ಚಿಕ್ಕೋಡಿ

(Search results - 71)
• undefined
Video Icon

Karnataka DistrictsJan 26, 2021, 5:16 PM IST

ಆಕಳು ಗೌರಿಗೆ ಮನೆ ಮಗಳಂತೆ ಸೀಮಂತ ಮಾಡಿದ ರೈತ

ಮನೆ ಮುಂದೆ ಶಾಮಿಯಾನ, ಕೊರಳಲ್ಲಿ ಹೂವಿನ ಹಾರ, ಚಂದುಳ್ಳ ಚೆಲುವೆಯಂತೆ ಸಿಂಗಾರಗೊಂಡಿರುವ ಈ ತಾಯಿಯ ಹೆಸರು ಗೌರಿ. ಕಳೆದ 5 ತಿಂಗಳ ಹಿಂದಷ್ಟೇ ಗೌರಿ ಗರ್ಭ ಧರಿಸಿದ್ದಾಳೆ. ಈಕೆಗೆ ಕುಟುಂಬದವರು ಸೀಮಂತ ಮಾಡಿದ್ದಾರೆ.

Suvarna Soudha

Karnataka DistrictsJan 13, 2021, 2:44 PM IST

ಬಳ್ಳಾರಿ ಬಳಿಕ ಬೆಳಗಾವಿ ವಿಭಜನೆಗೆ ಒತ್ತಾಯ: ನಾಲ್ಕು ಜಿಲ್ಲೆಗಾಗಿ ಹೆಚ್ಚಿದ ಕೂಗು

ಇತ್ತೀಚೆಗೆ ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆ ಮಾಡಿದಾಗಿನಿಂದ ರಾಜ್ಯದ ವಿವಿಧ ಪ್ರದೇಶದಲ್ಲಿ ಪ್ರತ್ಯೇಕ ಜಿಲ್ಲೆಯ ಕೂಗು ಕೇಳಿ ಬರುತ್ತಿದೆ. ಅದರಲ್ಲೂ ರಾಜ್ಯದಲ್ಲೇ ಅತೀ ಹೆಚ್ಚು ತಾಲೂಕು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಚಿಕ್ಕೋಡಿ ಉಪ ವಿಭಾಗವನ್ನು ಜಿಲ್ಲಾ ಕೇಂದ್ರವನ್ನಾಗಿಸುವ ಆಗ್ರಹ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೆ ಇನ್ನೂ ಮೂರು ಜಿಲ್ಲೆ ಮಾಡಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ.

Ox Sold

Video Icon

Karnataka DistrictsJan 6, 2021, 4:03 PM IST

ಅಬ್ಬಬ್ಬ.... ಅಧಿಕ ಬೆಲೆಗೆ ಮಾರಾಟವಾಗಿ ದಾಖಲೆ ಬರೆದ ಹೋರಿ..!

ಸಾಮಾನ್ಯವಾಗಿ ಒಂದು ಹೋರಿ ಎಷ್ಟು ಬೆಲೆಗೆ ಮಾರಾಟವಾಗುತ್ತೆ ಗೊತ್ತಾ. 50 ಸಾವಿರ 1 ಲಕ್ಷ ಅಥವಾ ಅಬ್ಬಬ್ಬಾ ಅಂದ್ರೆ 1.5 ಲಕ್ಷ ರೂಪಾಯಿ ಆದ್ರೆ ಇಲ್ಲೊಂದು  ಹೋರಿ ಸುಮಾರು 5.51 ಲಕ್ಷ ರೂಪಾಯಿಗೆ ಮಾರಾಟ ವಾಗುವುದರ ಮೂಲಕ ಅತಿ ಹೆಚ್ಚಿನ ಬೆಲೆಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ.

Ramesh Jarkiholi

Karnataka DistrictsDec 6, 2020, 2:17 PM IST

ಗೋಕಾಕ, ಚಿಕ್ಕೋಡಿ ಜಿಲ್ಲೆಗೆ ಪ್ರಯತ್ನ: ಸಚಿವ ಜಾರಕಿಹೊಳಿ

ಕಳೆದ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ನೂತನ ಚಿಕ್ಕೋಡಿ, ಗೋಕಾಕ ಜಿಲ್ಲೆಗಳ ರಚನೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೋಳಿ ಹೇಳಿದ್ದಾರೆ.

Satish Jarakiholi

Karnataka DistrictsNov 27, 2020, 12:23 PM IST

ಬೆಳಗಾವಿ ಜಿಲ್ಲೆಯನ್ನೂ ವಿಭಜನೆ ಮಾಡಿ: ಸತೀಶ ಜಾರಕಿಹೊಳಿ

ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Chikkodi Villagers Risk Their Lives To Move Across Floodwater

Video Icon

Karnataka DistrictsOct 15, 2020, 2:04 PM IST

ಇಲ್ಲಿ ಮಳೆ ಬಂದರೆ ಜನರ ಬದುಕು ದುಸ್ತರ; ಇವರ ಗೋಳು ಕೇಳೋರೇ ಇಲ್ಲ..!

