ಚಿರತೆ  

(Search results - 73)
 • Cheetah

  Karnataka Districts14, Feb 2020, 10:13 AM IST

  3 ತಿಂಗಳಿಂದ ಜನರನ್ನು ಬೆಚ್ಚಿ ಬೀಳಿಸಿದ್ದ ನರಭಕ್ಷಕ ಬಲೆಗೆ

  3 ತಿಂಗಳಿಂದ ಜನರನ್ನು ಬೆಚ್ಚಿ ಬೀಳಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ತಮಕೂರಿನ ಬಡೇಸಾಬರ ಪಾಳ್ಯದಲ್ಲಿ ನಡೆದಿದೆ.

 • Cheetah

  International11, Feb 2020, 4:52 PM IST

  ಆಫ್ರಿಕಾದಿಂದ ಚೀತಾ ಆಮದು ಭಾರತಕ್ಕೆ ಏಕೆ ಮುಖ್ಯ?

  2013 ರಲ್ಲಿ ಆಫ್ರಿಕನ್‌ ಚೀತಾಗಳು ವಿದೇಶಿ ತಳಿ ಎಂದು ಅವುಗಳ ಆಮದಿಗೆ ಸುಪ್ರೀಂಕೋರ್ಟ್‌ ನಿರಾಕರಿಸಿತ್ತು. ಆದರೆ ಕಳೆದ ವಾರ ಸುಪ್ರೀಂಕೋರ್ಟ್‌ ಅದೇ ಆಫ್ರಿಕನ್‌ ಚೀತಾಗಳ ಆಮದಿಗೆ ಅನುಮತಿ ನೀಡಿದೆ.

 • Cheetahs

  India9, Feb 2020, 7:49 AM IST

  ದೇಶದಲ್ಲಿ ಚಿರತೆಗಳ ಸಂಖ್ಯೆ ಶೇ.75-90 ರಷ್ಟು ಕುಸಿತ!

  ದೇಶದಲ್ಲಿ ಚಿರತೆಗಳ ಸಂಖ್ಯೆ ಶೇ.75-90ರಷ್ಟುಕುಸಿತ!| ಸೆಂಟರ್‌ ಫಾರ್‌ ವೈಲ್ಡ್‌ ಲೈಫ್‌ ಸ್ಟಡೀಸ್‌ ವರದಿ

 • Cheetah

  Karnataka Districts6, Feb 2020, 12:02 PM IST

  ಮೈಸೂರು: ಕೊನೆಗೂ ಬೋನಿಗೆ ಬಿತ್ತು ಗ್ರಾಮಸ್ಥರನ್ನು ಹೆದರಿಸಿದ್ದ ಚಿರತೆ

  ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆ ಸಿಕ್ಕಿರುವ ಘಟನೆ ನಂಜನಗೂಡು ತಾಲೂಕಿನ ಚಿಕ್ಕಯ್ಯನಛಿತ್ರ ಬಳಿಯ ರಾಂಪುರ ಗ್ರಾಮದಲ್ಲಿ ಸೆರೆ ಸಿಕ್ಕಿದೆ.

 • Cheetah

  Karnataka Districts31, Jan 2020, 1:53 PM IST

  ಕಬ್ಬಿನ ಗದ್ದೆಯಲ್ಲಿ ಸಿಕ್ಕಿತು ಮುದ್ದು ಮರಿ..!

  ಮೈಸೂರು, ತುಮಕೂರು ಭಾಗಗಳಲ್ಲಿ ಚಿರತೆ ದಾಳಿ ಹೆಚ್ಚಾಗಿದ್ದು, ಕಾಡಿನಿಂದ ಚಿರತೆಗಳು ನಾಡಿನತ್ತ ಲಗ್ಗೆ ಇಡುತ್ತಿವೆ. ಮೈಸೂರಿನ ಕೆ.ಆರ್. ನಗರದಲ್ಲಿ ಕಬ್ಬಿನ ಗದ್ದೆಯಲ್ಲಿ ಮುದ್ದಾಗ ಚಿರತೆ ಮರಿಯೊಂದು ಸಿಕ್ಕಿದೆ.

 • undefined

  Karnataka Districts28, Jan 2020, 11:34 AM IST

  ಹುಲಿಗಳ ಕಾದಾಟ, ಹೆಣ್ಣು ಹುಲಿ ಸಾವು

  ಮೈಸೂರು, ಮಂಡ್ಯ ಭಾಗದಲ್ಲಿ ಚಿರತೆ, ಹುಲಿಗಳ ಹಾವಳಿ ಹೆಚ್ಚಿದ್ದು, ಇದೀಗ ಹುಣಸೂರಿನಲ್ಲಿ ಎರಡು ಹುಲಿಗಳು ಕದಾಡಿದ್ದು, ಒಂದು ಹೆಣ್ಣುಹುಲಿ ಮೃತಪಟ್ಟಿದೆ.

