನಿಯವರ ಆರ್ಥಿಕ ಸಲಹಾ ಮಂಡಳಿಯ ಸದಸ್ಯ ರತಿನ್ ರಾಯ್ ಹೇಳಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.

 • Modi-Jaitley

  BUSINESS15, Sep 2018, 2:09 PM

  ಅಬ್ಬಬ್ಬಾ ಮೋದಿ-ಜೇಟ್ಲಿ ಹೊಸ ನಿರ್ಧಾರ: ಆರ್ಥಿಕ ಸ್ಥಿರತೆಗೆ ಇದೇ ಆಧಾರ!

  ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪರಿಶೀಲನಾ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಹೆಚ್ಚುತ್ತಿರುವ ಚಾಲ್ತಿ ಖಾತೆ ಕೊರತೆಯನ್ನು ತಡೆಯಲು ಮುಂದಾಗಿದ್ದು, ಸಾಗರೋತ್ತರ ಸಾಲ ಹೆಚ್ಚಿಸಲು ನಿಯಮಗಳ ಸಡಿಲಿಕೆ ಮತ್ತು ಅನಗತ್ಯ ಆಮದುಗಳ ಮೇಲೆ ನಿರ್ಬಂಧ ವಿಧಿಸಲು ನಿರ್ಧರಿಸಿದೆ.