ಭಾರೀ ಮಳೆಯಾದರೆ ಅಥಣಿ ಕ್ಷೇತ್ರದ ಜನರ ಬದುಕು ದುಸ್ತರವಾಗುತ್ತದೆ. ತುಂಬಿ ಹರಿಯುವ ಹಳ್ಳ. ಈ ಹಳ್ಳ ದಾಟಲು ಹಗ್ಗದ ಮೇಲೆ ನಡಿಗೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಜನರ ಬದುಕು ಅಪಾಯಕ್ಕೆ ಸಿಲುಕುತ್ತದೆ.

Chikkodi

Karnataka DistrictsAug 29, 2020, 12:09 PM IST

ದೆಹಲಿಯಲ್ಲಿ ಚಿಕ್ಕೋಡಿ ಯೋಧ ಅನುಮಾನಾಸ್ಪದ ರೀತಿಯಲ್ಲಿ ಸಾವು

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಯೋಧನೊಬ್ಬ ದೆಹಲಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಘಟನೆ ಶುಕ್ರವಾರ ನಡೆದಿದೆ.

Heavy Rain

Video Icon

stateAug 19, 2020, 10:11 AM IST

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ: ಮನೆ ಕುಸಿದು ವೃದ್ಧ ಸಾವು

ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆ ಕುಸಿದು ಸ್ಥಳದಲ್ಲಿಯೇ ವೃದ್ಧರೊಬ್ಬರು ಸಾವನ್ನಪ್ಪಿದ್ಧಾರೆ. ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಚಿಕ್ಕೋಡಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ.

ಸಾಮಾನ್ಯ ಜ್ವರಕ್ಕೆ ಬಳಕೆ ಮಾಡುವ ಔಷಧ ಕೋಲ್ಡ್ ಜೈಮ್ ನ್ನು ಕೊರೋನಾ ರೋಗಿಗಳ ಮೇಲೆಯೂ ಪ್ರಯೋಗ ಮಾಡಲಾಗಿದೆ.

Video Icon

stateJul 27, 2020, 11:10 AM IST

ಸೋಂಕಿತ ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ ತಡೆದ ಪುಂಡ; ಗರ್ಭಿಣಿಯನ್ನು ಇಳಿಸಿ ಪುಂಡಾಟ

ಕೊರೊನಾ ವಾರಿಯರ್ಸ್‌ ಮೇಲೆ ಪದೇ ಪದೇ ಹಲ್ಲೆ, ಅವರಿಗೆ ರಕ್ಷಣೆ ಇಲ್ಲದಿರುವ ಘಟನೆ ಪದೇ ಪದೇ ಮರುಕಳಿಸುತ್ತಿದೆ. ಚಿಕ್ಕೋಡಿಯಲ್ಲಿ ಸೋಂಕಿತ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಸಿಬ್ಬಂದಿಯನ್ನು ತಡೆ ಹಿಡಿಯಲಾಗಿದೆ. ಆಂಬುಲೆನ್ಸ್ ತಡೆದು ಕರೆದುಕೊಂಡು ಹೋಗದಂತೆ ಧಮ್ಕಿ ಹಾಕಲಾಗಿದೆ.

ಸದ್ಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಇನ್ನೂ ನಾಲ್ಕು ದಿನ ಮಳರೆ ಮುಂದುವರೆಯಲಿದೆ ಎನ್ನಲಾಗಿದೆ. ಅಲ್ಲದೇ ಈ ಮೂರೂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

stateJun 19, 2020, 7:27 AM IST

'ಮಹಾ' ಮಳೆಯಿಂದ ಕರ್ನಾಟಕದಲ್ಲಿ ಆತಂಕ, ಕೃಷ್ಣಾ ಪ್ರವಾಹಕ್ಕೆ 4 ಸೇತುವೆ ಜಲಾವೃತ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗುರುವಾರವೂ ಉತ್ತಮ ಮಳೆ ಸುರಿದಿದ್ದು ಕೊಡಗು ಜಿಲ್ಲೆಯಲ್ಲಿ ಈ ವರ್ಷವೂ ಭೂಕುಸಿತದ ಆತಂಕ ಎದುರಾಗಿದೆ.

arrest

CRIMEJun 17, 2020, 12:27 PM IST

ಚಿಕ್ಕೋಡಿ: 7 ದರೋಡೆಕೋರರ ಬಂಧನ, 1 ಕೋಟಿ ಮೌಲ್ಯದ ವಸ್ತುಗಳು ವಶ

ತಾಲೂಕಿನ ಕಬ್ಬೂರ ಗ್ರಾಮದ ಹೊರವಲಯದಲ್ಲಿ ಇತ್ತೀಚೆಗೆ ತಮಿಳುನಾಡು ಮೂಲದ ಅರಿಶಿನ ತುಂಬಿದ ಟ್ರಕ್‌ ಕಳವು ಮತ್ತು ದರೋಡೆ ಪ್ರಕರಣವನ್ನು ಚಿಕ್ಕೋಡಿ ಪೊಲೀಸರು ಬೇಧಿಸಿದ್ದು ಒಟ್ಟು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಮಾತ್ರವಲ್ಲ ಬಂಧಿತರಿಂದ 20 ಲಕ್ಷ ಮೌಲ್ಯದ ಎರಡು ಲಾರಿ, ಟ್ರ್ಯಾಕ್ಟರ್‌, ಒಂದು ಬೈಕ್‌, 13 ಲಕ್ಷ ಮೌಲ್ಯದ ಅರಿಷಿಣ ಸೇಹರಿದಂತೆ ಒಟ್ಟು 1.03 ಕೋಟಿ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