 • Shivamogga

  Karnataka Districts25, Jan 2020, 1:15 PM IST

  ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ : ಚಿರತೆ ಉಗುರು, ಆನೆದಂತ ವಶ

  ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಚಿರತೆ ಉಗುರು ಹಾಗೂ ಆನೆದಂತ ವಶಕ್ಕೆ ಪಡೆದಿದ್ದು 6 ಮಂದಿಯನ್ನು ಬಂಧಿಸಿದ್ದಾರೆ. 

 • Cheetah

  Karnataka Districts24, Jan 2020, 10:08 AM IST

  ಅರಣ್ಯ ಇಲಾಖೆಗೆ ಚೆಳ್ಳೆಹಣ್ಣು ತಿನ್ನಿಸಿದ ಆಗಂತುಕ ಚಿರತೆ!

  ಒಬ್ಬ ಬಾಲಕ ಸೇರಿ ಮೂವರ ರಕ್ತ ಹೀರಿದ ನರಹಂತಕ ಚಿರತೆ ಕಾರ್ಯಾಚರಣೆಗೆ ಹಿನ್ನೆಡೆಯಾಗಿದ್ದು ಚಿರತೆ ಸೆರೆ ಹಿಡಿಯಲು ಆಗಮಿಸಿದ್ದ ವಿಶೇಷ ಹುಲಿ ಕಾರ್ಯಪಡೆ ತಂಡ ವಾಪಾಸ್‌ ಹೋಗಿದೆ. ಎರಡು ತಿಂಗಳಿನಿಂದ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ 60 ಮಂದಿ ಸಿಬ್ಬಂದಿಯನ್ನು ಕಾರ್ಯಾಚರಣೆಯಲ್ಲಿ ಬಳಸಿಕೊಂಡಿದ್ದರೂ ನಿರೀಕ್ಷಿತ ಫಲಿತಾಂಶ ಸಿಗುತ್ತಿಲ್ಲ. ಇದರಿಂದ ಅವರ ಶ್ರಮ ವ್ಯರ್ಥವಾದಂತಾಗಿದೆ.

 • Cheetah

  Karnataka Districts17, Jan 2020, 11:02 AM IST

  ನರಹಂತಕ ಚಿರತೆಯ ಹೈಡ್ರಾಮಕ್ಕೆ ಹೈರಾಣಾಗಿದೆ ಅರಣ್ಯ ಇಲಾಖೆ..!

  ಅರಣ್ಯ ಇಲಾಖೆ ಕೂಂಬಿಂಗ್‌ ಆರಂಭಿಸಿ ಒಂದು ವಾರ ಕಳೆದರೂ ಯಾವುದೇ ಫಲ ನೀಡದೇ ಇರುವುದರಿಂದ ಅಕ್ಷರಶಃ ಸಿಬ್ಬಂದಿ ಕೈ ಚೆಲ್ಲಿ ಕುಳಿತಿದ್ದಾರೆ. ಬಂಡೀಪುರದಿಂದ ಸ್ಪೆಷಲ್‌ ಟೈಗರ್‌ ಫೋರ್ಸ್‌ನ 25 ಮಂದಿ ಹಾಗೂ ಸ್ಥಳೀಯ ಸಿಬ್ಬಂದಿ 35 ಸೇರಿ ಸೇರಿ ಒಟ್ಟು 60 ಜನ ನರಹಂತಕ ಚಿರತೆ ಸೆರೆ ಹಿಡಿಯಲು ಮಾಡಿದ ಪ್ರಯತ್ನಗಳು ಫಲಕೊಡುತ್ತಿಲ್ಲ.

 • undefined

  Karnataka Districts14, Jan 2020, 8:25 AM IST

  ತುಮಕೂರು: ಗ್ರಾಮದಲ್ಲೇ ರಾಜಾರೋಷವಾಗಿ ಓಡಾಡ್ತಿವೆ ಚಿರತೆಗಳು..!

  ತುಮಕೂರಲ್ಲಿ ಒಂದಲ್ಲ, ಎರಡಲ್ಲ ಭರ್ತಿ ನಾಲ್ಕು ಚಿರತೆಗಳು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆ ಸಿಕ್ಕಿವೆ. ಕಳೆದ ರಾತ್ರಿಯಿಂದ ಮಂಜಾನೆವರೆಗೂ ಚಿರತೆಗಳು ಓಡಾಡಿದ್ದು ಬಿನ್ನಿಕುಪ್ಪೆ, ದೊಡ್ಡ ಮಳಲವಾಡಿ ಅರಣ್ಯದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಆದರೆ ಬೋನಿಗೆ ಬೀಳದೇ ಇರುವುದರಿಂದ ಅರಣ್ಯ ಇಲಾಖೆ ಹಾಗೂ ಜನರ ನಿದ್ದೆಗೆಡಿಸಿದೆ.

 • Cheetah

  Karnataka Districts14, Jan 2020, 7:58 AM IST

  ತುಮಕೂರು: ಗ್ರಾಮಗಳಲ್ಲೇ ಅಡಗಿವೆಯಂತೆ 20ಕ್ಕೂ ಹೆಚ್ಚು ಚಿರತೆ..!

