Search results - 66 Results
 • RCB Vs SRH

  SPORTS4, May 2019, 9:44 PM IST

  ವಿಲಿಯಮ್ಸನ್ ಹಾಫ್ ಸೆಂಚುರಿ-RCBಗೆ 176 ರನ್ ಗುರಿ

  ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿರುವ RCB ಅಂತಿಮ ಲೀಗ್ ಪಂದ್ಯದಲ್ಲಿ ಉತ್ತಮ ಹೋರಾಟ ನೀಡಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು RCB 175 ರನ್‌ಗಳಿಗೆ ಕಟ್ಟಿಹಾಕಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದ ಅಪ್‌ಡೇಟ್ಸ್ ಇಲ್ಲಿದೆ.

 • Kohli ABD

  SPORTS4, May 2019, 4:20 PM IST

  ಲಾಸ್ಟ್ ಪಂದ್ಯಕ್ಕೂ ಮುನ್ನ ಫ್ಯಾನ್ಸ್‌ಗೆ ಕೊಹ್ಲಿ ಮೆಸೇಜ್!

  ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ RCB ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಪಂದ್ಯ ನಡೆಯಲಿದೆ. ಇದು ಬೆಂಗಳೂರು ತಂಡದ ಕೊನೆಯ ಪಂದ್ಯವಾಗಿದೆ. ಈ ಪಂದ್ಯಕ್ಕೂ ಮುನ್ನ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ವಿಶೇಷ ಸಂದೇಶ ನೀಡಿದ್ದಾರೆ. 

 • RCB

  SPORTS30, Apr 2019, 6:26 PM IST

  RCB Vs RR:ಇಲ್ಲಿದೆ ಸಂಭನೀಯ ತಂಡ- ಯಾರಿಗೆ ಗೇಟ್ ಪಾಸ್?

  RCB ಹಾಗೂ RR ನಡುವಿನ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಅಭಿಮಾನಿಗಳು ಕೂಡ ಕಾತರರಾಗಿದ್ದಾರೆ. ಈ ಪಂದ್ಯಕ್ಕೆ ಉಭಯ ತಂಡದ ಸಂಭವನೀಯ ಪ್ಲೇಯಿಂಗ್ ಇಲೆವೆನ್ ಹೇಗಿದೆ? ಇಲ್ಲಿದೆ ವಿವರ.
   

 • Devillers

  SPORTS24, Apr 2019, 9:45 PM IST

  IPL 2019: ಎಬಿಡಿ ಅಬ್ಬರ- ಪಂಜಾಬ್‌ಗೆ 203 ರನ್ ಟಾರ್ಗೆಟ್ ನೀಡಿದ RCB!

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿಪುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯ ತವರಿನ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. RCB ಹೋರಾಟ, ಪಂಜಾಬ್ ಬೌಲಿಂಗ್ ದಾಳಿ ಹೈಲೈಟ್ಸ್ ಇಲ್ಲಿದೆ.
   

 • Ashwin Kohli toss

  SPORTS24, Apr 2019, 7:35 PM IST

  IPL 2019: ಟಾಸ್ ಗೆದ್ದ KXIP ಫೀಲ್ಡಿಂಗ್ ಆಯ್ಕೆ- ತಂಡದಲ್ಲಿ 2 ಬದಲಾಲವಣೆ!

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಗಲ್ಲಿ ರನ್ ಮಳೆ ಸುರಿಯಲಿದೆ. ಒಂದೆಡೆ RCB ತಂಡದ ಕೊಹ್ಲಿ, ಎಬಿಡಿ. ಎದುರಾಳಿಯಾಗಿ RCB ಮಾಜಿ ಆಟಗಾರರು, ಪಂಜಾಬ್ ತಂಡದ ಕ್ರಿಸ್ ಗೇಲ್, ಕೆಎಲ್ ರಾಹುಲ್. ತೀವ್ರ ಕುತೂಹಲ ಕೆರಳಿಸಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ KXIP ಫೀಲ್ಡಿಂಗ್ ಆಯ್ಕೆ ಮಾಡಿದೆ. ಉಭಯ ತಂಡದ ಬದಲಾವಣೆ ಏನು? ಇಲ್ಲಿದೆ.

