ಚಿರತೆ |
(Search results - 123)Karnataka DistrictsJan 18, 2021, 9:49 AM IST
ಗಂಗಾವತಿ: ಅಡುಗೆಭಟ್ಟನನ್ನ ತಿಂದು ತೇಗಿದ್ದ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು..!
ಕಳೆದ ಕೆಲವು ತಿಂಗಳುಗಳಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜನರ ನಿದ್ದೆಗಡೆಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಇದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ.
Karnataka DistrictsJan 14, 2021, 11:49 AM IST
ಕೂಡ್ಲಿಗಿ: ಚಿರತೆ ನೋಡಿ ಯುವಕ ಸಾವು
ದನ ಮೇಯಿಸಲು ಹೋಗಿದ್ದ ಇಬ್ಬರು ವ್ಯಕ್ತಿಗಳಿಗೆ ಕಾಡಿನಲ್ಲಿ ಚಿರತೆ ಕಂಡಿದ್ದು, ಅದರಿಂದ ತಪ್ಪಿಸಿಕೊಳ್ಳಲು ಓಡಿ ಹೋಗುತ್ತಿದ್ದಾಗ ಒಬ್ಬ ಯುವಕ ಬಿದ್ದು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಡೂರು ತಾಲೂಕಿನ ನಂ. 10 ಮಲ್ಲಾಪುರ ಗ್ರಾಮದ ನಿಡುಗುರ್ತಿ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದಿದೆ.
Karnataka DistrictsJan 12, 2021, 12:47 PM IST
ಚಿರತೆ ದಾಳಿ ತಪ್ಪಿಸಲು ಗ್ರಾಮಸ್ಥರಿಗೆ ರೇಡಿಯಂ ಜಾಕೇಟ್
ರೈತರು, ಮಹಿಳೆಯರು, ಮಕ್ಕಳು ಇದ್ಯಾಕೆ ಟ್ರಾಫಿಕ್ ಪೊಲೀಸ್ ರೀತಿ ಜಾಕೆಟ್ ಹಾಕ್ಕೊಂಡಿದಾರೆ ಅಂತ ಯೋಚಿಸ್ತಿದೀರಾ..? ತುಮಕೂರು ಭಾಗದ ಕುಣಿಗಲ್ ಭಾಗದಲ್ಲಿ ಚಿರತೆಗಳ ಹಾವಲಿ ಹೆಚ್ಚಾಗಿದೆ. ಹೀಗಾಗಿ ಅರಣ್ಯ ಇಲಾಖೆ ಈ ಭಾಗದ ಜನರಿಗೆ ಕೆಂಪು ಬಣ್ಣದ ರೇಡಿಯಂ ಇರುವ ಜಾಕೆಟ್ ನೀಡಿದೆ.
Karnataka DistrictsJan 3, 2021, 11:02 AM IST
ನರಭಕ್ಷಕ ಚಿರತೆಗಳ ಶೂಟೌಟ್, ಶೀಘ್ರ ಅನುಮತಿ: ಆನಂದ್ ಸಿಂಗ್
ನರಭಕ್ಷಕ ಚಿರತೆಗಳ ಕಾಟ | ಜನರಲ್ಲಿ ಭೀತಿ | ರಭಕ್ಷಕ ಚಿರತೆಗಳ ಶೂಟೌಟ್ ಅನಿವಾರ್ಯ: ಆನಂದ್ ಸಿಂಗ್
IndiaDec 22, 2020, 8:10 AM IST
4 ವರ್ಷದಲ್ಲಿ 4800 ಚಿರತೆ ಜನನ: ಒಟ್ಟಾರೆ ಸಂಖ್ಯೆಯಲ್ಲಿ ಕರ್ನಾಟಕ ನಂ. 2
ಒಟ್ಟಾರೆ ಸಂಖ್ಯೆಯಲ್ಲಿ ಕರ್ನಾಟಕ ನಂ.2| ದೇಶದಲ್ಲಿ ಚಿರತೆ ಸಂಖ್ಯೆ 12852ಕ್ಕೆ ಏರಿಕೆ
Karnataka DistrictsDec 18, 2020, 2:25 PM IST
ಗಂಗಾವತಿ: ಕೊನೆಗೂ ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಕಳೆದ ಕೆಲವು ದಿನಗಳಿಂದ ಜನರ ನಿದ್ದೆಡೆಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ದುರ್ಗಾಬೆಟ್ಟದಲ್ಲಿ (ಇಂದು) ಶುಕ್ರವಾರ ನಡೆದಿದೆ.