  ತುಮಕೂರಿನಲ್ಲಿ ಈಗಾಗಲೇ ಹಲವರು ಚಿರತೆ ದಾಳಿಗೆ ಬಲಿಯಾಗಿದ್ದು, ಇದೀಗ ಗ್ರಾಮದಲ್ಲಿ 20 ಕ್ಕೂ ಹೆಚ್ಚು ಚಿರತೆಗಳು ಬೀಡು ಬಿಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಚಿರತೆಗಳು ಪೊದೆಗಳಲ್ಲೇ ಆವಾಸ ಸ್ಥಾನ ಮಾಡಿಕೊಂಡಿದೆ. ಈಗ ಅವುಗಳನ್ನು ಸೆರೆ ಹಿಡಿಯುವುದು ಕಷ್ಟಸಾಧ್ಯ. ಅದರಲ್ಲೂ ಮುಖ್ಯವಾಗಿ ನರಹಂತಕ ಚಿರತೆ ಯಾವುದು ಎಂಬುದು ಗುರುತು ಹಿಡಿಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮಸ್ಯೆ ಬೃಹದಾಕಾರವಾಗಿ ಬೆಳೆಯುತ್ತಿದೆ.

 • undefined

  Karnataka Districts12, Jan 2020, 12:06 PM IST

  ಒಂದೇ ವಾರದಲ್ಲಿ ಜನರ ನಿದ್ದೆಗೆಡಿಸಿದ್ದ 2 ಚಿರತೆಗಳ ಸೆರೆ

  ಜನರ ನಿದ್ದೆಗೆಡಿಸಿದ್ದ ಎರಡು ಚಿರತೆಗಳನ್ನು ಒಂದೇ ವಾರದಲ್ಲಿ ಸೆರೆ ಹಿಡಿಯಲಾಗಿದೆ. ಮೂರು ದಿನಗಳ ಹಿಂದಷ್ಟೇ ಚಿರತೆ ಸೆರೆ ಸಿಕ್ಕಿತ್ತು. ಇದೀಗ ಅದೇ ಸ್ಥಳದಲ್ಲಿ ಮತ್ತೊಂದು ಚಿರತೆ ಬೋನಿನಲ್ಲಿ ಸೆರೆಯಾಗಿದ್ದು ಪಟ್ಟಣದ ಜನರ ನಿದ್ದೆಗಡಿಸಿದೆ.

 • Cheetah

  Karnataka Districts11, Jan 2020, 11:46 AM IST

  3 ತಾಲೂಕುಗಳಲ್ಲಿ ನರಹಂತಕ ಚಿರತೆ ಸಂಚಾರ: ಭೀತಿಯಲ್ಲಿ ಜನ

  ತುಮಕೂರಿನಲ್ಲಿ 2 ತಿಂಗಳಲ್ಲಿ ಮೂರು ಜನರನ್ನು ಚಿರತೆ ಬಲಿ ಪಡೆದಿದೆ. ಬೋನುಗಳನ್ನಿಟ್ಟರೂ ಚಿರತೆ ಮಾತ್ರ ಸೆರೆಯಾಗುತ್ತಿಲ್ಲ. ಜಿಲ್ಲೆಯ 5 ತಾಲೂಕುಗಳಿಂದ 93 ಹಳ್ಳಿಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಆದರೆ 3 ತಾಲೂಕುಗಳಲ್ಲಿ ಈ ನರಹಂತಕ ಚಿರತೆ ಸಂಚಾರ ಮಾಡುತ್ತಿರುವುದು ಜನರನ್ನು ಭೀತಿಗೊಳಿಸಿದೆ.

 • Cheetah

  Karnataka Districts10, Jan 2020, 2:36 PM IST

  ತುಮಕೂರು: ಚಿರತೆ ದಾಳಿಗೆ 3 ಬಲಿ, 40 ಕಡೆ ಬೋನಿಟ್ಟರೂ ನೋ ಯೂಸ್..!

  ಚಿರತೆ ದಾಳಿಯಿಂದ ತುಮಕೂರಿನ ಜನ ಕಂಗಾಲಾಗಿದ್ದಾರೆ. ಈಗಾಗಲೇ ಮೂರು ಜನರನ್ನು ಬಲಿ ಪಡೆದಿರುವ ಚಿರತೆ ಸೆರೆಗಾಗಿ 40 ಕಡೆ ಬೋನಿಟ್ಟರೂ ಯಾವುದೇ ಪ್ರಯೋನವಾಗಿಲ್ಲ.

 • cheetah

  Karnataka Districts10, Jan 2020, 8:25 AM IST

  ತಾಯಿ ಕಣ್ಣೆದುರೇ ಮಗನನ್ನು ಕೊಂದು ಹಾಕಿದ ಚಿರತೆ..!

  ಕರುಳ ಕುಡಿಯನ್ನು ಕಣ್ಣೆದುರೇ ಚಿರತೆ ಕೊಂದು ಹಾಕಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಹೆತ್ತ ತಾಯಿ ಎದುರೇ ಮಗನ ಮೇಲೆ ದಾಳಿ ನಡೆಸಿ ದಾರುಣವಾಗಿ ಕೊಂದ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.