 • parthiv patel

  SPORTS21, Apr 2019, 9:42 PM IST

  IPL 2019: ಪಾರ್ಥೀವ್ ಹಾಫ್ ಸೆಂಚುರಿ- CSKಗೆ 162 ರನ್ ಗುರಿ

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ RCB ಹಾಗೂ CSK ನಡುವಿನ ಪಂದ್ಯ ಇದೀಗ ಕುತೂಹಲ ಘಟ್ಟ ತಲುಪಿದೆ. ಮೊದಲು ಬ್ಯಾಟಿಂಗ್ ಮಾಡಿದ RCB 161 ರನ್ ಸಿಡಿಸಿದೆ. ಕೊಹ್ಲಿ ಬಾಯ್ಸ್ ಬ್ಯಾಟಿಂಗ್ ಹೈಲೈಟ್ಸ್ ಇಲ್ಲಿದೆ.

 • SPORTS9, Apr 2019, 1:35 PM IST

  IPL 2019: ಚೆನ್ನೈನಿಂದ ಫೈನಲ್ ಪಂದ್ಯ ಸ್ಥಳಾಂತರ, ಬೆಂಗ್ಳೂರಿಗೆ ಶಿಫ್ಟ್ ?

  ಚೆನ್ನೈ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಗ್ಯಾಲರಿ ವಿವಾದ ಹೈದ್ರಾಬಾದ್, ಬೆಂಗ್ಳೂರು ಅಂಗಣ ಕಾಯ್ದಿಟ್ಟ ಬಿಸಿಸಿಐ

 • Virat

  SPORTS7, Apr 2019, 12:04 PM IST

  IPL 2019: ಡೆಲ್ಲಿ ವಿರುದ್ಧ ಪಂದ್ಯಕ್ಕೆ RCB ತಂಡದಲ್ಲಿ ಬದಲಾವಣೆ?

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB Vs DC ಪಂದ್ಯ ನಡೆಯಲಿದೆ. ಸೋಲಿನ ಸುಳಿಯಲ್ಲಿ  ಸಿಲುಕಿರುವ ಬೆಂಗಳೂರು ಇಂದಿನ ಪಂದ್ಯಕ್ಕೆ ಕೆಲ ಬದಲಾವಣೆ ಮಾಡಲುವ ಸಾಧ್ಯತೆ ಹೆಚ್ಚಿದೆ. ಇಂದಿನ ಪಂದ್ಯಕ್ಕೆ ಸಂಭವನೀಯ ತಂಡ ಇಲ್ಲಿದೆ. 

 • kohli angry rcb

  SPORTS5, Apr 2019, 8:27 PM IST

  RCB Vs KKR: ಬೆಂಗಳೂರಿನಲ್ಲಿ ದಾಖಲೆ ಬರೆದ ಕೊಹ್ಲಿ!

  KKR ವಿರುದ್ಧ ಸ್ಫೋಟಕ ಆರಂಭ ನೀಡಿರುವ RCB ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತವರಿನ ಅಭಿಮಾನಿಗಳ ಮುಂದೆ ಕೊಹ್ಲಿ ನಿರ್ಮಿಸಿದ ದಾಖಲೆ ಯಾವುದು? ಇಲ್ಲಿದೆ ವಿವರ.

 • RCB KKR Virat Kohli Dinesh Karthik

  SPORTS5, Apr 2019, 7:35 PM IST

  IPL 2019: ಟಾಸ್ ಗೆದ್ದ KKR ಫೀಲ್ಡಿಂಗ್ ಆಯ್ಕೆ-RCB ತಂಡದಲ್ಲಿ 2 ಬದಲಾವಣೆ!