Karnataka DistrictsDec 4, 2020, 11:51 AM IST
ಗ್ರಾಮಸ್ಥರಲ್ಲಿ ನಡುಕ ಹುಟ್ಟಿಸಿದ ಆ ಸಿಸಿಟಿವಿ ದೃಶ್ಯ !
ಸಿಸಿಟಿವಿಯಲ್ಲ ಸೆರೆಯಾದ ಆದೃಶ್ಯ ಅರಣ್ಯ ಇಲಾಖೆ ಅಧಿಕಾರಿಗಳನ್ನು ಬೆಚ್ಚಿ ಬೀಳಿಸಿದೆ. ಚಿನ್ನಮಗಳೂರು ಜಿಲ್ಲೆಯ ಕಾಟಿನಗೆರೆ ಗ್ರಾಮಸ್ಥರಿಗೂ ಈ ವಿಚಾರ ಭಯವನ್ನು ಉಂಟು ಮಾಡಿದೆ.
Karnataka DistrictsNov 19, 2020, 9:26 AM IST
ದೇವರಾಯನದುರ್ಗದಲ್ಲಿ ಚಿರತೆ ಪುನರ್ವಸತಿ ಕೇಂದ್ರ?
ತುಮಕೂರಿನ ದೇವರಾಯನದುರ್ಗ ಅರಣ್ಯದಲ್ಲಿ ಚಿರತೆಗಳ ಪುನರ್ವಸತಿ ಕೇಂದ್ರ ಸ್ಥಾಪಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದ್ದು ವನ್ಯಜೀವಿ ತಜ್ಞರ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ಕೂಡ ನಡೆದಿದೆ.
Karnataka DistrictsNov 11, 2020, 2:24 PM IST
ಗಂಗಾವತಿ: ಮತ್ತೆ ಅಂಜನಾದ್ರಿ ಪರ್ವತಕ್ಕೆ ಭಕ್ತರ ಪ್ರವೇಶ ನಿಷೇಧ..!
ಕಳೆದ ಒಂದು ವಾರದಿಂದ ಆನೆಗೊಂದಿ ಪ್ರದೇಶದಲ್ಲಿ ಚಿರತೆ ದಾಳಿಗೆ ಜನರು ಭಯಭೀತರಾಗಿದ್ದು, ಈ ಹಿನ್ನೆಲೆ ತಾಲೂಕಿನ ಪ್ರಸಿದ್ಧ ಹನುಮ ಜನಿಸಿದ ಸ್ಥಳ ‘ಅಂಜನಾದ್ರಿ ಪರ್ವತ’ ಪ್ರವೇಶಕ್ಕೆ ಇಂದಿನಿಂದ(ನ. 11) ಜಿಲ್ಲಾಡಳಿತ ನಿಷೇಧ ಹೇರಿದೆ.
Karnataka DistrictsNov 9, 2020, 11:09 AM IST
ಗಂಗಾವತಿ: ನಿಲ್ಲದ ಚಿರತೆ ದಾಳಿ, ಆತಂಕದಲ್ಲಿ ಗ್ರಾಮಸ್ಥರು..!