• undefined
Video Icon

Karnataka DistrictsJun 13, 2020, 11:57 AM IST

ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಚಿಕ್ಕೋಡಿಯಲ್ಲಿ ಪ್ರವಾಹ ಭೀತಿ

ಮಹಾಮಾರಿ ಕೊರೋನಾ ಅಟ್ಟಹಾಸಕ್ಕೆ ಮಹಾರಾಷ್ಟ್ರ ನಲುಗಿ ಹೋಗಿದೆ. ಈ ಮಧ್ಯೆ ವರುಣನ ಆರ್ಭಟಕ್ಕೆ ನದಿಗಳು ಉಕ್ಕಿ ಹರಿಯುತ್ತಿವೆ. ಹೌದು, ನಿನ್ನೆ ಸುರಿದ ಭಾರೀ ಮಳೆಗೆ ನಾಸಿಕ್‌ನ ಹಲವು ಭಾಗಗಳು ಜಲಾವೃತವಾಗಿವೆ. ಗೋದಾವರಿ ನದಿ ಉಕ್ಕಿ ಹರಿಯುತ್ತಿದೆ. ಪ್ರವಾಹಕ್ಕೆ ವಾಹನವೊಂದು ಕೊಚ್ಚಿ ಹೋಗಿದೆ.

Belagavi

Karnataka DistrictsJun 3, 2020, 1:27 PM IST

ಸಂವಿಧಾನ ಶಿಲ್ಪಿ ಅಂಬೇಡ್ಕರ್‌ಗೆ ಆರೈಕೆ ಮಾಡಿದ್ದ ಜಿಗನಬಿ ಬಾಪುಲಾಲ್ ಪಟೇಲ ಇನ್ನಿಲ್ಲ

ಭಾರತ ರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಜಿಲ್ಲೆಯ ಚಿಕ್ಕೋಡಿ ನ್ಯಾಯಾಲಯದಲ್ಲಿ ವಾದ ಮಾಡಲು ಬಂದಾಗ ಅವರನ್ನು ಆರೈಕೆ ಮಾಡಿದ್ದ ತಾಲೂಕಿನ ಕರೋಶಿ ಗ್ರಾಮದ ವೃದ್ಧೆ ಜಿಗನಬಿ ಬಾಪುಲಾಲ್ ಪಟೇಲ(108) ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.

Annasaheb jolle

IndiaJun 1, 2020, 11:03 PM IST

'ಬೃಹತ್‌, ಮಧ್ಯಮ ಕೈಗಾರಿಕೆ ಸ್ಥಾಪನೆಗೆ ಉತ್ಸುಕನಾಗಿರುವೆ'

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವುದರ ಜತೆಗೆ ಈ ಭಾಗದ ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ಸಂಸದರಾಗಿ ಲೋಕಸಭೆ ಪ್ರವೇಶಿಸಿದ ಅಣ್ಣಾಸಾಹೇಬ ಜೊಲ್ಲೆ ಅವರು ಚಿಕ್ಕೋಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ತಮ್ಮ ಒಂದು ವರ್ಷದ ಅನುಭವವನ್ನು  ಹಂಚಿಕೊಂಡಿದ್ದಾರೆ.

Coronavirus

Video Icon

stateJun 1, 2020, 3:20 PM IST

ವರದಿ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದವರ ಬಿಡುಗಡೆ; ಅಧಿಕಾರಿಗಳಿಂದ ಯಡವಟ್ಟು

ಒಂದೆಡೆ ಕೊರೊನಾ ಆತಂಕ ಹೆಚ್ಚಾಗುತ್ತಿದ್ದು ಇನ್ನೊಂದೆಡೆ ಅಧಿಕಾರಿಗಳು ಯಡವಟ್ಟಿನ ಮೇಲೆ ಯಡವಟ್ಟು ಮಾಡುತ್ತಿದ್ದಾರೆ. ಕ್ವಾರಂಟೈನ್‌ನಲ್ಲಿದ್ದ 9 ಜನರ ವರದಿ ಬರುವ ಮುನ್ನವೇ  ರಿಲೀಸ್ ಮಾಡಿದ್ದಾರೆ. ಬೆಳಗಾವಿ, ಚಿಕ್ಕೋಡಿ ಅಧಿಕಾರಿಗಳು ಈ ಯಡವಟ್ಟು ಮಾಡಿದ್ದಾರೆ. ಕ್ವಾರಂಟೈನ್‌ನಿಂದ ರಿಲೀಸ್ ಆದವರಲ್ಲಿ ಸೋಂಕು ಕಾಣಿಸಿಕೊಂಡಿದೆ.