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಲೀಗ್ ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಟಾಸ್ ಗೆದ್ದಿರುವ  KKR ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಏನು? ಇಲ್ಲಿದೆ ವಿವರ.

 • yuvraj singh

  SPORTS28, Mar 2019, 9:33 PM IST

  IPL 2019: ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಯುವರಾಜ್ ಸಿಂಗ್!

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ಹಿರಿಯ ಆಲ್ರೌಂಡರ್ ಯುವರಾಜ್ ಸಿಂಗ್ ಭರ್ಜರಿ ಗಿಫ್ಟ್ ನೀಡಿದ್ದಾರೆ. ಸ್ಫೋಟಕ ಬ್ಯಾಟಿಂಗ್ ಮೂಲಕ ಯುವಿ ಘರ್ಜಿಸಿದ್ದಾರೆ. ಯುವಿ ಪ್ರದರ್ಶನ ಹೇಗಿತ್ತು? ಇಲ್ಲಿದೆ
   

 • siddaramaiah1

  SPORTS28, Mar 2019, 9:10 PM IST

  ಚುನಾವಣಾ ತಯಾರಿ ನಡುವೆ RCB ಪಂದ್ಯಕ್ಕೆ ಹಾಜರಾದ ಸಿದ್ದರಾಮಯ್ಯ!

  ಲೋಕಸಭಾ ಚುನಾವಣೆಯಲ್ಲಿ ಮುಳುಗಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜಕೀಯ ಚಟುವಟಿಕೆಯ ನಡವೆ ಐಪಿಎಲ್ ಪಂದ್ಯಕ್ಕೆ ಹಾಜರಾಗಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ RCB ಹಾಗೂ MI ಪಂದ್ಯಕ್ಕೆ ಸಿದ್ದು ಹಾಜರಾಗಿದ್ದಾರೆ.

 • mumbai Indians

  SPORTS28, Mar 2019, 5:47 PM IST

  IPL 2019: ಮುಂಬೈ ಇಂಡಿಯನ್ಸ್ ಸಂಭವನೀಯ ಪ್ಲೇಯಿಂಗ್ 11

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಮತ್ತೊಂದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಇಂದಿನ ಪಂದ್ಯ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಮುಂಬೈ ಇಂಡಿಯನ್ಸ್ ಸಂಭನೀಯ  ತಂಡ ಇಲ್ಲಿದೆ.

 • RCB Team
  Video Icon

  SPORTS20, Mar 2019, 4:11 PM IST

  RCB ತಂಡ ಸೇರಿಕೊಂಡ ಹೊಸ ಮುಖ-ಮೊದಲ ದಿನವೇ ಕ್ಲಾಸ್!

  12ನೇ ಆವೃತ್ತಿ ಐಪಿಎಲ್ ಆರಂಭಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿದೆ. ಇದರ ನಡುವೆ ಹೊಸ ಮುಖವೊಂದು ತಂಡ ಸೇರಿಕೊಂಡಿದೆ. ಸೇರಿಕೊಂಡ ಮೊದಲ ದಿನವೇ ಫಿಟ್ನೆಸ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಹಾಗಾದರೆ ಯಾರು ಆ ಹೊಸ ಮುಖ ಇಲ್ಲಿದೆ ನೋಡಿ.

 • Sunil Chhetri Kohli

  SPORTS20, Mar 2019, 8:43 AM IST

  ಆರ್‌ಸಿಬಿ ಅಭ್ಯಾಸ ಶಿಬಿರಕ್ಕೆ ಸುನಿಲ್ ಚೆಟ್ರಿ ಅತಿಥಿ!

  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಭ್ಯಾಸ ನಡೆಸುತ್ತಿದೆ. ನಾಯಕ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ RCB ಸ್ಟಾರ್ ಆಟಗಾರರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಈ ಅಭ್ಯಾಸ ಶಿಬಿರಕ್ಕೆ ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಭೇಟಿ ನೀಡಿದ್ದಾರೆ.