ಕಳೆದ ಒಂದು ವಾರದಿಂದ ಗಂಗಾವತಿ ತಾಲೂಕಿನ ಆನೆಗೊಂದಿ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಅರಣ್ಯ ಇಲಾಖೆಯವರು ಬೋನ್ ಅಳವಡಿಸಿದರೂ ಚಿರತೆ ಸೆರೆ ಸಿಗದೆ ಸಿಬ್ಬಂದಿಗೆ ಚೆಳ್ಳೆ ಹಣ್ಣು ತಿನ್ನಿಸುತ್ತಿದೆ.
Karnataka DistrictsNov 8, 2020, 11:34 AM IST
ಹೊಸಪೇಟೆ: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ
ತಾಲೂಕಿನ ಕಮಲಾಪುರದ ಹೊರವಲಯದ ಕೆರೆತಾಂಡಾದ ಸಮೀಪದಲ್ಲಿ ವಾರದಿಂದ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಚಿರತೆ ನೋಡಿದ ರೈತರು ಭಯಭೀತರಾಗಿ ಜಮೀನಿಗೆ ಹೋಗುವುದನ್ನೇ ಬಿಟ್ಟಿದ್ದಾರೆ.
Karnataka DistrictsNov 6, 2020, 12:22 PM IST
ಗಂಗಾವತಿ: ಚಿರತೆ ದಾಳಿಗೆ ಯುವಕ ಬಲಿ, ಬೆಚ್ಚಿಬಿದ್ದ ಜನತೆ..!
ಚಿರತೆ ದಾಳಿಗೆ ಯುವಕ ಬಲಿಯಾದ ಘಟನೆ ತಾಲೂಕಿನ ಆನೆಗೊಂದಿಯ ಮೇಗೋಟಿ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.
Karnataka DistrictsNov 6, 2020, 10:34 AM IST
5 ಜನರನ್ನು ಹಿಡದು ತಿಂದ ನರಹಂತಕ ಚಿರತೆ
ನರಹಂತಕ ಚಿರತೆಯೊಂದು ಐವರನ್ನು ಹಿಡಿದು ತಿಂದಿದ್ದು ಇದರಿಂದ ಜನರು ನೆಮ್ಮದಿಯಿಂದ ತಿರುಗಾಡುವುದು ಅಸಾಧ್ಯವಾಗಿದೆ.
Karnataka DistrictsOct 28, 2020, 10:15 AM IST
ಗಂಗಾವತಿ: ಜಂಗ್ಲಿ-ರಂಗಾಪುರದ ಬಳಿ ಮತ್ತೆ ಚಿರತೆ ಪ್ರತ್ಯಕ್ಷ, ಬೆಚ್ಚಿಬಿದ್ದ ಗ್ರಾಮಸ್ಥರು
ಸಮೀಪದ ಜಂಗ್ಲಿ-ರಂಗಾಪುರ ಬಳಿ ಸೋಮವಾರ ಸಂಜೆ ಮತ್ತೆ ಚಿರತೆ ಪ್ರತ್ಯೇಕ್ಷವಾಗಿದೆ. ಇದರಿಂದ ಅಲ್ಲಿಯ ಜನರು ಭಯ ಭೀತರಾಗಿದ್ದಾರೆ.
Karnataka DistrictsOct 18, 2020, 12:13 PM IST
ಯಾದಗಿರಿ: ಕೃಷ್ಣಾ ನದಿ ತೀರದಲ್ಲಿ ಚಿರತೆ ಪತ್ತೆ, ಗ್ರಾಮಸ್ಥರಲ್ಲಿ ಆತಂಕ
ಜಿಲ್ಲೆಯ ವಡಗೇರಾ ತಾಲೂಕಿನ, ಕೃಷ್ಣಾ ನದಿ ತೀರದ ಅಗಶ್ಯಾಳ ಗ್ರಾಮದ ಹೊರವಲಯದಲ್ಲಿ ಚಿರತೆಯೊಂದು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.